Tag: Mysuru

ಹಾಸನ ಮೊಮ್ಮಗನಿಗೆ ಬಿಟ್ಟು ಬೆಂಗಳೂರು   ಉತ್ತರದತ್ತ ಹೆಚ್.ಡಿ.ದೇವೇಗೌಡರ ನಡೆ…
ಮೈಸೂರು

ಹಾಸನ ಮೊಮ್ಮಗನಿಗೆ ಬಿಟ್ಟು ಬೆಂಗಳೂರು ಉತ್ತರದತ್ತ ಹೆಚ್.ಡಿ.ದೇವೇಗೌಡರ ನಡೆ…

January 3, 2019

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಈ ಬಾರಿ ತಮ್ಮ ಮೊಮ್ಮಗ ಪ್ರಜ್ವಲ್‍ಗೆ ಆ ಕ್ಷೇತ್ರ ಬಿಟ್ಟು ಕೊಟ್ಟು, ತಾವು ಬೆಂಗಳೂರು ಉತ್ತರ ಕ್ಷೇತ್ರದ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ. ಗೌಡರು ಬೆಂಗಳೂರು ಕಡೆ ಬರುತ್ತಿರುವ ಮಾಹಿತಿ ಅರಿಯುತ್ತಿದ್ದಂತೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಬೆಂಬಲಿಗ ಎಚ್.ಎಂ. ರೇವಣ್ಣ ಇದೇ ಕ್ಷೇತ್ರದಿಂದ ಸ್ಪರ್ಧಿಸಲು ತಮಗೇ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ವರಿಷ್ಠರನ್ನು ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ವಿಧಾನ ಪರಿಷತ್ ಸದಸ್ಯ ಅವಧಿ…

ಯೋಗವನ್ನು ‘ಕ್ರೀಡೆ’ ಎಂದು ಪರಿಗಣಿಸಿ
ಮೈಸೂರು

ಯೋಗವನ್ನು ‘ಕ್ರೀಡೆ’ ಎಂದು ಪರಿಗಣಿಸಿ

January 3, 2019

ಮೈಸೂರು: ಯೋಗವನ್ನು ‘ಕ್ರೀಡೆ’ ಎಂದು ಪರಿಗಣಿಸಿ ಆದ್ಯತಾ ವಲಯ ದಲ್ಲಿ ಗುರುತಿಸುವಂತೆ ಕೋರಿ ಯೋಗಾಸನ ಪ್ರಿಯರೂ ಆದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಂತಾರಾಷ್ಟ್ರೀಯ ಯೋಗ ಪ್ರತಿಭೆ, ಮೈಸೂರಿನ ಬಾಲಕಿ ಖುಷಿ ಮನವಿ ಪತ್ರ ಸಲ್ಲಿಸಿದ್ದಾಳೆ. ಕಳೆದ ಡಿ. 31ರಂದು ನವದೆಹಲಿಯಲ್ಲಿ ಪ್ರಧಾನಿಯವರನ್ನು ಸಂಸದ ಪ್ರತಾಪ್ ಸಿಂಹ ಅವರ ಜೊತೆಗೂಡಿ ಭೇಟಿ ಮಾಡಿದ ಖುಷಿ, ಇತರೆ ಕ್ರೀಡೆಗಳಿಗೆ ಸವಲತ್ತುಗಳನ್ನು ನೀಡುವಂತೆಯೇ ‘ಯೋಗ’ಕ್ಕೂ ಸರ್ಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸಲಿ ಎಂದು ಮನವಿ ಮಾಡಿದಳು. ಮೈಸೂರಿನ ಸೇಂಟ್ ಜೋಸೆಫ್ ಕೇಂದ್ರೀಯ…

70 ಅಡಿ ಎತ್ತರದ ಸೇತುವೆ ಏರಿ   ರೈಲಿನ ಚೈನನ್ನು ಬಿಡಿಸಿದ ಗಾರ್ಡ್!
ಮೈಸೂರು

70 ಅಡಿ ಎತ್ತರದ ಸೇತುವೆ ಏರಿ ರೈಲಿನ ಚೈನನ್ನು ಬಿಡಿಸಿದ ಗಾರ್ಡ್!

