Tag: Mysuru

ಚಾಮುಂಡೇಶ್ವರಿ ದೇವಾಲಯದಲ್ಲಿ  ಈ ಬಾರಿ 33.30 ಕೋಟಿ ಆದಾಯ ಸಂಗ್ರಹ
ಮೈಸೂರು

ಚಾಮುಂಡೇಶ್ವರಿ ದೇವಾಲಯದಲ್ಲಿ ಈ ಬಾರಿ 33.30 ಕೋಟಿ ಆದಾಯ ಸಂಗ್ರಹ

April 5, 2019

ಮೈಸೂರು: ಪ್ರಸಿದ್ಧ ಧಾರ್ಮಿಕ ಹಾಗೂ ಪ್ರೇಕ್ಷಣೀಯ ಸ್ಥಳವಾಗಿರುವ ಚಾಮುಂಡಿಬೆಟ್ಟದ ಚಾಮುಂ ಡೇಶ್ವರಿ ದೇವಾಲಯದ ಆಡ ಳಿತ ಮಂಡಳಿಗೆ ಈ ಸಾಲಿನಲ್ಲಿ 33,30 ಕೋಟಿ ಆದಾಯ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 3.30 ಕೋಟಿ ಅಧಿಕ ಸಂಗ್ರಹವಾಗಿದೆ. ಕಳೆದ ವರ್ಷಕ್ಕಿಂತ ಈ ಸಾಲಿ ನಲ್ಲಿ ವಿವಿಧ ಸೇವಾ ಶುಲ್ಕಗಳ ಬೆಲೆ ಹೆಚ್ಚಳವಾಗಿದ್ದರೂ ಭಕ್ತರು ಮಾತ್ರ ಶುಲ್ಕ ಪಾವತಿಸಿ ವಿವಿಧ ಸೇವೆಯಲ್ಲಿ ಪಾಲ್ಗೊಂಡಿರುವುದರಿಂದ ದೇವಾಲಯಕ್ಕೆ ಕಳೆದ 5 ವರ್ಷಕ್ಕಿಂತ ಈ ಬಾರಿ ಅಧಿಕ ಆದಾಯ ಬಂದಿದೆ. 2014-15ನೇ ಸಾಲಿನಲ್ಲಿ 18,33,69,828…

ಚನ್ನರಾಯಪಟ್ಟಣ ಕಾಂಗ್ರೆಸ್ ಸಭೆಯಲ್ಲಿ ಮೊಳಗಿದ  ಮೋದಿ ಘೋಷಣೆ… ಬಿಜೆಪಿ ಕರಪತ್ರ ಪ್ರದರ್ಶನ!
ಮೈಸೂರು

ಚನ್ನರಾಯಪಟ್ಟಣ ಕಾಂಗ್ರೆಸ್ ಸಭೆಯಲ್ಲಿ ಮೊಳಗಿದ ಮೋದಿ ಘೋಷಣೆ… ಬಿಜೆಪಿ ಕರಪತ್ರ ಪ್ರದರ್ಶನ!

April 5, 2019

ಹಾಸನ: ಚನ್ನರಾಯಪಟ್ಟಣ ದಲ್ಲಿ ಗುರುವಾರ ನಡೆದ ತಾಲೂಕು ಕಾಂಗ್ರೆಸ್ ಘಟಕದ ಕಾರ್ಯಕರ್ತರ ಸಭೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿ, ಬಿಜೆಪಿ ಕರಪತ್ರ ಪ್ರದರ್ಶಿಸಿದ ಘಟನೆ ನಡೆಯಿತು. ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಂ ಅವರ ಭಾಷ ಣಕ್ಕೂ ಅಡ್ಡಿಪಡಿಸಿದ ಕಾರ್ಯಕರ್ತರು, ಜೆಡಿಎಸ್ ಅಭ್ಯರ್ಥಿ ಬೆಂಬಲಿಸಲು ಸಾಧ್ಯ ವಿಲ್ಲ. ನಿಜವಾದ ಕೋಮು ವಾದಿ ಪಕ್ಷ ಜೆಡಿಎಸ್ ಎಂದು ಕೂಗಾಡಿದರು. ಮಂಡ್ಯ ದಲ್ಲಿ ಪಕ್ಷೇತರ ಅಭ್ಯರ್ಥಿಯ ಜಾತಿ ನಿಂದನೆ ಮಾಡಿದವರ ಜೊತೆಗೆ ಹೊಂದಾಣಿಕೆ ಹೇಗೆ ಮಾಡಿಕೊಂಡಿದ್ದೀರಿ? ಎಂದು ಪ್ರಶ್ನಿ…

