ಮೈಸೂರು: ಭಾರತೀಯ ವಿದ್ಯಾಭವನ, ಮೈಸೂರು ಕೇಂದ್ರ, ಕಲಾ ಭಾರತಿ ವಿಭಾಗದ ವತಿಯಿಂದ ಜ.19 ಮತ್ತು 20ರಂದು ಭವ ನೋತ್ಸವ ಹಾಗೂ ಕುಲಪತಿ ಡಾ. ಕೆ.ಎಂ.ಮುನ್ಷಿ ಅವರ 131ನೇ ಜನ್ಮೋತ್ಸವ ವರ್ಷ ಸಮಾರಂಭ ವನ್ನು ಬಿವಿಬಿಯ ಪ್ರೊ. ವೈ.ಟಿ. ತಾತಾಚಾರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಜ.19 ರಂದು ಸಂಜೆ 5.30 ಗಂಟೆಗೆ ಸುರಭಿ ಗಾನ ಕಲಾಮಂದಿರದ ನಿರ್ದೇಶಕಿ ಡಾ.ಸುಕನ್ಯಾ ಪ್ರಭಾಕರ್ ಕಾರ್ಯಕ್ರಮ ಉದ್ಘಾ ಟಿಸುವರು. ಭಾರತೀಯ ವಿದ್ಯಾ ಭವನ, ಬೆಂಗಳೂರು ಅಧ್ಯಕ್ಷ ಎನ್.ರಾಮಾನುಜ ಮುಖ್ಯ ಅತಿಥಿಗಳಾಗಿ ಭಾಗ ವಹಿಸಲಿದ್ದು, ಭಾರತೀಯ…
ನಾಳೆ ಜಯಚಾಮರಾಜೇಂದ್ರ ಒಡೆಯರ್ ಜನ್ಮಶತಮಾನೋತ್ಸವ
January 17, 2019ಮೈಸೂರು: ಮೈಸೂರಿನ ಪುರಭವನದಲ್ಲಿ ಜ.19ರಂದು ಬೆಳಿಗ್ಗೆ 11.30ಕ್ಕೆ ಜಯಚಾಮರಾಜೇಂದ್ರ ಒಡೆಯರ್ ಜನ್ಮಶತಮಾನೋತ್ಸವ ಮತ್ತು ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಸಂಸ್ಮರಣೆ ಹಾಗೂ ಸಂಕ್ರಾಂತಿ ಕವಿಗೋಷ್ಠಿ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ಅಧ್ಯಕ್ಷೆ ಹೆಚ್.ಎಲ್. ಯಮುನಾ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11.30ಕ್ಕೆ ಜಿಲ್ಲಾ ಪಂಚಾಯಿತಿ ಹಂಗಾಮಿ ಅಧ್ಯಕ್ಷ ಸಾ.ರಾ.ನಂದೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿ ದ್ದಾರೆ. ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹೆಚ್.ಕೆ….
ಸಿದ್ದಗಂಗಾ ಶ್ರೀಗಳು ಆಸ್ಪತ್ರೆಯಿಂದ ಮಠಕ್ಕೆ ವಾಪಸ್, ಚಿಕಿತ್ಸೆ ಮುಂದುವರಿಕೆ
January 17, 2019ತುಮಕೂರು: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ ಆರೋಗ್ಯ ದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಬುಧವಾರ ಬೆಳಗ್ಗೆ ಮಠಕ್ಕೆ ವಾಪಸ್ ಕರೆತರಲಾಗಿದೆ. ಶ್ವಾಸಕೋಶದ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದಗಂಗಾ ಶ್ರೀಗಳು ಮಠಕ್ಕೆ ಹೋಗಬೇಕೆಂದು ನಿನ್ನೆಯಿಂದ ಹಠ ಹಿಡಿದಿದ್ದರಿಂದ ಇಂದು ಮುಂಜಾನೆ ವೇಳೆಗೆ ಕರೆದುಕೊಂಡು