ಮೈಸೂರು: ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ಅವರ 112ನೇ ಜನ್ಮ ದಿನವನ್ನು ಮೈಸೂರು ಜಿಲ್ಲಾಡಳಿತದ ವತಿಯಿಂದ ಇಂದಿಲ್ಲಿ ಆಚರಿಸಲಾಯಿತು. ಮೈಸೂರು ರೈಲ್ವೆ ನಿಲ್ದಾಣದ ಬಳಿಯ ಡಾ.ಜಗಜೀವನರಾಂ ವೃತ್ತದಲ್ಲಿರುವ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಮಾಲಾರ್ಪಣೆ ಮಾಡಿದರು. ಮಾಲಾರ್ಪಣೆ ಸಂದರ್ಭದಲ್ಲಿ ಕರ್ನಾ ಟಕ ಪೊಲೀಸ್ ಬ್ಯಾಂಡ್‍ನ ಮುಖ್ಯಸ್ಥ ಬಿ. ಮಂಜುನಾಥ್ ನೇತೃತ್ವದ ಕರ್ನಾಟಕ ಪೊಲೀಸ್ ಬ್ಯಾಂಡ್ ಇಂಗ್ಲಿಷ್ ವಾದ್ಯ ಗೀತೆ ನುಡಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಪಂ ಸಿಇಓ ಕೆ.ಜ್ಯೋತಿ, ಮೈಸೂರು…
ರಾಜಕೀಯ ವೈರತ್ವದಿಂದ ಅಭಿವೃದ್ಧಿ ಕಾಣದ ಮಂಡ್ಯ ಗ್ರಾಮಗಳ ಪುನಶ್ಚೇತನಕ್ಕೆ ಆದ್ಯತೆ
April 5, 2019ಬೆಂಗಳೂರು: ಸಂಸದರಾಗಿ ಆಯ್ಕೆ ಗೊಂಡರೆ ರಾಜಕೀಯ ವೈರತ್ವದಿಂದ ಅಭಿವೃದ್ಧಿಯೇ ಕಾಣದ ಗ್ರಾಮಗಳ ಪುನ ಶ್ಚೇತನಕ್ಕೆ ಆದ್ಯತೆ ನೀಡುವುದಾಗಿ ಚಿತ್ರನಟಿ ಸುಮಲತಾ ಅಂಬರೀಶ್ ಇಂದಿಲ್ಲಿ ತಿಳಿಸಿದ್ದಾರೆ. ಪತಿ ಅಂಬರೀಶ್ ಮಂಡ್ಯ ಜಿಲ್ಲೆಯ ಬಗ್ಗೆ ಕನಸುಗಳ ಸರಮಾಲೆ ಹೊತ್ತುಕೊಂಡಿದ್ದರು. ಆದರೆ ಅವರಿಗೆ ಆ ಕನಸುಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. ಅಂತಹ ಕನಸುಗಳನ್ನು ನನಸು ಮಾಡಲು ಮೊದಲ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ಬೆಂಗಳೂರು ವರದಿಗಾರರ ಕೂಟ ಹಾಗೂ ಪ್ರೆಸ್‍ಕ್ಲಬ್ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪತಿ ಇದ್ದಾಗ ಜಿಲ್ಲೆಯ ಪ್ರವಾಸ…
ಶಿವರಾಮೇಗೌಡರು ಮಂಡ್ಯ ಮರ್ಯಾದೆ ಹಾಳು ಮಾಡಿದ್ದಾರೆ
April 5, 2019ಬೆಂಗಳೂರು: ಸಂಸದ ಎಲ್.ಆರ್. ಶಿವರಾಮೇಗೌಡರು ಸುಮಲತಾ ಅಂಬರೀಶ್ ಅವರ ಜಾತಿ ಬಗ್ಗೆ ಮಾತನಾಡಿ ಮಂಡ್ಯದ ಗೌರವವನ್ನು ಹಾಳು ಮಾಡಿದ್ದಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಪಕ್ಷದ ರಾಜ್ಯಾಧ್ಯಕ್ಷನಾಗಿ ಅವರ ಮೇಲೆ ಕ್ರಮ ಕೈಗೊಳ್ಳುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎ.ಹೆಚ್. ವಿಶ್ವನಾಥ್ ಹೇಳಿದರು. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಒಕ್ಕಲಿಗರೇ ಇದ್ದರೂ, ಅವರು ಯಾವಾಗಲೂ ಜಾತಿ ಮಾಡಿಲ್ಲ. ಎಲ್ಲಾ ಜಾತಿಯವರೊಂದಿಗೂ ಸೌಹಾರ್ದ ಯುತವಾಗಿ ನಡೆದುಕೊಳ್ಳುತ್ತಿದ್ದಾರೆ. ಸುಮಲತಾ ಮಂಡ್ಯದ ಸೊಸೆ. ಅವರ…
ಮೋದಿ ಮತ್ತೆ ಪ್ರಧಾನಿ ಆಗಬೇಕಾದ ಅನಿವಾರ್ಯತೆ ಇದೆ
April 5, 2019ಮೈಸೂರು: ಸಂವಿಧಾನ ಬದ ಲಾವಣೆ ಕನಸಿನ ಮಾತು. ಬಿಜೆಪಿಯಲ್ಲಿ ಈ ರೀತಿಯ ಹುಚ್ಚಾಟದ ಚಿಂತನೆ ಇಲ್ಲ ಎಂದು ಮಾಜಿ ಕಾನೂನು ಸಚಿವ, ಶಾಸಕ ಸುರೇಶ್ ಕುಮಾರ್ ಹೇಳಿದರು. ಮೈಸೂರಿನ ರಾಜೇಂದ್ರ ಕಲಾ ಮಂದಿರದಲ್ಲಿ ಲಾಯರ್ಸ್ ಪ್ಹೋರಂ ಕರ್ನಾಟಕದ ವತಿಯಿಂದ ಗುರುವಾರ ಆಯೋಜಿ ಸಿದ್ದ ವಕೀಲರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ರಾಜಕೀಯದಲ್ಲಿ ಹಿಟ್ ಅಂಡ್ ರನ್ ಹೆಚ್ಚಾಗಿದೆ. ಪರಿಣಾಮ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾವಣೆ ಮಾಡುತ್ತಾರೆಂದು ಕಾಂಗ್ರೆಸ್‍ನವರು ಆರೋಪಿಸುತ್ತಿದ್ದಾರೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು…
ಜೆಎಸ್‍ಎಸ್ ಮೆಡಿಕಲ್ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ
April 5, 2019ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬನ್ನಿಮಂಟಪ ದಲ್ಲಿರುವ ಜೆಎಸ್‍ಎಸ್ ವೈದ್ಯಕೀಯ ಕಾಲೇಜು ಆವರಣದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನೂರಾರು ವಿದ್ಯಾರ್ಥಿಗಳು ಮಾನವ ಸರ ಪಳಿ ನಿರ್ಮಿಸಿ ಮತದಾನದ ಮಹತ್ವ ಸಾರಿ ದರು. ಇದೇ ವೇಳೆ ನಗರ ಪಾಲಿಕೆ ಆಯುಕ್ತೆ ಶಿಲ್ಪನಾಗ್ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ಮಾತ ನಾಡಿದ ಅವರು, ಸಧೃಡ ಪ್ರಜಾಪ್ರಭುತ್ವಕ್ಕಾಗಿ ಎಲ್ಲರೂ ಮತದಾನ ಮಾಡಬೇಕು. ಮತ ದಾನ ಪ್ರತಿಯೊಬ್ಬರ ಹಕ್ಕು. ವಿಶ್ವದಲ್ಲೇ ಅತಿ…