January 3, 2019

ಶ್ರೀರಂಗಪಟ್ಟಣ ಕಾವೇರಿ ನದಿ ಸೇತುವೆ ಮೇಲೆ ನಡೆದ ಘಟನೆ ತಡವಾಗಿ ಬೆಳಕಿಗೆ ಬೆಂಗಳೂರು: ಜೀವದ ಹಂಗು ತೊರೆದು ರೈಲ್ವೆ ಗಾರ್ಡ್ ಒಬ್ಬರು 70 ಅಡಿ ಎತ್ತರದ ಸೇತುವೆ ಮೇಲೆ ನಿಂತಿದ್ದ ರೈಲಿನ ಚೈನನ್ನು ಬಿಡಿಸುವ ಸಲುವಾಗಿ ಯಾವುದೇ ರೀತಿಯ ಸುರಕ್ಷತೆ ಇಲ್ಲದೆ ಮಾಡಿರುವ ಸಾಹಸದ ವೀಡಿಯೋ ಇದೀಗ ವೈರಲ್ ಆಗಿದೆ. ರೈಲ್ವೆ ಗಾರ್ಡ್ ಆಗಿರುವ ಎನ್ ವಿಷ್ಣುಮೂರ್ತಿ ಈ ಸಾಹಸ ಮಾಡಿದ್ದಾರೆ. ತಮ್ಮ ಜೀವದ ಹಂಗನ್ನು ತೊರೆದ ವಿಷ್ಣುಮೂರ್ತಿ ಕೆಲಸ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ…

ಸಾಹಿತ್ಯ, ಪುಸ್ತಕ ಪ್ರಕಾಶನ ಕುರಿತ   ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಪರಿಹಾರ
ಮೈಸೂರು

ಸಾಹಿತ್ಯ, ಪುಸ್ತಕ ಪ್ರಕಾಶನ ಕುರಿತ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಪರಿಹಾರ

January 3, 2019

ಮೈಸೂರು: ನಾವೂ ಪುಸ್ತಕ ಪ್ರಕಾಶಕರಾಗಬಹುದೇ? ಸಾಹಿತ್ಯ ವನ್ನು ನಾವೂ ಬರೆಯಬಹುದೇ? ಪ್ರಕಾಶಕ ರಿಗೆ ಮೊದಲೇ ಹಣ ಕೊಡಬೇಕೆ? ಅನು ವಾದ ಮಾಡಿದರೆ ಮೂಲ ಲೇಖಕರ ಅನುಮತಿ ಬೇಕೇ? ಮೂಲ ಲೇಖಕ ರಿಗೂ ಗೌರವ ಧನ ಕೊಡಬೇಕೇ? ಕೃತಿ ಚೌರ್ಯ ಎಂದರೇನು? ಪ್ರಕಾಶಕರೂ ಸಾಹಿತಿಯಾಗಿರಬೇಕೇ? ಎಂಬಿತ್ಯಾದಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ರೂಪಾ ಪ್ರಕಾ ಶನ ಸಂಸ್ಥೆಯ ಯು.ಎಸ್.ಮಹೇಶ್ ಸವಿಸ್ತಾರವಾಗಿ ವಿವರಿಸಿದರು. ಕನ್ನಡ ಪುಸ್ತಕ ಪ್ರಾಧಿಕಾರ, ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇ ಜಿನ ಕನ್ನಡ ಸಾಹಿತ್ಯ ವೇದಿಕೆ ಕಾಲೇಜಿನ…

ಕುಕ್ಕರ್ ಸ್ಫೋಟದಿಂದ ಗಾಯಗೊಂಡಿದ್ದ  ಬಾಲಕಿಯ ಆರೋಗ್ಯ ವಿಚಾರಣೆ
ಮೈಸೂರು

ಕುಕ್ಕರ್ ಸ್ಫೋಟದಿಂದ ಗಾಯಗೊಂಡಿದ್ದ ಬಾಲಕಿಯ ಆರೋಗ್ಯ ವಿಚಾರಣೆ

January 3, 2019

ಮೈಸೂರು: ಕುಕ್ಕರ್ ಸ್ಫೋಟಗೊಂಡು ಗಂಭೀರವಾಗಿ ಗಾಯ ಗೊಂಡು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸಂಗಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಿಂಚನಾ (9)ಳನ್ನು ಮಂಡ್ಯ ಜಿಲ್ಲಾ ಉಸ್ತುವಾರಿಯೂ ಆದ ಸಣ್ಣ ನೀರಾ ವರಿ ಸಚಿವ ಸಿ.ಎಸ್.ಪುಟ್ಟರಾಜು ಬುಧ ವಾರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬಾಲಕಿಯ ಚಿಕಿತ್ಸೆಯ ಮಾಹಿತಿ ಪಡೆದ ಸಚಿವರು, ಉತ್ತಮ ಚಿಕಿತ್ಸೆ ನೀಡು ವಂತೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿ ದರು. ಈ ಸಂದರ್ಭದಲ್ಲಿ ಮಾಧ್ಯಮದೊಂ ದಿಗೆ…

