ಮೈಸೂರು: ಕೌಟಿಲ್ಯ ವಿದ್ಯಾಲಯದಲ್ಲಿ ಹಮ್ಮಿಕೊಳ್ಳ ಲಾಗಿದ್ದ ವಾರ್ಷಿಕ ಚಿಣ್ಣರ ಕ್ರೀಡಾಕೂಟದಲ್ಲಿ ಪ್ರಿಕೆಜಿಯಿಂದ 2ನೇ ತರಗತಿಯವರೆಗೆ ವಿದ್ಯಾರ್ಥಿಗಳು ಭಾಗವಹಿಸಿದ್ದು, ಹಿರಿಯ ವಕೀಲರಾದ ಅರುಣ್‍ಕುಮಾರ್, ಒಲಂಪಿಕ್ ಕ್ರೀಡೆಯನ್ನು ಪ್ರತಿ ಬಿಂಬಿಸುವ ಜ್ಯೋತಿಯನ್ನು ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ವಿಶೇಷ ಅತಿಥಿಯಾಗಿ ಬೆಂಗಳೂರಿನ ಆಚಾರ್ಯ ಇನ್ಸ್‍ಟಿಟ್ಯೂಟ್‍ನ ಪ್ರಾಂಶುಪಾಲರಾದ ಎಸ್.ಗುರು ರಾಜ್ ಭಾಗವಹಿಸಿ, ಬಹುಮಾನ ವಿತರಿಸಿದರು. ನಂತರ ವಿದ್ಯಾರ್ಥಿಗಳು ಹಲವಾರು ಕ್ರೀಡೆಗಳ ಪ್ರದರ್ಶನವನ್ನು ನೀಡಿ ತಮ್ಮ ಕ್ರೀಡಾ ಸಾಮಥ್ರ್ಯವನ್ನು ಸಾಬೀತುಪಡಿಸಿದರು. ಇದೇ ಸಂದರ್ಭದಲ್ಲಿ ಪೋಷಕರಿಗೂ ಹಲವು ಬಗೆಯ ಸ್ಪರ್ಧೆಗಳನ್ನು ಏರ್ಪಡಿಸಿ, ಬಹುಮಾನಗಳನ್ನು…
ಮಕ್ಕಳ ಕಲಿಕೆಗೆ ಗಡಿರೇಖೆ ಇರಬಾರದು
February 3, 2019ಮೈಸೂರು: ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳ ಕಲಿಕೆಗೆ ಯಾವುದೇ ನಿರ್ದಿಷ್ಟ ಗಡಿರೇಖೆ ಇರಬಾರದು. ಬದ ಲಾಗಿ ಅವರ ಕಲಿಕೆಗೆ ಮುಕ್ತ ವಾತಾ ವರಣ ಕಲ್ಪಿಸಬೇಕು ಎಂದು ಸಿಎಫ್‍ಟಿ ಆರ್‍ಐ (ಕೇಂದ್ರೀಯ ಆಹಾರ ತಂತ್ರಜ್ಞಾನ ಮತ್ತು ಸಂಶೋಧನಾ ಸಂಸ್ಥೆ) ನಿರ್ದೇಶಕ ಡಾ.ರಾಘವರಾವ್ ಅಭಿಪ್ರಾಯಪಟ್ಟರು. ಮೈಸೂರಿನ ಮಾನಸಗಂಗೋತ್ರಿಯ ಮೈಸೂರು ವಿವಿ ವಿಜ್ಞಾನ ಭವನದಲ್ಲಿ ಕರ್ನಾ ಟಕ ರಾಜ್ಯ ವಿಜ್ಞಾನ ಪರಿಷತ್ತು (ಕರಾ ವಿಪ), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯು ಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ 2018-19ನೇ…
ಮೈಸೂರಲ್ಲಿ ಪೊಲೀಸ್ ಬ್ಯಾರಿಕೇಡ್‍ಗಳಿಗೆ ಕಾಯಕಲ್ಪ
February 3, 2019ಮೈಸೂರು: ಮುರಿದಿರುವ, ಬಣ್ಣ ಮಾಸಲಾಗಿದ್ದ ಪೊಲೀಸ್ ಬ್ಯಾರಿ ಕೇಡ್‍ಗಳಿಗೆ ಹೊಸ ರೂಪ ಕೊಡುವ ಕಾರ್ಯ ಇಂದಿನಿಂದ ಮೈಸೂರಲ್ಲಿ ಆರಂಭ ವಾಗಿದೆ. ಮೈಸೂರು ನಗರ ನೂತನ ಪೊಲೀಸ್ ಕಮಿಷ್ನರ್ ಆಗಿ ಅಧಿಕಾರ ವಹಿಸಿ ಕೊಂಡ ಕೆ.ಟಿ.