Tag: Mysuru

ಫಾರಂಹೌಸ್‍ನಲ್ಲಿ ಗೆಳೆಯನ ಹತ್ಯೆ ಪ್ರಕರಣ ಆರೋಪಿಗಳಿಬ್ಬರು ಪೊಲೀಸ್ ವಶಕ್ಕೆ ; ತೀವ್ರ ವಿಚಾರಣೆ
ಮೈಸೂರು

ಫಾರಂಹೌಸ್‍ನಲ್ಲಿ ಗೆಳೆಯನ ಹತ್ಯೆ ಪ್ರಕರಣ ಆರೋಪಿಗಳಿಬ್ಬರು ಪೊಲೀಸ್ ವಶಕ್ಕೆ ; ತೀವ್ರ ವಿಚಾರಣೆ

January 10, 2019

ಮೈಸೂರು: ಮೈಸೂರು ತಾಲೂಕು, ಎಂಸಿ ಹುಂಡಿ ಬಳಿ ಫಾರಂ ಹೌಸ್‍ನಲ್ಲಿ ಭಾನುವಾರ ನಡೆದ ಪ್ರಶಾಂತ ಎಂಬ ಯುವಕನ ಹತ್ಯೆ ಪ್ರಕರಣ ಸಂಬಂಧ ವರುಣಾ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಎಂಸಿ ಹುಂಡಿ ಗ್ರಾಮದ ಲೋಕೇಶ ಹಾಗೂ ಪ್ರಮೋದಾ ಬಂಧಿತರಾಗಿದ್ದು, ತಲೆ ಮರೆಸಿಕೊಂಡಿದ್ದ ಕೊಲೆಗಡುಕರನ್ನು ಇಂದು ಬೆಳಿಗ್ಗೆ ಬೆಂಗಳೂರಿನ ಹೊರ ವಲಯದಲ್ಲಿ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆ ಸರ್ಕಲ್ ಇನ್‍ಸ್ಪೆಕ್ಟರ್ ಕರೀಂ ರಾವ್‍ತರ್ ನೇತೃತ್ವದಲ್ಲಿ ರಚಿಸಿದ್ದ ವಿಶೇಷ ತನಿಖಾ ತಂಡದ ಪೊಲೀಸರು,…

ಎರಡನೇ ಮದುವೆ ಪ್ರಸ್ತಾಪ: ಪತಿ ಮೇಲೆ  ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಪತ್ನಿ
ಮೈಸೂರು

ಎರಡನೇ ಮದುವೆ ಪ್ರಸ್ತಾಪ: ಪತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಪತ್ನಿ

January 10, 2019

ಮೈಸೂರು: ಎರಡನೇ ಮದುವೆ ಪ್ರಸ್ತಾಪ ಮುಂದಿಟ್ಟ ಪತಿಯ ಮೇಲೆ ಪತ್ನಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಮೈಸೂರಿನ ಸತ್ಯನಗರದಲ್ಲಿ ನಡೆದಿದೆ. ಆಟೋ ಚಾಲಕ ಮಜರ್ ಪಾಷಾ(46) ಎಂಬಾತನೇ ತನ್ನ ಪತ್ನಿ ಮಮ್ತಾಜ್(40)ಳಿಂದ ಹತ್ಯೆಗೀಡಾದವನಾಗಿದ್ದಾನೆ. ಈ ದಂಪತಿಗೆ 26 ವರ್ಷಗಳ ಹಿಂದೆ ಮದುವೆಯಾಗಿತ್ತು. ಆರು ಮಕ್ಕಳು ಇದ್ದಾರೆ. ಅವರಲ್ಲಿ ಒಬ್ಬನಿಗೆ ಮದುವೆಯೂ ಆಗಿದೆ. ಆಟೋ ಚಾಲಕ ಮಜರ್ ಪಾಷಾ ಬೇರೊಬ್ಬ ಮಹಿಳೆ ಜೊತೆ ಸಂಬಂಧ ಇಟ್ಟುಕೊಂಡಿದ್ದನೆಂದು ಹೇಳಲಾಗಿದ್ದು, ಸೋಮವಾರ ಸಂಜೆ ಪಾನಮತ್ತನಾಗಿ ಮನೆಗೆ ಬಂದ…