ಪಾದಯಾತ್ರೆ ಮೂಲಕ ಮತ ಯಾಚನೆ
ಮೈಸೂರು

ಪಾದಯಾತ್ರೆ ಮೂಲಕ ಮತ ಯಾಚನೆ

April 5, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ, ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್ ಪರವಾಗಿ ಪ್ರಗತಿಪರರು ಪ್ರಚಾರ ಆರಂಭಿಸಿದ್ದಾರೆ. ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ, ಕರ್ನಾಟಕ ದಲಿತ ವೆಲ್‍ಫೇರ್ ಟ್ರಸ್ಟ್, ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ಕಾರ್ಯಕರ್ತರು ಗುರುವಾರ ಅಗ್ರಹಾರ ಸುತ್ತಮುತ್ತ ಪಾದಯಾತ್ರೆ ಕೈಗೊಂಡು ಕಾಂಗ್ರೆಸ್ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ಮತ ಯಾಚಿಸಿದರು. ಮೈಸೂರಿನ ಅಗ್ರಹಾರ ನೂರೊಂದು ಗಣಪತಿ ದೇವಸ್ಥಾನದ ಬಳಿ ಸೇರಿದ ನೂರಕ್ಕೂ ಹೆಚ್ಚು ಕಾರ್ಯಕರ್ತರು ದೇಶದ ಹಿತ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್…

ಕುಡಿಯುವ ನೀರು: ದೂರು ಸ್ವೀಕಾರ
ಮೈಸೂರು

ಕುಡಿಯುವ ನೀರು: ದೂರು ಸ್ವೀಕಾರ

April 5, 2019

ಮೈಸೂರು: ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತ್ವರಿತವಾಗಿ ಬಗೆಹರಿಸುವ ಸಲುವಾಗಿ ಸಾರ್ವಜನಿಕರುಗಳಿಂದ ದೂರು ಗಳನ್ನು ಸ್ವೀಕರಿಸುವ ಹಾಗೂ ನೀರಿನ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವ ಸಲುವಾಗಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಸಹಾಯವಾಣಿ ತೆರೆಯಲಾಗಿದೆ. ಅಧಿಕಾರಿ ವಿವರ, ಮೊಬೈಲ್ ಸಂಖ್ಯೆ ಮತ್ತು ಕಚೇರಿ ದೂರವಾಣಿ ಸಂಖ್ಯೆ ಈ ಕೆಳಕಂಡಂತೆ ಇದೆ. ಮೈಸೂರು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಮೈಸೂರು, ಮೊ.ಸಂಖ್ಯೆ-80959 58976, ದೂಸಂಖ್ಯೆ 0821-2460495, ಮೈಸೂರು ಕಾರ್ಯ ನಿರ್ವಾಹಕ ಅಧಿಕಾರಿ,…

.`ಸಾವಿನ ಮನೆಯ ನೆಂಟ’ ಪರಮೇಶ್‍ಗೆ  ವಿವಿಧ ಸಂಘಟನೆಗಳಿಂದ ಅಭಿನಂದನೆ
ಮೈಸೂರು

.`ಸಾವಿನ ಮನೆಯ ನೆಂಟ’ ಪರಮೇಶ್‍ಗೆ ವಿವಿಧ ಸಂಘಟನೆಗಳಿಂದ ಅಭಿನಂದನೆ

April 5, 2019

ಮೈಸೂರು: ಸಾವಿನ ಮನೆಯ ಕರೆ ಬಂದ ಕೂಡಲೇ ತಕ್ಷಣ ಅಲ್ಲಿಗೆ ಹಾಜರಾಗಿ ಅವರಿಗೆ ಸಾಂತ್ವನ ಹೇಳುವ ಜೊತೆಗೆ ಅಂತ್ಯಕ್ರಿಯೆಯ ಎಲ್ಲಾ ವಿಧಿ ವಿಧಾನಗಳಿಗೂ ಸಹಕಾರ ನೀಡುವ `ಸಾವಿನ ಮನೆಯ ನೆಂಟ’ ಪರಮೇಶ್ ಮನೆಗೆ ವಿವಿಧ ಸಂಘಟನೆಗಳ ಮುಖಂಡರು ಭೇಟಿ ನೀಡಿ, ಸನ್ಮಾನಿಸಿದರು. ಪರಮೇಶನ ಮಾನವೀಯ ಕಾರ್ಯದ ಬಗ್ಗೆ ಏ.3ರ `ಮೈಸೂರು ಮಿತ್ರ’ ವಿಶೇಷ ವರದಿ ಪ್ರಕಟಿಸಿತ್ತು. ಇದನ್ನು ಓದಿದ ಮೈಸೂರಿನ ಮಹರ್ಷಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ತೇಜಸ್‍ಶಂಕರ್ ನೇತೃತ್ವದ ತಂಡ ತೊಣಚಿಕೊಪ್ಪಲು ಬಡಾವಣೆಯಲ್ಲಿರುವ ಪರಮೇಶ್ ಅವರ ಮನೆಗೆ…

