Tag: Mysuru

ನಮಗೆ ಗುಡಿಸಲೇ ಚೆನ್ನಾಗಿತ್ತು, ಮನೆ ಕೊಟ್ಟರು ಈಗ ನೆಮ್ಮದಿ ಇಲ್ಲದಂತಾಗಿದೆ
ಮೈಸೂರು

ನಮಗೆ ಗುಡಿಸಲೇ ಚೆನ್ನಾಗಿತ್ತು, ಮನೆ ಕೊಟ್ಟರು ಈಗ ನೆಮ್ಮದಿ ಇಲ್ಲದಂತಾಗಿದೆ

January 5, 2019

ಮೈಸೂರು: ಗುಡಿಸಲಿನಲ್ಲಿದ್ದಾಗಲೇ ಚೆನ್ನಾಗಿತ್ತು. ಈಗ ಮೂಲಸೌಲಭ್ಯಗಳಿಲ್ಲದೇ ಪರಿತಪಿಸುವಂತಾಗಿದೆ… ಸರ್ಕಾರದಿಂದ ಮನೆ ಕಟ್ಟಿಸಿಕೊಡುತ್ತೇ ವೆಂದು ಮಧ್ಯವರ್ತಿಗಳು ಹಣ ಪಡೆದಿದ್ದಾರೆ… ನಮಗೆ ಹಂಚಿಕೆಯಾದ ಮನೆಯಲ್ಲಿ ಅನ್ಯರು ವಾಸವಿದ್ದಾರೆ… ಹೀಗೆ ಹತ್ತು ಹಲವು ಸಮಸ್ಯೆಗಳು ಮೈಸೂರಿನ ಕೊಳಗೇರಿ ನಿವಾಸಿಗಳಿಂದ ಕೇಳಿ ಬಂದಿತು. ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಇನ್ಸ್‍ಟಿ ಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಕೊಳಗೇರಿ ನಿವಾಸಿಗಳ ಕುಂದು ಕೊರತೆಗಳಿಗೆ ಸಂಬಂ ಧಿಸಿದಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅಧ್ಯ ಕ್ಷತೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅದಾಲತ್‍ನಲ್ಲಿ ಈ ರೀತಿ ಹಲವಾರು ಸಮಸ್ಯೆಗಳು ಅನಾವರಣಗೊಂಡವು. ಧ್ವನಿ…

ಹೆಚ್1ಎನ್1 ಸೋಂಕಿನಿಂದ ನರಳುತ್ತಿದ್ದ ಮಹಿಳೆಗೆ ನಾರಾಯಣ ಹೃದಯಾಲಯದಿಂದ ಮರುಜೀವ
ಮೈಸೂರು

ಹೆಚ್1ಎನ್1 ಸೋಂಕಿನಿಂದ ನರಳುತ್ತಿದ್ದ ಮಹಿಳೆಗೆ ನಾರಾಯಣ ಹೃದಯಾಲಯದಿಂದ ಮರುಜೀವ

January 5, 2019

ಮೈಸೂರು: ಹೆಚ್1ಎನ್1 ಸೋಂಕಿನಿಂದಾಗಿ ತೀವ್ರತರನಾದ ಉಸಿ ರಾಟದ ಸಮಸ್ಯೆ ಎದುರಿಸುತ್ತಿದ್ದ ಮಹಿಳೆ ಯೊಬ್ಬರಿಗೆ ಇದೇ ಮೊದಲ ಬಾರಿಗೆ ಎಕ್ಮೊ (ಎಕ್ಸ್‍ಟ್ರಾ ಕಾರ್ಪೊರಿಯಲ್ ಮೆಂಬ್ರೇನ್ ಆಕ್ಸಿಜನೇಷನ್) ಸಾಧನದ ಚಿಕಿತ್ಸೆ ನೀಡುವ ಮೂಲಕ ಆಕೆಗೆ ಮರುಜೀವ ನೀಡಲಾಗಿದೆ ಎಂದು ಮೈಸೂರಿನ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ಹೃದಯ ಶಸ್ತ್ರಚಿಕಿತ್ಸಕ ಡಾ.ಎಂ.ಎನ್.ರವಿ ತಿಳಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ ವೊಂದರಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ, ಮೈಸೂರಿನ ಮಹಿಳೆಯೊಬ್ಬರಿಗೆ ಹೆಚ್1ಎನ್1 ಸೋಂಕು ತಗುಲಿತ್ತು. ಇದರಿಂದ ಆಕೆಗೆ ಉಸಿರಾಟದ ತೊಂದರೆ ಉಲ್ಬಣವಾಗಿ ಸಾವು-ಬದುಕಿನ…

