Tag: Mysuru

ಕೊರೊನಾ ವೈರಸ್ ಭೀತಿ ಮೈಸೂರು ವಿವಿ ಶತಮಾನೋತ್ಸವದ  ಘಟಿಕೋತ್ಸವ ಕಾರ್ಯಕ್ರಮ ಮುಂದೂಡಿಕೆ
ಮೈಸೂರು

ಕೊರೊನಾ ವೈರಸ್ ಭೀತಿ ಮೈಸೂರು ವಿವಿ ಶತಮಾನೋತ್ಸವದ ಘಟಿಕೋತ್ಸವ ಕಾರ್ಯಕ್ರಮ ಮುಂದೂಡಿಕೆ

March 17, 2020

ಮೈಸೂರು, ಮಾ.16(ಆರ್‍ಕೆ)- ವಿಶ್ವವನ್ನೇ ಕಾಡುತ್ತಿರುವ ಕೋವಿಡ್-19 (ಕೊರೊನಾ ವೈರಸ್) ಭೀತಿಯಿಂದಾಗಿ ಮಾರ್ಚ್ ಮಾಹೆಯಲ್ಲಿ ನಡೆಯಬೇಕಿದ್ದ ಮೈಸೂರು ವಿಶ್ವವಿದ್ಯಾನಿಲಯದ ಶತಮಾನೋ ತ್ಸವ ಘಟಿಕೋತ್ಸವ ಸಮಾರಂಭ ವನ್ನು ಮೇ ಮಾಹೆಗೆ ಮುಂದೂಡ ಲಾಗಿದೆ. ಈ ಕುರಿತು ‘ಮೈಸೂರು ಮಿತ್ರ’ ನೊಂದಿಗೆ ಮಾತನಾಡಿದ ಕುಲಪತಿ ಪ್ರೊ. ಜಿ.ಹೇಮಂತ್‍ಕುಮಾರ್, ದಿನದಿಂದ ದಿನಕ್ಕೆ ಮಾರಣಾಂತಿಕ ಖಾಯಿಲೆ ಭೀತಿ ಹೆಚ್ಚಾಗುತ್ತಿದ್ದು, ಸರ್ಕಾರ ಮುಂಜಾಗೃತೆ ಕ್ರಮ ಕೈಗೊಳ್ಳುತ್ತಿರುವುದರಿಂದ ವಿವಿ 100ನೇ ವಾರ್ಷಿಕ ಘಟಿಕೋತ್ಸವವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ ಎಂದರು. ಈಗಾಗಲೇ ಮಾರ್ಚ್ ಮಾಹೆಯಲ್ಲಿ ನಡೆಸಲುದ್ದೇಶಿಸಿದ್ದ ಸೆಂಟೆನರಿ ಕಾನ್ವೊಕೇಷನ್ ಗಾಗಿ…

ಮೈಸೂರು ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ  ಲೆವೆಲ್ ಕ್ರಾಸಿಂಗ್‍ನಲ್ಲಿ ಮೇಲ್ಸೇತುವೆ ಶೀಘ್ರ ಕಾಮಗಾರಿ ಆರಂಭ
ಮೈಸೂರು

ಮೈಸೂರು ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಲೆವೆಲ್ ಕ್ರಾಸಿಂಗ್‍ನಲ್ಲಿ ಮೇಲ್ಸೇತುವೆ ಶೀಘ್ರ ಕಾಮಗಾರಿ ಆರಂಭ

