Tag: Mysuru

ಪುತ್ರನ ಗೆಲುವಿಗೆ ಜನರ 150 ಕೋಟಿ ತೆರಿಗೆ ಹಣ ಮೀಸಲಿಟ್ಟಿರುವ ಮುಖ್ಯಮಂತ್ರಿ
ಮೈಸೂರು

ಪುತ್ರನ ಗೆಲುವಿಗೆ ಜನರ 150 ಕೋಟಿ ತೆರಿಗೆ ಹಣ ಮೀಸಲಿಟ್ಟಿರುವ ಮುಖ್ಯಮಂತ್ರಿ

April 15, 2019

ಚಾಮರಾಜನಗರ: ಜನರ ತೆರಿಗೆ ಹಣದಲ್ಲಿ ತಮ್ಮ ಮಗ ನಿಖಿಲ್‍ನನ್ನು ಗೆಲ್ಲಿಸಿಕೊಳ್ಳಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 150 ಕೋಟಿ ರೂ. ತೆಗೆದಿಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದರು. ನಗರದ ಹಳೇ ಬಸ್ ನಿಲ್ದಾಣದಲ್ಲಿ ಭಾನುವಾರ ಬಿಜೆಪಿ ಜಿಲ್ಲಾ ಸಮಿತಿ ವತಿ ಯಿಂದ ಆಯೋಜಿಸಿದ್ದ ಚುನಾವಣಾ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿಗಳು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿ ಸಲು 150 ಕೋಟಿ ತೆಗೆದಿಟ್ಟಿರುವ ಬಗ್ಗೆ ಸಂಸದ ಎಲ್.ಆರ್. ಶಿವರಾಮೇಗೌಡರ…

ಮೈಸೂರಲ್ಲಿ ಪ್ರತಾಪ್ ಸಿಂಹ ಭರ್ಜರಿ ರೋಡ್ ಶೋ
ಮೈಸೂರು

ಮೈಸೂರಲ್ಲಿ ಪ್ರತಾಪ್ ಸಿಂಹ ಭರ್ಜರಿ ರೋಡ್ ಶೋ

April 15, 2019

ಮೈಸೂರು: ಬಹಿರಂಗ ಪ್ರಚಾರಕ್ಕೆ ಇನ್ನು ಎರಡು ದಿನ ಬಾಕಿ ಉಳಿದಿರುವಾಗ ಅಭ್ಯರ್ಥಿ ಗಳು ಬಿರುಸಿನ ಮತ ಬೇಟೆ ನಡೆಸುತ್ತಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಮೈಸೂರಿನ ಚಾಮ ರಾಜ ವಿಧಾನಸಭಾ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸಿ ಭರ್ಜರಿ ರೋಡ್ ಶೋ ನಡೆಸಿದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ಜಂಟಿ ಪ್ರಚಾರ ನಡೆಸುವ ಮೂಲಕ ಸಂಚಲನ…

ಅರಮನೆ ನಗರಿ ಮೈಸೂರಲ್ಲಿ ಪ್ರವಾಸಿಗರಿಗೆ ಮತ್ತೊಂದು ಹೊಸ ಆಕರ್ಷಣೆ `ಸ್ನೋ-ಸಿಟಿ’
ಮೈಸೂರು

ಅರಮನೆ ನಗರಿ ಮೈಸೂರಲ್ಲಿ ಪ್ರವಾಸಿಗರಿಗೆ ಮತ್ತೊಂದು ಹೊಸ ಆಕರ್ಷಣೆ `ಸ್ನೋ-ಸಿಟಿ’