ರಾಜ್ಯದ 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ತೆರೆ
ಮೈಸೂರು

ರಾಜ್ಯದ 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ತೆರೆ

April 5, 2019

ಬೆಂಗಳೂರು: ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯಗೊಂಡಿದ್ದು, ನಾಳೆ ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ. ನಿನ್ನೆಯವರೆಗೆ ಎರಡನೇ ಹಂತದ ಕ್ಷೇತ್ರಗಳಲ್ಲಿ 172 ಅಭ್ಯರ್ಥಿಗಳು, 249 ನಾಮಪತ್ರ ಗಳನ್ನು ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಕಡೆ ದಿನ ವಾದ ಇಂದು ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿ ಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಉಮೇದು ವಾರಿಕೆ ಸಲ್ಲಿಸಿದ್ದಾರೆ. ನಾಳೆ ಆಯಾ ಲೋಕಸಭಾ ಕ್ಷೇತ್ರ ಗಳಲ್ಲಿ ಚುನಾವಣಾಧಿಕಾರಿಗಳು ನಾಮಪತ್ರಗಳ ಪರಿಶೀ ಲನೆ ನಡೆಸಿ ಸಂಜೆ…

ಬೆಂಗಳೂರಲ್ಲಿ ಐಟಿ ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ: 1.35 ಕೋಟಿ ರೂ. ವಶ!
ಮೈಸೂರು

ಬೆಂಗಳೂರಲ್ಲಿ ಐಟಿ ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ: 1.35 ಕೋಟಿ ರೂ. ವಶ!

April 5, 2019

ಬೆಂಗಳೂರು: ರಾಜಕಾರಣಿಗಳು, ನಟರು ಹಾಗೂ ಗುತ್ತಿಗೆದಾರರಿಗೆ ಶಾಕ್ ನೀಡುತ್ತಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗೇ ಇಂದು ಸಿಬಿಐ ಅಧಿಕಾರಿ ಗಳು ಶಾಕ್ ನೀಡಿದ್ದು, ದಾಳಿ ವೇಳೆ ಬರೋಬ್ಬರಿ 1.35 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿದ್ದಾರೆ. ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಬಿಐ ಬಲೆಗೆ ಬಿದ್ದಿದ್ದ ಐಟಿ ಅಧಿಕಾರಿ ನಾಗೇಶ್ ಅವರ ಮನೆ ಮೇಲೆ ಇಂದು ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ 1.35 ಕೋಟಿ ನಗದು, ಮಹತ್ವದ ದಾಖಲೆಗಳು ಹಾಗೂ ಪೆನ್ ಡ್ರೈವ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿ ದ್ದಾರೆ….

ಚುನಾವಣಾ ಆಯೋಗದ ಭರ್ಜರಿ ಬೇಟೆ: 1,460 ಕೋಟಿ ಮೌಲ್ಯದ ಹಣ, ಮದ್ಯ, ಮಾದಕ ವಸ್ತು ವಶ
ಮೈಸೂರು

ಚುನಾವಣಾ ಆಯೋಗದ ಭರ್ಜರಿ ಬೇಟೆ: 1,460 ಕೋಟಿ ಮೌಲ್ಯದ ಹಣ, ಮದ್ಯ, ಮಾದಕ ವಸ್ತು ವಶ

April 5, 2019

ನವದೆಹಲಿ: ಲೋಕಸಭಾ ಚುನಾವಣೆ ನಿಮಿತ್ತ ರಾಜಕೀಯ ನಾಯಕರ ಮೇಲೆ ಕಣ್ಣಿಟ್ಟಿರುವ ಚುನಾವಣಾ ಆಯೋಗ ಭರ್ಜರಿ ಬೇಟೆಯಾಡಿದ್ದು, ಈವರೆಗೂ ಬರೋಬ್ಬರಿ 1460 ಕೋಟಿ ಮೌಲ್ಯದ ಹಣ, ಮದ್ಯ ಮತ್ತು ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದೆ. ನೀತಿ ಸಂಹಿತೆ ಜಾರಿಗೆ ಬಂದ ದಿನದಿಂದ ಈವರೆಗೂ ಆಯೋಗದ ಅಧಿಕಾರಿಗಳು ದೇಶಾದ್ಯಂತ ಬರೋಬ್ಬರಿ 1460 ಕೋಟಿ ಮೌಲ್ಯದ ಹಣ, ಮದ್ಯ ಮತ್ತು ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಪೈಕಿ ಮತದಾರರಿಗೆ ಹಂಚಲು ಮತ್ತು ಇತರೆ ಕಾರ್ಯಗಳಿಗಾಗಿ ಅಕ್ರಮವಾಗಿ ತರಲಾಗುತ್ತಿದ್ದ 377.511 ಕೋಟಿ…

