ಮೈಸೂರು: ಎನ್‍ಆರ್ ಸಮೂ ಹದ ಒಡೆತನದ ಕೆಪಿಎಲ್ ತಂಡವಾಗಿ ರುವ ಮೈಸೂರು ವಾರಿಯರ್ಸ್, ಕಲಿಸು ಫೌಂಡೇಶನ್ ಸಹಯೋಗದೊಂದಿಗೆ ಹುಡ್ಕೊ ಬನ್ನಿಮಂಟಪ ಶಾಲೆಯಲ್ಲಿ ಆರನೇ ಜ್ಞಾನಾಲಯ ಆರಂಭಿಸಿದೆ. ಈ ಜ್ಞಾನಾಲಯದ ಪರಿಕಲ್ಪನೆಯಲ್ಲಿ ಮೈಸೂರು ವಾರಿಯರ್ಸ್ ತಂಡದೊಂ ದಿಗೆ ಕಲಿಸು ಫೌಂಡೇಶನ್ ಕೂಡ ಪ್ರಮುಖ ಪಾತ್ರ ವಹಿಸಿದೆ. ನೂತನ ಜ್ಞಾನ ಕೇಂದ್ರ ವನ್ನು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ವಾರಿಯರ್ಸ್‍ನ ಮಾಲೀಕರೂ ಆದ ಎನ್‍ಆರ್ ಸಮೂ ಹದ ಪಾಲುದಾರ ಪವನ್‍ರಂಗ ಉದ್ಘಾ ಟಿಸಿದರು. ಕಲಿಸು ಫೌಂಡೇಶನ್ ಸಿಇಒ ನಿಖಿಲೇಶ…
ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಇಳುವರಿ ವೃದ್ಧಿಸಿ: ಶ್ರೀ ನಿರ್ಮಲಾನಂದ ಸ್ವಾಮೀಜಿ ಸಲಹೆ
February 2, 2019ಮೈಸೂರು: ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಬೆಳೆಯ ಇಳುವರಿ ಹೆಚ್ಚಿಸಿಕೊಳ್ಳುವ ಮೂಲಕ ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳು ವಂತೆ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಜಗದ್ಗುರು ಶ್ರೀ ನಿರ್ಮಲಾನಂದ ಮಹಾ ಸ್ವಾಮೀಜಿ ಅವರು ರೈತರಿಗೆ ಸಲಹೆ ನೀಡಿದ್ದಾರೆ. ಮೈಸೂರು ಜಿಲ್ಲೆ ಸುತ್ತೂರಿನಲ್ಲಿ ಇಂದು ಆರಂಭಗೊಂಡ ಆದಿ ಜಗದ್ಗುರು ಶ್ರೀ ಶಿವ ರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ದೇಶದ ಜನ ಸಂಖ್ಯೆಯಲ್ಲಿ ಶೇಕಡ 70 ರಷ್ಟಿರುವ ರೈತರು ಕೃಷಿ ಚಟುವಟಿಕೆ ಯಲ್ಲಿ ತೊಡಗಿಸಿರುವುದರಿಂದ ಆರ್ಥಿಕ…
ಸುತ್ತೂರು ಜಾತ್ರೆಯಲ್ಲಿ ಸೆಲ್ಫಿ ತೋಟ
February 2, 2019ನಂಜನಗೂಡು: ಇದೇ ಪ್ರಥಮ ಬಾರಿಗೆ ಈ ವರ್ಷ ಸುತ್ತೂರು ಜಾತ್ರೆಯಲ್ಲಿ ಪ್ರಮುಖವಾಗಿ ಯುವ ಮನಸ್ಸುಗಳನ್ನು ಸೆಳೆಯಲು ಸಿದ್ಧವಾಗಿರುವ ‘ಸೆಲ್ಫಿ ತೋಟ’ಕ್ಕೆ ಯುವ ಹೃದಯಗಳು ತಮ್ಮ ಚಿತ್ರವನ್ನು ಸೆರೆಹಿಡಿಯಲು ಮುಗಿಬೀಳುತ್ತಿದ್ದರು. ಹೊಸ ಯುಗದ ಯುವಜನರ ಆಸಕ್ತಿ ಆರಂಭವಾಗಿದೆ. ಇದನ್ನು ಮನಗಂಡು ಸುತ್ತೂರು ಜಾತ್ರೆಯಲ್ಲಿ ಕೃಷಿ ಬ್ರಹ್ಮಾಂಡದ ಪಕ್ಕ ವಿಶೇಷವಾಗಿ ಹೂಗಳನ್ನು ಬೆಳೆಸಿ ಸೆಲ್ಫಿ ತೋಟವನ್ನು ಸಿದ್ಧಪಡಿಸಲಾಗಿದೆ. ಮೈಸೂರು ಭಾಗದಲ್ಲಿ ಜಾತ್ರೆಯೆಂದ ಕೂಡಲೇ ನೆನಪಿಗೆ ಬರುವುದು ಸುತ್ತೂರು ಜಾತ್ರೆ. ಈ ಜಾತ್ರೆಗೆ ಮೆರಗು ತರುವುದೇ ವಿವಿಧ ಮಳಿಗೆಗಳು. ಈ ವರ್ಷದ…