March 17, 2020

ಬೆಂಗಳೂರು,ಮಾ.16-ಮೈಸೂರು ನಗ ರದ ಕ್ರಾಫರ್ಡ್ ಹಾಲ್ ಬಳಿ ಕುಕ್ಕರಹಳ್ಳಿ ಕೆರೆ ರಸ್ತೆ, ಎಸ್.ರಾಧಾಕೃಷ್ಣನ್ ಮಾರ್ಗದಲ್ಲಿ ರುವ, ರೈಲ್ವೆ ಲೆವೆಲ್ ಕ್ರಾಸಿಂಗ್‍ನಲ್ಲಿ, ಮೇಲ್ಸೇ ತುವೆಯನ್ನು ರೈಲ್ವೆ ಇಲಾಖೆಯಿಂದಲೂ, ಕೂಡು ರಸ್ತೆಗಳನ್ನು ಮಹಾ ನಗರಪಾಲಿಕೆ ವತಿಯಿಂದಲೂ ನಿರ್ಮಾಣ ಮಾಡಬೇಕಾ ಗಿದೆ. ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ, ರೈಲ್ವೆ ಇಲಾಖೆಯ ಪಾಲು ರೂ. 792.22 ಲಕ್ಷ ರೂ. ಗಳಾಗಿದ್ದು, ಇದರ ಕಾಮಗಾರಿಗೆ ಈಗಾಗಲೇ ರೈಲ್ವೆ ಇಲಾಖೆ ಟೆಂಡರ್ ಕರೆ ದಿದೆ. ಕೂಡು (ಅಪ್ರೋಚ್) ರಸ್ತೆಗಳ ನಿರ್ಮಾ ಣಕ್ಕೆ ರಾಜ್ಯ ಸರ್ಕಾರದ ಪಾಲಿನ 2675….

ಇದ್ದಕ್ಕಿದ್ದಂತೆ ಹೊತ್ತಿ ಉರಿದ ಬೃಹತ್ ಆಲದ ಮರ
ಮೈಸೂರು

ಇದ್ದಕ್ಕಿದ್ದಂತೆ ಹೊತ್ತಿ ಉರಿದ ಬೃಹತ್ ಆಲದ ಮರ

March 17, 2020

ಮೈಸೂರು, ಮಾ.16(ಎಂಕೆ)- ಆಕಸ್ಮಿಕ ಬೆಂಕಿ ತಗುಲಿ ಖಾಲಿ ನಿವೇಶನದಲ್ಲಿದ್ದ ಬೃಹತ್ ಆಲದಮರ ಹೊತ್ತಿ ಉರಿಯಿತು. ಸೋಮ ವಾರ ಸಂಜೆ ನಗರದ ಸಯ್ಯಾಜಿರಾವ್ ರಸ್ತೆಯ ಲ್ಲಿರುವ ಹೋಟೆಲ್ ವೈಟ್ ಪ್ಯಾರೆಟ್ ಮತ್ತು ರಾಯಲ್ ಎನ್ಫೀಲ್ಡ್ ಶೋ ರೂಂ ಮಧ್ಯದಲ್ಲಿ ರುವ ಖಾಲಿ ನಿವೇಶನದಲ್ಲಿದ್ದ ಬೃಹತ್ ಆಲದಮರದ ಬೇರು ಗಳು ಹಾಗೂ ಕಸದ ರಾಶಿಗೆ ಬೆಂಕಿ ತಗುಲಿ ಕೆಲಕಾಲ ಹೊತ್ತಿ ಉರಿದು ಆತಂಕ ಸೃಷ್ಟಿಸಿತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬನ್ನಿಮಂಟಪದ ಅಗ್ನಿಶಾಮಕ ಠಾಣಾಧಿಕಾರಿ ಎಂ.ಶಿವಸ್ವಾಮಿ ನೇತೃತ್ವದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ…

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೊರೊನಾ ಹೆಲ್ಪ್ ಡೆಸ್ಕ್ ಆರಂಭ
ಮೈಸೂರು

