Tag: Mysuru

ರಾಜ್ಯದ ಕೆಲ ವಿವಿಗಳಲ್ಲಿ ಕನ್ನಡ ಕಣ್ಮರೆ!
ಮೈಸೂರು

ರಾಜ್ಯದ ಕೆಲ ವಿವಿಗಳಲ್ಲಿ ಕನ್ನಡ ಕಣ್ಮರೆ!

January 8, 2019

ಮೈಸೂರು: ರಾಜ್ಯದ ಕೆಲವು ವಿಶ್ವವಿದ್ಯಾಲಯಗಳಲ್ಲಿ ವಿವಿಧ ಕೋರ್ಸ್ ಗಳಲ್ಲಿ ಕನ್ನಡ ವಿಷಯವನ್ನು ಮೊಟಕು ಗೊಳಿಸಲಾಗುತ್ತಿರುವುದರ ವಿರುದ್ಧ ಅಧ್ಯಾಪಕ ವರ್ಗ ದಂಗೆ ಏಳುವಂತೆ ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ.ಅರವಿಂದ ಮಾಲಗತ್ತಿ ಸಲಹೆ ನೀಡಿದ್ದಾರೆ. ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ಮೈಸೂರು ವಿಶ್ವವಿದ್ಯಾ ನಿಲಯ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠ, ಅಲ್ಲಮ್ಮ ಪ್ರಭು ಸಂಶೋಧನಾ ಕೇಂದ್ರದ ಸಂಯು ಕ್ತಾಶ್ರಯದಲ್ಲಿ ಸೋಮವಾರ ನಡೆದ ಪುನಶ್ಚೇತನ’ ಕೃತಿ ಬಿಡುಗಡೆ ಹಾಗೂಕನ್ನಡ ಸಾಹಿತ್ಯ; ಬೋಧನೆ ಮತ್ತು…

ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಯಾಲಿಸಿಸ್ ಕೇಂದ್ರ ಉದ್ಘಾಟನೆ
ಮೈಸೂರು

ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಯಾಲಿಸಿಸ್ ಕೇಂದ್ರ ಉದ್ಘಾಟನೆ

January 8, 2019

ಮೈಸೂರು: ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ, ಅಂತರರಾಷ್ಟ್ರೀಯ ಮಾನ ದಂಡದ ಡಯಾಲಿಸಿಸ್ ಕೇಂದ್ರವನ್ನು ಸೋಮವಾರ ಉದ್ಘಾಟಿಸಲಾಯಿತು. ಬಳಿಕ ಮಾತನಾಡಿದ ಆಸ್ಪತ್ರೆಯ ಮೂತ್ರ ಪಿಂಡ ವಿಭಾಗದ ಮುಖ್ಯಸ್ಥ ಡಾ.ಪಿ.ಎಂ. ಉತ್ತಪ್ಪ, ಡಯಾಲಿಸಿಸ್ ರೋಗಿಗಳಿಗೆ ಉತ್ತಮ ಸೌಲಭ್ಯವನ್ನು ಒದಗಿಸುವ ಉದ್ದೇ ಶದಿಂದ ನಿರ್ಮಿಸಲಾಗಿದೆ. ಇದೊಂದು ಅತ್ಯಾಧುನಿಕ ಕೇಂದ್ರವಾಗಿದ್ದು, ಸುರಕ್ಷಿತ, ಸ್ವಚ್ಛ ಮತ್ತು ಶಾಂತ ವಾತಾವರಣದಲ್ಲಿ ಉನ್ನತ ಗುಣಮಟ್ಟದ ಚಿಕಿತ್ಸೆಯನ್ನು ಪಡೆಯಬಹುದು ಎಂದು ತಿಳಿಸಿದರು. ಮೂತ್ರಪಿಂಡ ಸಮಸ್ಯೆಗಳನ್ನು ಹೊಂದಿ ರುವ ಜನರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕಾರಿ ವಿಷಯ…