ಬಾಲಕೃಷ್ಣ ಅವರು, ಮೈಸೂರು ನಗರದಾದ್ಯಂತ ಅಲ್ಲಲ್ಲಿ ಇರಿಸಲಾಗಿದ್ದ ಬ್ಯಾರಿಕೇಡ್‍ಗಳಲ್ಲಿ ಕೆಲವು ಮುರಿದಿದ್ದವು. ಮತ್ತೆ ಕೆಲವು ಬಹಳ ಕೆಟ್ಟದಾಗಿ ಕಾಣಿಸುತ್ತಿ ದ್ದರಿಂದ ಪ್ರವಾಸಿಗರಲ್ಲಿ ಮೈಸೂರಿನ ಬಗ್ಗೆ ಅಂದಗೆಟ್ಟ ಭಾವನೆ ಬರುತ್ತದೆ ಎಂಬ ಕಾರಣಕ್ಕೆ ಅವುಗಳಿಗೆ ಬಣ್ಣ ಬಳಿಯಬೇಕೆಂದು ನಿರ್ದೇಶನ ನೀಡಿದರು. ಮುರಿದಿರುವ ಬ್ಯಾರಿಕೇಡ್ ಗಳನ್ನು…
ಇರ್ವಿನ್ ರಸ್ತೆ: ಪ್ರಯಾಣಿಕರ ಗಮನಕ್ಕೆ
February 3, 2019ಮೈಸೂರು: ಮೈಸೂರು ನಗರದ ಇರ್ವಿನ್ ರಸ್ತೆಯ ಅಗಲೀಕರಣ ಕಾಮ ಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸದರಿ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿರುವುದರಿಂದ ಆ ಮಾರ್ಗದಲ್ಲಿ ಕಾರ್ಯಾಚರಣೆಯಾಗುತ್ತಿದ್ದ ಎಲ್ಲಾ ನಗರ ಸಾರಿಗೆ ವಾಹನಗಳನ್ನು ನಗರ ಬಸ್ ನಿಲ್ದಾಣ-ಲಕ್ಷ್ಮೀ ಟಾಕೀಸ್, ಶಾಂತಲ ಟಾಕೀಸ್, ರಾಮಸ್ವಾಮಿ ವೃತ್ತ, ಮೆಟ್ರೋಪೋಲ್ ವೃತ್ತ, ರೈಲ್ವೆ ನಿಲ್ದಾಣ, ಆಯುರ್ವೇದಿಕ್ ಆಸ್ಪತ್ರೆ, ಕೆ.ಆರ್. ಆಸ್ಪತ್ರೆ ವೃತ್ತದವರೆಗೆ ಕಾರ್ಯಾಚರಿಸಿ ತಿರುವು ಪಡೆದು ನಂತರ ರೈಲ್ವೆ ನಿಲ್ದಾಣದ ಮುಖಾಂತರ ನಿಗದಿತ ಸ್ಥಳಗಳಿಗೆ ಕಾರ್ಯಾಚರಣೆ ನಡೆಯುತ್ತದೆ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಆಗಮಿಸುವ…
ಬನಶಂಕರಿ ಠಾಣೆಗೆ ಇನ್ಸ್‍ಪೆಕ್ಟರ್ ರವಿ ನಿಯೋಜನೆ
February 3, 2019ಮೈಸೂರು: ಅವಾಚ್ಯ ಪದಗಳಿಂದ ನಿಂದಿಸಿದ್ದ ಮೈಸೂರು ಎಸ್ಪಿ ಅಮಿತ್ ಸಿಂಗ್ ವಿರುದ್ಧ ದೂರು ಸಲ್ಲಿಸಿದ್ದ ಇನ್ಸ್‍ಪೆಕ್ಟರ್ ಸಿ.ವಿ.ರವಿ ಅವರಿಗೆ ಸತತ 3ನೇ ಬಾರಿಗೆ ವರ್ಗಾವಣೆಯಾಗಿದ್ದು, ಅವರನ್ನು ಇದೀಗ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಗೆ ನಿಯೋಜಿಸಲಾಗಿದೆ. ವಿವಿ ಪುರಂ ಸಂಚಾರ ಠಾಣೆಯ ಇನ್ಸ್‍ಪೆಕ್ಟರ್ ಆಗಿದ್ದ ರವಿ ಅವ ರನ್ನು ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡ ಲಾಗಿದೆ. ಅವರು ಠಾಣೆಯಲ್ಲಿ ಅಧಿಕಾರ ವಹಿಸಿಕೊಳ್ಳುವ ವಿಚಾರದಲ್ಲಿ ಜಿಲ್ಲಾ ಎಸ್ಪಿ ಅಮಿತ್ ಸಿಂಗ್ ಅವರು ಮೊಬೈಲ್ ಮೂಲಕ ರವಿ ಅವರನ್ನು…