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೊರೊನಾ ಹೆಲ್ಪ್ ಡೆಸ್ಕ್ ಆರಂಭ

March 17, 2020

ಬೆಂಗಳೂರು, ಮಾ. 16- ರೈಲು ನಿಲ್ದಾಣಗಳಲ್ಲಿ ಜನದಟ್ಟಣೆ ಸಾಮಾನ್ಯ. ಇಲ್ಲಿ ಕೊರೊನಾ ವೈರಸ್ ಹಬ್ಬುವುದನ್ನು ತಡೆಗಟ್ಟಲು ಪ್ರಮುಖ ನಿಲ್ದಾಣಗಳಲ್ಲಿ ನೈರುತ್ಯ ರೈಲ್ವೆ ವಿಶೇಷ ವೈದ್ಯಕೀಯ ಹೆಲ್ಪ್ ಡೆಸ್ಕ್‍ಗಳನ್ನು ತೆರೆದಿದೆ. ನೈರುತ್ಯ ರೈಲ್ವೆ ಕರ್ನಾಟಕ, ತಮಿಳು ನಾಡು ಮತ್ತು ಗೋವಾ ರಾಜ್ಯಗಳ ಹಲವು ಭಾಗಗಳಲ್ಲಿ ಸಂಚರಿಸುತ್ತಿದ್ದು ಬೆಂಗಳೂರು, ಹುಬ್ಬಳ್ಳಿ, ಮೈಸೂರು, ವಾಸ್ಕೊಡಗಾಮಾ, ವಿಜಯಪುರ, ಬೆಳಗಾವಿ, ಗದಗ, ಬಳ್ಳಾರಿ, ಹೊಸಪೇಟೆ, ಅಲ್ನವರ್ ಮತ್ತು ಬಾಗಲಕೋಟೆ ಕೇಂದ್ರಗಳಲ್ಲಿ ಹೆಲ್ಪ್ ಡೆಸ್ಕ್‍ಗಳನ್ನು ಸ್ಥಾಪಿಸಿದೆ. ರೈಲ್ವೆ ಇಲಾಖೆ ಸಿಬ್ಬಂದಿಗೆ ಪ್ರಮುಖ ನಿಲ್ದಾಣಗಳಲ್ಲಿ ಬೆಂಗಳೂರು ವಿಭಾಗದ…

ಪಾಟೀಲ್ ಪುಟ್ಟಪ್ಪ ನಿಧನಕ್ಕೆ ಗಣ್ಯರ ಸಂತಾಪ
ಮೈಸೂರು

ಪಾಟೀಲ್ ಪುಟ್ಟಪ್ಪ ನಿಧನಕ್ಕೆ ಗಣ್ಯರ ಸಂತಾಪ

March 17, 2020

ಮೈಸೂರು, ಮಾ.16- ಕನ್ನಡದ ಕಟ್ಟಾಳು ಪಾಟೀಲ್ ಪುಟ್ಟಪ್ಪ ಅವರ ನಿಧನಕ್ಕೆ ಶಾಸಕ ರಾದ ಜಿ.ಟಿ.ದೇವೇಗೌಡ, ಸಂದೇಶ್ ನಾಗರಾಜ್, ಎಲ್. ನಾಗೇಂದ್ರ, ಮಾಜಿ ಸಚಿವರಾದ ಅಡಗೂರು ಹೆಚ್.ವಿಶ್ವನಾಥ್, ಬಿಜೆಪಿ ಮುಖಂಡ ಆರ್.ರಘು ಅತೀವ ಸಂತಾಪ ಸೂಚಿಸಿದ್ದಾರೆ. ಪಾಟೀಲ್ ಪುಟ್ಟಪ್ಪನವರು ಕನ್ನಡ ನಾಡು ಕಟ್ಟುವಲ್ಲಿ ಅವರದ್ದೇ ಆದ ವಿಶೇಷ ಕೊಡುಗೆ ನೀಡಿದ್ದಾರೆ. ಕನ್ನಡ ಭಾಷಾ ಬೆಳವಣಿಗೆಗೆ ಹಾಗೂ ರಾಜ್ಯದ ಅಖಂಡತೆಗೆ ಸಾಕಷ್ಟು ಶ್ರಮಿಸಿದ್ದಾರೆ. ಒಬ್ಬ ಪತ್ರಕರ್ತರಾಗಿಯೂ ರಾಜ್ಯ ಹಾಗೂ ದೇಶಕ್ಕಾಗಿ ತಮ್ಮದೇ ಆದ ಕಾಣಿಕೆ ನೀಡಿದ್ದಾರೆ. ಅವರ ನಿಧನ ನಾಡಿಗೆ…