ಇಬ್ಬರು ಹಲ್ಲೆ ಆರೋಪಿಗಳಿಗೆ  5 ವರ್ಷ ಜೈಲು ಶಿಕ್ಷೆ
ಮೈಸೂರು

ಇಬ್ಬರು ಹಲ್ಲೆ ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ

January 10, 2019

ಮೈಸೂರು: ಚಾಕುವಿನಿಂದ ಹಲ್ಲೆ ಮಾಡಿ ವ್ಯಕ್ತಿಯ ಗಾಯಗೊಳಿಸಿದ್ದ ಇಬ್ಬರು ಆರೋಪಿಗಳಿಗೆ ಮೈಸೂರು ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ. ತಿ.ನರಸೀಪುರ ತಾಲೂಕಿನ ಬೆನಕನಹಳ್ಳಿ ಗ್ರಾಮದ ನಾಗೇಂದ್ರ ಅಲಿಯಾಸ್ ಬಿ.ಸಿ.ನಾಗೇಂದ್ರಮೂರ್ತಿ ಹಾಗೂ ತಂದೆ ಸೊಂಟ್ರಹಳ್ಳಿ ಚಂದ್ರಶೇಖರ್ ಅಲಿಯಾಸ್ ಶೇಖರ್ ಶಿಕ್ಷೆಗೊಳಗಾದ ಹಲ್ಲೆ ಆರೋಪಿಗಳು. 2013ರ ಮೇ 30ರಂದು ಸಂಜೆ 5.30 ಗಂಟೆ ವೇಳೆಗೆ ಗ್ರಾಮದ ಭಿಕ್ಷಾ ಮಠದ ಸಮೀಪ ಮಹದೇವಪ್ಪನವರ ಹೋಟೆಲ್ ಬಳಿ ಟೀ ಕುಡಿಯುತ್ತಿದ್ದಾಗ ಹಣಕಾಸು ವಿಷಯದ ಸಂಬಂಧ ನಾಗೇಂದ್ರ ಮತ್ತು ಚಂದ್ರಶೇಖರ್ ಅವರು ಚಾಕು ಹಿಡಿದು ಬಿ.ರಾಜು…

ನೇಣು ಹಾಕಿಕೊಂಡು ಸಿಎಆರ್ ಕಾನ್ಸ್‍ಟೇಬಲ್ ಆತ್ಮಹತ್ಯೆ
ಮೈಸೂರು

ನೇಣು ಹಾಕಿಕೊಂಡು ಸಿಎಆರ್ ಕಾನ್ಸ್‍ಟೇಬಲ್ ಆತ್ಮಹತ್ಯೆ

January 10, 2019

ಮೈಸೂರು: ನೇಣು ಹಾಕಿಕೊಂಡು ಮೈಸೂರು ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್) ಕಾನ್ಸ್‍ಟೇಬಲ್‍ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ್ಯೋತಿನಗರ ಪೊಲೀಸ್ ಕ್ವಾರ್ಟರ್ಸ್‍ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಮೂಲತಃ ತಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದವರಾದ ಮಹದೇವು(46) ಆತ್ಮಹತ್ಯೆಗೆ ಶರಣಾದವರು. ಮೈಸೂರಿನ ಸಿಎಆರ್‍ನಲ್ಲಿ ಪೊಲೀಸ್ ಕಾನ್ಸ್‍ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಕೆಲ ತಿಂಗಳಿಂದ ಅನಾರೋಗ್ಯ ದಿಂದ ನರಳುತ್ತಿದ್ದರು ಎಂದು ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಮನೆಯವರೆಲ್ಲರೂ ಊಟ ಮಾಡಿ ಮಲಗಿದ ಮೇಲೆ ಮನೆಯ ಹಿಂಭಾಗದ ಶೆಡ್‍ನಲ್ಲಿ…

