ನವದೆಹಲಿ: ಮಾಜಿ ರಕ್ಷಣಾ ಸಚಿವ,ತುರ್ತು ಪರಿಸ್ಥಿತಿ ವಿರೋಧಿ ಹೋರಾಟ ಗಾರ ಜಾರ್ಜ್ ಫರ್ನಾಂಡಿಸ್ ಅವರು ಮಂಗಳವಾರ ಬೆಳಿಗ್ಗೆ ದೆಹಲಿಯಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ದೀರ್ಘಕಾಲದಿಂದ ಆಲ್ಝೈಮರ್ ಎಂಬ ನೆನಪು ಶಕ್ತಿ ಕೊರತೆ ಮತ್ತು ಪಾರ್ಕಿನ್ಸನ್ ಎಂಬ ನರಕೋಶ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಇತ್ತೀಚೆಗೆ ಕೆಲ ದಿನಗಳಿಂದ ಅವರಿಗೆ ಹಂದಿ ಜ್ವರ ಕೂಡ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‍ಡಿಎ ಸರ್ಕಾರದಲ್ಲಿ 1998ರಿಂದ 2004ರವರೆಗೆ ರಕ್ಷಣಾ ಸಚಿವರಾಗಿದ್ದರು. 2010ರವರೆಗೆ ಸಕ್ರಿಯ ರಾಜಕಾರಣದಲ್ಲಿದ್ದ…
ಫೆ.1ರಿಂದ ಸುತ್ತೂರು ಜಾತ್ರೆ ಜನಜಾಗೃತಿ ಯಾತ್ರೆ
January 30, 2019ನಂಜನಗೂಡು: ಸುತ್ತೂರು ಶ್ರೀ ಕ್ಷೇತ್ರದಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವವು ಇದೇ ಫೆ. 1 ರಿಂದ 6 ರವರೆಗೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯಸಾನಿಧ್ಯ ದಲ್ಲಿ ನಡೆಯಲಿದೆ ಎಂದು ಜಾತ್ರಾ ಮಹೋ ತ್ಸವದ ಕಾರ್ಯದರ್ಶಿಗಳಾದ ಜೆಎಸ್‍ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್ ಮಂಗಳವಾರ ತಿಳಿಸಿದ್ದಾರೆ. 6 ದಿನಗಳ ಕಾಲ ನಡೆಯುವ ಈ ಜಾತ್ರೆ ಮಹೋತ್ಸವದಲ್ಲಿ ಫೆ. 3ರಂದು ರಥೋತ್ಸವ, 5ರಂದು ತೆಪ್ಪೋತ್ಸವ ಹಾಗೂ ಕೊಂಡೋತ್ಸವ, ಹಾಲ್ಹರವಿ ಉತ್ಸವ ಹಾಗೂ ಲಕ್ಷ ದೀಪೋತ್ಸವ…
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರಿಗೆ `ಭಾರತ ರತ್ನ’ ನೀಡಲು ಮೈಸೂರಿಗರ ಆಗ್ರಹ
January 29, 2019ಮೈಸೂರು: ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ವೃತ್ತ (ಮೆಟ್ರೊಪೋಲ್ ವೃತ್ತ)ದಲ್ಲಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕೊಡವ ಸಮಾಜದವರು ಸೋಮವಾರ ವೀರಯೋಧನ 120ನೇ ಜನ್ಮದಿನ ಆಚರಿಸಿದರು. ದೇಶಕ್ಕಾಗಿ ತಮ್ಮ ಇಡೀ ಜೀವಮಾನ ವನ್ನು