ಮೈಸೂರು ಜಿಪಂ ಹಂಗಾಮಿ ಅಧ್ಯಕ್ಷರಾಗಿ   ಸಾ.ರಾ.ನಂದೀಶ್ ಅಧಿಕಾರ
ಮೈಸೂರು

ಮೈಸೂರು ಜಿಪಂ ಹಂಗಾಮಿ ಅಧ್ಯಕ್ಷರಾಗಿ ಸಾ.ರಾ.ನಂದೀಶ್ ಅಧಿಕಾರ

January 8, 2019

ಮೈಸೂರು: ಮೈಸೂರು ಜಿಲ್ಲಾ ಪಂಚಾಯತ್ ಹಂಗಾಮಿ ಅಧ್ಯಕ್ಷರಾಗಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಾ.ರಾ. ನಂದೀಶ್ ಇಂದು ಅಧಿಕಾರ ವಹಿಸಿಕೊಂಡರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದ ನಯೀಮಾ ಸುಲ್ತಾನ ನಜೀರ್ ಅಹಮದ್ ಅವರು 2018ರ ಡಿಸೆಂಬರ್ 22 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಪ್ರಭಾರ ಅಧ್ಯಕ್ಷರಾಗಿ ಸಾ.ರಾ. ನಂದೀಶ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 179(1) ಪ್ರಕಾರ ಇಂದು ನಯೀಮಾ…

ಶಾಸಕ ನಾಗೇಂದ್ರರಿಂದ ವಿವಿಧ ಕಾಮಗಾರಿಗೆ ಚಾಲನೆ
ಮೈಸೂರು

ಶಾಸಕ ನಾಗೇಂದ್ರರಿಂದ ವಿವಿಧ ಕಾಮಗಾರಿಗೆ ಚಾಲನೆ

January 8, 2019

ಮೈಸೂರು: ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.ಮೈಸೂರು ನಗರಾಭಿವೃದ್ಧಿ ಪ್ರಾಧಿ ಕಾರದ ಅನುದಾನದಲ್ಲಿ ಡಿ.ದೇವರಾಜ ಅರಸು ರಸ್ತೆ ಹಿಂಭಾಗದಲ್ಲಿರುವ ಸಮುದಾಯ ಭವನದ ಮೊದಲ ಮಹಡಿ, ಸ್ಟೇರ್ಕೇಸ್, ಶೌಚಾಲಯ ನಿರ್ಮಾಣ ಸೇರಿದಂತೆ 20 ಲಕ್ಷ ರೂ. ಅಂದಾಜಿನ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಎಲ್.ನಾಗೇಂದ್ರ, ಸುಮಾರು 22 ಲಕ್ಷ ರೂ. ಅಂದಾಜು ಮೊತ್ತದಲ್ಲಿ ಕುಂಬಾರ ಕೊಪ್ಪಲಿನ ಆಶ್ರಯ ಬಡಾವಣೆಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ, ವಾಣಿವಿಲಾಸ ನೀರು ಸರಬರಾಜು…

ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಜಿಲ್ಲಾಡಳಿತದ ಕ್ರಮಕ್ಕೆ ಖಂಡನೆ
ಮೈಸೂರು

ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಜಿಲ್ಲಾಡಳಿತದ ಕ್ರಮಕ್ಕೆ ಖಂಡನೆ

January 8, 2019

ಮೈಸೂರು,ಜ.7-ಭಾರತ್ ಬಂದ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿರುವ ಜಿಲ್ಲಾಡಳಿತದ ಕ್ರಮವನ್ನು ರಾಜ್ಯ ಖಾಸಗಿ ಸಿಬಿಎಸ್‍ಇ ಮತ್ತು ಐಸಿಎಸ್‍ಇ ಆಡಳಿತ ಮಂಡಳಿ ಸಂಘದ ಉಪಾಧ್ಯಕ್ಷರೂ ಆದ ಕೌಟಿಲ್ಯ ವಿದ್ಯಾಲಯದ ಅಧ್ಯಕ್ಷ ಆರ್.ರಘು ಖಂಡಿಸಿದ್ದಾರೆ. ಕೆಲವು ಕಾರ್ಮಿಕ ಸಂಘಟನೆಗಳು ಜ.8 ಹಾಗೂ 9ರಂದು ಭಾರತ್ ಬಂದ್‍ಗೆ ಕರೆ ನೀಡಿವೆ. ಆದರೆ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಸಮೀಪಿಸುತ್ತಿದ್ದು, ಪಠ್ಯ ಬೋಧನೆ ಪೂರ್ಣಗೊಳಿಸಲು ಕಾಲಾವಕಾಶದ ಕೊರತೆ ಎದುರಾಗಿದೆ. ಹಾಗಾಗಿ ಮೈಸೂ ರಿನ ಖಾಸಗಿ ಶಾಲಾ ಕಾಲೇಜುಗಳನ್ನು ಬಂದ್ ದಿನಗಳಲ್ಲೂ ನಡೆಸಲು ನಿರ್ಧರಿಸಿ, ಸೂಕ್ತ ರಕ್ಷಣೆ…

ಯಾತ್ರಾ ಸ್ಥಳಗಳ ಅಭಿವೃದ್ಧಿ   ಯೋಜನೆಗೆ ಚಾಮುಂಡಿ ಬೆಟ್ಟ ಆಯ್ಕೆ: ಪ್ರಧಾನಿ   ಮೋದಿಗೆ ನಗರ ಬಿಜೆಪಿ ಧನ್ಯವಾದ
ಮೈಸೂರು

ಯಾತ್ರಾ ಸ್ಥಳಗಳ ಅಭಿವೃದ್ಧಿ ಯೋಜನೆಗೆ ಚಾಮುಂಡಿ ಬೆಟ್ಟ ಆಯ್ಕೆ: ಪ್ರಧಾನಿ ಮೋದಿಗೆ ನಗರ ಬಿಜೆಪಿ ಧನ್ಯವಾದ

January 8, 2019

ಮೈಸೂರು: ಕೇಂದ್ರ ಸರ್ಕಾರವು ಯಾತ್ರಾ ಸ್ಥಳಗಳ ಅಭಿವೃದ್ಧಿ ಯೋಜನೆಯಡಿ ಚಾಮುಂಡಿ ಬೆಟ್ಟವನ್ನು ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರಕ್ಕೆ ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್. ಮಂಜುನಾಥ್ ಧನ್ಯವಾದ ಅರ್ಪಿಸಿದ್ದಾರೆ. ಪುರಿ, ದ್ವಾರಕೆ, ಅಮರಾವತಿ, ಗಯಾ, ಅಮೃತಸರ, ಅಜ್ಮೀರ್, ಕಾಂಚಿಪುರ, ವಾರಣಾಸಿ ಮತ್ತು ಮಥುರಾ ತೀರ್ಥ ಕ್ಷೇತ್ರಗಳ ಜೊತೆಗೆ ಚಾಮುಂಡಿ ಬೆಟ್ಟವನ್ನು ಅಭಿವೃದ್ಧಿಪಡಿಸುವ ನಿರ್ಣಯಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಈ ಯೋಜನೆಯಡಿ 100 ಕೋಟಿ ವೆಚ್ಚದಲ್ಲಿ ಚಾಮುಂಡಿಬೆಟ್ಟವನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದರಿಂದಾಗಿ ಯಾವುದೇ…