ಬಂದ್‍ಗೆ ಮೈಸೂರಲ್ಲಿ ಮಿಶ್ರ ಪ್ರತಿಕ್ರಿಯೆ
ಮೈಸೂರು

ಬಂದ್‍ಗೆ ಮೈಸೂರಲ್ಲಿ ಮಿಶ್ರ ಪ್ರತಿಕ್ರಿಯೆ

January 9, 2019

ಮೈಸೂರು: ಕೇಂದ್ರದ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಭಾರತ್ ಬಂದ್‍ಗೆ ಮೊದಲ ದಿನವಾದ ಮಂಗಳವಾರ ಮೈಸೂರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಬ್ಯಾಂಕುಗಳು, ಕಾರ್ಖಾನೆಗಳು, ಎಲ್‍ಐಸಿ, ಅಂಚೆ ಕಚೇರಿ, ಗಾರ್ಮೆಂಟ್ಸ್ ಉದ್ಯಮ ಹಾಗೂ ಅಂಗನವಾಡಿ ಕೇಂದ್ರಗಳು ಬಂದ್ ಆಗಿದ್ದುದನ್ನು ಹೊರತುಪಡಿಸಿದರೆ, ಉಳಿ ದಂತೆ ಜನಜೀವನ ಸಾಮಾನ್ಯವಾಗಿತ್ತು. ಬಂದ್ ಹಿನ್ನೆಲೆಯಲ್ಲಿ ಸಹಜವಾಗಿ ಮೈಸೂರು ನಗರದಲ್ಲಿ ಜನಜೀವನ, ವಾಹನ ಗಳ ಸಂಚಾರ ವಿರಳವಾಗಿದ್ದನ್ನು ಬಿಟ್ಟರೆ, ವ್ಯಾಪಾರ, ವಹಿವಾಟು ಹಾಗೂ ಇನ್ನಿತರ…

ಮೇಲ್ವರ್ಗದ ಬಡವರಿಗೆ ಶೇ.10 ಮೀಸಲಾತಿ ಮಸೂದೆಗೆ ಲೋಕಸಭೆ ಅಂಗೀಕಾರ
ಮೈಸೂರು

ಮೇಲ್ವರ್ಗದ ಬಡವರಿಗೆ ಶೇ.10 ಮೀಸಲಾತಿ ಮಸೂದೆಗೆ ಲೋಕಸಭೆ ಅಂಗೀಕಾರ

January 9, 2019

ನವದೆಹಲಿ, ಜ. 8- ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ಒದಗಿಸುವ ಮಸೂದೆ ಲೋಕಸಭೆಯಲ್ಲಿಂದು ಮಂಡನೆಯಾಗಿ, ಅನುಮೋದನೆ ಪಡೆದುಕೊಂಡಿತು. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಥಾವರ್ ಚಂದ್ ಗೆಹ್ಲೋಟ್ ಈ ಮಸೂದೆಯನ್ನು ಮಂಡಿಸಿದರು. ಸಮಾಜವಾದಿ ಪಕ್ಷದ ತೀವ್ರ ಪ್ರತಿಭಟನೆಯ ನಡುವೆಯೂ ಥಾವರ್ ಚಂದ್ ಗೆಹ್ಲೋಟ್ ಈ ಮಸೂದೆಯನ್ನು ಮಂಡಿಸಿದರು. ಸದನದಲ್ಲಿ ಹಾಜರಿದ್ದ ಸದಸ್ಯರಲ್ಲಿ ಮಸೂದೆ ಪರವಾಗಿ 323 ಸಂಸದರು ಮತ ಚಲಾಯಿಸಿದರೆ, 5 ಮಂದಿ ಮಾತ್ರ ವಿರುದ್ಧ ಮತ ಹಾಕಿದರು….

