Tag: Mysuru

ಕೇಂದ್ರ ಬಜೆಟ್ ಅಧಿವೇಶನ: ಮೋದಿ ಸರ್ಕಾರ ‘ನವ ಭಾರತ’  ನಿರ್ಮಾಣಕ್ಕಾಗಿ ದುಡಿಯುತ್ತಿದೆ: ರಾಷ್ಟ್ರಪತಿ ಕೋವಿಂದ್
ಮೈಸೂರು

ಕೇಂದ್ರ ಬಜೆಟ್ ಅಧಿವೇಶನ: ಮೋದಿ ಸರ್ಕಾರ ‘ನವ ಭಾರತ’ ನಿರ್ಮಾಣಕ್ಕಾಗಿ ದುಡಿಯುತ್ತಿದೆ: ರಾಷ್ಟ್ರಪತಿ ಕೋವಿಂದ್

February 1, 2019

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‍ಡಿಎ ಸರ್ಕಾರ ‘ನವ ಭಾರತ’ ನಿರ್ಮಾಣಕ್ಕಾಗಿ ದುಡಿ ಯುತ್ತಿದ್ದು, ಜನರಿಗೆ ಭರವಸೆ ಮೂಡಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಹೇಳಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ ಕೊನೆಯ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಮನಾಥ್ ಕೋವಿಂದ್ ಭಾಷಣ ಆರಂಭಿಸಿದ್ದಾರೆ. ಪ್ರತೀ ಕ್ಷೇತ್ರದಲ್ಲಿರುವ, ಎಲ್ಲಾ ರೀತಿಯ ಜನರ ಭರವಸೆಗಳು ಹಾಗೂ ಆಸೆಗಳನ್ನು ಈಡೇರಿಸಲು ಸರ್ಕಾರ ಕೆಲಸ ಮಾಡುತ್ತಿದೆ. ಮುಸ್ಲಿಂ ಮಹಿಳೆಯರು ಯಾವುದೇ ರೀತಿಯ ಭಯವಿಲ್ಲದೆ ಜೀವನ…

12 ದಿನವಾದ್ರೂ ಅರೆಸ್ಟ್ ಆಗಿಲ್ಲ ಶಾಸಕ ರೌಡಿ ಗಣೇಶ್?  ಇತ್ತ ಆನಂದ್ ಸಿಂಗ್ ಸಂಧಾನಕ್ಕೆ ಜಮೀರ್ ಸರ್ವಯತ್ನ
ಮೈಸೂರು

12 ದಿನವಾದ್ರೂ ಅರೆಸ್ಟ್ ಆಗಿಲ್ಲ ಶಾಸಕ ರೌಡಿ ಗಣೇಶ್? ಇತ್ತ ಆನಂದ್ ಸಿಂಗ್ ಸಂಧಾನಕ್ಕೆ ಜಮೀರ್ ಸರ್ವಯತ್ನ

February 1, 2019

ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಬಳಿಕ ನಾಪತ್ತೆಯಾಗಿರುವ ಕಂಪ್ಲಿ ಶಾಸಕ ಗಣೇಶ್ 12 ದಿನವಾದ್ರೂ ಪತ್ತೆಯಾಗಿಲ್ಲ. ಹೀಗಾಗಿ ಕರ್ನಾಟಕ, ಗೋವಾ ಬಿಟ್ಟು ಈಗ ಪಕ್ಕದ ಹೈದ್ರಾಬಾದ್‍ಗೆ ಹೋಗಿ ಖಾಕಿಗಳ ಹುಡುಕಾಟ ಶುರು ಮಾಡಿದ್ದಾರೆ. ಎಸ್‍ಪಿ, ಡಿವೈಎಸ್‍ಪಿ ನೇತೃತ್ವದ ತಂಡದಲ್ಲಿ ಹೈದ್ರಾಬಾದ್‍ನಲ್ಲಿ ಹುಡುಕಾಡುತ್ತಿದ್ದು, ‘ರೌಡಿ ಶೀಟರ್’ ಆಗಿದ್ದ ಓರ್ವ ಶಾಸಕನ ಬಂಧನಕ್ಕೆ ಪೆÇಲೀಸರಿಗೆ ಇಷ್ಟೊಂದು ಕಷ್ಟನಾ ಅನ್ನೋ ಪ್ರಶ್ನೆ ಮೂಡಿದೆ. ಇತ್ತ ಸಂಧಾನಕ್ಕೆ ಸಚಿವ ಜಮೀರ್ ಅಹ್ಮದ್ ಸರ್ವ ಪ್ರಯತ್ನ ಮಾಡುತ್ತಿದ್ದಾರೆ ಎನ್ನ ಲಾಗಿದೆ….