ಗಾಣಿಗರ ಗೆಳೆಯರ ಕ್ಷೇಮಾಭಿವೃದ್ಧಿ ಸಂಘದ ಕ್ಯಾಲೆಂಡರ್ ಬಿಡುಗಡೆ
ಮೈಸೂರು

ಗಾಣಿಗರ ಗೆಳೆಯರ ಕ್ಷೇಮಾಭಿವೃದ್ಧಿ ಸಂಘದ ಕ್ಯಾಲೆಂಡರ್ ಬಿಡುಗಡೆ

January 26, 2020

ಮೈಸೂರು: ಕರ್ನಾಟಕ ರಾಜ್ಯ ಗಾಣಿಗರ ಗೆಳೆಯರ ಕ್ಷೇಮಾಭಿ ವೃದ್ಧಿ ಸಂಘದಿಂದ ಹೊರತಂದಿರುವ ನೂತನ ವರ್ಷದ ದಿನದರ್ಶಿಕೆಯನ್ನು ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಬಿಡುಗಡೆ ಮಾಡಲಾಯಿತು. ದಿನದರ್ಶಿಕೆ ಬಿಡುಗಡೆ ಮಾಡಿದ ಮಾಜಿ ಮೇಯರ್ ಅನಂತು ಮಾತನಾಡಿ, ಕಳೆದ ವರ್ಷವೂ ಸಂಘದಿಂದ ಕ್ಯಾಲೆಂಡರ್ ಬಿಡು ಗಡೆ ಮಾಡಲಾಗಿತ್ತು. ಅದನ್ನು ಈ ವರ್ಷವೂ ಮುಂದುವರೆಸಿರುವುದು ಸಂತಸದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು. ಕಳೆದ 5 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಸಂಘವು ಸಮುದಾಯದ ಶ್ರೇಯೋಭಿ ವೃದ್ಧಿಗೆ ಶ್ರಮಿಸುತ್ತಿದೆ. ಅದರಲ್ಲೂ ವಿದ್ಯಾರ್ಥಿ…

ಪ್ರಾದೇಶಿಕ ಉದ್ಯೋಗ ಮೇಳ ಪೂರ್ವಭಾವಿ ಸಭೆ
ಮೈಸೂರು

ಪ್ರಾದೇಶಿಕ ಉದ್ಯೋಗ ಮೇಳ ಪೂರ್ವಭಾವಿ ಸಭೆ

January 25, 2020

ಮೈಸೂರು: ಮಂಡ್ಯ, ಮಡಿ ಕೇರಿ ಸೇರಿದಂತೆ ಮೈಸೂರಿನಲ್ಲಿ ಆಯೋ ಜಿಸಿರುವ ಪ್ರಾದೇಶಿಕ ಮಟ್ಟದಉದ್ಯೋಗ ಮೇಳ ಸಂಬಂಧ ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮ ಅವರ ಅಧ್ಯಕ್ಷತೆ ಯಲ್ಲಿ ಶುಕ್ರವಾರ ಡಿಸಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈವೇಳೆ ಎಡಿಸಿ ಪೂರ್ಣಿಮ ಮಾತ ನಾಡಿ, ಮಂಡ್ಯ, ಮಡಿಕೇರಿ ಒಳಗೊಂಡಂತೆ ಮೈಸೂರನ್ನು ಕೇಂದ್ರಿಕರಿಸಿ ಪ್ರಾದೇಶಿಕ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಉದ್ಯೋಗ ಮೇಳಕ್ಕೆ ಬರುವ ಅಭ್ಯರ್ಥಿ ಗಳಿಗೆ ಸಾರಿಗೆ ಸೌಲಭ್ಯ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು. ಅಲ್ಲದೆ ಅಭ್ಯರ್ಥಿಗಳು ಹಾಗೂ ಉದ್ಯೋಗ ದಾತರಿಗೆ ಆಹಾರ…

ಬಾಕಿ ವೇತನಕ್ಕೆ ಆಗ್ರಹಿಸಿ ವಸತಿ ನಿಲಯ ನೌಕರರ ಪ್ರತಿಭಟನೆ
ಮೈಸೂರು

ಬಾಕಿ ವೇತನಕ್ಕೆ ಆಗ್ರಹಿಸಿ ವಸತಿ ನಿಲಯ ನೌಕರರ ಪ್ರತಿಭಟನೆ

December 5, 2019

ಮೈಸೂರು: ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮೈಸೂರಿನಲ್ಲಿ ಬುಧವಾರ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯದ ನೌಕರರು ಪ್ರತಿಭಟನೆ ನಡೆಸಿದರು. ಮೈಸೂರಿನ ಪಡುವಾರ ಹಳ್ಳಿ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂಭಾಗ ಎಐಯುಟಿಯುಸಿ ಹಾಗೂ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯದ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಲಯಗಳ ನೌಕರರು ಸರ್ಕಾ ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಸಂಯುಕ್ತ ವಿದ್ಯಾರ್ಥಿನಿಲಯ ಗಳಲ್ಲಿ ಕೆಲಸ ಮಾಡುವ ನೌಕರರಿಗೆ ಕಳೆದ 6…