ಸುತ್ತೂರು ಜಾತ್ರೆಯಲ್ಲಿ ನಂದಿನಿ ತುಪ್ಪ, ಮೈಸೂರು ಪೇಡ ಮಳಿಗೆ ಉದ್ಘಾಟನೆ
February 2, 2019ಸುತ್ತೂರು: ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಅಂಗವಾಗಿ ನಂದಿನಿ ಉತ್ಪನ್ನ ಮಾರಾಟ ಮಳಿಗೆಯನ್ನು ಒಕ್ಕೂಟದ ಅಧ್ಯಕ್ಷ ಕೆ.ಜಿ.ಮಹೇಶ್ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಅವರು, ಜಾತ್ರಾ ಮಹೋತ್ಸವದಲ್ಲಿ ಭಕ್ತಾದಿಗಳಿಗಾಗಿ ನಂದಿನಿ ಉತ್ಪನ್ನ ಮಾರಾಟ ಕೇಂದ್ರವನ್ನು ತೆರೆಯಲಾಗಿದೆ ಎಂದರು. ಈ ಸಂದರ್ಭ ದಲ್ಲಿ ಸುತ್ತೂರು ಜೆಎಸ್‍ಎಸ್ ಶಾಲೆಯ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತವಾಗಿ ಪೇಡ ಹಾಗೂ ಮಜ್ಜಿಗೆ ವಿತರಿಸಲಾಯಿತು. ನಿರ್ದೇಶಕರಾದ ಕೆ.ಸಿ.ಬಲರಾಮ್, ಹೀರೇಗೌಡ, ಲೀಲಾ ನಾಗರಾಜು, ದ್ರಾಕ್ಷಾಯಿಣಿ, ಕುಮಾರ್, ವ್ಯವಸ್ಥಾಪಕ…
ಕುಂಭಮೇಳ: ಶಾಸಕರ ಜತೆ ಡಿಸಿ ಸಿದ್ಧತೆ ಪರಿಶೀಲನೆ
February 2, 2019ತಿ.ನರಸೀಪುರ:ಕುಂಭಮೇಳದ ಬಗ್ಗೆ ಹೆಚ್ಚಿನ ಪ್ರಚಾರ ಮಾಡಲು ಹಾಗೂ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ಅಗತ್ಯ ಸೂಚನೆ ನೀಡಿದ್ದೇವೆ. ಸ್ವಚ್ಛತೆಗೆ ಹೆಚ್ಚಿನ ಸಿಬ್ಬಂದಿ ಅವಶ್ಯಕತೆ ಇರುವುದರಿಂದ ಹೊರಗುತ್ತಿಗೆ ಮೂಲಕ ಪಡೆಯಲು ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು. ತಿರಮಕೂಡಲಿನ ಆದಿಚುಂಚನಗಿರಿ ಭವನದಲ್ಲಿ ನಡೆದ ಕುಂಭಮೇಳದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಈಗಾಗಲೇ ವಿವಿಧ ಇಲಾಖೆಗಳಿಗೆ ಸೂಚನೆ ನೀಡಿ ಅಗತ್ಯ ಕೆಲಸ ಕಾರ್ಯಗಳನ್ನು ಪ್ರಾರಂಭಿಸಿದ್ದೇವೆ. ಮೂರ್ನಾಲ್ಕು ಬಾರಿ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಕಾಮಗಾರಿ ಪ್ರಗತಿಯಲ್ಲಿದೆ….