ಕೌಟುಂಬಿಕ ಕಲಹ: ಹಾಡಹಗಲೇ  ಪತ್ನಿ, ಮಾವನ ಬರ್ಬರ ಹತ್ಯೆ
ಮೈಸೂರು

ಕೌಟುಂಬಿಕ ಕಲಹ: ಹಾಡಹಗಲೇ ಪತ್ನಿ, ಮಾವನ ಬರ್ಬರ ಹತ್ಯೆ

February 1, 2019

ಚನ್ನರಾಯಪಟ್ಟಣ: ಕೌಟುಂಬಿಕ ಕಲಹದ ಹಿನ್ನೆಲೆ ಯಲ್ಲಿ ವ್ಯಕ್ತಿಯೋರ್ವ ಪತ್ನಿ ಮತ್ತು ಮಾವನನ್ನು ಹಾಡ ಹಗಲೇ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ಚನ್ನ ರಾಯ ಪಟ್ಟಣದ ಎಸ್‍ಬಿಐ ಬ್ಯಾಂಕ್ ರಸ್ತೆಯಲ್ಲಿ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಎಲಿಯೂರು ಗ್ರಾಮದ ನಂಜೇ ಗೌಡ ಅಲಿಯಾಸ್ ನಂದೀಶ್ ಎಂಬಾತನೇ ತನ್ನ ಮಾವ ಪ್ರಕಾಶ್(55) ಮತ್ತು ಪತ್ನಿ ದಿವ್ಯಾ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ. ವಿವರ: ಎಲಿಯೂರಿನ ನಂದೀಶ್‍ಗೆ ಅದೇ ಗ್ರಾಮದ ಪ್ರಕಾಶ್ ಪುತ್ರಿ ದಿವ್ಯಾಳನ್ನು 8 ವರ್ಷದ ಹಿಂದೆ…