ಮೈಸೂರಲ್ಲಿ ಮೃಗಾಲಯಗಳ ಪಶು   ವೈದ್ಯರ ರಾಷ್ಟ್ರೀಯ ಕಾರ್ಯಾಗಾರ ಆರಂಭ
ಮೈಸೂರು

ಮೈಸೂರಲ್ಲಿ ಮೃಗಾಲಯಗಳ ಪಶು ವೈದ್ಯರ ರಾಷ್ಟ್ರೀಯ ಕಾರ್ಯಾಗಾರ ಆರಂಭ

January 8, 2019

ಮೈಸೂರು: ಮೃಗಾಲಯಗಳ ಖ್ಯಾತಿ ಹಾಗೂ ಕುಖ್ಯಾತಿಗೆ ಪಶುವೈದ್ಯರ ಪಾತ್ರ ಪ್ರಮುಖವಾಗಿದೆ ಎಂದು ನವದೆಹಲಿ ಕೇಂದ್ರ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ.ಅನೂಪ್ ಕುಮಾರ್ ನಾಯಕ್ ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ಮೃಗಾಲಯದಲ್ಲಿ ಸೋಮವಾರ ಆರಂಭವಾದ ಮೂರು ದಿನಗಳ `ಮೃಗಾಲಯಗಳ ಪಶು ವೈದ್ಯರ’ ಕಾರ್ಯಾಗಾರ ಉದ್ಘಾಟಿಸಿ ಮಾತ ನಾಡಿದ ಅವರು, ದೇಶದ ಯಾವುದೇ ಮೃಗಾಲಯಕ್ಕೆ ಒಳ್ಳೆಯ ಅಥವಾ ಕೆಟ್ಟ ಹೆಸರು ಬಂದರೆ, ಅದರ ಹಿಂದೆ ಅಲ್ಲಿನ ಅಧಿಕಾರಿಗಳಿಗಿಂತ ಪಶು ವೈದ್ಯರ ಪಾತ್ರ ಮುಖ್ಯವಾಗಿರುತ್ತದೆ. ಪ್ರಾಣಿಗಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡುವ…

ಅಕ್ರಮವಾಗಿ ಕೇರಳ ತ್ಯಾಜ್ಯ ಸಂಗ್ರಹ,  ವಿಂಗಡಣೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
ಮೈಸೂರು

ಅಕ್ರಮವಾಗಿ ಕೇರಳ ತ್ಯಾಜ್ಯ ಸಂಗ್ರಹ, ವಿಂಗಡಣೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

January 8, 2019

ಮೈಸೂರು: ಮೈಸೂರು ತಾಲೂಕಿನ ಡಿ.ಸಾಲುಂಡಿ ಗ್ರಾಮ ವ್ಯಾಪ್ತಿಯ ಜಮೀನಿನಲ್ಲಿ ತ್ಯಾಜ್ಯ ಸಂಗ್ರಹ ಹಾಗೂ ವಿಂಗಡಣೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಪುರ ಠಾಣೆ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ, 3 ಲಾರಿಗಳನ್ನು ವಶಪಡಿಸಿ ಕೊಂಡಿದ್ದಾರೆ. ಡಿ.ಸಾಲುಂಡಿ ಗ್ರಾಮದ ಚಿಕ್ಕಬುದ್ದಿ ಅವರು 1 ಎಕರೆ ಜಮೀನನ್ನು ಮೈಸೂರಿನ ಉದಯಗಿರಿ ನಿವಾಸಿ ಮಹ ಮ್ಮದ್ ಹುಸೇನ್ ಅವರಿಗೆ ಭೋಗ್ಯಕ್ಕೆ ನೀಡಿದ್ದರು. ಆ ಜಮೀ ನನ್ನು ತ್ಯಾಜ್ಯ ಸಂಗ್ರಹ ಹಾಗೂ ವಿಂಗಡಣೆಗೆ ಬಳಸಿಕೊಳ್ಳಲಾಗು ತ್ತಿತ್ತು. ಕೇರಳದಿಂದ ಲಾರಿಯಲ್ಲಿ ತ್ಯಾಜ್ಯವನ್ನು ತರಿಸಿಕೊಂಡು, ಇಲ್ಲಿ…