ಮುಡಿಪಾಗಿಟ್ಟಿದ್ದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಧೈರ್ಯ, ಶೌರ್ಯ, ಸಾಧನೆಗಾಗಿ ಅವರಿಗೆ ಸರ್ಕಾರ `ಭಾರತ ರತ್ನ’ ಪ್ರಶಸ್ತಿ ನೀಡಿ ಗೌರವಿಸುವಂತೆ ಈ ಸಂದರ್ಭದಲ್ಲಿ ಮನವಿ ಮಾಡಲಾಯಿತು. ಮುಖ್ಯ ಅತಿಥಿಯಾಗಿದ್ದ ಮೈಸೂರಿನ ಮಾಜಿ ಮೇಯರ್…
ಸರ್ಕಾರಿ ಭೂಮಿ ಕಬಳಿಸಲು ಭೂಗಳ್ಳರಿಗೆ ಅಧಿಕಾರಿಗಳ ಸಾಥ್: ದಸಂಸ ಆರೋಪ
January 29, 2019ಮೈಸೂರು: ಮೈಸೂರು ತಾಲೂಕು ಕಸಬಾ ಹೋಬಳಿ ಶ್ಯಾದನ ಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂ.37ರಲ್ಲಿ 54 ಎಕರೆಗೂ ಹೆಚ್ಚು ಸರ್ಕಾರಿ ಗೋಮಾಳ ವನ್ನು ರೈತರ ಹೆಸರಿನಲ್ಲಿ ಭೂಗಳ್ಳರು ಕಬಳಿಸಲು ಅನುಕೂಲ ಮಾಡಿಕೊಡಲು ಕಂದಾಯ ಅಧಿಕಾರಿಗಳು ಹೊರಟಿದ್ದಾರೆ ಎಂದು ಆರೋಪಿಸಿ ದಸಂಸ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವವನ್ನು ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ವಹಿಸಿ, ಕಂದಾಯ ಅಧಿಕಾರಿಗಳ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿದರು. ನಂತರ ಮಾಧ್ಯಮ ಗಳೊಂದಿಗೆ ಮಾತನಾಡಿ, ಶ್ಯಾದನಹಳ್ಳಿ…
ಹುಲಿಗೆ ಮತ್ತೊಬ್ಬ ಗ್ರಾಮಸ್ಥ ಬಲಿ
January 29, 2019ಮೈಸೂರು: ಅರಣ್ಯ ಪ್ರದೇಶದಲ್ಲಿ ಬಹಿರ್ದೆಸೆಗೆ ಹೋದ ವ್ಯಕ್ತಿಯೊಬ್ಬರನ್ನು ಹುಲಿ ಕೊಂದು ಹಾಕಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಡಿ.ಬಿ ಕುಪ್ಪೆ ಪಂಚಾಯ್ತಿ ವ್ಯಾಪ್ತಿಯ ಹುಲ್ಮುಟ್ಟು ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ರಾಜೀವ್‍ಗಾಂಧಿ ಹುಲಿ ಸಂರಕ್ಷಿತ ಪ್ರದೇಶ(ನಾಗರಹೊಳೆ)ದ ಬಳ್ಳೆ ವಲಯ ವ್ಯಾಪ್ತಿಗೆ ಬರುವ ಹುಲ್ಮುಟ್ಟು ಗ್ರಾಮದ ನಿವಾಸಿ ದೇವಸೆಗೌಡನ ಮಗ ಚಿನ್ನಪ್ಪ(39) ಹುಲಿ ದಾಳಿಗೆ ಬಲಿಯಾದವರಾಗಿದ್ದಾರೆ. ಹೆಚ್.ಡಿ.ಕೋಟೆ ಮಾನಂದ ವಾಡಿ ಮುಖ್ಯ ರಸ್ತೆಯಲ್ಲಿರುವ ಮಚ್ಚೂರು ಹಾಡಿ ಸಮೀಪ ವಿರುವ ಹುಲ್ಮುಟ್ಟು ಗ್ರಾಮ ಕಾಡಂಚಿನ ಗ್ರಾಮವಾಗಿದ್ದು, ಇಂದು ಬೆಳಿಗ್ಗೆ 7.10ರಲ್ಲಿ ಮನೆಯಿಂದ…