`ಅಕ್ಕ’ನಲ್ಲಿನ ಭಕ್ತಿಯನ್ನು ಅರಿಯಬೇಕು
ಮೈಸೂರು

`ಅಕ್ಕ’ನಲ್ಲಿನ ಭಕ್ತಿಯನ್ನು ಅರಿಯಬೇಕು

February 1, 2019

ಮೈಸೂರು: ವಚನಕಾರ್ತಿ ಅಕ್ಕಮಹಾದೇವಿಯನ್ನು ಒಂದೇ ದೃಷ್ಟಿಕೋನದಲ್ಲಿ ನೋಡದೇ ಮರು ಓದಿನ ಮೂಲಕ ಅವರಲ್ಲಿನ ಭಕ್ತಿಯನ್ನು ಅರಿಯಬೇಕಿದೆ ಎಂದು ಕವಯತ್ರಿ ಪ್ರತಿಭಾ ನಂದಕುಮಾರ್ ಗಮನ ಸೆಳೆದರು. ಕಲಾಮಂದಿರದ ಆವರಣದಲ್ಲಿರುವ ಕಿರುರಂಗ ಮಂದಿರದಲ್ಲಿ ಆಯೋಜಿಸಿದ್ದ ಶ್ವೇತಾ ಮಡಪ್ಪಾಡಿ ಅವರಿಂದ ಅಕ್ಕಮಹಾದೇವಿ ಕುರಿತಾದ `ಇತೀ, ಚನ್ನ ಮಲ್ಲಿಕಾರ್ಜುನ ಸತಿ’ ಏಕವ್ಯಕ್ತಿ ರಂಗಪ್ರಯೋಗ ವೇಳೆ ಮಾತನಾಡಿದ ಅವರು, ಇಂದಿನ ಕವಿಗಳು ಅಕ್ಕ ಮಹಾದೇವಿ ಅವರನ್ನು ಕೇವಲ ಮಹಿಳಾ ದೃಷ್ಟಿಕೋನ ದಲ್ಲಿ ನೋಡುತ್ತಾರೆ ಎಂದು ವಿಷಾದಿಸಿದರು. ಚನ್ನಮಲ್ಲಿಕಾರ್ಜುನ ಅಕ್ಕಮಹಾದೇವಿಯ ನಾಡಿ ಯಾಗಿದ್ದು, ಪೂರ್ವ ಪೀಡಿತವಾಗಿ…

ಹಲ್ಲೆ, ಕೊಲೆ ಬೆದರಿಕೆ: ನಾಲ್ವರಿಗೆ ಜೈಲು ಶಿಕ್ಷೆ
ಮೈಸೂರು

ಹಲ್ಲೆ, ಕೊಲೆ ಬೆದರಿಕೆ: ನಾಲ್ವರಿಗೆ ಜೈಲು ಶಿಕ್ಷೆ

February 1, 2019

ಮೈಸೂರು: ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದ ಆರೋಪಿಗಳಿಗೆ ಮೈಸೂರಿನ 3ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. ನಂಜನಗೂಡು ತಾಲೂಕಿನ ದೇಬೂರಿನ ನಿವಾಸಿಗಳಾದ ನಾಗರಾಜು, ಸುರೇಶ್, ಕುಮಾರ್, ಚನ್ನನಾಯಕ ಶಿಕ್ಷೆಗೊಳಗಾದವರು. ಇವರು 2016 ಸೆ.9ರಂದು ರಾತ್ರಿ ಗಣಪತಿ ವಿಸರ್ಜನೆ ವೇಳೆ ದೇಬೂರಿನ ರಸ್ತೆಯಲ್ಲಿ ರವಿ ಎಂಬುವರ ಮೇಲೆ ಹಲ್ಲೆ ನಡೆಸಿ, ಬ್ಲೇಡಿನಿಂದ ಕುತ್ತಿಗೆ ಭಾಗವನ್ನು ಕೊಯ್ದು ಕೊಲೆ ಬೆದರಿಕೆ ಹಾಕಿದ್ದರು. ಈ ಸಂಬಂಧ…

ಮರುಳು ಮಾಡಿ ಮಹಿಳೆ ಸರ ಕಳವು
ಮೈಸೂರು

ಮರುಳು ಮಾಡಿ ಮಹಿಳೆ ಸರ ಕಳವು

February 1, 2019

ಮೈಸೂರು: ಸಾರಿಗೆ ಸಂಸ್ಥೆ ಬಸ್‍ನಲ್ಲಿ ಮಹಿಳೆಯೊಬ್ಬರ 80 ಗ್ರಾಂ ಚಿನ್ನದ ಸರವನ್ನು ಕಳ್ಳತನ ಮಾಡಿರುವ ಬಗ್ಗೆ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರಿನ ರೂಪಾನಗರ ನಿವಾಸಿ ದಾಕ್ಷಾಯಿಣಿ ಎಂಬುವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ. ಬೆಂಗಳೂರಿನಲ್ಲಿ ಸಂಬಂಧಿಕರ ವಿವಾಹ ಸಮಾರಂಭ ಮುಗಿಸಿಕೊಂಡು ದಾಕ್ಷಾಯಿಣಿ ಅವರು ಜ.28ರಂದು ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರಿಗೆ ಬಸ್ ಹತ್ತಿದ್ದಾರೆ. ಇವರ ಪಕ್ಕ ದಲ್ಲೇ ಕುಳಿತ ಯುವತಿಯೊಬ್ಬಳು ಪರಿಚಯಿಸಿಕೊಂಡು ಮಾತನಾಡಿಸಿದ್ದಾರೆ. ಶ್ರೀರಂಗಪಟ್ಟಣ ದಲ್ಲಿ ಬಸ್‍ನಿಂದ ಇಳಿದು…

