Tag: Mysuru

ವಿ.ಶ್ರೀನಿವಾಸಪ್ರಸಾದ್ ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ: ಬಿಎಸ್‍ವೈ
ಮೈಸೂರು

ವಿ.ಶ್ರೀನಿವಾಸಪ್ರಸಾದ್ ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ: ಬಿಎಸ್‍ವೈ

April 15, 2019

ನಂಜನಗೂಡು: ನನಗೆ ಚುನಾವಣೆ ರಾಜಕೀಯ ಸಾಕು, ನಾನು ಯಾವುದೇ ಕಾರಣದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದರೂ ಸಹ ನಮ್ಮ ಒತ್ತಾಯಕ್ಕೆ ಮಣಿದು ವಿ.ಶ್ರೀನಿವಾಸಪ್ರಸಾದ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಅವರನ್ನು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದ್ದು, ಕಾರ್ಯ ಕರ್ತರು ಶ್ರಮಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. ನಗರದ ಊಟಿ ರಸ್ತೆಯಲ್ಲಿರುವ ವಿದ್ಯಾ ವರ್ಧಕ ಶಾಲೆ ಮೈದಾನದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್ ಪರ ಚುನಾ ವಣೆ ಪ್ರಚಾರ ಸಮಾವೇಶ…

ನಿಖಿಲ್ ಕುಮಾರಸ್ವಾಮಿ ಪರ ಮುಸ್ಲಿಂ ಮುಖಂಡರ ಸಭೆ
ಮಂಡ್ಯ

ನಿಖಿಲ್ ಕುಮಾರಸ್ವಾಮಿ ಪರ ಮುಸ್ಲಿಂ ಮುಖಂಡರ ಸಭೆ

April 15, 2019

ಮಂಡ್ಯ: ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬೆಂಬಲಿಸಿ ಮಂಡ್ಯದ ಮುಸ್ಲಿಂ ಮುಖಂಡರು ಸಭೆ ನಡೆಸಿದರು. ಜಿಲ್ಲಾ ಮಸೀದಿ ಸಮಿತಿಗಳ ಸಭೆಯಲ್ಲಿ ಅಲ್ಪ ಸಂಖ್ಯಾತರ ಸಮುದಾಯದ ವತಿ ಯಿಂದ ನಗರದ ಕೆ.ವಿ.ಶಂಕರಗೌಡ ಶತಮಾ ನೋತ್ಸವ ಭವನದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಾಫ್ರುಲ್ಲಾಖಾನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿಖಿಲ್ ಬೆಂಬಲಿಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಮಾತನಾಡಿ, ದೇಶದಲ್ಲಿ ಮೋದಿ 56 ಇಂಚಿನ ಎದೆಯನ್ನು ತೋರಿ ಸುತ್ತಾರೆ. ಆದರೆ ಅದರಲ್ಲಿ…

ಕಾಂಗ್ರೆಸ್ ಇಷ್ಟು ವರ್ಷ ಮಾಡಿದ್ದಾದರೂ ಏನು…
ಮೈಸೂರು

ಕಾಂಗ್ರೆಸ್ ಇಷ್ಟು ವರ್ಷ ಮಾಡಿದ್ದಾದರೂ ಏನು…

April 14, 2019

ಬೆಂಗಳೂರು:ಬಡತನ ನಿರ್ಮೂಲನೆ ಮಾಡುವುದಾಗಿ ಈಗ ತನ್ನ ಪ್ರಣಾಳಿಕೆಯಲ್ಲಿ ಭರ ವಸೆ ನೀಡಿರುವ ಕಾಂಗ್ರೆಸ್, ಇಷ್ಟು ವರ್ಷ ಮಾಡಿ ದ್ದಾದರೂ ಏನು? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಇಂದು ಬೆಂಗಳೂರು ಅರಮನೆ ಮೈದಾನ ದಲ್ಲಿ ಬೃಹತ್ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸಿದರು. ಇತ್ತೀಚೆಗೆ ಬಿಡುಗಡೆ ಮಾಡಿರುವ ಪ್ರಣಾಳಿಕೆ ಯಲ್ಲಿ `ನ್ಯಾಯ್’ ಯೋಜನೆಯಡಿ ಬಡತನ ನಿರ್ಮೂಲನೆ ಮಾಡುವುದಾಗಿ ಕಾಂಗ್ರೆಸ್ ಹೇಳಿ ಕೊಂಡಿದೆ. ಸ್ವಾತಂತ್ರ್ಯ ಬಂದಂದಿನಿಂದ ಇಲ್ಲಿ…