ಕೇಂದ್ರ ಬಜೆಟ್ ರೈತರಿಗೆ ಅನುಕೂಲವಾಗಿಲ್ಲ ಕಬ್ಬು ಬೆಳೆಗಾರ ಹಳೇಮಿರ್ಲೆ ಸುನಯ್‍ಗೌಡ ಅಭಿಮತ
February 2, 2019ಭೇರ್ಯ: ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‍ನಲ್ಲಿ ಸಂಪೂರ್ಣ ರೈತ ಸಮೂಹವನ್ನು ಕಡೆಗಣಿಸಿ ದ್ರೋಹ ಮಾಡಿದೆ. ರೈತರು ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಆದರೆ ರೈತರಿಗೆ ಯಾವುದೇ ಅನುಕೂಲಕರವಾಗಿಲ್ಲ ಎಂದು ಕೇಂದ್ರ ಬಜೆಟ್ ವಿರುದ್ಧ ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಳೇಮಿರ್ಲೆ ಸುನಯ್‍ಗೌಡ ವಾಗ್ದಾಳಿ ನಡೆಸಿದರು. ಸಿರಿವಂತರ ಪರವಾಗಿರುವ ಮೋದಿ ಸರ್ಕಾರ, ಸಿರಿವಂತರ ತೆರಿಗೆ ಕಡಿತ ಮಾಡಿದೆ. ರೈತ ಸಮೂಹ ಸಂಪೂರ್ಣ ಸಾಲ ಮನ್ನಾ, ರೈತರ ಪರವಾದ ಯೋಜನೆಗಳ ಬಗ್ಗೆ, ರೈತರು ಬೆಳೆದ…
ಮೈಸೂರಲ್ಲಿ ನಾಳೆ ಲಯನ್ಸ್ ಸಂಸ್ಥೆಯ ಪ್ರಾಂತೀಯ ಸಮ್ಮೇಳನ
February 2, 2019ಮೈಸೂರು: ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಜಿಲ್ಲೆ-317ಎ, 8ನೇ ಪ್ರಾಂತದ ಪ್ರಾಂತೀಯ ಸಮ್ಮೇಳನ ಫೆ.3ರಂದು ಮೈಸೂರಿನ ಬಂಬೂ ಬಜಾರ್ ಸಯ್ಯಾಜಿರಾವ್ ರಸ್ತೆ ಹೋಟೆಲ್ ರಿಯೋ ಮೆರಿಡಿಯನ್‍ನಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ಆತಿಥೇಯ ಸಮಿತಿಯ ಅಧ್ಯಕ್ಷ ಡಿ.ಟಿ.ಪ್ರಕಾಶ್ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ ವಿವರ ಗಳನ್ನು ನೀಡಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. `ಮರೆಯಾಗುತ್ತಿರುವ ಕುಟುಂಬದ ಸಂಬಂಧಗಳು’ ಘೋಷ ವಾಕ್ಯ ಕುರಿತು ಪ್ರಾಧ್ಯಾಪಕ, ಹಾಸ್ಯ ಭಾಷಣಕಾರ ಪ್ರೊ.ಎಂ.ಕೃಷ್ಣೇಗೌಡ ಮಾತನಾಡಲಿದ್ದಾರೆ….
