Tag: Mysuru

ಮೈಸೂರು ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಆತ್ಮಜ್ಞಾನಂದಜೀ ಅವರಿಗೆ ಆತ್ಮೀಯ ಬೀಳ್ಕೊಡುಗೆ
ಮೈಸೂರು

ಮೈಸೂರು ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಆತ್ಮಜ್ಞಾನಂದಜೀ ಅವರಿಗೆ ಆತ್ಮೀಯ ಬೀಳ್ಕೊಡುಗೆ

April 29, 2019

ಮೈಸೂರು: ಮೈಸೂರು ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಇಂದು ಚಂಡೀಗಢದ ರಾಮಕೃಷ್ಣ ಮಿಷನ್‍ಗೆ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸ್ವಾಮಿ ಆತ್ಮಜ್ಞಾನಂದಜೀ ಮಹಾರಾಜ್ ಅವರನ್ನು ಭಾನುವಾರ ಬೀಳ್ಕೊಡಲಾಯಿತು. ಯಾದವಗಿರಿಯ ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಶಾಂಭವಾನಂದಜಿ ಸಭಾಂಗಣದಲ್ಲಿ ಭಾನುವಾರ ಆಯೋಜಿ ಸಿದ್ದ `ನೂತನ ಅಧ್ಯಕ್ಷರಿಗೆ ಸ್ವಾಗತ ಮತ್ತು ಬೀಳ್ಕೊಡುಗೆ ಸಮಾರಂಭದಲ್ಲಿ ಬೀಳ್ಕೊ ಡುಗೆ ಸ್ವೀಕರಿಸಿ ಮಾತನಾಡಿದ ಆತ್ಮಜ್ಞಾನಂದಜೀ, ಶ್ರೀ ರಾಮಕೃಷ್ಣ ಸಂಘ ರಾಮಕೃಷ್ಣರ ಶರೀರ ವಾಗಿದ್ದು, ಸಂಘದ ಮೂಲಕ ಅವರು ಇಂದಿಗೂ ಜೀವಂತವಾಗಿದ್ದಾರೆ. ಈ ಸಂಘಕ್ಕೆ ಬ್ರ್ರಹ್ಮಚರ್ಯರು,…

ಮೊಬೈಲ್, ಟ್ಯಾಬ್, ಟಿವಿ ವೀಕ್ಷಣೆಯಿಂದ ಮಕ್ಕಳ ಮೆದುಳಿನ ಮೇಲೆ ದುಷ್ಪರಿಣಾಮ
ಮೈಸೂರು

ಮೊಬೈಲ್, ಟ್ಯಾಬ್, ಟಿವಿ ವೀಕ್ಷಣೆಯಿಂದ ಮಕ್ಕಳ ಮೆದುಳಿನ ಮೇಲೆ ದುಷ್ಪರಿಣಾಮ

April 29, 2019

ಮೈಸೂರು: ಮಕ್ಕಳು ಮೊಬೈಲ್, ಟ್ಯಾಬ್ ಮತ್ತು ಟಿವಿಯನ್ನು ಹೆಚ್ಚಾಗಿ ನೋಡುವುದರಿಂದ ಮೆದುಳಿನ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ವಾಕ್ ಮತ್ತು ಶ್ರವಣ ತಜ್ಞೆ, ರಂಗಕಲಾವಿದೆ ಇಂದಿರಾ ನಾಯರ್ ಹೇಳಿದರು. ನಗರದ ಸರಸ್ವತಿಪುರಂನಲ್ಲಿ ಜೆಎಸ್‍ಎಸ್ ಮಹಿಳಾ ಕಾಲೇಜಿ ನಲ್ಲಿ ಜೆಎಸ್‍ಎಸ್ ಮಹಾವಿದ್ಯಾಪೀಠ, ಜೆಎಸ್‍ಎಸ್ ಕಲಾ ಮಂಟಪದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಎಳೆಯರ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳನ್ನು ಯಾವ ರೀತಿ ಬೆಳೆಸಬೇಕು ಹಾಗೂ ಅವರೊಡನೆ ಸಮಯ ಹೇಗೆ ಕಳೆಯಬೇಕೆಂದು ತಿಳಿಯದ ಪೆÇೀಷಕರು ಮಕ್ಕಳಿಗೆ ಮೊಬೈಲ್, ಟ್ಯಾಬ್ ನೋಡುವ ಚಟ…

ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ಸ್ವಚ್ಛತಾ ಅಭಿಯಾನ: 6 ಟನ್ ತ್ಯಾಜ್ಯ ಸಂಗ್ರಹ
ಮೈಸೂರು

ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ಸ್ವಚ್ಛತಾ ಅಭಿಯಾನ: 6 ಟನ್ ತ್ಯಾಜ್ಯ ಸಂಗ್ರಹ

April 29, 2019

ಮೈಸೂರು: ಮೈಸೂ ರಿನ ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ಭಾನು ವಾರ ಸಾರ್ವಜನಿಕರೊಂದಿಗೆ 9 ಸಂಘ -ಸಂಸ್ಥೆಗಳ ಕಾರ್ಯಕರ್ತರು ನಡೆಸಿದ ಸ್ವಚ್ಛತಾ ಅಭಿಯಾನದಲ್ಲಿ ಸುಮಾರು 6 ಟನ್‍ನಷ್ಟು ತ್ಯಾಜ್ಯ ಸಂಗ್ರಹವಾಯಿತು. ಕುಕ್ಕರಹಳ್ಳಿ ಕೆರೆ ಉಳಿಸಿ ಹಾಗೂ ಕ್ಲೀನ್ ಮೈಸೂರು ಫೌಂಡೇಷನ್ ಸಂಸ್ಥೆಯೊಂದಿಗೆ ವಿವಿಧ ಸಂಘಟನೆಗಳ ಸುಮಾರು 250ಕ್ಕೂ ಹೆಚ್ಚು ಸದಸ್ಯರು ಇಂದು ಬೆಳಿಗ್ಗೆ 6ಕ್ಕೆ ಕುಕ್ಕರಹಳ್ಳಿ ಕೆರೆಗೆ ಆಗಮಿಸಿದರು. ಬಳಿಕ ವಿವಿಧ ತಂಡಗಳ ರಚಿಸಿಕೊಂಡು ಕೆರೆಯ ಆವರಣದಲ್ಲಿ ಹರಡಿದ್ದ ಪ್ಲಾಸ್ಟಿಕ್ ಪೇಪರ್, ಪ್ಲಾಸ್ಟಿಕ್ ಬಾಟಲ್ ಸೇರಿದಂತೆ ಪರಸರಕ್ಕೆ ಮಾರಕವಾಗುವ…

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯ ಚಟುವಟಿಕೆ ವಿಜಯನಗರ ಕಟ್ಟಡಕ್ಕೆ ಸ್ಥಳಾಂತರ
ಮೈಸೂರು

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯ ಚಟುವಟಿಕೆ ವಿಜಯನಗರ ಕಟ್ಟಡಕ್ಕೆ ಸ್ಥಳಾಂತರ

April 29, 2019

ಮೈಸೂರು: ಮೈಸೂರು ಅರಮನೆಗೆ ಹೊಂದಿಕೊಂಡಂತಿರುವ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದ ಕಾರ್ಯ ಚಟುವಟಿಕೆಗಳು ವಿಜಯನಗರದ ಪರಿಷತ್ತಿನ ಸ್ವಂತ ಕಟ್ಟಡಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಗೊಳ್ಳುತ್ತಿದೆ. ಅರಮನೆ ಉತ್ತರದ ಜಯರಾಮ ದ್ವಾರದ ಬಳಿ ಇರುವ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದ ದುರಸ್ತಿ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಅರಮನೆ ಮಂಡಳಿ ನಿರ್ದೇಶನದ ಮೇರೆಗೆ ಸ್ಥಳಾಂತರ ಮಾಡಲಾಗುತ್ತಿದೆ. ಪರಿಷತ್ತಿನ ಸಭಾಂಗಣದ ದುರಸ್ತಿ ಕಾಮಗಾರಿಯನ್ನು ನಿರ್ಮಿತಿ ಕೇಂದ್ರದ ವತಿಯಿಂದ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಈಗ ಸ್ಥಳಾಂತರ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ…