ಇನ್ನು ವಿವಾದಾತ್ಮಕ ಹೇಳಿಕೆ ನೀಡದಿರಲು ಮೌಖಿಕ ಆದೇಶ
ಮೈಸೂರು

ಇನ್ನು ವಿವಾದಾತ್ಮಕ ಹೇಳಿಕೆ ನೀಡದಿರಲು ಮೌಖಿಕ ಆದೇಶ

January 3, 2019

ಮೈಸೂರು:`ರಾಮಮಂದಿರ ಏಕೆ ಬೇಡ?’ ಎಂಬ ಪುಸ್ತಕದಲ್ಲಿ ಶ್ರೀರಾಮನ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಬುಧವಾರ ಭಗವಾನ್ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಯಾವುದೇ ರೀತಿಯ ವಿವಾದಾತ್ಮಕ ಹೇಳಿಕೆ ನೀಡುವುದಾಗಲಿ, ಮಾಧ್ಯಮಗಳಿಗೆ ಸಂದರ್ಶನ ನೀಡುವುದಾಗಲಿ ಮಾಡದಂತೆ ಮೈಸೂರು ನಗರ ಪೊಲೀಸ್ ಆಯುಕ್ತರು ಭಗವಾನ್‍ರಿಗೆ ಮೌಖಿಕವಾಗಿ ಆದೇಶ ನೀಡಿದ್ದಾರೆ. ಮಾಧ್ಯಮಗಳೂ ಭಗವಾನ್ ಸಂದರ್ಶನಕ್ಕೆ ಹೋದಾಗ ಅಲ್ಲಿದ್ದ ಪೊಲೀಸರೂ ಯಾವುದೇ ರೀತಿಯ ಸಂದರ್ಶನ ನೀಡದಂತೆ…

ಜ.30ರವರೆಗೆ ಸುಯೋಗ್ ಆಸ್ಪತ್ರೆಯಲ್ಲಿ ವೈದ್ಯರಿಗೆ ಹೃದ್ರೋಗ ತಪಾಸಣೆ ಶಿಬಿರ
ಮೈಸೂರು

ಜ.30ರವರೆಗೆ ಸುಯೋಗ್ ಆಸ್ಪತ್ರೆಯಲ್ಲಿ ವೈದ್ಯರಿಗೆ ಹೃದ್ರೋಗ ತಪಾಸಣೆ ಶಿಬಿರ

January 3, 2019

ಮೈಸೂರು: ಸುಯೋಗ್ ಆಸ್ಪತ್ರೆ ಸೇರಿದಂತೆ ವಿವಿಧ ವೈದ್ಯಕೀಯ ಸಂಘಟನೆಗಳ ಸಂಯುಕ್ತಾಶ್ರಯಲ್ಲಿ ಜ.30ರವರೆಗೆ ಒಂದು ತಿಂಗಳ ಕಾಲ ವೈದ್ಯರಿಗೆ ಉಚಿತ ಹೃದ್ರೋಗ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸುಯೋಗ್ ಆಸ್ಪತ್ರೆ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಮೈಸೂರು ರಾಮಕೃಷ್ಣನಗರದಲ್ಲಿರುವ ಸುಯೋಗ ಆಸ್ಪತ್ರೆಯಲ್ಲಿ ತಪಾಸಣಾ ಶಿಬಿರ ನಡೆಯಲಿದೆ. ವೈದ್ಯರು ವೃತ್ತಿಯಲ್ಲಿನ ಒತ್ತಡದಿಂದ ತಮ್ಮ ಆರೋಗ್ಯದತ್ತ ಗಮನ ಹರಿಸದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹೀಗಾಗಿ ಗುಪ್ತವಾಗಿ ಎದುರಾಗುವ ಲಕ್ಷಣ ಹೊಂದಿರುವ ಹೃದ್ರೋಗದ…

ವಿಷ ಪ್ರಸಾದ: ಹಂತಕರಿಗೆ   ಗಲ್ಲು ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ
ಮೈಸೂರು