April 15, 2019

ಮೈಸೂರು: ಮಂಜಿನ ಲೋಕದಲ್ಲಿ ಕ್ಷಣವಾದರೂ ಕಾಲ ಕಳೆಯ ಬೇಕೆಂಬ ಮನದಾಸೆಯುಳ್ಳ ಮೈಸೂರಿ ಗರು ಹಿಮಾಲಯಕ್ಕೆ ಹೋಗಬೇಕಾಗಿಲ್ಲ. ಕೊರೆವ ಚಳಿ ಅನುಭವದೊಂದಿಗೆ ಹಿಮಾ ವೃತಗೊಂಡ ಪ್ರದೇಶದಲ್ಲಿ ಆಟ ಆಡಿ, ರೋಮಾಂಚನಗೊಳ್ಳುವ ವಾತಾವರಣ ವನ್ನು ಮೈಸೂರಿನಲ್ಲಿ ಕಲ್ಪಿಸಲಾಗಿದ್ದು, ಇದು ಪ್ರವಾಸಿಗರ ಅಚ್ಚುಮೆಚ್ಚಿನ ತಾಣ ವಾಗಿ ರೂಪುಗೊಳ್ಳಲಿದೆ. ಸಾಂಸ್ಕøತಿಕ ನಗರಿ ಮೈಸೂರಿನ ಲೋಕ ರಂಜನ್ ಮಹಲ್ ರಸ್ತೆಯಲ್ಲಿರುವ ರಿಜೆನ್ಸಿ ಚಿತ್ರಮಂದಿರ ಕಟ್ಟಡದಲ್ಲಿಯೇ ಸ್ಟಾರ್‍ವೆಲ್ಟ್ ಎಂಟರ್‍ಟೈನ್‍ಮೆಂಟ್ ಎಲ್‍ಎಲ್‍ಪಿ ಸಂಸ್ಥೆ ಮಂಜಿನ ಲೋಕ (ಸ್ನೋ-ಸಿಟಿ)ವನ್ನು ನಿರ್ಮಿಸಿದೆ. ಮೈಸೂರು ನಗರದ ಮೊಟ್ಟ ಮೊದಲ `ಸ್ನೋ-ಸಿಟಿ’ಯನ್ನು ಭಾನುವಾರ…

ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಟೋರಿಕ್ಷಾ ಚಾಲಕನ ಪುತ್ರಿ
ಮೈಸೂರು

ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಟೋರಿಕ್ಷಾ ಚಾಲಕನ ಪುತ್ರಿ

April 15, 2019

ಮೈಸೂರು: ಆಕೆ ಹರ್ಡಲ್ಸ್‍ನಲ್ಲಿ ಮಿಂಚಿನ ವೇಗದಲ್ಲಿ ಓಡುವ ಛಲಗಾತಿ. ಭಾರತವನ್ನು ಪ್ರತಿನಿಧಿಸಲು ಆಯ್ಕೆ ಯಾಗಿರುವ ಮೈಸೂರಿನ ಏಕೈಕ ಅಥ್ಲೆಟ್. ಇಟಲಿಯಲ್ಲಿ ಜು.3ರಿಂದ 13ರವರೆಗೆ ನಡೆಯುವ ಅಂತಾರಾಷ್ಟ್ರೀಯ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟದಲ್ಲಿ ಮೈಸೂರು ಜಿಲ್ಲೆಯ ಕೆ.ಆರ್.ನಗರದ ನಿವಾಸಿ ಆಟೋರಿಕ್ಷಾ ಚಾಲಕ ಮಂಜು ಹಾಗೂ ರುಕ್ಮಿಣಿ ದಂಪತಿ ಪುತ್ರಿ ಎಂ.ಆರ್.ಧನುಷಾ ಪಾಲ್ಗೊಳ್ಳುತ್ತಿದ್ದಾರೆ. ಕಡು ಬಡತನದ ಕುಟುಂಬದ ಮಗಳಾಗಿದ್ದರೂ ಕ್ರೀಡೆಯಲ್ಲಿ ಸಾಧನೆಗೈಯ್ದು ಈಗಾಗಲೇ ಗಮನ ಸೆಳೆದಿರುವ ಧನುಷಾ ಇಟ ಲಿಯ ನಪೋಲಿಯಲ್ಲಿ ನಡೆಯುವ ಅಂತಾರಾಷ್ಟ್ರೀಯ ವಿಶ್ವವಿದ್ಯಾ ನಿಲಯಗಳ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸುವ 40…