ನಂಜನಗೂಡು ನಗರಸಭೆ ಜಾಣಕುರುಡುಒಳಚರಂಡಿ ದುರವಸ್ಥೆ
ಮೈಸೂರು

ನಂಜನಗೂಡು ನಗರಸಭೆ ಜಾಣಕುರುಡುಒಳಚರಂಡಿ ದುರವಸ್ಥೆ

April 29, 2019

ಮಳೆ ಬಂದರೆ ನ್ಯೂ ಕೆಹೆಚ್‍ಬಿ ಕಾಲೋನಿ ನಿವಾಸಿಗಳ ಸ್ಥಿತಿ ಹೇಳತೀರದು ನಂಜನಗೂಡು: ನಗರಸಭೆ ಜಾಣ ಕುರುಡಿನಿಂದ ಮ್ಯಾನ್‍ಹೋಲ್ ತುಂಬಿ ರಸ್ತೆಗಳ ಮೇಲೆಯೇ ಹರಿಯುತ್ತಿದ್ದು, ನ್ಯೂ ಕೆಹೆಚ್‍ಬಿ ಕಾಲೋನಿ ನಿವಾಸಿಗಳು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ದಿನದೂಡುವಂತಾಗಿದೆ. ನಗರದ ಸಿಟಿಜûನ್ ಶಾಲೆ ಸಮೀಪದ ನ್ಯೂ ಕೆಹೆಚ್‍ಬಿ ಕಾಲೋನಿಯಲ್ಲಿ ಒಳ ಚರಂಡಿ ತುಂಬಿ ರಸ್ತೆಗಳ ಮೇಲೆಯೇ ಕಲುಷಿತ ನೀರು ಹರಿಯುತ್ತಿದ್ದು, ಈ ಬಗ್ಗೆ ಹಲವು ಬಾರಿ ನಗರಸಭಾ ಅಧಿಕಾರಿ ಗಳಿಗೆ ಮನವಿ ನೀಡಿದ್ದರೂ ಗಮನಿಸದ ಪರಿಣಾಮ ಇಲ್ಲಿಯ ನಿವಾಸಿಗಳು ನಿತ್ಯ ಒಳಚರಂಡಿ…

ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಮನೆ ಭಸ್ಮ: ಅಪಾರ ಹಾನಿ
ಮೈಸೂರು

ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಮನೆ ಭಸ್ಮ: ಅಪಾರ ಹಾನಿ

April 29, 2019

ಹುಯಿಲಾಳು: ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಮನೆಗೆ ಬೆಂಕಿಬಿದ್ದು, ನಗದು, ಚಿನ್ನಾಭರಣ ಗೃಹೋಪಯೋಗಿ ವಸ್ತುಗಳು ಭಸ್ಮವಾಗಿದ್ದು, ಅಪಾರ ನಷ್ಟ ಸಂಭವಿಸಿರುವ ಘಟನೆ ತಾಲೂಕಿನ ಇಲವಾಲ ಹೋಬಳಿಯ ಹುಯಿಲಾಳು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಣ್ಣಶೆಟ್ಟಿ ಅವರ ನಿವಾಸದಲ್ಲಿ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಭಯಭೀತರಾದ ಕುಟುಂಬಸ್ಥರು ಮನೆಯಿಂದ ಹೊರ ಬಂದಿದ್ದಾರೆ. ಅಷ್ಟರಲ್ಲಾಗಲೇ ಬೆಂಕಿ ಕೆನ್ನಾಲಿಗೆ ಮನೆಯನ್ನು ಸಂಪೂರ್ಣ ಆವರಿಸಿತ್ತು. ಕೂಡಲೇ ಅಗ್ನಿಶಾಮಕ ಠಾಣೆಗೆ ಸುದ್ದಿ ಮುಟ್ಟಿಸಲಾಯಿತು. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಸ್ಥಳೀಯರೊಂದಿಗೆ ಬೆಂಕಿ ನಂದಿಸಿ…

ವಿದ್ಯುತ್ ಕಣ್ಣಾಮುಚ್ಚಾಲೆ ರೈತರು, ಸಾರ್ವಜನಿಕರು ಹೈರಾಣಚೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ
ಮೈಸೂರು

ವಿದ್ಯುತ್ ಕಣ್ಣಾಮುಚ್ಚಾಲೆ ರೈತರು, ಸಾರ್ವಜನಿಕರು ಹೈರಾಣಚೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ

April 29, 2019

ಹೆಚ್.ಡಿ.ಕೋಟೆ: ತಾಲೂಕಿನಾದ್ಯಂತ ವಿದ್ಯುತ್ ಕಣ್ಣಾಮುಚ್ಚಾಲೆ ಯಿಂದ ರೈತರು ಸೇರಿದಂತೆ ಸಾರ್ವ ಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ತಾಲೂಕಿನಲ್ಲಿ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಲ್ಲಿ ಚೆಸ್ಕಾಂ ವಿಫಲ ವಾಗಿದ್ದು, ಈ ಬಗ್ಗೆ ಅಧಿಕಾರಿಗಳು ಬೇಜ ವಾಬ್ದಾರಿತನ ಪ್ರದರ್ಶಿಸುತ್ತಿದ್ದಾರೆ ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ತಾಲೂಕಿ ನಾದ್ಯಂತ ಕುಡಿಯುವ ನೀರಿನ ಸಮಸ್ಯೆ ದಿನೇದಿನೆ ಹೆಚ್ಚುತ್ತಿದೆ. ತಾಲೂಕಿನಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗುತ್ತಿರುವ ಬಗ್ಗೆ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಪ್ರಶ್ನಿಸಿದರೆ ಹಾರಿಕೆ ಉತ್ತರ ನೀಡುತ್ತಾರೆ. ಸಮರ್ಪಕ ವಿದ್ಯುತ್ ಸರಬರಾಜು ಮಾಡು ವಲ್ಲಿ ಚೆಸ್ಕಾಂ…

ಸೂಕ್ತ ಕಾಲಕ್ಕೆ ಚಿಕಿತ್ಸೆ ನೀಡಿದ್ದರೆ ದ್ರೋಣ ಬದುಕುತ್ತಿದ್ದನೆ…?
ಮೈಸೂರು

ಸೂಕ್ತ ಕಾಲಕ್ಕೆ ಚಿಕಿತ್ಸೆ ನೀಡಿದ್ದರೆ ದ್ರೋಣ ಬದುಕುತ್ತಿದ್ದನೆ…?

April 28, 2019

ಮೈಸೂರು: ಅಂಬಾರಿ ಆನೆ ಅರ್ಜುನನ ನಂತರ ಮೈಸೂರು ದಸರಾ ಉತ್ಸವದಲ್ಲಿ ಅಂಬಾರಿ ಹೊರುವ ಸಾಮಥ್ರ್ಯವಿದೆ ಎಂದು ಅರಣ್ಯಾಧಿಕಾರಿಗಳು ಹಾಗೂ ಸಾಕಾನೆಗಳ ಆರೋಗ್ಯದ ಉಸ್ತುವಾರಿ ಹೊಣೆ ಹೊತ್ತಿರುವ ಪಶುವೈದ್ಯರಿಗೆ ಭರವಸೆ ಮೂಡಿಸಿದ್ದ ದ್ರೋಣ, ಅಧಿಕಾರಿಗಳ ತೀವ್ರ ನಿರ್ಲಕ್ಷ್ಯತೆಯಿಂದಾಗಿ ಸೂಕ್ತ ಕಾಲಕ್ಕೆ ಚಿಕಿತ್ಸೆ ದೊರೆಯದೇ ನರಳಿ-ನರಳಿ ಸತ್ತನೆಂಬ ಆರೋಪಗಳು ಕೇಳಿ ಬರುತ್ತಿವೆ. ಕೊಡಗಿನ ಮತ್ತಿಗೋಡು ಶಿಬಿರದಲ್ಲಿದ್ದ ದ್ರೋಣ ಕೆಲ ದಿನಗಳಿಂದಲೇ ಅನಾರೋಗ್ಯಕ್ಕೆ ತುತ್ತಾಗಿದ್ದನೆಂದು ಹೇಳ ಲಾಗುತ್ತಿದ್ದು, ಈ ಬಗ್ಗೆ ಅಲ್ಲಿನ ಮಾವುತರು ಅರಣ್ಯಾಧಿಕಾರಿ ಗಳಿಗೆ ತಿಳಿಸಿದ್ದರೂ ಕೂಡ ಪಶುವೈದ್ಯರಿಗೆ ತಿಳಿಸಿ…