ಬರಲಾಗಿದೆ. ಆಸ್ಪತ್ರೆಯಲ್ಲಿ ನೀಡಲಾಗುತ್ತಿದ್ದ ಚಿಕಿತ್ಸೆಯನ್ನು ಮಠದಲ್ಲಿ ಮುಂದುವರಿಸಲಾಗುವುದು ಎಂದು ಕಿರಿಯ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ. ಸ್ವಾಮೀಜಿಗಳ ಆರೋಗ್ಯದಲ್ಲಿ ಯಾವುದೇ ಏರುಪೇರು ಕಂಡು ಬಂದಿಲ್ಲ. ರಾತ್ರಿ ಯಿಂದ ಮಠಕ್ಕೆ ಹೋಗುವಂತೆ…
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 10 ವರ್ಷ ಜೈಲು ಶಿಕ್ಷೆ
January 17, 2019ಮೈಸೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಯುವಕನಿಗೆ ಮೈಸೂರು ಜಿಲ್ಲಾ ಪೆÇೀಕ್ಸೋ ವಿಶೇಷ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ, ತೀರ್ಪು ನೀಡಿದೆ. ಮೈಸೂರಿನ ಹಿನಕಲ್‍ನ ನಿವಾಸಿ ತಿಮ್ಮಯ್ಯ(21) ಶಿಕ್ಷೆಗೆ ಗುರಿಯಾದ ಯುವಕ. ಈತ ಖಾಸಗಿ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಸಂಜೆ ವೇಳೆ ಶಾಲಾ ಮಕ್ಕಳಿಗೆ ಪಾಠ ಹೇಳಿ ಕೊಡುತ್ತಿದ್ದ. 2016ರ ಆಗಸ್ಟ್ 10ರಂದು ಮಕ್ಕಳಿಗೆ ಪಾಠ ಮುಗಿಸಿದ ಬಳಿಕ ಎಲ್‍ಕೆಜಿ ವ್ಯಾಸಂಗ ಮಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಯನ್ನು ಮನೆಯಲ್ಲೇ ಇರಿಸಿಕೊಂಡ ತಿಮ್ಮಯ್ಯ,…
ಎಸ್ಸಿ-ಎಸ್ಟಿ ನೌಕರರ ಮುಂಬಡ್ತಿ ವಿಚಾರ: ವಿಚಾರಣೆ ಮುಂದೂಡಿಕೆ
January 17, 2019ಮೈಸೂರು: ಎಸ್ಸಿ-ಎಸ್ಟಿ ನೌಕರರ ಮುಂಬಡ್ತಿ ಮೀಸಲಾತಿ ರಕ್ಷಣಾ ಮಸೂದೆ 2017ರ ಕಾಯ್ದೆಯನ್ನು ಮರು ಸ್ಥಾಪಿಸಲು ಮಂಗಳವಾರ ಹಾಜರಿದ್ದ ರಾಜ್ಯ ಸರ್ಕಾರದ ಪರ ವಕೀಲರ ಮನವಿಗೆ ಸುಪ್ರೀಂಕೋರ್ಟ್ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ ಎಂದು ಅಲ್ಪಸಂಖ್ಯಾತ, ಹಿಂದುಳಿದ, ಸಾಮಾನ್ಯ ವರ್ಗಗಳ ನೌಕರರ ಸಂಘದ(ಅಹಿಂಸಾ) ಅಧ್ಯಕ್ಷ ಎಂ.ನಾಗರಾಜು `ಮೈಸೂರು ಮಿತ್ರ’ನಿಗೆ ತಿಳಿಸಿದರು. ಸುಪ್ರೀಂಕೋರ್ಟ್‍ನಲ್ಲಿ ಮಂಗಳವಾರ ನಡೆದ ವಿಚಾರಣೆಯಲ್ಲಿ ರಾಜ್ಯ ಸರ್ಕಾರದ ಪರ ಹಾಜರಿದ್ದ ಬಸವ ಪ್ರಭು ಪಾಟೀಲ್ ಅವರು, ಎಸ್ಸಿ-ಎಸ್ಟಿ ನೌಕರರ ಬಡ್ತಿ ಮೀಸಲು ರಕ್ಷಣಾ ಕಾಯ್ದೆ-2017ರ ಅನುಷ್ಠಾನಗೊಳಿಸಲು ಸೂಚನೆ…
ಬೈಕ್ ಹಿಂದೆ ಒಂದು ನಂಬರ್, ಮುಂದೆ ಮತ್ತೊಂದು ನಂಬರ್!