ಗಮನ ಸೆಳೆಯುತ್ತಿವೆ ಪಕ್ಷೇತರರ ಚಿಹ್ನೆಗಳು
ಮೈಸೂರು

ಗಮನ ಸೆಳೆಯುತ್ತಿವೆ ಪಕ್ಷೇತರರ ಚಿಹ್ನೆಗಳು

April 15, 2019

ಮೈಸೂರು: ಲೋಕಸಭಾ ಚುನಾ ವಣೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ಹೊರತುಪಡಿಸಿ ಕಣದಲ್ಲಿರುವ ಪಕ್ಷೇತರ ಅಭ್ಯರ್ಥಿಗಳಿಗೆ ಆಯೋಗ ನೀಡಿರುವ ಚಿಹ್ನೆ ಗಮನ ಸೆಳೆಯುತ್ತಿದ್ದು, ವಿವಿಧ ಪರಿಕರ, ವಾಹನ, ಹಣ್ಣಿನ ಗುರುತು ಪಡೆದಿ ರುವ ಅಭ್ಯರ್ಥಿಗಳು ತಮ್ಮದೇ ಆದ ಶೈಲಿಯಲ್ಲಿ ಪ್ರಚಾರ ದಲ್ಲಿ ತೊಡಗಿದ್ದಾರೆ. ನಿಯಮಾನುಸಾರ ಚುನಾವಣಾ ಆಯೋಗದಲ್ಲಿ ನೋಂದಣಿ ಮಾಡಿಕೊಂಡು ಅಧಿಕೃತ ಚಿಹ್ನೆ ಪಡೆದಿರುವ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳ ಅಭ್ಯರ್ಥಿಯನ್ನು ಹೊರತುಪಡಿಸಿ, ಪಕ್ಷೇತರ ಹಾಗೂ ಸಣ್ಣ-ಪುಟ್ಟ ಪಕ್ಷಗಳ ಅಭ್ಯರ್ಥಿಗಳಿಗೆ ಅಧಿಕೃತ ಚಿಹ್ನೆ ಇಲ್ಲದೇ ಇರುವುದರಿಂದ ಆಯೋಗ ಅಭ್ಯರ್ಥಿಗಳ…

ವೈದ್ಯರ ಮನೆಯಲ್ಲಿ ಭಾರೀ ಕಳವು : ಪ್ರಕರಣಪರಿಚಯಸ್ಥರಿಂದಲೇ ಕೃತ್ಯ ಶಂಕೆ, ಪೊಲೀಸರ ತೀವ್ರ ಶೋಧ
ಮೈಸೂರು

ವೈದ್ಯರ ಮನೆಯಲ್ಲಿ ಭಾರೀ ಕಳವು : ಪ್ರಕರಣಪರಿಚಯಸ್ಥರಿಂದಲೇ ಕೃತ್ಯ ಶಂಕೆ, ಪೊಲೀಸರ ತೀವ್ರ ಶೋಧ

April 15, 2019

ಮೈಸೂರು: ಮೈಸೂರಿನ ವಿಜಯನಗರ 4ನೇ ಹಂತದ ಡಾ.ರಾಜೀವ್ ಅವರ ಮನೆಯಲ್ಲಿ ನಡೆದಿರುವ ಭಾರೀ ಪ್ರಮಾಣದ ನಗ-ನಾಣ್ಯ ಕಳವು ಪ್ರಕರಣ ಭೇದಿಸಲು ಪೊಲೀಸರು ಕಾರ್ಯಾಚರಣೆಗಿಳಿದಿದ್ದಾರೆ. ಏಪ್ರಿಲ್ 10ರಂದು ಬೆಳಿಗ್ಗೆ ಬೆಳಕಿಗೆ ಬಂದ ಕಳವು ಪ್ರಕರಣದಲ್ಲಿ ಮಹಜರು ನಡೆಸಿದಾಗ ಕಂಡು ಬಂದ ಸಾಂದರ್ಭಿಕ ಸಾಕ್ಷ್ಯಗಳಿಂದ ವೈದ್ಯರ ಮನೆಯಲ್ಲಿ ಕೆಲಸ ಮಾಡುವವರು, ಅವರಿಗೆ ಗೊತ್ತಿರುವವರು, ಸಂಬಂಧಿಕರಲ್ಲದೆ ಅಪರಿಚಿತರಿಂದ ಈ ಕೃತ್ಯ ನಡೆದಿರಲು ಸಾಧ್ಯವಿಲ್ಲ ಎಂಬುದು ದೃಢಪಟ್ಟಿದೆ. ಮನೆ ಕೆಲಸಗಾರರು, ಮನೆಗೆ ಆಗಿಂದಾಗ್ಗೆ ಬಂದು ಹೋಗುತ್ತಿದ್ದವರು, ಸಂಪರ್ಕ ದಲ್ಲಿದ್ದವರನ್ನು ಕರೆತಂದು ತೀವ್ರ ವಿಚಾರಣೆ…

ಮೈಸೂರಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಜನ್ಮ ದಿನಾಚರಣೆ
ಮೈಸೂರು

ಮೈಸೂರಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಜನ್ಮ ದಿನಾಚರಣೆ

April 15, 2019

ಮೈಸೂರು: ರಾಷ್ಟ್ರ ನಾಯಕ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜನ್ಮ ದಿನವನ್ನು ಭಾನುವಾರ ನಗರದಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಗರದೆಲ್ಲೆಡೆ ಮೆರ ವಣಿಗೆ, ಅಂಬೇಡ್ಕರ್ ವಿಚಾರಧಾರೆಗಳ ಕುರಿತು ಉಪ ನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅಂಬೇಡ್ಕರ್ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಪುರಭವನ ಆವರಣ, ಅಶೋಕ ಪುರಂ ಉದ್ಯಾನ ಹಾಗೂ ಮಾನಸಗಂಗೋತ್ರಿ ಆವ ರಣದ ಅಂಬೇಡ್ಕರ್ ಪ್ರತಿಮೆಗಳಿಗೆ ನಾನಾ ಸಂಘ ಟನೆಗಳು ಮತ್ತು ಸಾರ್ವಜನಿಕರು ಮಾಲಾರ್ಪಣೆ, ಪುಷ್ರ್ಪಾಚನೆ ಮಾಡಿ ಗೌರವಿಸಿದರು. ಅದ್ಧೂರಿ ಮೆರವಣಿಗೆ: ಆದಿ ಕರ್ನಾಟಕ ಮಹಾ…

ದೇಶದ ಸಮಸ್ಯೆಗಳಿಗೆ ಅಂಬೇಡ್ಕರ್ ವಿಚಾರಧಾರೆಯಿಂದ ಪರಿಹಾರ ಸಾಧ್ಯ
ಮೈಸೂರು

ದೇಶದ ಸಮಸ್ಯೆಗಳಿಗೆ ಅಂಬೇಡ್ಕರ್ ವಿಚಾರಧಾರೆಯಿಂದ ಪರಿಹಾರ ಸಾಧ್ಯ

April 15, 2019

ಮೈಸೂರು: ದೇಶದ ಪ್ರಸ್ತುತ ಸಮಸ್ಯೆ ಗಳ ನಿವಾರಣೆಗೆ ಡಾ.ಬಿ.ಆರ್.ಅಂಬೇಡ್ಕರ್ ವಿಚಾರ ಧಾರೆ ಅತ್ಯಗತ್ಯವಾಗಿದ್ದು, ದೇಶದ ಪ್ರತಿಯೊಬ್ಬರೂ ಅಂಬೇಡ್ಕರ್ ಚಿಂತನೆಗಳನ್ನು ಅರಿತುಕೊಳ್ಳಬೇಕಿದೆ ಎಂದು ಲೇಖಕ ಹಾಗೂ ಪ್ರಗತಿಪರ ಚಿಂತಕ ಪ್ರೊ.ಜಿ.ಎಸ್.ಜಯದೇವ ಹೇಳಿದರು. ಮೈಸೂರಿನ ಮಾನಸ ಗಂಗೋತ್ರಿಯ ರಾಣಿ ಬಹ ದ್ದೂರ್ ಸಭಾಂಗಣದಲ್ಲಿ ಮೈಸೂರು ವಿವಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಘಟಕ, ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಜಂಟಿ ಆಶ್ರಯದಲ್ಲಿ ಡಾ.ಅಂಬೇಡ್ಕರ್ ಅವರ 128ನೇ ಜಯಂತಿ ಅಂಗವಾಗಿ `ಅಂಬೇಡ್ಕರ್ ವಿಚಾರಧಾರೆ ಮತ್ತು ಸಂಶೋಧಕರ ಜವಾಬ್ದಾರಿಗಳು’…