ಈ ವರ್ಷದ ಮಾರ್ಚ್‍ವರೆಗೆ ಮೈಸೂರು ಜಿಲ್ಲೆಯ 94 ಮಂದಿಗೆ ಹಂದಿ ಜ್ವರ ಸೋಂಕು
ಮೈಸೂರು

ಈ ವರ್ಷದ ಮಾರ್ಚ್‍ವರೆಗೆ ಮೈಸೂರು ಜಿಲ್ಲೆಯ 94 ಮಂದಿಗೆ ಹಂದಿ ಜ್ವರ ಸೋಂಕು

April 28, 2019

ಮೈಸೂರು: ಮೈಸೂರು ಜಿಲ್ಲೆಗೆ ಮಹಾಮಾರಿ ಹಂದಿ ಜ್ವರ (ಹೆಚ್1ಎನ್1) ಕಾಲಿಟ್ಟಿದ್ದು, ಈ ವರ್ಷ ದಲ್ಲಿ ಮಾರ್ಚ್‍ವರೆಗೆ ಪರೀಕ್ಷೆಗೆ ಒಳಪಟ್ಟ 318 ಮಂದಿ ಪೈಕಿ 94 ಮಂದಿಯಲ್ಲಿ ಹೆಚ್1ಎನ್1 ಸೋಂಕು ದೃಢಪಟ್ಟಿದೆ. ಇದನ್ನು ಕೇಳಿ ಆತಂಕಕ್ಕೆ ಒಳಗಾಗುವ ಬದಲು ಮುಂಜಾಗ್ರತೆ ವಹಿಸಿದರೆ ಇದ ರಿಂದ ಮುಕ್ತವಾಗಬಹುದು. 2018ರ ಒಂದು ವರ್ಷ ಅವಧಿಯಲ್ಲಿ 612 ಮಂದಿಯ ಕಫ ಪರೀಕ್ಷೆಗೆ ಒಳಪಟ್ಟು ಈ ಪೈಕಿ 93 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ಆದರೆ ಈ ವರ್ಷದ ಜನವರಿಯಿಂದ ಮಾರ್ಚ್‍ವರೆಗೆ 318 ಮಂದಿ ಪೈಕಿ…

ಸಮಾಜದ ಏಳಿಗೆಗೆ ನೀತಿ-ನಿಯಮಗಳು ಅವಶ್ಯ
ಮೈಸೂರು

ಸಮಾಜದ ಏಳಿಗೆಗೆ ನೀತಿ-ನಿಯಮಗಳು ಅವಶ್ಯ

April 28, 2019

ಮೈಸೂರು: ಸಮಾ ಜದ ಏಳಿಗೆಗೆ ವಿಜ್ಞಾನ, ತಂತ್ರಜ್ಞಾನ ಮಾತ್ರ ವಲ್ಲದೆ ಸಂಸ್ಕøತಿ, ಸಂಪ್ರದಾಯದ ಜತೆಗೆ ನೀತಿ ಮತ್ತು ನಿಯಮಗಳು ಅವಶ್ಯಕವಾ ಗಿವೆ ಎಂದು ತುಮಕೂರು ವಿವಿ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಅಭಿಪ್ರಾಯಿಸಿದರು. ಕಲಾಮಂದಿರದ ಮನೆಯಂಗಳದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಆಯೋಜಿಸಿದ್ದ ಡಾ.ಈ.ಸಿ. ನಿಂಗರಾಜ್‍ಗೌಡ ಅವರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಸಂಸ್ಕøತಿ ಪ್ರಪಂ ಚಕ್ಕೆ ಮಾದರಿಯಾಗಿದ್ದು, ಗೌರವಕ್ಕೂ ಪಾತ್ರವಾಗಿದೆ. ಯೋಗವನ್ನು ಪ್ರಪಂಚವೇ ಒಪ್ಪಿ ಅನುಸರಿಸುತ್ತಿದೆ. ದೈಹಿಕ, ಮಾನಸಿಕ, ಭಾವಾನಾತ್ಮಕ, ಆಧ್ಯಾತ್ಮ ಹಾಗೂ ವ್ಯಕ್ತಿತ್ವ…

1 9 10 11 12 13 194
Translate »