ಹುಚ್ಚು ನಾಯಿ ದಾಳಿ: 15ಕ್ಕೂ ಹೆಚ್ಚು ಮಂದಿಗೆ ಗಾಯ
ಮೈಸೂರು

ಹುಚ್ಚು ನಾಯಿ ದಾಳಿ: 15ಕ್ಕೂ ಹೆಚ್ಚು ಮಂದಿಗೆ ಗಾಯ

January 5, 2019

ಮೈಸೂರು: ಹುಚ್ಚು ನಾಯಿಯೊಂದು ಮೂರು ಗ್ರಾಮಗಳಲ್ಲಿ ಸಿಕ್ಕ ಸಿಕವರಿಗೆ ಕಚ್ಚಿದ್ದರಿಂದ ಮಕ್ಕಳು ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೈಸೂರು ತಾಲೂಕಿನ ಮೂಡಲ ಹುಂಡಿ, ವರಕೋಡು ಹಾಗೂ ಪಿಲ್ಲಳ್ಳಿ ಗ್ರಾಮಸ್ಥರು ಹುಚ್ಚು ನಾಯಿಯ ಅಟ್ಟಹಾಸದಿಂದ ಭಯಭೀತರಾಗಿ ದ್ದಾರೆ. ಈ ಹುಚ್ಚು ನಾಯಿಯ ದಾಳಿಗೆ ಗ್ರಾಮಸ್ಥರು ತತ್ತರಿಸಿದ್ದಾರೆ. ಗುರುವಾರ ಸಂಜೆ ಏಕಾಏಕಿ ಈ ಹುಚ್ಚು ನಾಯಿ ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸಿದೆ. ಮೊದಲು ಸಂಜೆ 4.30ರಲ್ಲಿ ಪಿಲ್ಲಳ್ಳಿಯಲ್ಲಿ ಕಾಣಿಸಿಕೊಂಡು ಐದಾರು ಜನ ರಿಗೆ ಕಚ್ಚಿ ಗಾಯಗೊಳಿಸಿದೆ. ಗ್ರಾಮ…

ಕೊಡಗು ಪ್ರವಾಸಿ ಉತ್ಸವದಲ್ಲಿ   ಭರಪೂರ ಮನ‘ರಂಜನೆ’
ಮೈಸೂರು

ಕೊಡಗು ಪ್ರವಾಸಿ ಉತ್ಸವದಲ್ಲಿ ಭರಪೂರ ಮನ‘ರಂಜನೆ’

January 5, 2019

ಮೈಸೂರು: ನೆರೆ ಹಾಗೂ ಭೂ ಕುಸಿತದಿಂದಾಗಿ ತತ್ತರಿಸಿ ರುವ ಕೊಡಗು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಜ.11ರಿಂದ 13ರವರೆಗೆ `ಕೊಡಗು ಪ್ರವಾಸಿ ಉತ್ಸವ-2019’ ಹಮ್ಮಿಕೊಂಡಿದೆ. ಮೂರು ದಿನಗಳ ಕಾಲ ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಓಪನ್ ಸ್ಟ್ರೀಟ್ ಫೆಸ್ಟಿವಲ್, ಶ್ವಾನ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯ ಕ್ರಮಗಳ ಮೂಲಕ ಪ್ರವಾಸಿಗರನ್ನು ಕೊಡಗಿನತ್ತ ಸೆಳೆಯಲು ಅಣಿಯಾಗಿದೆ. ಕೊಡಗು ಜಿಲ್ಲಾಡಳಿತ, ಪ್ರವಾಸೋ ದ್ಯಮ ಇಲಾಖೆ, ತೋಟಗಾರಿಕಾ ಇಲಾಖೆ, ಪಶು ಸಂಗೋಪನಾ ಇಲಾಖೆ, ಕೊಡಗು ಜಿಲ್ಲಾ ಹೋಟೆಲ್…

ತುಮಕೂರು ಸಿದ್ದಗಂಗಾ ಆಸ್ಪತ್ರೆಗೆ   ಡಾ. ಶಿವಕುಮಾರ ಸ್ವಾಮೀಜಿ ಸ್ಥಳಾಂತರ
ಮೈಸೂರು

ತುಮಕೂರು ಸಿದ್ದಗಂಗಾ ಆಸ್ಪತ್ರೆಗೆ ಡಾ. ಶಿವಕುಮಾರ ಸ್ವಾಮೀಜಿ ಸ್ಥಳಾಂತರ

January 5, 2019

ಬೆಂಗಳೂರು: ವೈದ್ಯ ಕೀಯ ಚಿಕಿತ್ಸೆ ಮುಂಜಾಗ್ರತಾ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ|| ಶಿವಕುಮಾರ ಸ್ವಾಮೀಜಿ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ಸ್ಥಳಾಂ ತರಿಸಲಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ತುಮಕೂರಿಗೆ ತೆರಳಿ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿ, ವೈದ್ಯರಿಂದ ಮಾಹಿತಿ ಪಡೆದರು.