ಗೌಡರಿಗೂ ವಯಸ್ಸಾಯಿತು. ನನಗೂ ಆರೋಗ್ಯ ಕ್ಷೀಣಸಿದೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾವುಕ ನುಡಿ
ಮೈಸೂರು

ಗೌಡರಿಗೂ ವಯಸ್ಸಾಯಿತು. ನನಗೂ ಆರೋಗ್ಯ ಕ್ಷೀಣಸಿದೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾವುಕ ನುಡಿ

April 15, 2019

ಭೇರ್ಯ: ದೇವೇಗೌಡರಿಗೂ ವಯಸ್ಸಾಯಿತು. ನನಗೂ ಆರೋಗ್ಯ ಕ್ಷೀಣಿಸುತ್ತಿದೆ. ಹಾಗಾಗಿ ರೈತರು, ಬಡವರ ಬಗ್ಗೆ ಕಳಕಳಿ ಹೊಂದಿರುವ ನಾಯಕ ಪುತ್ರ ನಿಖಿಲ್‍ರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು. ಕೆ.ಆರ್.ನಗರ ತಾಲೂಕಿನ ಮಿರ್ಲೆ, ಸಾಲಿಗ್ರಾಮ ಸೇರಿದಂತೆ ಸುತ್ತಮುತ್ತಲ ಹತ್ತಾರು ಹಳ್ಳಿಗಳಲ್ಲಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರೊಂದಿಗೆ ಪುತ್ರನ ಪರ ಬಿರುಸಿನ ಪ್ರಚಾರ ನಡೆಸಿದ ಸಿಎಂ, ಇಂಥ ಕಠಿಣ ಪರಿಸ್ಥಿತಿಯಲ್ಲಿ ಪುತ್ರ ನಿಖಿಲ್ ನನ್ನ ಸಹಾಯಕ್ಕೆ ನಿಂತರೆ ಬಡವರ ಕಷ್ಟ-ಸುಖಕ್ಕೆ ನೆರವಾಗಲು ಸುಲಭವಾಗುತ್ತದೆ. ಮಂಡ್ಯ ಜಿಲ್ಲೆಯ…

ಕಾಂಗ್ರೆಸ್‍ನಿಂದ ಕುರುಬ ಸಮುದಾಯ ಕಡಗಣನೆ: ಆರೋಪ
ಮೈಸೂರು

ಕಾಂಗ್ರೆಸ್‍ನಿಂದ ಕುರುಬ ಸಮುದಾಯ ಕಡಗಣನೆ: ಆರೋಪ

April 15, 2019

ತಿ.ನರಸೀಪುರ: ಲೋಕಸಭಾ ಚುನಾವಣೆಯಲ್ಲಿ ತಿ.ನರಸೀ ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕುರುಬ ಸಮುದಾಯವನ್ನು ಕಡೆಗಣಿಸ ಲಾಗುತ್ತಿದ್ದು, ನಿರ್ಲಕ್ಷ್ಯದ ಭಾವನೆ ಹೀಗೆ ಮುಂದುವರೆದರೆ ಇನ್ನೆರಡು ದಿನಗಳಲ್ಲಿ ಚುನಾವಣೆಯಿಂದ ಸಮಸ್ತ ಸಮುದಾಯದ ಜನರು ತಟಸ್ಥರಾಗಬೇಕಾಗುತ್ತದೆ ಎಂದು ತಾಲೂಕು ಕುರುಬರ ಸಂಘದ ಗೌರವಾ ಧ್ಯಕ್ಷರೂ ಆದ ತಾಪಂ ಮಾಜಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನಸ್ವಾಮಿ ಎಚ್ಚರಿಸಿದರು. ಪಟ್ಟಣದ ಎಂ.ಮರೀಗೌಡ ಸ್ಮಾರಕ ಸಮು ದಾಯ ಭವನದಲ್ಲಿ ನಡೆದ ತಾಲೂಕಿನ ಕುರುಬ ಸಮುದಾಯಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಲೋಕ ಸಭಾ ಚುನಾವಣೆಯ ಪ್ರಚಾರ ಎಲ್ಲೆಡೆ…

1 22 23 24 25 26 194
Translate »