ಮತದಾನ ಪ್ರಮಾಣ ಹೆಚ್ಚಳಕ್ಕೆ ಪ್ರಯತ್ನ: ಜಿಪಂ ಸಿಇಓ ಕೆ.ಜ್ಯೋತಿ
April 5, 2019ಮೈಸೂರು: ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಅತಿ ಹೆಚ್ಚು ಮತದಾನವಾಗುವಂತೆ ಸಮಿತಿ ಪ್ರಯತ್ನಿ ಸುತ್ತಿದೆ. ಗ್ರಾಮಾಂತರ ಭಾಗದ ಜನರು ಬಹು ಬೇಗ ಸ್ಪಂದಿಸುತ್ತಾರೆ. ಮತದಾನ ಪ್ರಮಾಣ ಹೆಚ್ಚಿಸಬಹುದು. ಆದರೆ ನಗರ ಪ್ರದೇಶವೇ ನಮಗೆ ಸವಾಲಾಗಿದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾ ಹಕಾಧಿಕಾರಿ ಕೆ.ಜ್ಯೋತಿ ತಿಳಿಸಿದರು. ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದಿರುವ ಹಿಂದಿನ 16 ಸಾರ್ವತ್ರಿಕ ಲೋಕಸಭಾ ಚುನಾವಣೆ ಯಲ್ಲಿ ಶೇ.69.74 ಮತದಾನವಾಗಿರು ವುದೇ ಇದುವರೆಗಿನ ದಾಖಲೆಯಾಗಿದೆ. ಇದನ್ನು ಚುನಾವಣಾ ಆಯೋಗ…
ಪ್ರತಾಪ್ ಸಿಂಹ ಪರ ಬೂತ್ ಮಟ್ಟದಲ್ಲಿ ಮತ ಯಾಚನೆಗೆ ಶಾಸಕ ರಾಮದಾಸ್ ಸೂಚನೆ
April 5, 2019ಮೈಸೂರು: ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರ ಗೆಲು ವಿಗಾಗಿ ಕಾರ್ಯಕರ್ತರು ಮತದಾನದ ಬೂತ್ ಸಂಖ್ಯೆ ಹಾಗೂ ಕ್ರಮಸಂಖ್ಯೆ ಇರುವ ಮತದಾನದ ಚೀಟಿಯನ್ನು ನೀಡುವ ಮೂಲಕ ಪ್ರಚಾರ ನಡೆಸಬೇಕು ಎಂದು ಶಾಸಕ ಎಸ್.ಎ.ರಾಮದಾಸ್ ಸಲಹೆ ನೀಡಿದರು. ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ರುವ ತಮ್ಮ ಕಚೇರಿಯಲ್ಲಿ ನಡೆದ ಕೆ.ಆರ್. ಕ್ಷೇತ್ರದ ನಗರಪಾಲಿಕೆ ಹಾಲಿ ಮತ್ತು ಮಾಜಿ ಸದಸ್ಯರು ಹಾಗೂ 270 ಬೂತ್ ಹಂತದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಬೂತ್‍ಗಳಿಂದ ಹೆಚ್ಚೆಚ್ಚು ಮತಗಳನ್ನು ಪಡೆಯುವ ನಿಟ್ಟಿ ನಲ್ಲಿ ಪ್ರಚಾರ…
ರಾಜ್ಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಕಪಿಲ್ ಸಿಬಲ್