ಚುಂಚನಕಟ್ಟೆ ವೈಭವದ ಜಾತ್ರೆ ಆರಂಭ
ಮೈಸೂರು

ಚುಂಚನಕಟ್ಟೆ ವೈಭವದ ಜಾತ್ರೆ ಆರಂಭ

January 5, 2019

ಹೊಸೂರು: ಸುಗ್ಗಿಯ ನಂತರ ನಡೆ ಯುವ ದಕ್ಷಿಣ ಭಾರತದ ಮೊದಲ ಜಾತ್ರೆ… ರೈತರ ಅಭಿಮಾನ ಮತ್ತು ಪ್ರೀತಿಗೆ ಸಾಕ್ಷಿ ಯಾಗಿರುವ ಜೋಡೆತ್ತುಗಳು ಕಾರಿನ ಬೆಲೆ ಗಿಂತಲೂ ದುಬಾರಿ… ಇಲ್ಲಿ ಎಲ್ಲಿ ನೋಡಿ ದರೂ ದೇಶಿ ತಳಿಯ ಗೋಸಂಪತ್ತಿನ ದರ್ಬಾರ್ … ಶ್ರೀಮಂತ ರೈತರ ವೈಭೋಗಕ್ಕೆ ರಾಸು ಗಳಿಗೆ ಶೃಂಗಾರಗೊಂಡ ಚಪ್ಪರ…. ಜಾನುವಾರುಗಳನ್ನು ಕೊಳ್ಳುವ ಮಾರಾಟ ಮಾಡುವ ಭರಾಟೆ… ಜಾತ್ರೆ ನೋಡಲು ಹರಿದು ಬರುತ್ತಿರುವ ಜನಸಾಗರ… ಆದರೆ ಜಾತ್ರೆಯಲ್ಲಿ ಎಲ್ಲೆಲ್ಲೂ ಸಮಸ್ಯೆಗಳ ತೋರಣ. ಇವು ಮೈಸೂರು ಜಿಲ್ಲೆಯಲ್ಲಿ ಭತ್ತದ…

ವಿಶೇಷ ಮಾದರಿಗಳ ಮೂಲಕ   ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ
ಮೈಸೂರು

ವಿಶೇಷ ಮಾದರಿಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ

January 5, 2019

ಮೈಸೂರು: ಮೈಸೂರಿನ ದಟ್ಟಗಳ್ಳಿಯ ಕನಕದಾಸನಗರದ ಕೌಟಿಲ್ಯ ವಿದ್ಯಾಲಯದಲ್ಲಿ ಶುಕ್ರವಾರ ನಡೆದ `ವಿಜ್ಞಾನ ವಿಹಾರ’ ಮೈಸೂರು ಜಿಲ್ಲಾ ಮಟ್ಟದ ವಿಜ್ಞಾನ ಮೇಳದಲ್ಲಿ ಜಿಲ್ಲೆಯ 24 ಪ್ರೌಢಶಾಲೆಗಳ ವಿದ್ಯಾರ್ಥಿಗಳು ತಾವು ತಯಾರಿಸಿ ತಂದಿದ್ದ ಸ್ವಚ್ಛತೆ, ಹಸಿರು ಮತ್ತು ಆರೋಗ್ಯಕರ ರಾಷ್ಟ್ರಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಕುರಿತು ವಿವಿಧ ಮಾದರಿಗಳನ್ನು ಪ್ರದರ್ಶಿಸಿದರು. ಈ ಮೂಲಕ ತಮ್ಮ ವಿಜ್ಞಾನದ ಬಗೆಗಿನ ಪ್ರತಿಭೆಯನ್ನು ಪ್ರದರ್ಶಿಸಿದರು. ಕೌಟಿಲ್ಯ ವಿದ್ಯಾಲಯ, ಅಟಲ್ ಟಿಂಕರಿಂಗ್ ಲ್ಯಾಬ್, ಮೈಸೂರು ಸೈನ್ಸ್ ಫೌಂಡೇಷನ್ ಸಹಯೋಗದಲ್ಲಿ `ಚೆನ್ನಾ ಗಿರಲೆಂದು ಫ್ಯೂಚರ್’, ದೇವರು…