ವಿಷ ಪ್ರಸಾದ: ಹಂತಕರಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ

January 3, 2019

ಮೈಸೂರು: ಸುಳವಾಡಿ ಕಿಚ್‍ಗುತ್ ಮಾರಮ್ಮ ದೇವಾಲಯದಲ್ಲಿ ಪ್ರಸಾದಕ್ಕೆ ವಿಷ ಬೆರೆಸಿ 17 ಭಕ್ತರ ಸಾವಿಗೆ ಕಾರಣರಾದ ಪಾತಕಿಗಳಿಗೆ ಜಾಮೀನು ಮಂಜೂರು ಮಾಡದೇ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿ ದರು. ಮೈಸೂರಿನ ನ್ಯಾಯಾಲಯದ ಮುಂಭಾಗ ವಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಬುಧವಾರ ಪ್ರತಿಭಟನೆ ನಡೆಸಿದ ಸಮಿತಿ ಕಾರ್ಯಕರ್ತರು, ದೇವಾಲಯದ ಆಸ್ತಿ ಕಬಳಿಸುವ ದುರುದ್ದೇಶದಿಂದ ದುರುಳರು ಪ್ರಸಾದಕ್ಕೆ ವಿಷ ಬೆರೆಸಿದ್ದಾರೆ. ಇದರಿಂದ 17 ಮಂದಿ ಅಮಾಯಕರು ಬಲಿಯಾಗಿದ್ದಾರೆ. ಆರೋಪಿ ಗಳ…

ನ್ಯಾಯಾಂಗ ಪ್ರಕ್ರಿಯೆ ಮುಗಿದರಷ್ಟೇ ರಾಮ ಮಂದಿರಕ್ಕೆ ಸುಗ್ರೀವಾಜ್ಞೆ
ಮೈಸೂರು

ನ್ಯಾಯಾಂಗ ಪ್ರಕ್ರಿಯೆ ಮುಗಿದರಷ್ಟೇ ರಾಮ ಮಂದಿರಕ್ಕೆ ಸುಗ್ರೀವಾಜ್ಞೆ

January 2, 2019

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ಞೆ ತರುವ ವಿಚಾರ ಇಲ್ಲ, ಹಾಗೊಂದು ವೇಳೆ ಯಾವುದೇ ಕ್ರಮ ತೆಗೆದುಕೊಳ್ಳುವುದಾದಲ್ಲಿ ಅದು ನ್ಯಾಯಾಂಗ ಪ್ರಕ್ರಿಯೆ ಮುಗಿದ ನಂತರವಷ್ಟೇ ನಿರ್ಧಾರವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎಎನ್‍ಐ ಸುದ್ದಿಸಂಸ್ಥೆಯ ಸ್ಮಿತಾ ಪ್ರಕಾಶ್ ಅವರಿಗೆ ನೀಡಿದ್ದ ಸಂದರ್ಶನದಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್ ವಕೀಲರು ಸುಪ್ರೀಂಕೋರ್ಟ್ ನಲ್ಲಿ ಅಡ್ಡಿಯುಂಟು ಮಾಡುತ್ತಿರುವ ಕಾರಣ ಅಯೋಧ್ಯೆ ಕುರಿತ ನ್ಯಾಯಾಲಯದ ತೀರ್ಮಾನ ವಿಳಂಬವಾಗುತ್ತಿದೆ ಎಂದಿದ್ದಾರೆ. “ಸಂವಿಧಾನದ ಪರಿಧಿಯೊಳಗೇ ಈ ವಿವಾದಕ್ಕೆ ಪರಿಹಾರವಿದೆ ಎಂದು ಈ…

ಏಕಾಂಗಿಯಾದ ಶಾಸಕ ರಮೇಶ್ ಜಾರಕಿಹೊಳಿ
ಮೈಸೂರು

ಏಕಾಂಗಿಯಾದ ಶಾಸಕ ರಮೇಶ್ ಜಾರಕಿಹೊಳಿ

January 2, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನ ಗೊಳಿಸಲು ಸಂಚು ರೂಪಿಸಿದ್ದ ಕಾಂಗ್ರೆಸ್‍ನ ಬಂಡಾಯ ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ಅವರ ಲೆಕ್ಕಾಚಾರ ತಿರುಗುಮುರುಗಾಗಿದೆ. ಸಂಪುಟದಿಂದ ತಮ್ಮನ್ನು ಕೈಬಿಟ್ಟ ನಂತರ ನನಗೆ ಸ್ಥಾನಮಾನ ಇಲ್ಲದಿ ದ್ದರೆ, ಈ ಸರ್ಕಾರವೇ ಉಳಿಯ ಬಾರದೆಂದು ಕೆಲವು ಅತೃಪ್ತ ಸ್ನೇಹಿತರನ್ನು ನಂಬಿ ದೆಹಲಿಯಲ್ಲಿ ಬಿಡಾರ ಬಿಟ್ಟಿರುವ ರಮೇಶ್ ಅವರನ್ನು ಕೇಳುವವರೇ ಇಲ್ಲದಂತಾಗಿದೆ. ಕುಮಾರಸ್ವಾಮಿ ತಮ್ಮ ಮಂತ್ರಿಮಂಡಲ ಪುನರ್ರಚನೆ ನಂತರ ಕನಿಷ್ಠ 15 ಮಂದಿ ಯಾದರೂ ತಮ್ಮ…

1 147 148 149 150 151 194
Translate »