ಗೀತಾ ಗೋಪಿನಾಥ್ ಅಧಿಕಾರ ಸ್ವೀಕಾರ
ಮೈಸೂರು

ಗೀತಾ ಗೋಪಿನಾಥ್ ಅಧಿಕಾರ ಸ್ವೀಕಾರ

January 9, 2019

ವಾಷಿಂಗ್‍ಟನ್: ಐಎಂಎಫ್‍ನ ಮೊದಲ ಮಹಿಳಾ ಮುಖ್ಯ ಆರ್ಥಿಕ ತಜ್ಞರಾಗಿ ಮೈಸೂರು ಮೂಲದ ಗೀತಾ ಗೋಪಿನಾಥ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಜಾಗತಿಕ ಆರ್ಥಿಕತೆ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಐಎಂಎಫ್‍ನ ಮುಖ್ಯ ಆರ್ಥಿಕ ತಜ್ಞರಾಗಿ ಗೀತಾ ಗೋಪಿನಾಥ್ ಅಧಿಕಾರ ವಹಿಸಿಕೊಂಡಿದ್ದು, ಅವರೆದುರು ಹಲವು ಸವಾಲುಗಳಿದ್ದು ಹೊಸ ಮುಖ್ಯಸ್ಥರ ಮೇಲೆ ನಿರೀಕ್ಷೆಗಳೂ ಹೆಚ್ಚಾಗಿಯೇ ಇವೆ. ಗೀತಾ ಗೋಪಿ ನಾಥ್ ಹುಟ್ಟಿದ್ದು 1971 ಡಿಸೆಂಬರ್ 8 ರಂದು ಮೈಸೂರು ನಗರದಲ್ಲಿ. ಅಪ್ಪ-ಅಮ್ಮ ಮೂಲತಃ ಕೇರಳದವರು. ಪ್ರಾಥಮಿಕ ಶಿಕ್ಷಣ ಕೂಡ ಮೈಸೂರಿನಲ್ಲೇ. ನಂತರ ದೆಹಲಿಯ ಶ್ರೀರಾಮ್…

ಭಾರತ್ ಬಂದ್ ವೇಳೆ ಖಾಲಿ   ಸಂಚರಿಸಿದ ಸಾರಿಗೆ ಸಂಸ್ಥೆ ಬಸ್‍ಗಳು
ಮೈಸೂರು

ಭಾರತ್ ಬಂದ್ ವೇಳೆ ಖಾಲಿ ಸಂಚರಿಸಿದ ಸಾರಿಗೆ ಸಂಸ್ಥೆ ಬಸ್‍ಗಳು

January 9, 2019

ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದ್ದ ಬಸ್ ನಿಲ್ದಾಣ; ಆಟೋ ರಿಕ್ಷಾಗಳಿಗೂ ಇರದ ಬೇಡಿಕೆ ಮೈಸೂರು: ಕೇಂದ್ರ ಸರ್ಕಾರ ಜನ ಹಾಗೂ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಖಂಡಿಸಿ ಎಡಪಕ್ಷಗಳು ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಭಾರತ್ ಬಂದ್ ವೇಳೆ ಮಂಗಳವಾರ ಪ್ರಯಾಣಿಕರ ಕೊರತೆ ಯಿಂದಾಗಿ ದಿನವಿಡೀ ಸಾರಿಗೆ ಸಂಸ್ಥೆ ಬಸ್‍ಗಳು ಬಹು ತೇಕ ಖಾಲಿ ಖಾಲಿಯಾಗಿ ಸಂಚಾರ ನಡೆಸಿದವು. ಭಾರತ್ ಬಂದ್ ವೇಳೆ ರಸ್ತೆ ತಡೆ, ಕಲ್ಲೆಸೆತ ನಡೆಯಬಹು ದೆಂಬ ಆತಂಕದಲ್ಲಿ…