ಡಿ.12, ಶ್ರೀ ದಕ್ಷಿಣಾಮೂರ್ತಿ ಪೀಠಂನಲ್ಲಿ ದತ್ತ ಜಯಂತಿ ಆಚರಣೆ
ಮೈಸೂರು

ಡಿ.12, ಶ್ರೀ ದಕ್ಷಿಣಾಮೂರ್ತಿ ಪೀಠಂನಲ್ಲಿ ದತ್ತ ಜಯಂತಿ ಆಚರಣೆ

December 5, 2019

ಮೈಸೂರು: ಮೈಸೂರು ಜಯನಗರದಲ್ಲಿರುವ ಶ್ರೀ ದಕ್ಷಿಣಾಮೂರ್ತಿ ಪೀಠಂನಲ್ಲಿ ಡಿ.12ರಂದು ದತ್ತ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪೀಠಾಧ್ಯಕ್ಷರಾದ ಶ್ರೀ ಚಿನ್ಮಯಾನಂದ ಸರಸ್ವತಿ ಸ್ವಾಮೀಜಿಗಳ ಸಾನಿಧ್ಯದಲ್ಲಿ ಡಿ.11ರಂದು ಪ್ರಾತಃಕಾಲ ಕಾಕಡಾರತಿ, ಅಭಿಷೇಕ, ಪೂಜೆ ನಡೆಯಲಿದ್ದು, ಸಂಜೆ ಸಾಗರ್ ಚಕ್ರವರ್ತಿ ಅವರಿಂದ ಸಂಗೀತ ಕಾರ್ಯಕ್ರಮವಿದೆ. ಡಿ.12ರಂದು ಪ್ರಾತಃಕಾಲ 3.30ಕ್ಕೆ ಕಾಕಡಾರತಿ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಷೋಡಶೋ ಪಚಾರ ಪೂಜೆ ಮತ್ತು ದತ್ತ ಪಾದುಕೆಗೆ ಕೇಸರಿ ಲೇಪನ, ದತ್ತ ನಾಮಸ್ಮರಣೆ ನಡೆಯಲಿದೆ. ನಂತರ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಹಾಗೂ ಮಹಾಪ್ರಸಾದ ವಿನಿಯೋಗವಿದ್ದು,…

ಮೈಸೂರು ನೆರೆ ಹಾನಿ ತುರ್ತು ಕಾಮಗಾರಿಗೆ 27 ಕೋಟಿ ಬಿಡುಗಡೆ
ಮೈಸೂರು

ಮೈಸೂರು ನೆರೆ ಹಾನಿ ತುರ್ತು ಕಾಮಗಾರಿಗೆ 27 ಕೋಟಿ ಬಿಡುಗಡೆ

September 4, 2019

ಮೈಸೂರು, ಸೆ.3(ಎಸ್‍ಬಿಡಿ)- ಮೈಸೂರು ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಯಾಗಿರುವ ರಸ್ತೆ ಹಾಗೂ ಸೇತುವೆ ದುರಸ್ತಿಗೆ ಒಟ್ಟು 82 ಕೋಟಿ ರೂ. ಅಗತ್ಯವಿದ್ದು, ತುರ್ತು ಕಾರ್ಯಕ್ಕೆ ಈಗಾಗಲೇ 27 ಕೋಟಿ ರೂ. ಬಿಡು ಗಡೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರ್ಜೋಳ ತಿಳಿಸಿದರು. ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಂಗಳ ವಾರ ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆ ಸಿದ ಅವರು, ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೊಳಗಾಗಿರುವ ರಸ್ತೆ, ಸೇತುವೆ ಹಾಗೂ ಸಾರ್ವಜನಿಕ…

1 2 3 4 194
Translate »