January 17, 2019ಮೈಸೂರು: ಆಗಾಗ ತನ್ನ ದ್ವಿಚಕ್ರ ವಾಹನದ ನಂಬರ್ ಪ್ಲೇಟ್ ಬದಲಾಯಿಸಿ ಓಡಿಸುತ್ತಿದ್ದ ವ್ಯಕ್ತಿಯೋರ್ವ ತಪಾಸಣೆ ವೇಳೆ ಸಿಕ್ಕಿಬಿದ್ದಿರುವ ಘಟನೆ ಆದಿಪಂಪ ರಸ್ತೆಯಲ್ಲಿ ನಡೆದಿದೆ. ದೊಡ್ಡಹುಂಡಿ ಗ್ರಾಮದ ನಿವಾಸಿ ಬಸವರಾಜು(19) ಸಿಕ್ಕಿಬಿದ್ದವನು. ಆರೋಪಿ ಜ.14 ರಂದು ತನ್ನ ಇಬ್ಬರು ಸ್ನೇಹಿತ ರೊಂದಿಗೆ ಆದಿಪಂಪ ರಸ್ತೆಯಲ್ಲಿ ಬರು ವಾಗ ಅಲ್ಲಿಯೇ ತಪಾಸಣೆ ನಡೆಸುತ್ತಿದ್ದ ವಿವಿ ಪುರಂ ಸಂಚಾರಿ ಪೊಲೀಸರು ಮೂರು ಜನ ದ್ವಿಚಕ್ರ ವಾಹನದಲ್ಲಿ ಬರುತ್ತಿರುವು ದನ್ನು ಕಂಡು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ವಾಹನ ನಂಬರ್ ಪರಿಶೀಲಿಸಿದಾಗ ಪ್ರಕರಣ…
ಗುಣಮಟ್ಟದ ಸಂಶೋಧನೆಯಲ್ಲಿ ರಾಜ್ಯದ ಬಹಳಷ್ಟು ಕಾಲೇಜು ಹಿಂದೆ ಬಿದ್ದಿವೆ
January 17, 2019ಮೈಸೂರು: ಗುಣಮಟ್ಟದ ಸಂಶೋಧನೆಯಲ್ಲಿ ರಾಜ್ಯದ ಬಹಳಷ್ಟು ಕಾಲೇಜುಗಳು ಹಿಂದೆ ಬಿದ್ದಿವೆ ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಸ್. ಎನ್.ಹೆಗಡೆ ವಿಷಾದಿಸಿದರು. ಮೈಸೂರಿನ ಗೋಕುಲಂನಲ್ಲಿರುವ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇ ಜಿನ ವಿದ್ಯುನ್ಮಾನ ಮತ್ತು ಸಂಪರ್ಕಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ `ಪರಸ್ಪರ ಸಂಶೋಧನೆ ದೃಷ್ಟಿಕೋನ’ ಕಾರ್ಯಾ ಗಾರ ಉದ್ಘಾಟಿಸಿ ಅವರು ಮಾತನಾಡಿದರು. ಸಂಶೋಧನೆಗಳನ್ನು ಅಂಕ, ಪದವಿ ಗಳಿಗೆ ಸೀಮಿತಗೊಳಿಸದೆ ಅದರಾಚೆಗೂ ವಿಸ್ತರಿಸಬೇಕಿದೆ. ಸಂಶೋಧನೆ ಕೇವಲ ರಾಜ್ಯ-ರಾಷ್ಟ್ರ ಅಷ್ಟೇ ಅಲ್ಲದೆ, ಅಂತರ ರಾಷ್ಟ್ರೀಯ ಮಟ್ಟದಲ್ಲೂ ನಡೆಯಬೇಕು ಎಂದು ಅಭಿಪ್ರಾಯಪಟ್ಟರು. ಪ್ರಸ್ತುತ…
ಸಂಭ್ರಮದಿಂದ ಸಂಕ್ರಾಂತಿ ಆಚರಣೆ
January 17, 2019ಮೈಸೂರು: ಹೊಸ ವರ್ಷದ ಮೊದಲ ಹಬ್ಬ, ರೈತರ ಪಾಲಿನ ಸುಗ್ಗಿಹಬ್ಬ `ಮಕರ ಸಂಕ್ರಾಂತಿ’ಯನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಯುವ ಕರು ಜಾನುವಾರುಗಳನ್ನು ಸಿಂಗರಿಸಿ ಕಿಚ್ಚು ಹಾಯಿಸಿದರೆ, ಹೆಂಗಳೆಯರು ಎಳ್ಳು-ಬೆಲ್ಲ ಬೀರುವ ಮೂಲಕ ಸಂಭ್ರಮಿಸಿದರು. ಉತ್ತರಾಯಣದ ಮೂಲಕ ಹೊಸ ಸಂವ ತ್ಸರವನ್ನು ಬರಮಾಡಿಕೊಳ್ಳುವ ಸಂಕ್ರಾಂತಿ ಹಬ್ಬವನ್ನು ಪ್ರತಿವರ್ಷ ಎಲ್ಲೆಡೆ ಸಡಗರ, ಸಂಭ್ರಮದಿಂದ ಆಚರಿಸುವ ವಾಡಿಕೆಯಿದೆ. ಹೊಲ-ಗದ್ದೆಗಳಲ್ಲಿ ಬೆಳೆದ ಬೆಳೆ ರೈತರ ಮನೆ ಸೇರುವುದರೊಂದಿಗೆ ವರ್ಷವಿಡೀ ಕೃಷಿ ಚಟುವಟಿಕೆಗೆ ಮೈಯೊಡ್ಡಿ ದುಡಿದ ಜಾನುವಾರುಗಳಿಗೆ ವಿಶ್ರಾಂತಿ ನೀಡುವುದ…