ನವೋದಯ ವಿದ್ಯಾಲಯಗಳಲ್ಲಿ   ಐದು ಸಾವಿರ ಸೀಟುಗಳು ಹೆಚ್ಚಳ
ಮೈಸೂರು

ನವೋದಯ ವಿದ್ಯಾಲಯಗಳಲ್ಲಿ ಐದು ಸಾವಿರ ಸೀಟುಗಳು ಹೆಚ್ಚಳ

January 8, 2019

ನವದೆಹಲಿ: ಈ ಶೈಕ್ಷಣಿಕ ವರ್ಷದಿಂದ ನವೋದಯ ವಿದ್ಯಾಲಯಗಳಲ್ಲಿ 5 ಸಾವಿರ ಸೀಟುಗಳನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಇಂದು ಘೋಷಿಸಿದ್ದಾರೆ. ಪ್ರಸ್ತುತ ಗ್ರಾಮೀಣ ಪ್ರದೇಶದ ಮಕ್ಕಳಿ ಗಾಗಿ ಇರುವ ನವೋದಯ ವಿದ್ಯಾಲಯ, ವಸತಿ ಶಾಲೆಗಳಲ್ಲಿ 46600 ಸೀಟುಗಳಿವೆ. ಹೆಚ್ಚುವರಿಯಾಗಿ 5 ಸಾವಿರ ಸೀಟುಗಳನ್ನು ಸೇರ್ಪಡೆ ಮಾಡಲಾಗಿದ್ದು, 2019ರಲ್ಲಿ ಒಟ್ಟಾರೇ 51000 ಸೀಟುಗಳು ಲಭ್ಯವಾಗುತ್ತವೆ ಎಂದು ಹೇಳಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಗಳಿಗೆ ಗುಣಮಟ್ಟದ ಶಿಕ್ಷಣ ವಿಸ್ತರಣೆಯಲ್ಲಿ ಇದು ಅತ್ಯಂತ ಸೂಕ್ತವಾದ…

ತಂಬಾಕು ಬೆಳೆಗಾರರ ಪ್ರತಿಭಟನೆ
ಮೈಸೂರು

ತಂಬಾಕು ಬೆಳೆಗಾರರ ಪ್ರತಿಭಟನೆ

January 8, 2019

ಮೈಸೂರು: ತಂಬಾಕು ಬೆಳೆಗಾರರ ಸಮಸ್ಯೆ ಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ತಂಬಾಕು ಬೆಳೆಗಾರರ ಹಿತರಕ್ಷಣಾ ಹೋರಾಟ ಸಮಿತಿ ಹುಣಸೂರು ಘಟ ಕದ ವತಿಯಿಂದ ಸೋಮವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸ ಲಾಯಿತು. ಮೈಸೂರು-ಹುಣಸೂರು ರಸ್ತೆಯಲ್ಲಿರುವ ಐಶ್ವರ್ಯ ಪೆಟ್ರೋಲ್ ಬಂಕ್ ಬಳಿಯಿಂದ ತಂಬಾಕು ಬೆಳೆಗಾರರು ಮೆರವಣಿಗೆ ಮೂಲಕ ತಂಬಾಕು ಮಂಡಳಿ ಮೈಸೂರು ಪ್ರಾದೇ ಶಿಕ ವ್ಯವಸ್ಥಾಪಕರ ಕಚೇರಿಗೆ ತೆರಳಿ, ಅಲ್ಲಿ ಪ್ರತಿಭಟನೆ ನಡೆಸಿದರು. ಹುಣಸೂರು ತಾಲೂಕಿನಲ್ಲಿ ಸುಮಾರು 10 ಸಾವಿರ ತಂಬಾಕು ಬೆಳೆಗಾರರಿದ್ದು, ಲೈಸೆನ್ಸ್ ಹೊಂದಿಲ್ಲದ ಕಾರಣಕ್ಕೆ ಇವರೆಲ್ಲಾ…

1 137 138 139 140 141 194
Translate »