ಮೈಸೂರು: ಮೈಸೂರಿನಲ್ಲಿಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಶಕ್ತಿ ಪ್ರದರ್ಶನ ದೊಂದಿಗೆ ಉಭಯ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯ ವನ್ನು ಬದಿಗೊತ್ತಿ ಪರಸ್ಪರ ಸಮನ್ವಯತೆ ಯಿಂದ ಬಿಜೆಪಿ ಮಣಿಸಬೇಕೆಂಬ ಸಂಕಲ್ಪ ಕೈಗೊಳ್ಳಲಾಯಿತು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಉಭಯ ಪಕ್ಷಗಳ ನಾಯಕರ ಪರಸ್ಪರ ನಿಂದನೆಗೆ ವೇದಿಕೆಯಾಗಿದ್ದ ಮೈಸೂರು ಮಹಾರಾಜ ಕಾಲೇಜು ಮೈದಾನ ಇಂದು ಅದೇ ನಾಯಕರ ಪರಸ್ಪರ ಬಣ್ಣನೆಗೆ ಸಾಕ್ಷಿಯಾಯಿತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಮಾ ವೇಶದಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇ…
ಕೈ-ದಳ ನಾಯಕರೊಂದಿಗೆ ಕೆಜಿ ಕೊಪ್ಪಲಿನಲ್ಲಿ ವಿಜಯಶಂಕರ್ ರೋಡ್ ಶೋ
April 13, 2019ಮೈಸೂರು: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್ ಶುಕ್ರವಾರ ಮೈಸೂರಿನ ಕೆಜಿ ಕೊಪ್ಪಲಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಕಾಂಗ್ರೆಸ್ ಮುಖಂಡ ಕೆ.ಹರೀಶ್‍ಗೌಡ, ಜೆಡಿಎಸ್ ಮಾಜಿ ನಗರಾಧ್ಯಕ್ಷ ರಾಜಣ್ಣ ಸೇರಿ ದಂತೆ ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರೊಂದಿಗೆ ತೆರೆದ ವಾಹನ ದಲ್ಲಿ ಪ್ರಚಾರ ನಡೆಸಿ ಅಲ್ಲಲ್ಲಿ ಪಾದಯಾತ್ರೆ ಮೂಲಕವೂ ಮತದಾರರ ಮನವೊಲಿ ಸುವ ಪ್ರಯತ್ನ ಮಾಡಿದರು. ನ್ಯೂ ಕಾಂತರಾಜ ಅರಸ್ ರಸ್ತೆ ಸೇರಿ ದಂತೆ ವಿವಿಧೆಡೆ ಪ್ರಚಾರ ನಡೆಸಿ ಅಂತಿಮ ವಾಗಿ…
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೈ-ದಳ ಯುವ ಮುಖಂಡರ ಜಂಟಿ ಪ್ರಚಾರ
April 13, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ಶುಕ್ರವಾರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‍ಗೌಡ ಚಾಮುಂಡೇಶ್ವರಿ ಕ್ಷೇತ್ರದ ಉದ್ಬೂರು ಹಾಗೂ ರಮ್ಮನ ಹಳ್ಳಿಯಲ್ಲಿ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು. ಇಂದು ಬೆಳಿಗ್ಗೆ ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಸ್ಥಳೀಯ ಮುಖಂಡ ರೊಂದಿಗೆ ಜಂಟಿ ಪ್ರಚಾರ ಆರಂಭಿಸಿದ ಇಬ್ಬರೂ ಯುವ ಮುಖಂಡರು, ನಾಯಕ ಸಮುದಾಯದ ಮತದಾರರೇ ಹೆಚ್ಚಾಗಿ ರುವ ಉದ್ಬೂರು ಹಾಗೂ ರಮ್ಮನಹಳ್ಳಿ ಯಲ್ಲಿ ರೋಡ್ ಶೋ ನಡೆಸಿ, ಗ್ರಾಮದ…
ನಾವು ಓಟು ಮಾಡುತ್ತೇವೆ… ನೀವೂ ತಪ್ಪದೇ ಓಟು ಮಾಡಿ…
April 13, 2019ಮೈಸೂರು: ನಿಮ್ಮ ಮತ ನಿಮ್ಮ ಹಕ್ಕು, ಆಮಿಷಕ್ಕೆ ಒಳಗಾಗ ಬೇಡಿ, ತಪ್ಪದೇ ಮತ ಚಲಾಯಿಸಿ ಎಂಬ ಘೋಷಣೆಗಳುಳ್ಳ ಭಿತ್ತಿ ಪತ್ರಗಳನ್ನು ಹಿಡಿದಿದ್ದ ನೂರಾರು ವಿಕಲಚೇತನರು ಶುಕ್ರವಾರ ಮೈಸೂರಿನಲ್ಲಿ ಜಾಥಾ ನಡೆಸುವ ಮೂಲಕ ಮತಜಾಗೃತಿ ಉಂಟು ಮಾಡಿದರು. ಮೈಸೂರಿನ ಟಿ.ಕೆ.ಲೇಔಟ್‍ನ ಬಿಸಿಲು ಮಾರಮ್ಮ ದೇವ ಸ್ಥಾನದ ಬಳಿಯಿಂದ ಎಸ್‍ಜೆಸಿಇ ರಸ್ತೆಯಲ್ಲಿ ಸಾಗಿದ ಜಾಥಾ ಎಸ್‍ಜೆಸಿಇ ಕ್ಯಾಂಪಸ್‍ನಲ್ಲಿರುವ ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಆವರಣದಲ್ಲಿ ಅಂತ್ಯಗೊಂಡಿತು. ಸ್ವೀಪ್ ಮೈಸೂರು, ಮಹಾನಗರ ಪಾಲಿಕೆ, ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಹಾಗೂ ಇತರೆ ವಿಕಲ ಚೇತನ…
ಮೈಸೂರಿನ ಕೋಟ್ಯಾಧಿಪತಿ ವೈದ್ಯನ ಮನೆಯಲ್ಲಿ ಕಳವು
April 13, 2019ಮೈಸೂರು: ಮೈಸೂ ರಿನ ವೈದ್ಯರೊಬ್ಬರ ಮನೆಯಲ್ಲಿ ಕೋಟ್ಯಾಂ ತರ ಮೌಲ್ಯದ ಚಿನ್ನಾಭರಣ, ನಗದು ಹಾಗೂ ಬೆಲೆಬಾಳುವ ಕೈಗಡಿಯಾರಗಳನ್ನು ಕಳವು ಮಾಡಲಾಗಿದೆ. 5 ಕೆಜಿ ಚಿನ್ನಾಭರಣ, 11 ಲಕ್ಷ ರೂ. ನಗದು ಹಾಗೂ 30 ವಿದೇಶಿ ವಾಚ್ ಗಳು ಸೇರಿ ಒಟ್ಟು ಸುಮಾರು 2 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಖದೀಮರು ಲೂಟಿ ಮಾಡಿದ್ದಾರೆಂಬುದು ಮಹಜರು ಮಾಡಿದಾಗ ಪೊಲೀಸರಿಗೆ ತಿಳಿದು ಬಂದಿದೆ. ಅಚ್ಚರಿ ಎಂದರೆ ಚಿನ್ನವಿದ್ದ ಸ್ಟ್ರಾಂಗ್ ರೂಂನಲ್ಲೇ 10 ಕೆಜಿಯಷ್ಟು ಬೆಳ್ಳಿ ಆಭರಣ ಗಳಿದ್ದರೂ ಖದೀಮರು ಅವುಗಳನ್ನು…
ಭಿನ್ನಾಭಿಪ್ರಾಯ ಮರೆತು ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ
April 13, 2019ಮೈಸೂರು: ಎರಡೂ ಪಕ್ಷಗಳ ಕಾರ್ಯಕರ್ತರು ಸಣ್ಣ-ಪುಟ್ಟ ವಿಚಾರಗಳನ್ನು ಬದಿಗೊತ್ತಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸ ಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಮನವಿ ಮಾಡಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನ ದಲ್ಲಿ ಶುಕ್ರವಾರ ನಡೆದ ಬಹಿರಂಗ ಪ್ರಚಾರ ಸಭೆ ಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಿದ್ದಾ-ಜಿದ್ದಿ ನಡೆದು ಜೆಡಿಎಸ್ 37 ಮತ್ತು ಕಾಂಗ್ರೆಸ್ 78 ಸ್ಥಾನಗಳನ್ನು ಗಳಿಸಿತ್ತು. ಆದರೆ,…
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಇದ್ದ ಅಡೆತಡೆ ನಿವಾರಣೆ
April 13, 2019ಮೈಸೂರು: ಮೇರು ನಟ, ಸಾಹಸಸಿಂಹ ಡಾ.ವಿಷ್ಣು ವರ್ಧನ್ ಸ್ಮಾರಕ ನಿರ್ಮಾಣಕ್ಕೆ ಎದು ರಾಗಿದ್ದ ವಿಘ್ನ ನಿವಾರಣೆಯಾಗಿದ್ದು, ಕೆಳ ನ್ಯಾಯಾಲಯ ಸ್ಮಾರಕ ನಿರ್ಮಾಣದ ಭೂ ಒಡೆತನಕ್ಕೆ ಸಂಬಂಧಿಸಿದಂತೆ ನೀಡಿದ್ದ ತಾತ್ಕಾಲಿಕ ಪ್ರತಿಬಂಧಕಾಜ್ಞೆ(ಸಿವಿಲ್ ಇಂಜೆಕ್ಷನ್)ಯನ್ನು ತೆರವುಗೊಳಿಸಿ ಕಟ್ಟಡ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಮೈಸೂರು ತಾಲೂಕಿನ ಉದ್ಬೂರು ಗೇಟ್ ಬಳಿ ಮಾನಂದವಾಡಿ ಮುಖ್ಯ ರಸ್ತೆಗೆ ಹೊಂದಿ ಕೊಂಡಂತೆ ಇರುವ ಕಸಬಾ ಹೋಬಳಿ ಹಾಲಾಳು ಗ್ರಾಮದ ಸರ್ವೆ ನಂ.8ರಲ್ಲಿ 6 ಎಕರೆ 5 ಗುಂಟೆ ಸರ್ಕಾರಿ ಭೂಮಿಯಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ…
ಮೈತ್ರಿ ಸರ್ಕಾರ ಐದು ವರ್ಷ ಸುಭದ್ರ