ಸುತ್ತೂರು ಶ್ರೀ ಕ್ಷೇತ್ರದ ಬಗ್ಗೆ ಸಿಎಂ ಕುಮಾರಸ್ವಾಮಿ ಶ್ಲಾಘನೆ
February 3, 2019ಸುತ್ತೂರು: ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಸುತ್ತೂರು ಕ್ಷೇತ್ರ ವಿಶ್ವಕ್ಕೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿದ್ದಾರೆ. ಶ್ರೀ ಕ್ಷೇತ್ರದ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಶನಿವಾರ ನಡೆದ ಸಾಮೂ ಹಿಕ ವಿವಾಹ ಕಾರ್ಯಕ್ರಮವನ್ನು ಉದ್ಘಾ ಟಿಸಿ, ನೂತನ ವಧು-ವರರಿಗೆ ಆಶೀರ್ವದಿಸಿ ಮಾತನಾಡಿದ ಅವರು, ಈ ಸುತ್ತೂರು ಕ್ಷೇತ್ರ ಶೈಕ್ಷಣಿಕ ಕ್ಷೇತ್ರದಲ್ಲಿ ದಾಖಲೆ ಮಾಡಿದೆ. ಇದು ಕೇವಲ ಶೈಕ್ಷಣಿಕ ಕ್ಷೇತ್ರವ ಲ್ಲದೆ, ಧಾರ್ಮಿಕ, ಕೃಷಿ, ಸಾಮಾಜಿಕ ಮತ್ತು ಸಾಂಸ್ಕøತಿಕವಾಗಿಯೂ ತನ್ನದೇ ಆದ ಸಾಧನೆ ಮಾಡಿ, ಗ್ರಾಮೀಣ ಜನರ…
ಇನ್‍ಫೋಸಿಸ್ ನಾರಾಯಣಮೂರ್ತಿ-ಡಾ.ಸುಧಾಮೂರ್ತಿ 800 ರೂ.ಗಳ ಯಶಸ್ವಿ ದಾಂಪತ್ಯ!!
February 3, 2019ಸುತ್ತೂರು: ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ದಾಂಪತ್ಯ ಜೀವನ ಆರಂಭದ ಅಪರೂಪ ಕ್ಷಣಗಳ ವಿವರಿಸಿದರು. ಹೆಣ್ಣು ಹುಟ್ಟಿದ ತಕ್ಷಣ ಅಪ್ಪ-ಅಮ್ಮ ಯೋಚನೆ ಮಾಡುತ್ತಾರೆ. ಮಗಳಿಗೆ ಮದುವೆ ಮಾಡಲು ಹಣ ಹೊಂದಿಸುವುದು ಹೇಗಪ್ಪಾ, ಬೇರೆ ಮಕ್ಕಳ ಓದನ್ನು ನಿಲ್ಲಿಸಿಯಾದ್ರು ಮದುವೆ ಮಾಡುತ್ತಾರೆ. ಅದರಲ್ಲೂ ಅದ್ಧೂರಿ ಮದುವೆಗೆ ಮುಂದಾಗುತ್ತಾರೆ. ಅದ್ಧೂರಿ ಹಾಗೂ ಆಡಂಬರದ ಮದುವೆಯಿಂದ ಆರ್ಥಿಕ ಸಮಸ್ಯೆಗೆ ಸಾಮಾನ್ಯ ಜನರು ತುತ್ತಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಸಾಮೂಹಿಕ, ಸರಳ ವಿವಾಹಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು…
ಆದಾಯ ತೆರಿಗೆ ಮಿತಿ 5ಲಕ್ಷಕ್ಕೆ ಏರಿಕೆ