ಪ್ರೊ.ಕೆ.ಎಸ್.ಭಗವಾನ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಮೈಸೂರು

ಪ್ರೊ.ಕೆ.ಎಸ್.ಭಗವಾನ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

January 5, 2019

ಮೈಸೂರು: ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿಯಾಗಿ ಪುಸ್ತಕ ಬರೆದಿರುವ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಅವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ನವಜೀವನ ಸಂಸ್ಥೆ ಕಾರ್ಯಕರ್ತರು ಶುಕ್ರವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಸಂಸ್ಥೆಯ ಅಧ್ಯಕ್ಷ ಪ್ರೇಮಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಪ್ರೊ.ಭಗವಾನ್ ವಿರುದ್ಧ ಘೋಷಣೆ ಕೂಗಿದರು. ತಕ್ಷಣವೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಪ್ರೊ.ಭಗವಾನ್ ಹಿಂದೂ ಧಾರ್ಮಿಕ ಗ್ರಂಥ ರಾಮಾಯಣದ ರಾಮಚಂದ್ರ ಮತ್ತು ಸೀತೆಯ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದಾರೆ. ಹಿಂದು ಧಾರ್ಮಿಕ ವಿರೋಧಿ ಹೇಳಿಕೆಗಳ ಮೂಲಕ ಅನಗತ್ಯವಾಗಿ…

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‍ಆರ್‍ಐ   ಶುಲ್ಕ ಹೆಚ್ಚಳ ಖಂಡಿಸಿ ಪ್ರತಿಭಟನೆ
ಮೈಸೂರು

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‍ಆರ್‍ಐ ಶುಲ್ಕ ಹೆಚ್ಚಳ ಖಂಡಿಸಿ ಪ್ರತಿಭಟನೆ

January 5, 2019

ಮೈಸೂರು: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‍ಆರ್‍ಐ ಕೋಟಾ ಹಾಗೂ ಶುಲ್ಕ ಹೆಚ್ಚಳದ ಪ್ರಸ್ತಾಪವನ್ನು ವಿರೋಧಿಸಿ ಆಲ್ ಇಂಡಿಯಾ ಡೆಮಾ ಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಓ) ಆಶ್ರಯದಲ್ಲಿ ಶುಕ್ರವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರಿ ವೈದ್ಯಕೀಯ ಕಾಲೇಜು ಗಳಲ್ಲಿ ಎನ್‍ಅರ್‍ಐ ಕೋಟಾ ಜಾರಿಗೆ ತರುವ ಪ್ರಸ್ತಾಪವನ್ನು ಹಿಂದಿನ ವೈದ್ಯಕೀಯ ಶಿಕ್ಷಣ ಸಚಿವರು ಇತ್ತೀಚೆಗೆ ಸದನದಲ್ಲಿ ಮಂಡಿಸಿದ ಪ್ರಸ್ತಾವನೆಯನ್ನು ಕೂಡಲೇ ಕೈಬಿಡಬೇಕು. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೆ.10ರಷ್ಟು ಎನ್‍ಆರ್‍ಐ ಕೋಟಾ ಜಾರಿಗೆ ತಂದಿದ್ದೇ ಆದರೆ ಇದು…

ಹುಣಸೂರು ನಗರಸಭೆ: 27.32 ಲಕ್ಷ ರೂ. ಉಳಿತಾಯ ಬಜೆಟ್
ಮೈಸೂರು

ಹುಣಸೂರು ನಗರಸಭೆ: 27.32 ಲಕ್ಷ ರೂ. ಉಳಿತಾಯ ಬಜೆಟ್

January 5, 2019

ಹುಣಸೂರು: ಇಂದು ಮಧ್ಯಾಹ್ನ ಹುಣಸೂರು ನಗರಸಭೆಯ ಸಭಾಂಗಣದಲ್ಲಿ ನಡೆದ ಬಜೆಟ್ ಸಭೆಯಲ್ಲಿ ಅಧ್ಯಕ್ಷ ಹೆಚ್.ವೈ.ಮಹದೇವ್ 27.32 ಲಕ್ಷ ರೂ.ಗಳ ಉಳಿತಾಯ ಬಜೆಟ್ ಮಂಡಿಸಿದರು. ನಗರದ ಅಭಿವೃದ್ಧಿ ದೃಷ್ಟಿಯಿಂದ ಮೂಲ ಭೂತ ಸೌಕರ್ಯ, ಕುಡಿಯುವ ನೀರು ಹಾಗೂ ಸ್ಮಶಾನ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಕಾಯ್ದಿರಿಸುವ 27.32 ಲಕ್ಷ ರೂ.ಗಳ ಉಳಿತಾಯ ಬಜೆಟ್ ಮಂಡಿಸುತ್ತಿರುವುದಾಗಿ ಹೇಳಿದರು. 2019-20ನೇ ಸಾಲಿಗೆ ಎಲ್ಲ ಮೂಲಗಳಿಂದ 32,52,03,490 ರೂ. ಅದಾಯ ನಿರೀಕ್ಷಿಸಿದ್ದು, ಅದೇ ರೀತಿ 32, 24,71,700 ರೂ. ವೆಚ್ಚ ಪ್ರಸ್ತಾಪಿಸಲಾಗಿದೆ. ನಗರ ಸಭೆ…

1 143 144 145 146 147 194
Translate »