April 13, 2019ಮೈಸೂರು: ರಾಜ್ಯದಲ್ಲಿರುವ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರ 5 ವರ್ಷ ಸುಭದ್ರವಾಗಿರುತ್ತದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ವಾಗ್ದಾನ ನೀಡಿದ್ದಾರೆ. ಮೈಸೂರಿನಲ್ಲಿ ಗುರುವಾರ ನಡೆದ ಮೈತ್ರಿ ಪಕ್ಷಗಳ ಜಂಟಿ ಸಮಾ ವೇಶದಲ್ಲಿ ಮಾತನಾಡಿದ ಅವರು, ಕಳೆದ ಲೋಕ ಸಭಾ ಚುನಾವಣಾ ಫಲಿತಾಂಶ ಇನ್ನೂ ಸಂಪೂರ್ಣವಾಗಿ ಪ್ರಕಟವಾಗುವ ಮುನ್ನವೇ ರಾಹುಲ್ ಗಾಂಧಿ ನನಗೆ ಕರೆ ಮಾಡಿ, ಯಾವುದೇ ಕಾರಣಕ್ಕೂ ಕರ್ನಾ ಟಕದಲ್ಲಿ ಕೋಮುವಾದಿ ಬಿಜೆಪಿ ಅಧಿ ಕಾರಕ್ಕೆ ಬರಬಾರದು. ಜೆಡಿಎಸ್‍ನವರೇ ಮುಖ್ಯಮಂತ್ರಿಯಾಗಲಿ, ಅವರ…
ರಾಜ್ಯ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಡಾ.ಅಜಯ್ ನಾಗಭೂಷಣ್ ವಿಡಿಯೋ ಕಾನ್ಫರೆನ್ಸ್
April 13, 2019ಮೈಸೂರು: ರಾಜ್ಯದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಡಾ. ಅಜಯ್ ನಾಗಭೂಷಣ್ ಅವರು ಇಂದು ಬೆಂಗಳೂರಿನಿಂದ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರ ಗಳ ಚುನಾವಣಾ ಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಮೈಸೂರಿನ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ರುವ ವಿಡಿಯೋ ಕಾನ್ಫರೆನ್ಸ್ ಕೊಠಡಿಯಲ್ಲಿ ಉಪಸ್ಥಿತರಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಅಭಿರಾಮ್ ಜಿ. ಶಂಕರ್ ಅವರಿಗೆ, ಹೆದ್ದಾರಿಗಳಲ್ಲಿರುವ ಸ್ಟ್ಯಾಟಿಕ್ ಚೆಕ್‍ಪೋಸ್ಟ್‍ಗಳಲ್ಲಿ ದಿನದ 24 ಗಂಟೆಯೂ ವಾಹನಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಿ ರಶೀದಿ ಇಲ್ಲದ ವಸ್ತುಗಳು, ದಾಖಲೆ ರಹಿತ ನಗದನ್ನು ವಶಪಡಿಸಿಕೊಂಡು ಸಮಗ್ರ…
ಚುನಾವಣಾ ಸಿಬ್ಬಂದಿಗಳಿಗೆ ಕೆಎಸ್‍ಆರ್‍ಟಿಸಿ ಬಸ್ ಸೌಲಭ್ಯ
April 13, 2019ಮೈಸೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಸಂಬಂಧ ಚುನಾವಣಾ ಕಾರ್ಯಕ್ಕೆ ನೇಮಕಗೊಂಡಿ ರುವ ಮತಗಟ್ಟೆ ಸಿಬ್ಬಂದಿಗಳಿಗೆ ಅವರು ಕರ್ತವ್ಯ ನಿರ್ವಹಿಸಿರುತ್ತಿ ರುವ ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿ ರುವ ಕ್ಷೇತ್ರಕ್ಕೆ ತೆರಳಲು ಏ.17ರಂದು ಬೆಳಿಗ್ಗೆ 6 ಗಂಟೆಗೆ ಕರ್ತವ್ಯ ನಿರ್ವಹಿಸುತ್ತಿರುವ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಸ್ಥಳದಿಂದ ಕೆಎಸ್‍ಆರ್‍ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಮಸ್ಟರಿಂಗ್ ನಡೆಯುವ ಸ್ಥಳದ ವಿವರ ಇಂತಿದೆ. 210-ಪಿರಿಯಾಪಟ್ಟಣ-ಪಿರಿಯಾಪಟ್ಟಣ ತಾಲೂಕಿನ ಗೋಣಿಕೊಪ್ಪ ರಸ್ತೆಯಲ್ಲಿರುವ ಪುಷ್ಪಾ ಕಾನ್ವೆಂಟ್. 211-ಕೃಷ್ಣರಾಜ ನಗರ-ಕೆ.ಆರ್.ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು. 212-…