ಸೆ.4ರಂದು ವಿಶ್ವ ಕ್ಯಾನ್ಸರ್ ದಿನಾಚರಣೆ ವಿದ್ಯಾರ್ಥಿ ಜಾಥಾ, `ಬದುಕಿ ಬಂದವರು’ ಕೃತಿ ಬಿಡುಗಡೆ, ಉಪನ್ಯಾಸ
February 2, 2019ಮೈಸೂರು,: ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಮೈಸೂರಿನಲ್ಲಿ ಸಂಜೀವಿನಿ ಕ್ಯಾನ್ಸರ್ ಕೇರ್ ಟ್ರಸ್ಟ್, ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಶ್ರಯದಲ್ಲಿ ಫೆ.4ರಂದು ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಅಧ್ಯಾಪಕ ರಮೇಶ್ ಬಿಳಿಕೆರೆ ಅವರ `ಬದುಕಿ ಬಂದವರು’ ಕೃತಿ ಬಿಡುಗಡೆ, ಕ್ಯಾನ್ಸರ್ ಕುರಿತ ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋ ಜಿಸಲಾಗಿದೆ. ಅಂದು ಬೆಳಿಗ್ಗೆ 8.50ಕ್ಕೆ ಮೈಸೂರಿನ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ಯಾನ್ಸರ್ ಜಾಗೃತಿ ಜಾಥಾ ನಡೆಸಲಿದ್ದಾರೆ. ಮೇಯರ್ ಪುಷ್ಪಲತಾ ಜಗನ್ನಾಥ್, ಎಂಸಿಡಿಸಿಸಿ…
ರಾಜ್ಯ ಮಟ್ಟದ ಅಬಾಕಸ್ ವಿಜೇತರಿಗೆ ನಾಳೆ ಬಹುಮಾನ ವಿತರಣೆ
February 2, 2019ಮೈಸೂರು: ಮೈಸೂರಿನ ಐ ಕ್ಯೂ ಪ್ಲಸ್ ಅಕಾಡೆಮಿ ಜನವರಿ 20ರಂದು ಆಯೋಜಿಸಿದ್ದ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯ ಬಹುಮಾನ ವಿತರಣಾ ಹಾಗೂ ಪದವಿ ಪ್ರದಾನ ಕಾರ್ಯಕ್ರಮ ಫೆ.3ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ನಿವೇದಿತನಗರದ ಅಕ್ಮಿ ಸ್ಕೂಲ್‍ನಲ್ಲಿ ಏರ್ಪಡಿಸಲಾಗಿದೆ ಎಂದು ಅಕಾಡೆಮಿ ನಿರ್ದೇಶಕ ಶ್ರೀಕಾಂತ್ ಭಟ್ ತಿಳಿಸಿದರು. ಆ ದಿನದ ಕಾರ್ಯಕ್ರಮದಲ್ಲಿ ಕೌಟಿಲ್ಯ ವಿದ್ಯಾ ಲಯದ ಪ್ರಾಂಶುಪಾಲರಾದ ಡಾ.ಎಲ್.ಸವಿತಾ, ಮೈಸೂರಿನ ಬಿಜಿಎಸ್ ಅಪೊಲೋ ಆಸ್ಪತ್ರೆಯ ಡಾ.ನಾರಾಯಣ ಹೆಗ್ಡೆ, ಬಾಲೋದ್ಯಾನ ಶಾಲೆಯ ಅಧ್ಯಕ್ಷ ವಾಸುದೇವರಾವ್ ಅರೂರ್, ಎಸಿಎಂಇ ಶಾಲೆಯ…
ಇಬ್ಬರು ಮಾವುತರ ಬಲಿ ಪಡೆದಿದ್ದ `ಕಾರ್ತಿಕ್’ ಸಾವು
February 1, 2019ಕುಶಾಲನಗರ: ದುಬಾರೆ ಸಾಕಾನೆ ಶಿಬಿರದಲ್ಲಿ ಇಬ್ಬರು ಮಾವುತರ ಬಲಿ ಪಡೆದಿದ್ದ ಪುಂಡಾನೆ ಕಾರ್ತಿಕ ಹೆಜ್ಜೇನು ದಾಳಿಯಿಂದ ಅಸ್ವಸ್ಥಗೊಂಡು ಕೊನೆಗೆ ಇಂದು ಸಾವಿಗೀಡಾಗಿದ್ದಾನೆ. ಸಾಕಾನೆ ಶಿಬಿರದ ವಿಜಯ ಜನ್ಮ ನೀಡಿದ್ದ, ಹಾಲಿ 9 ವರ್ಷದ ಕಾರ್ತಿಕ್ ಕಳೆದ ವರ್ಷ ಮಾವುತ ಅಣ್ಣು ಹಾಗೂ ಮಣಿಯನ್ನು ಕೊಂದಿತ್ತು. ಅಲ್ಲದೆ ಕಾರ್ಮಿಕ ಚಂದ್ರು ಹಾಗೂ ನವೀನ್ ಮೇಲೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿತ್ತು. ಇದರಿಂದ ಸಾಕಾನೆ ಶಿಬಿರದಲ್ಲಿ ಭೀತಿಯ ವಾತಾವರಣ ನಿರ್ಮಾಣವಾ ಗಿತ್ತು. ನಂತರ ಕಾರ್ತಿಕ್ ಚಲನವಲನ ಕೂಡ ಭಿನ್ನವಾಗಿತ್ತು. ಕಾರ್ತಿಕ…