ದಿ ಮೈಸೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಎಸ್‍ಬಿಎಂ ಮಂಜು ಅವಿರೋಧ ಆಯ್ಕೆ
January 17, 2019ಮೈಸೂರು: ಪ್ರತಿಷ್ಠಿತ ದಿ ಮೈಸೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್‍ನ ನೂತನ ಅಧ್ಯಕ್ಷರಾಗಿ ಮೈಸೂರು ಮಹಾನಗರ ಪಾಲಿಕೆ ಸದಸ್ಯರೂ ಆದ ಎಸ್‍ಬಿಎಂ ಮಂಜು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. ಬುಧವಾರ ನಡೆದ ಚುನಾವಣೆÉ ಯಲ್ಲಿ ಎಸ್.ಬಿ.ಎಂ.ಮಂಜು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಹಿಂದಿನ ಅಧ್ಯಕ್ಷ ಮಾಜಿ ಮೇಯರ್ ಬಿ.ಕೆ.ಪ್ರಕಾಶ್ ಅವರು ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಚುನಾವಣೆ ನಡೆಯಿತು. ಮಂಜು ಸತತ ಮೂರು ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿ ದ್ದಾರೆ. ಚುನಾವಣಾಧಿಕಾರಿಯಾಗಿ ಜಿ.ಗಿರೀಶ್ ಕರ್ತವ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ…
ಜ.19, 20ರಂದು ಕಾದಂಬರಿಕಾರ ಎಸ್.ಎಲ್.ಭೈರಪ್ಪ ಸಾಹಿತ್ಯೋತ್ಸವ
January 17, 2019ಮೈಸೂರು: ಮೈಸೂರಿನ ಎಸ್.ಎಲ್.ಭೈರಪ್ಪ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪನವರ ಕೃತಿಗಳ ಕುರಿತಾದ 2 ದಿನಗಳ ಎಸ್.ಎಲ್.ಭೈರಪ್ಪ ಸಾಹಿತ್ಯೋತ್ಸವ ಕಾರ್ಯ ಕ್ರಮವನ್ನು ಜ.19ರಂದು ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 9.30ಕ್ಕೆ ಮೈಸೂರಿನ ಹುಣ ಸೂರು ರಸ್ತೆಯಲ್ಲಿರುವ ಕಲಾಮಂದಿರದಲ್ಲಿ ಕಾರ್ಯ ಕ್ರಮ ನಡೆಯಲಿದ್ದು, ಜ್ಞಾನಪೀಠ ಪ್ರಶಸ್ತಿ ಪುರಸ್ಕøತರು ಹಾಗೂ ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಚಂದ್ರಶೇಖರ ಕಂಬಾರ ಉದ್ಘಾಟನೆ ಹಾಗೂ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಖ್ಯಾತ ಭಾಷಾ ಶಾಸ್ತ್ರಜ್ಞ ಡಾ.ಪ್ರದಾನ ಗುರುದತ್ತ ಅವರು ಡಾ.ಎಸ್.ಎಲ್.ಭೈರಪ್ಪನವರೊಂದಿಗಿನ ಸಂದರ್ಶನಗಳ ಸಂಕಲನ…