ಎಸ್ಸಿ, ಎಸ್ಟಿ ನೌಕರರ ಬಡ್ತಿ ಮೀಸಲಾತಿ ತಿದ್ದುಪಡಿ ಕಾಯ್ದೆ ಜಾರಿಗೆ ಸಂಪುಟ ಅಸ್ತು
ಮೈಸೂರು

ಎಸ್ಸಿ, ಎಸ್ಟಿ ನೌಕರರ ಬಡ್ತಿ ಮೀಸಲಾತಿ ತಿದ್ದುಪಡಿ ಕಾಯ್ದೆ ಜಾರಿಗೆ ಸಂಪುಟ ಅಸ್ತು

January 31, 2019

ಬೆಂಗಳೂರು: ಸರ್ವೋಚ್ಛ ನ್ಯಾಯಾಲಯದ ಅಂತಿಮ ತೀರ್ಪು ಬರುವ ಮುನ್ನವೇ ಎಸ್ಸಿ, ಎಸ್ಟಿ ನೌಕರರ ಬಡ್ತಿ ಮೀಸಲಾತಿ ತಿದ್ದುಪಡಿ ಕಾಯ್ದೆ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ. ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪಂಚಾಯತ್‍ರಾಜ್ ಸಚಿವ ಕೃಷ್ಣ ಭೈರೇ ಗೌಡ, ಈ ತಿದ್ದುಪಡಿ ಕಾಯಿದೆ ಸುಪ್ರೀಂಕೋರ್ಟ್ ನೀಡುವ ಅಂತಿಮ ತೀರ್ಪಿಗೆ ಬದ್ಧವಾಗಿರಲಿದೆ ಎಂದರು. ಬಡ್ತಿ ಮೀಸಲಾತಿ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶದ ವಿರುದ್ಧ ವ್ಯಾಪಕ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ಹಿಂದಿನ…

ಮೈಸೂರು ವರ್ತಕನ ಸಂಶಯಾಸ್ಪದ ಸಾವು
ಮೈಸೂರು

ಮೈಸೂರು ವರ್ತಕನ ಸಂಶಯಾಸ್ಪದ ಸಾವು

January 31, 2019

ಮೈಸೂರು: ಮೈಸೂರಿನ ಅಡುಗೆ ಎಣ್ಣೆ ವರ್ತಕರೊಬ್ಬರು (ಆಯಿಲ್ ಮರ್ಚೆಂಟ್) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಇವರನ್ನು ದುಷ್ಕರ್ಮಿಗಳು ಅಪಹರಿಸಿ ಒತ್ತೆ ಹಣ 2.22 ಲಕ್ಷ ರೂ. ಪಡೆದ ನಂತರವೂ ಹತ್ಯೆಗೈದು ಮೃತ ದೇಹವನ್ನು ನಾಲೆಯಲ್ಲಿ ಎಸೆದಿದ್ದಾರೆ ಎಂದು ಶಂಕಿಸಲಾಗಿದೆ. ಮೈಸೂರಿನ ಫೋರ್ಟ್ ಮೊಹಲ್ಲಾದ ವೀಣೆ ಶೇಷಣ್ಣ ರಸ್ತೆ (ಶಾಂತಲಾ ಟಾಕೀಸ್ ಹಿಂಭಾಗ) ನಿವಾಸಿ ರಾಜು ಎಂಬು ವರ ಪುತ್ರ ಸೆಂಥಿಲ್ (36) ಅನುಮಾನಾ ಸ್ಪದವಾಗಿ ಸಾವನ್ನಪ್ಪಿರುವ ವರ್ತಕ. ಇವರ ಮೃತದೇಹ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಿದರಳ್ಳಿ ಹುಂಡಿ ಬಳಿ…