ಅಧಿಕಾರಕ್ಕೆ ಬಂದರೆ ಬಡತನ ನಿರ್ಮೂಲನೆ…
ಮೈಸೂರು

ಅಧಿಕಾರಕ್ಕೆ ಬಂದರೆ ಬಡತನ ನಿರ್ಮೂಲನೆ…

April 14, 2019

ಕೆ.ಆರ್.ನಗರ: ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ‘ನ್ಯಾಯ್’ ಯೋಜನೆಯಡಿ ಬಡತನ ನಿರ್ಮೂಲನೆ, ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡಿ ದೇಶದ ಆರ್ಥಿಕ ವ್ಯವಸ್ಥೆ ಉತ್ತಮಪಡಿಸ ಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದರು. ಕೆ.ಆರ್.ನಗರದ ಕೃಷ್ಣರಾಜ ಕಾಲೇಜು ಆವರಣ ದಲ್ಲಿ ಶನಿವಾರ ನಡೆದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಮಂಡ್ಯ, ಮೈಸೂರು ಮತ್ತು ಚಾಮ ರಾಜನಗರ ಲೋಕಸಭಾ ಕ್ಷೇತ್ರಗಳ ಮೈತ್ರಿ ಅಭ್ಯರ್ಥಿ ಗಳ ಪರ ಅವರು ಪ್ರಚಾರ ಮಾಡಿದರು. ಮೋದಿ ಅವರು 15 ಲಕ್ಷ ರೂ….

ಮದ್ದೂರಲ್ಲಿ ನಿಖಿಲ್ ಪರ ತಂದೆ-ತಾತ ಮತ ಬೇಟೆ
ಮೈಸೂರು

ಮದ್ದೂರಲ್ಲಿ ನಿಖಿಲ್ ಪರ ತಂದೆ-ತಾತ ಮತ ಬೇಟೆ

April 14, 2019

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಪರವಾಗಿ ತಂದೆ ಹೆಚ್.ಡಿ.ಕುಮಾರಸ್ವಾಮಿ, ತಾತ ಹೆಚ್.ಡಿ. ದೇವೇಗೌಡರು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿಂದು ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಮದ್ದೂರು ತಾಲೂಕಿನ ಹೊನ್ನಲಗೆರೆ ಗ್ರಾಮದಿಂದ ರೋಡ್ ಶೋ ಆರಂಭಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಸಚಿವ ಡಿ.ಸಿ. ತಮ್ಮಣ್ಣ, ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು ಸಾಥ್ ನೀಡಿ ದರು. ನಿಖಿಲ್‍ರನ್ನು ಗೆಲ್ಲಿಸಲು ತಂದೆ-ಮಗನ ಜುಗಲ್ ಬಂಧಿ ನೋಡುಗರ ಗಮನ ಸೆಳೆಯಿತು, ಹೊನ್ನಲಗೆರೆ ಗ್ರಾಮದಲ್ಲಿ ರೋಡ್…

ಜೆಡಿಎಸ್‍ನಿಂದ ನಿಮ್ಮೂರ ಮಗಳಿಗೂ ಅನ್ಯಾಯ
ಮೈಸೂರು

ಜೆಡಿಎಸ್‍ನಿಂದ ನಿಮ್ಮೂರ ಮಗಳಿಗೂ ಅನ್ಯಾಯ

April 14, 2019

ಮಂಡ್ಯ: ಮಹಿಳೆಯರ ಬಗ್ಗೆ ಜೆಡಿಎಸ್‍ಗೆ ಗೌರವ ಇಲ್ಲ. ಅಗೌರವದಿಂದ ಮಹಿಳೆಯರ ಬಗ್ಗೆ ಮಾತನಾಡುತ್ತಾರೆ, ಜೆಡಿಎಸ್‍ನಿಂದ ನಿಮ್ಮೂರಿನ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆ. ಕಷ್ಟ ಪಟ್ಟು ಓದಿ, ಐಎಎಸ್ ಮಾಡಿದ್ದ ಅವರನ್ನು ಕೆಲಸ ಬಿಡಿಸಿ, ಕರ್ಕೊಂಡು ಬಂದು ಮೋಸ ಮಾಡಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ರಾಜಕಾರಣ ಬಯಲು ಮಾಡಿದ್ದಾರೆ. ಮಳವಳ್ಳಿ ವಿಧಾನ ಸಭಾ ಕ್ಷೇತ್ರದ ವಿವಿಧೆಡೆ ಇಂದು ಪ್ರಚಾರ ನಡೆಸಿದ ವೇಳೆ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ.ಲಕ್ಷ್ಮೀ ಅಶ್ವಿನ್‍ಗೌಡ ಅವರ ಹುಟ್ಟೂರು…