ಭ್ರಷ್ಟಾಚಾರ ಮುಕ್ತ ರಾಜ್ಯಕ್ಕೆ ಸಾರ್ವಜನಿಕರ ಸಹಭಾಗಿತ್ವ ಅವಶ್ಯ
ಮೈಸೂರು

ಭ್ರಷ್ಟಾಚಾರ ಮುಕ್ತ ರಾಜ್ಯಕ್ಕೆ ಸಾರ್ವಜನಿಕರ ಸಹಭಾಗಿತ್ವ ಅವಶ್ಯ

January 9, 2019

ಮೈಸೂರು: ಭ್ರಷ್ಟಾಚಾರ ರಹಿತ ರಾಜ್ಯವನ್ನಾಗಿಸಲು ಸಾರ್ವಜನಿಕರ ಸಹಭಾಗಿತ್ವ ಮುಖ್ಯವಾಗಿದ್ದು, ಭ್ರಷ್ಟಾಚಾರಕ್ಕೆ ಜನರು ಸಹಕಾರ ನೀಡಬಾರದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥಶೆಟ್ಟಿ ಇಂದಿಲ್ಲಿ ಮನವಿ ಮಾಡಿದರು. ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜನರು ಆಮಿಷ ಒಡ್ಡಿ ಕೆಲಸ ಮಾಡಿಸಿಕೊಳ್ಳುವುದು ನಡೆ ದರೆ ಇದು ಭ್ರಷ್ಟಾಚಾರಕ್ಕೆ ಇಂಬುಕೊಟ್ಟಂತೆ. ಅಧಿಕಾರಿ ವರ್ಗದವರನ್ನು ವಿಶ್ವಾಸಕ್ಕೆ ತೆಗೆದು ಕೊಂಡು, ಸಮಾಜಕ್ಕೆ ಅವರು ನಿಷ್ಠೆಯಿಂದ ಕೆಲಸ ಮಾಡುವುದು ನಮ್ಮ ಕರ್ತವ್ಯ ಎಂಬುದಾಗಿ ಜನರು ಅರಿತುಕೊಳ್ಳಬೇಕು…

ಕಾರ್ಮಿಕ ವಿರೋಧಿ ಕೇಂದ್ರ ಸರ್ಕಾರ: ಶೇಷಾದ್ರಿ ಕಿಡಿ
ಮೈಸೂರು

ಕಾರ್ಮಿಕ ವಿರೋಧಿ ಕೇಂದ್ರ ಸರ್ಕಾರ: ಶೇಷಾದ್ರಿ ಕಿಡಿ

January 9, 2019

ಮೈಸೂರು: ಕೇಂದ್ರ ಸರ್ಕಾರ ಉದ್ಯಮಿಗಳಾದ ಅಂಬಾನಿ, ಅದಾನಿ, ಟಾಟಾ. ಬಿರ್ಲಾ ಸೇರಿದಂತೆ ಬೆರಳೆಣಿಕೆಯಷ್ಟು ಮಂದಿ ಮಾತ್ರ ಬಡವರೆಂದು ಭಾವಿಸಿರುವುದರಿಂದಲೇ ನಿರಂತರವಾಗಿ ಬಡ ಹಾಗೂ ಕಾರ್ಮಿಕ ವಿರೋಧಿ ನೀತಿ ಅನುಸರಿಸಲು ಕಾರಣ ಎಂದು ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಹೆಚ್.ಆರ್.ಶೇಷಾದ್ರಿ ಕಿಡಿಕಾರಿದ್ದಾರೆ. ಭಾರತ್ ಬಂದ್ ಹಿನ್ನೆಲೆಯಲ್ಲಿ ಮೈಸೂರಿನ ಪುರಭವನದಲ್ಲಿ ಮಂಗಳವಾರ ನಡೆದ ಕಾರ್ಮಿಕರ ಸಮಾವೇಶದಲ್ಲಿ ಮಾತ ನಾಡಿದ ಅವರು, ನಿರಂತರವಾಗಿ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದುಡಿಯುವ ವರ್ಗದ ವರು…

1 135 136 137 138 139 194
Translate »