February 2, 2019ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ, ಮಧ್ಯಮ ವರ್ಗದವರು, ರೈತರು, ಮಹಿಳೆಯರು, ಅಸಂಘಟಿತ ವಲಯದ ಶ್ರಮಿಕರ ಓಲೈಕೆಗೆ 5 ವರ್ಷಗಳ ಆಡಳಿತದ ಕೊನೆಯ ಓವರ್‍ನಲ್ಲಿ ಭರ್ಜರಿ ಸಿಕ್ಸರ್‍ಗಳನ್ನೇ ಸಿಡಿಸಿದೆ. ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಿಸುವಂತೆ ಬಹಳ ಕಾಲದಿಂದ ಕೇಳುತ್ತಲೇ ಇದ್ದ ಮಧ್ಯಮ ವರ್ಗದವರಿಗೆ ಭರಪೂರ ಕೊಡುಗೆಯನ್ನೇ ನೀಡಲಾಗಿದೆ. ಅರುಣ್ ಜೇಟ್ಲಿ ಅವರಿಗೆ ಬದಲಿಯಾಗಿ ತಾತ್ಕಾಲಿಕವಾಗಿ ಕೇಂದ್ರ ಹಣಕಾಸು ಹೊಣೆ ಹೊತ್ತಿರುವ ಪಿಯೂಷ್ ಗೋಯಲ್ ಅವರು ಶುಕ್ರವಾರ ಮಂಡಿಸಿದ ಈ ಮಧ್ಯಂತರ ಬಜೆಟ್‍ನಲ್ಲಿ ಕೃಷಿ…
ಸುತ್ತೂರು ಜಾತ್ರಾ ಮಹೋತ್ಸವ ಆರಂಭ
February 2, 2019ಮೈಸೂರು:ಶ್ರೀಮತ್ಸುತ್ತೂರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವವು ಮೈಸೂರು ಜಿಲ್ಲೆ, ಸುತ್ತೂರು ಶ್ರೀ ಕ್ಷೇತ್ರದಲ್ಲಿ ಇಂದಿನಿಂದ ಆರಂಭವಾಯಿತು. ಫೆಬ್ರವರಿ 6ರವರೆಗೆ ನಡೆ ಯಲಿರುವ ಜಾತ್ರಾ ಮಹೋತ್ಸವವನ್ನು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಡಾ.ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು ಇಂದು ಸುತ್ತೂರು ಶ್ರೀ ಕ್ಷೇತ್ರದಲ್ಲಿ ಉದ್ಘಾಟಿಸಿದರು. ಸುತ್ತೂರು ಮಠಾಧೀಶ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ತಿರುವಂತನಪುರದ ಶಿವಗಿರಿ ಮಠದ ಅಧ್ಯಕ್ಷ ಶ್ರೀ ಸ್ವಾಮಿ ವಿಶುದ್ದಾ ನಂದಜೀ, ಆದಿಚುಂಚನಗಿರಿ ಮೈಸೂರು ಶಾಖಾ…
ಮೈಸೂರಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿ ಆಚರಣೆ
February 2, 2019ಮೈಸೂರು: ಸಮಾಜದ ಕಟ್ಟ ಕಡೆಯ ಸಮುದಾಯಗಳಲ್ಲಿ ಒಂದಾಗಿರುವ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ, ಸಾಮಾ ಜಿಕ ನ್ಯಾಯ ಕಲ್ಪಿಸಿಕೊಡುವ ಅಗತ್ಯವಿದ್ದು, ಈ ಸಂಬಂಧ ಮುಖ್ಯಮಂತಿಗಳ ಗಮ ನಕ್ಕೆ ತರುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಭರವಸೆ ನೀಡಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಶ್ರೀ ಮಡಿವಾಳ ಮಾಚಿ ದೇವರ ಜಯಂತ್ಯೋತ್ಸವ ಸಮಿತಿ ಸಂಯು ಕ್ತಾಶ್ರಯದಲ್ಲಿ ನಡೆದ `ಶ್ರೀ ಮಡಿವಾಳ ಮಾಚಿದೇವರ ಜಯಂತಿ’…