ಕಾಶಿ ಸಮಸ್ಯೆ ಬಗ್ಗೆ ಗಮನ ಸೆಳೆದ ಮೈಸೂರು ಯುವಕನಿಗೆ ಪ್ರಧಾನಿ ಕಚೇರಿಯಿಂದ ಪ್ರಶಂಸೆ
ಮೈಸೂರು

ಕಾಶಿ ಸಮಸ್ಯೆ ಬಗ್ಗೆ ಗಮನ ಸೆಳೆದ ಮೈಸೂರು ಯುವಕನಿಗೆ ಪ್ರಧಾನಿ ಕಚೇರಿಯಿಂದ ಪ್ರಶಂಸೆ

April 14, 2019

ಮೈಸೂರು: ಕಾಶಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ನೀರಿನ ಪೈಪ್‍ಲೈನ್ ಸರಿಪಡಿಸುವಂತೆ ಮೈಸೂರಿನ ಯುವಕ ನೀಡಿದ ಮನವಿಗೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದಾರೆ. ಮೈಸೂರಿನಲ್ಲಿ ಏ.9ರಂದು ಬಿಜೆಪಿ ಸಮಾವೇಶಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ ಅವರಿಗೆ ಮನವಿ ನೀಡಿದ್ದ ನಮೋ ಭಾರತ್ ಮೈಸೂರು ತಂಡದ ಸ್ವಯಂ ಸೇವಕ ಬಿ.ಎಂ.ಸಂತೋಷ್‍ಗೆ, ಏ.10ರಂದು ಬೆಳಿಗ್ಗೆ ಪ್ರಧಾನ ಮಂತ್ರಿಗಳ ಕಚೇರಿಯಿಂದ ಕರೆ ಮಾಡಿ, ಧನ್ಯವಾದ ತಿಳಿಸಿದ್ದಾರೆ. ಇತ್ತೀಚೆಗೆ ಸ್ನೇಹಿತರೊಂದಿಗೆ ಸಂತೋಷ್, ಉತ್ತರದ ಪ್ರಯಾಗ್‍ರಾಜ್ ನಲ್ಲಿ ನೆರವೇರಿದ ಕುಂಭಮೇಳದಲ್ಲಿ ಭಾಗ ವಹಿಸಿ, ಕಾಶಿಗೆ ಪ್ರಯಾಣ ಬೆಳೆಸುವಾಗ ರಸ್ತೆ…

ನಜರ್‍ಬಾದ್‍ನಲ್ಲಿ ಶಾಸಕ ನಾಗೇಂದ್ರ ಬಿರುಸಿನ ಪ್ರಚಾರ
ಮೈಸೂರು

ನಜರ್‍ಬಾದ್‍ನಲ್ಲಿ ಶಾಸಕ ನಾಗೇಂದ್ರ ಬಿರುಸಿನ ಪ್ರಚಾರ

April 14, 2019

ಮೈಸೂರು: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪರ ಶಾಸಕ ಎಲ್.ನಾಗೇಂದ್ರ ಮೈಸೂರಿನ ನಜರ್‍ಬಾದ್ ನಲ್ಲಿ ಶನಿವಾರ ಬಿರುಸಿನ ಪ್ರಚಾರ ನಡೆಸಿ ದರು. ಚಾಮರಾಜ ಕ್ಷೇತ್ರದ ವಾರ್ಡ್ ನಂ.40ರಲ್ಲಿ ಬಿಜೆಪಿ ಮುಖಂಡರೊಂದಿಗೆ ಮನೆ ಮನೆಗೆ ತೆರಳಿ ಮತ ಯಾಚಿಸಿದರು. ಪ್ರತಾಪ್ ಸಿಂಹ ಅವರಿಗೆ ತಪ್ಪದೆ ಮತ ನೀಡಬೇಕು ಎಂದು ಮನವಿ ಮಾಡಿದರು. ನಜರ್‍ಬಾದ್ ಮೈಸೂರಿನ ಕೇಂದ್ರ ಭಾಗ ವಾಗಿದ್ದು, ಇಲ್ಲಿನ ಮತದಾರರು ಮೊದ ಲಿನಿಂದಲೂ ಬಿಜೆಪಿಯನ್ನೇ ಬೆಂಬಲಿ ಸುತ್ತಾ ಬಂದಿದ್ದಾರೆ. ಈಗಲೂ ಬಿಜೆಪಿಗೆ…

ಸಿ.ಹೆಚ್.ವಿಜಯಶಂಕರ್ ಪರ ಎಂಕೆಎಸ್ ಮನೆ ಮನೆ ಪ್ರಚಾರ
ಮೈಸೂರು

ಸಿ.ಹೆಚ್.ವಿಜಯಶಂಕರ್ ಪರ ಎಂಕೆಎಸ್ ಮನೆ ಮನೆ ಪ್ರಚಾರ

April 14, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮೈಸೂರಿನ ಚಿನ್ನಗಿರಿಕೊಪ್ಪ ಲಿನಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು. ಕೆ.ಆರ್.ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿನ್ನಗಿರಿ ಕೊಪ್ಪಲಿ ನಲ್ಲಿ ಜೆಡಿಎಸ್ ಮುಖಂಡರು ಹಾಗೂ ಸ್ತ್ರೀ ಶಕ್ತಿ ಸಂಘ ಗಳ ಸದಸ್ಯೆಯರೊಂದಿಗೆ ಮನೆ ಮನೆಗೆ ತೆರಳಿ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಅವರಿಗೆ ಮತ ನೀಡು ವಂತೆ ಮನವಿ ಮಾಡಿದರು. ಚಿನ್ನಗಿರಿಕೊಪ್ಪಲಿನಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ನನ್ನ ಅವಧಿ ಯಲ್ಲಿ ಮಾಡಲಾಯಿತು. ಮೂರನೇ ಭಾರಿ…

ರಫೆಲ್ ಡೀಲ್ ನಂತರ ಅನಿಲ್ ಅಂಬಾನಿ ಕಂಪನಿಯ 143.7 ಮಿಲಿಯನ್ ಯೂರೋ ತೆರಿಗೆ ಮನ್ನಾ ಮಾಡಿದ ಫ್ರಾನ್ಸ್!
ಮೈಸೂರು

ರಫೆಲ್ ಡೀಲ್ ನಂತರ ಅನಿಲ್ ಅಂಬಾನಿ ಕಂಪನಿಯ 143.7 ಮಿಲಿಯನ್ ಯೂರೋ ತೆರಿಗೆ ಮನ್ನಾ ಮಾಡಿದ ಫ್ರಾನ್ಸ್!

April 14, 2019

ನವದೆಹಲಿ: ಭಾರತ ಸರ್ಕಾರ 36 ರಫೆಲ್ ಯುದ್ಧ ವಿಮಾನ ಖರೀದಿ ಸಂಬಂಧ ಫ್ರಾನ್ಸ್ ಜತೆ ಒಪ್ಪಂದ ಮಾಡಿ ಕೊಂಡ ಕೆಲವೇ ತಿಂಗಳಲ್ಲಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕಮ್ಯುನಿಕೇಶನ್‍ನ ಫ್ರೆಂಚ್ ನೋಂದಾಯಿತ ಟೆಲಿಕಾಮ್ ಸಂಸ್ಥೆಗೆ ಫ್ರಾನ್ಸ್ 143.7 ದಶಲಕ್ಷ ಯೂರೋ ತೆರಿಗೆ ಮನ್ನಾ ಮಾಡಿದೆ ಎಂದು ಪ್ರಮುಖ ಫ್ರೆಂಚ್ ದೈನಿಕ ಲೀ ಮಾಂಡ್ ಶುಕ್ರವಾರ ವರದಿ ಮಾಡಿದೆ. ಲೀ ಮಾಂಡ್ ವರದಿಗೆ ಪ್ರತಿಕ್ರಿಯಿಸಿದ ರಿಲಯನ್ಸ್ ಕಮ್ಯುನಿಕೇಶನ್ “ನಾವೇನೂ ತಪ್ಪು ಮಾಡಿಲ್ಲ. ಕಾನೂನಿನ ಚೌಕಟ್ಟಿ ನಲ್ಲೇ ನಮ್ಮ ತೆರಿಗೆ…

1 23 24 25 26 27 194
Translate »