ಶೇ.82 ರಷ್ಟು ನೌಕರರಿಗೆ ಅನ್ಯಾಯ:ಅಹಿಂಸಾ ಆಕ್ಷೇಪ
ಮೈಸೂರು

ಶೇ.82 ರಷ್ಟು ನೌಕರರಿಗೆ ಅನ್ಯಾಯ:ಅಹಿಂಸಾ ಆಕ್ಷೇಪ

January 31, 2019

ಮೈಸೂರು: ಶೇ.18 ರಷ್ಟು ಸರ್ಕಾರಿ ನೌಕರರ ಒತ್ತಡಕ್ಕೆ ಮಣಿದು, ಶೇ.82ರಷ್ಟು ನೌಕರರ ಬಡ್ತಿಗೆ ಮಾರಕವಾಗಿರುವ `ವೇಗೋತ್ಕರ್ಷ’ ಮುಂಬಡ್ತಿ ಮೀಸಲಾತಿ ಕಾಯಿದೆಯನ್ನು ಜಾರಿ ಮಾಡಲು ರಾಜ್ಯ ಸಚಿವ ಸಂಪುಟ ಅನುಮತಿ ನೀಡಿರುವುದಕ್ಕೆ ಅಹಿಂಸಾ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ನಂಜಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. `ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ಸಾಮಾನ್ಯ(ಅಹಿಂಸಾ) ವರ್ಗದ ನೌಕರರು ಕಳೆದ 27 ವರ್ಷಗಳಿಂದ `ವೇಗೋತ್ಕರ್ಷ’ ಮುಂಬಡ್ತಿ ಕಾಯಿದೆಯಿಂದ ತಮ್ಮ ಸೇವಾ ಹಿರಿತನಕ್ಕೆ ಧಕ್ಕೆಯಾಗುತ್ತಿದೆ ಎಂದು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಿದ್ದರು. ಅಲ್ಲಿಯೂ ಸುದೀರ್ಘ…

ನಾಳೆ ಕೇಂದ್ರ ಮಧ್ಯಂತರ ಬಜೆಟ್
ಮೈಸೂರು

ನಾಳೆ ಕೇಂದ್ರ ಮಧ್ಯಂತರ ಬಜೆಟ್

January 31, 2019

ನವದೆಹಲಿ: ಮುಂಬರುವ ಲೋಕಸಭೆ ಚುನಾ ವಣೆ ಹಿನ್ನೆಲೆಯಲ್ಲಿ ಸರ್ಕಾರದಿಂದ ಫೆ.1 ರಂದು 4 ತಿಂಗಳ ಮಧ್ಯಂತರ ಬಜೆಟ್ ಮಂಡಿಸಲಾಗುವುದು ಎಂದು ಸಚಿವ ಪಿಯೂಶ್ ಗೋಯೆಲ್ ಹೇಳಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಫೆಬ್ರವರಿ 1ರಂದು ಬಜೆಟ್ ಮಂಡಿಸುತ್ತಿರುವು ದಾಗಿ ತಿಳಿಸಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಫೆ.13ರವರೆಗೆ ನಡೆಯಲಿದ್ದು, ಫೆಬ್ರವರಿ 1ರಂದು ಆಯವ್ಯಯ ಮಂಡನೆಯಾಗಲಿದೆ. ಜನವರಿ 31ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ. ಈ ಮಧ್ಯಂ ತರ ಬಜೆಟ್‍ನಲ್ಲಿ ನರೇಂದ್ರ…

1 106 107 108 109 110 194
Translate »