ಗುಂಗ್ರಾಲ್‍ಛತ್ರದಲ್ಲಿ ಮತದಾನ ಜಾಗೃತಿ
ಮೈಸೂರು

ಗುಂಗ್ರಾಲ್‍ಛತ್ರದಲ್ಲಿ ಮತದಾನ ಜಾಗೃತಿ

April 5, 2019

ಮೈಸೂರು: ಮೈಸೂರು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಗುಂಗ್ರಾಲ್‍ಛತ್ರ ಗ್ರಾಮ ಪಂಚಾಯಿತಿಯ ಪ್ರಮುಖ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಶಾಲಾ ಮಕ್ಕಳು ಮತ್ತು ಗ್ರಾಮಸ್ಥ ರಿಗೆ ತಾಪಂ ಸಹಾಯಕ ನಿರ್ದೇಶಕ ಕೃಷ್ಣ ಚುನಾವಣಾ ಪ್ರತಿಜ್ಞಾವಿಧಿ ಬೋಧಿಸಿ ಮತದಾನದ ಬಗ್ಗೆ ಅರಿವು ಮೂಡಿಸಿದರು. ಗುರುವಾರ ಗುಂಗ್ರಾಲ್‍ಛತ್ರ ಗ್ರಾಮದ ಶಾಲಾ ಮಕ್ಕಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಗುಂಗ್ರಾಲ್ ಛತ್ರದ ಬೀದಿಗಳಲ್ಲಿ ಜಾಥಾ ನಡೆಸಿ ಕಡ್ಡಾಯ ಮತದಾನದ ಪೋಸ್ಟರ್ ಹಿಡಿದು ಮತ್ತು ನೈತಿಕ ಚುನಾವಣೆಯ ಘೋಷ ವಾಕ್ಯಗಳನ್ನು ಕೂಗಿ ಜನತೆಗೆ…

ಮತದಾನ ಮಾಡದೇ ಪ್ರವಾಸಕ್ಕೆ ಹೋಗುವವರಿಗೆ ವಾಹನ ಕಲ್ಪಿಸಲ್ಲ!
ಮೈಸೂರು

ಮತದಾನ ಮಾಡದೇ ಪ್ರವಾಸಕ್ಕೆ ಹೋಗುವವರಿಗೆ ವಾಹನ ಕಲ್ಪಿಸಲ್ಲ!

April 5, 2019

ಮೈಸೂರು: ಲೋಕಸಭಾ ಚುನಾವಣೆ ಮತದಾನ ಮಾಡದೇ, ಸಾಲು-ಸಾಲು ರಜೆ ಹಿನ್ನೆಲೆಯಲ್ಲಿ ಮಜಾ ಮಾಡಲು ಪ್ರವಾಸಕ್ಕೆಂದು ತೆರಳಲು ಬಯಸುವವರಿಗೆ ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ವಾಹನ ನೀಡದಿರಲು ನಿರ್ಧ ರಿಸಿ, `ನೇಷನ್ ಫಸ್ಟ್, ವೆಕೇಷನ್ ನೆಕ್ಸ್ಟ್’ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರು ವಾರ ಸುದ್ಧಿಗೋಷ್ಠಿಯಲ್ಲಿ ಮೈಸೂರು ಟ್ರಾವೆಲ್ಸ್ ಅಸೋಸಿ ಯೇಷನ್ ಅಧ್ಯಕ್ಷ ಬಿ.ಎಸ್.ಪ್ರಶಾಂತ್ ಮಾತನಾಡಿ, ಮತದಾನದ ಮಹತ್ವ ತಿಳಿಸುವ ನಿಟ್ಟಿನಲ್ಲಿ ಟ್ರಾವೆಲ್ಸ್ ಅಸೋಸಿಯೇಷನ್ ಸಂಸ್ಥೆ ಈ ಅಭಿಯಾನ ಕೈಗೊಂಡಿದೆ. `ನೇಷನ್ ಫಸ್ಟ್, ವೆಕೇಷನ್…

1 32 33 34 35 36 194
Translate »