April 5, 2019ಬೆಂಗಳೂರು: ಎಐಸಿಸಿಯಿಂದ ಬಿಡುಗಡೆಯಾದ ಚುನಾವಣಾ ಪ್ರಣಾಳಿಕೆಯನ್ನು ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಬಿಡುಗಡೆ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಆರ್ಥಿಕ ಪ್ರಗತಿ ಮತ್ತು ಸಾಮಾಜಿಕ ನ್ಯಾಯದ ಮೇಲೆ ದೇಶ ಅಭಿವೃದ್ಧಿ ಕಾಣುತ್ತಿದೆ. ಕೇಂದ್ರ ಸರ್ಕಾರ ಕಳೆದ ಐದು ವರ್ಷದಲ್ಲಿ ಯಾವುದೇ ಸಾಧನೆ ಮಾಡಿಲ್ಲ. ಬಡವರು ಬಡವರಾಗಿ, ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಹಣ ಮಾಡಿಕೊಂಡವರು ದೇಶ ಬಿಟ್ಟು ಓಡಿ ಹೋಗುತ್ತಿದ್ದಾರೆ. ಬಡವರು ಕುಟುಂಬಕ್ಕೆ ಊಟ ದಕ್ಕಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಶೇ.70ರಷ್ಟು ಮಂದಿ…
ಮೋದಿ ಅವರದು 5 ವರ್ಷದ ಭ್ರಷ್ಟಾಚಾರ ಮುಕ್ತ ಆಡಳಿತ
April 5, 2019ಮೈಸೂರು,: ಹಿಂದೆ ಆಡಳಿತ ನಡೆಸಿದ ಯುಪಿಎ ಸರ್ಕಾರ ಕಲ್ಲಿ ದ್ದಲು, ಹೆಲಿಕಾಪ್ಟರ್ ಖರೀದಿ ಸೇರಿದಂತೆ ಮತ್ತಿತರೆ ಹಗರಣಗಳನ್ನು ಮಾಡಿ ದೇಶ ವನ್ನು ಭ್ರಷ್ಟಾಚಾರ ಕೂಪವನ್ನಾಗಿಸಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 5 ವರ್ಷಗಳಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಮೂಲಕ ಯಾವುದೇ ಒಂದು ಕಪ್ಪುಚುಕ್ಕೆ ಇಲ್ಲದಂತೆ ಕಾರ್ಯ ನಿರ್ವಹಿಸಿ ದ್ದಾರೆ ಎಂದು ಬಿಜೆಪಿ ಮುಖಂಡರಾದ ನಟಿ ಮಾಳವಿಕ ಅವಿನಾಶ್ ಹೇಳಿದರು. ಜನರಲ್ ಕೆ.ಸಿ.ಕಾರ್ಯಪ್ಪ (ಮೆಟ್ರೋ ಪೋಲ್ ವೃತ್ತದ ಬಳಿಯಿರುವ ಗೋವಿಂದ ರಾವ್ ಮೆಮೋರಿಯಲ್ ಹಾಲ್‍ನಲ್ಲಿ…
ಮೈಸೂರು ಆರ್‍ಟಿಓ ಪೂರ್ವ ಕಚೇರಿ ಅಂತೂ ಸ್ವಂತ ಕಟ್ಟಡಕ್ಕೆ ಸ್ಥಳಾಂತರ
April 5, 2019ಮೈಸೂರು: ಮೈಸೂರಿನ ರಿಂಗ್ ರಸ್ತೆ ನಾರಾಯಣ ಹೃದಯಾಲಯದ ಬಳಿ ಕಳೆದ 2 ವರ್ಷದ ಹಿಂದೆ 9.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡಕ್ಕೆ ಕೊನೆಗೂ ಮೈಸೂರು ಪ್ರಾದೇಶಿಕ ಸಾರಿಗೆ ಪೂರ್ವ ಕಚೇರಿ ಸ್ಥಳಾಂತರ ಗೊಂಡಿದೆ. ಇದಕ್ಕೂ ಮುನ್ನ ಶಕ್ತಿನಗರದ ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ರಿಂಗ್ ರಸ್ತೆಗೆ ಹೊಂದಿಕೊಂಡಂತೆ 8 ಎಕರೆ 10 ಗುಂಟೆ ಭೂಮಿ ಮಂಜೂರು ಮಾಡಿದ್ದು, ಅದರಲ್ಲಿ ಪಾರಂಪರಿಕ ಶೈಲಿಯ ಎರಡು ಮಹಡಿಯ…