ಮೈಸೂರಲ್ಲಿ ಆಟೋ ಚಾಲಕನ ಬರ್ಬರ ಹತ್ಯೆ
January 29, 2019ಮೈಸೂರು: ಚಾಕುವಿನಿಂದ ಮನ ಬಂದಂತೆ ಭಯಂಕರವಾಗಿ ಇರಿದು, ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಸರಸ್ವತಿಪುರಂ ಅಗ್ನಿಶಾಮಕ ಠಾಣೆ ಎದುರು ರೈಲ್ವೆ ಕೆಳ ಸೇತುವೆ ಬಳಿ ಕಳೆದ ಮಧ್ಯರಾತ್ರಿ ಸಂಭವಿಸಿದೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಬಳಿಯ ಮುನೇಶ್ವರನಗರ ನಿವಾಸಿ ಸಿದ್ದಪ್ಪ ಅವರ ಮಗ ಎಸ್.ಮನು ಅಲಿಯಾಸ್ ಜಾನಿ (28) ಹತ್ಯೆಯಾದ ಆಟೋ ಡ್ರೈವರ್. ಈತನ ಮೇಲೆ ಮಹಾರಾಜ ಕಾಲೇಜು ಮೈದಾನದ ಬಳಿ ದಾಳಿ ನಡೆಸಿದ ದುಷ್ಕರ್ಮಿಗಳು. ಆಟೋದಿಂದ ಹೊರಗೆಳೆದು 15 ಬಾರಿ ಮನಸ್ಸೋ…
ಪೋದಾರ್ ಶಾಲೆಯಲ್ಲಿ ‘ಬೇಟಿ ಬಚಾವೋ’ ಮ್ಯಾರಥಾನ್
January 29, 2019ಮೈಸೂರು: ಮೈಸೂರಿನ ಪೋದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲೆಯು `ಬೇಟಿ ಬಚಾವೋ’ ಶೀರ್ಷಿಕೆಯಡಿಯಲ್ಲಿ ಶಾಲಾ ಮಕ್ಕಳು, ಪಾಲಕರು, ಪೋಷಕರಿಗೋಸ್ಕರ `ಮ್ಯಾರಥಾನ್’ ಓಟವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವನ್ನು ಮೈಸೂರು ಮೇಯರ್ ಪುಷ್ಪಲತಾ ಜಗನ್ನಾಥ್ ಹಾಗೂ 93.5 ರೆಡ್ ಎಫ್.ಎಮ್ ನ ನಿರೂಪಕ ದೀಪಕ್ ಉದ್ಘಾಟಿಸಿದರು. ಶಾಲೆಯು ಕಳೆದ ಮೂರು ವರ್ಷಗಳಿಂದಲೂ ಈ ದಿನದಂದು ಮ್ಯಾರಥಾನ್ ಓಟವನ್ನು ನಡೆಸಿಕೊಂಡು ಬಂದಿದೆ. ಈ ವರ್ಷ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು…
ಸಾಮಾನ್ಯ ಜ್ಞಾನವಿಲ್ಲದಿದ್ದರೆ ಸಾಧನೆ ಕಷ್ಟ
January 29, 2019ಮೈಸೂರು: ವಿದ್ಯಾರ್ಥಿಗಳು ಪಠ್ಯ ಕಲಿಕೆಯ ಜೊತೆ ಜೊತೆಯಲ್ಲಿ ಜಗ ತ್ತಿನ ಸಾಮಾನ್ಯ ಜ್ಞಾನವನ್ನೂ ತಮ್ಮದಾಗಿಸಿ ಕೊಳ್ಳಬೇಕು. ಸಾಮಾನ್ಯ ಜ್ಞಾನವಿಲ್ಲದಿದ್ದರೆ ಸಾಧನೆ ಕಷ್ಟ ಸಾಧ್ಯವೆಂದು ಸಾಹಿತಿ ಬನ್ನೂರು ಕೆ. ರಾಜು ಅಭಿಪ್ರಾಯಪಟ್ಟರು. ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ನಗರ ಉತ್ತರವಲಯ ಮತ್ತು ಹಿರಣ್ಮಯಿ ಪ್ರತಿ ಷ್ಠಾನದ ಸಂಯುಕ್ತಾಶ್ರಯದಲ್ಲಿ ನಜರ್ ಬಾದ್‍ನ ನಿರ್ದಿಷ್ಟ ವರ್ಗದ ಮಕ್ಕಳ ಸರ್ಕಾರಿ ವಸತಿ ಶಾಲೆಯಲ್ಲಿ ಅಂತರ ಶಾಲಾಮಟ್ಟದಲ್ಲಿ ಏರ್ಪಡಿಸಿದ್ದ `ನನ್ನ ಭಾರತ ನನಗೆಷ್ಟು ಗೊತ್ತು?’ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾ ಟಿಸಿ ಮಾತನಾಡಿದ ಅವರು,…
‘ಒತ್ತಡಕ್ಕೆ ಮಣಿಯದೇ ಶ್ರದ್ಧಾಪೂರ್ವಕವಾಗಿ ಕಲಿತಾಗ ಮಾತ್ರ ವಿದ್ಯೆಯನ್ನು ಗಳಿಸಬಹುದು’
January 29, 2019ಮೈಸೂರು: ನಗರದ ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆ ಮತ್ತು ಪದವಿಪೂರ್ವ ಕಾಲೇಜಿ ನಲ್ಲಿ ಆಯೋಜಿಸಿದ್ದ 70ನೇ ಗಣರಾ ಜ್ಯೋತ್ಸವ ದಿನಾಚರಣೆಯನ್ನು ಸಡಗರ ದಿಂದ ಆಚರಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತ ವಿಕಾಸ ಪರಿಷದ್‍ನ ಸಂಘಟನಾ ಕಾರ್ಯ ದರ್ಶಿ, ಕರ್ನಾಟಕ ದಕ್ಷಿಣ ಪ್ರಾಂತದ ನಾಗಭೂಷಣ್ ಅವರು ಮಾತನಾಡಿ, ಭಾರತ ದೇಶ ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡ ಏಕೈಕ ಹೆಮ್ಮೆಯ ದೇಶವಾಗಿದ್ದು, ಸರ್ವರಿಗೂ ಸಮಾನತೆ, ಸಹಬಾಳ್ವೆಗೆ ಅವ ಕಾಶವನ್ನು ದೊರಕಿಸಿಕೊಟ್ಟಿದೆ. ಜಾತಿ, ಭೇಧ, ವರ್ಗ, ಮತಗಳ ಘರ್ಷಣೆಯಿ…
ರೌಡಿಗಳ ಚಲನ-ವಲನದ ಮೇಲೆ ನಿಗಾ ಇಡಿ
January 29, 2019ಮೈಸೂರು: ಲೋಕ ಸಭಾ ಚುನಾವಣೆ ಸಮೀಪಿಸುತ್ತಿದೆ. ರೌಡಿ ಗಳ ಚಲನವಲನಗಳ ಮೇಲೆ ನಿಗಾ ಇರಿಸಿ ಕಾನೂನು-ಸುವ್ಯವಸ್ಥೆ ಕಾಪಾಡುವಂತೆ ಮೈಸೂರು ನಗರ ನೂತನ ಪೊಲೀಸ್ ಕಮಿಷ್ನರ್ ಕೆ.ಟಿ.ಬಾಲಕೃಷ್ಣ ಅಧಿಕಾರಿ ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪೊಲೀಸ್ ಕಮಿಷ್ನರ್ ಆಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ನಜರ್‍ಬಾದ್‍ನಲ್ಲಿರುವ ತಮ್ಮ ಕಚೇರಿ ಸಭಾಂ ಗಣದಲ್ಲಿ ಇಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆವರೆಗೆ ಕಾನೂನು-ಸುವ್ಯ ವಸ್ಥೆ ಮತ್ತು ಅಪರಾಧ ಕುರಿತಂತೆ ಮೊದಲ ಸಭೆ ನಡೆಸಿದ ಅವರು, ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸುವ…