ಬೇಲೂರು: ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಪರ ಮಂಗಳವಾರ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಬಿರುಸಿನ ಪ್ರಚಾರ ನಡೆಸಿದರು. ಪಟ್ಟಣದ ಚೆನ್ನಕೇಶವಸ್ವಾಮಿ ದೇವಾ ಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರಚಾರವನ್ನು ಆರಂಭಿಸಿದ ಅವರು, ಸುಡು ಬಿಸಿಲನ್ನು ಲೆಕ್ಕಿಸದೆ ತಾಲೂಕಿನ ಹಗರೆ, ಇಬ್ಬೀಡು, ಅರೇಹಳ್ಳಿ, ಗೆಂಡೆಹಳ್ಳಿ, ಚಿಕನ ಹಳ್ಳಿ, ಸನ್ಯಾಸಿಹಳ್ಳಿ, ಬಿಕ್ಕೋಡು ಗ್ರಾಮ ಸೇರಿದಂತೆ ವಿವಿಧೆಡೆ ಪ್ರಜ್ವಲ್ ಪರ ಮತ ಯಾಚಿಸಿದರು. ಗೆಂಡೆಹಳ್ಳಿ, ಚಿಕನಹಳ್ಳಿ, ಸನ್ಯಾಸಿಹಳ್ಳಿ ಗ್ರಾಮದಲ್ಲಿ ಪಕ್ಷದ ಕಾರ್ಯ ಕರ್ತರ…
ಹೈವೋಲ್ಟೇಜ್ ಕಣ ಮಂಡ್ಯದಲ್ಲಿ ಜೋಡೆತ್ತು ಸಂಚಾರ-ಸಂಚಲನ
April 3, 2019ಮಂಡ್ಯ: ಭಾರೀ ಹೈವೋಲ್ಟೇಜ್ ಕಣವೆಂದೇ ಬಿಂಬಿತವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಯಾಂಡಲ್‍ವುಡ್ ಸ್ಟಾರ್‍ಗಳಾದ ದರ್ಶನ್ ಮತ್ತು ಯಶ್ ಜೋಡಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಮಂಗಳವಾರ ಭರ್ಜರಿ ರೋಡ್ ಶೋ ನಡೆಸಿತು. ಮಂಡ್ಯ ಚುನಾವಣಾ ಕಣದ ಜೋಡೆತ್ತುಗಳೆಂದೇ ಹೆಸರಾಗಿರುವ ದರ್ಶನ್ ಮತ್ತು ಯಶ್ ಜೋಡಿ ಮಂಡ್ಯ ಜಿಲ್ಲೆಯ ವಿವಿಧೆಡೆ ಪ್ರತ್ಯೇಕವಾಗಿ ಪ್ರಚಾರ ನಡೆಸುವ ಮೂಲಕ ಸುಮಲತಾ ಅಂಬರೀಶ್ ಅವರ ಪರ ಪ್ರಚಾರ `ರಣಕಹಳೆ’ ಮೊಳಗಿಸಿದರು. ಮಂಗಳವಾರ ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ…
ಗೆಲ್ಲಿಸಿದರೆ ದೆಹಲಿಯಲ್ಲಿ ನನ್ನ ಶಕ್ತಿ ತೋರಿಸುತ್ತೇನೆ: ನಿಖಿಲ್
April 3, 2019ಕಿಕ್ಕೇರಿ: ನಾನು ಸದ್ಯ ಟೀಕೆ ಮಾಡುವಷ್ಟು ದೊಡ್ಡದಾಗಿ ಬೆಳೆದಿಲ್ಲ. ನನ್ನನ್ನು ನೀವು ಗೆಲ್ಲಿಸಿದರೆ ಆ ರಾಜಕೀಯ ಶಕ್ತಿಯಿಂದ ನಿಖಿಲ್ ಏನು ಮಾಡಬಲ್ಲ ಎಂಬುದನ್ನು ಮಾಡಿ ತೋರಿಸುವೆ ಎಂದು ಜೆಡಿಎಸ್ ಅಭ್ಯರ್ಥಿ ನಿಖಿಲ್‍ಕುಮಾರಸ್ವಾಮಿ ಹೇಳಿದರು. ಪಟ್ಟಣದ ರಾಜ್ಯ ಹೆದ್ದಾರಿಯಲ್ಲಿ ತೆರೆದ ವಾಹನದಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಪಕ್ಷದ ಜೆಡಿಎಸ್ ಅಭ್ಯರ್ಥಿ ಯಾಗಿ ಮತಯಾಚನೆ ಮಾಡಿದ ನಿಖಿಲ್, ಜಿಲ್ಲೆಯ ಜನರ ಶಕ್ತಿಯಾಗಿ ದೆಹಲಿಯಲ್ಲಿ ನಾನು ಎಂದರೆ ಏನು ಎಂದು ತೋರಿಸುವೆ ಎಂದು ನುಡಿದರು. ಹಾಸನದ ಪಕ್ಕದ ಜಿಲ್ಲೆಯಾಗಿರುವ ಮಂಡ್ಯ ನನ್ನ…
ಚಾಮರಾಜನಗರ, ಮೈಸೂರಲ್ಲಿ ಬಿಜೆಪಿ ಗೆಲುವು ನಿಶ್ಚಿತ
April 3, 2019ಚಾಮರಾಜನಗರ: ಚಾಮ ರಾಜನಗರ ಮತ್ತು ಮೈಸೂರು ಲೋಕಸಭಾ ಕ್ಷೇತ್ರ ಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಚಾಮರಾಜ ನಗರ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್‍ಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿ ಸಿದ್ದ ಬಿಜೆಪಿ ಜನಪ್ರತಿನಿಧಿಗಳು ಹಾಗೂ ಪದಾಧಿ ಕಾರಿಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತ ನಾಡಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ 8 ವಿಧಾನಸಭಾ ಕ್ಷೇತ್ರ ಗಳಲ್ಲೂ ಬಿಜೆಪಿಗೆ ಲೀಡ್ ಬರಲಿದೆ. ಮೈಸೂರು…
ಪೌರ ಕಾರ್ಮಿಕ ಸಮವಸ್ತ್ರ ಧರಿಸಿ ಸ್ವಚ್ಛತಾ ಕಾರ್ಯದ ಮೂಲಕ ಶಾಸಕ ರಾಮದಾಸ್ ಮತ ಯಾಚನೆ
April 3, 2019ಮೈಸೂರು: ಕೃಷ್ಣರಾಜ ಕ್ಷೇತ್ರ ಶಾಸಕ ಎಸ್.ಎ.ರಾಮದಾಸ್ ಅವರು ಮಂಗಳವಾರ ಪೌರ ಕಾರ್ಮಿಕರ ಸಮ ವಸ್ತ್ರ ಧರಿಸಿ 62ನೇ ವಾರ್ಡ್ ವ್ಯಾಪ್ತಿಯ ದೇವರಾಜ ಅರಸು ಕಾಲೋನಿ ಪ್ರದೇಶದಲ್ಲಿ ಕಸ ಗುಡಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪರ ಮತ ಯಾಚನೆ ಮಾಡಿದರು. ವಿಶ್ವದಲ್ಲಿ ಪೌರ ಕಾರ್ಮಿಕರ ಪಾದ ವನ್ನು ತೊಳೆದ ಏಕೈಕ ಪ್ರಧಾನಿ ನರೇಂದ್ರ ಮೋದಿ. ಅವರ ಕೈ ಬಲಪಡಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಸಂಸದ ಪ್ರತಾಪಸಿಂಹ ಅವರಿಗೆ ಮತ ನೀಡುವ ಮೂಲಕ ಅವ ರನ್ನು…
ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಪರ ಡಾ.ಯತೀಂದ್ರ ಮತ ಯಾಚನೆ
April 3, 2019ಮೈಸೂರು: ಸಮಾಜದಲ್ಲಿ ಸಾಮರಸ್ಯ ಕದಡಿ ಲಾಭ ಮಾಡಿ ಕೊಳ್ಳುವ ಬಿಜೆಪಿಯನ್ನು ಕಿತ್ತೊಗೆಯಲು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಅವ ರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪರ ಮಂಗಳ ವಾರ ಚಾಮುಂಡೇಶ್ವರಿ ಕ್ಷೇತ್ರದ ಕೋಟೆ ಹುಂಡಿ, ಡಿ.ಸಾಲುಂಡಿ, ಧನಗಳ್ಳಿ, ಗೋಪಾ ಲಪುರ, ಜಯಪುರ, ಹಾರೋಹಳ್ಳಿ, ಮಾರ್ಬಳ್ಳಿ, ಸಿಂಧುವಳ್ಳಿ, ದೂರ, ಶ್ರೀರಾಂ ಪುರ ಪಂಚಾಯ್ತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮತಯಾಚಿಸಿದರು….
ಯಾವ ಪಕ್ಷದವರ ಜೊತೆಗೂ ಪ್ರಚಾರಕ್ಕೆ ಹೋಗಲ್ಲ: ಯದುವೀರ್ ಸ್ಪಷ್ಟನೆ
April 3, 2019ಮೈಸೂರು: ಚುನಾವಣೆಯಲ್ಲಿ ಯಾವ ಪಕ್ಷದವರ ಜೊತೆಯೂ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ಪಕ್ಷದ ಪರ ಪ್ರಚಾರಕ್ಕೆ ಹೋಗುವುದಿಲ್ಲ. ಅರಮನೆಗೆ ಬರುವವರಿಗೆ ಸ್ವಾಗತವಿದೆ. ಯಾರು ಅಭಿವೃದ್ಧಿ ಪರ ಕೆಲಸ ಮಾಡುತ್ತಾರೋ ಅವರಿಗೆ ಅರಮನೆಯ ಬೆಂಬಲವಿರಲಿದೆ ಎಂದು ಹೇಳಿದರು. ರಿಯಲ್ ಸ್ಟಾರ್ ಉಪೇಂದ್ರ ಭೇಟಿ ಕುರಿತು ಮಾತನಾಡಿದ ಅವರು, ಅದೊಂದು ಸೌಜನ್ಯದ ಭೇಟಿಯಷ್ಟೆ. ಅವರು ಪ್ರಜಾಕೀಯ ಅಂತ ಹೊಸ ಪಕ್ಷ…
ಮೈತ್ರಿ ಧರ್ಮ ಪಾಲನೆ ಸಂದೇಶ ಸಾರುತ್ತಿರುವ ಕೆ.ವಿ.ಮಲ್ಲೇಶ್
April 3, 2019ಮೈಸೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಬಿಜೆಪಿ ವಿರುದ್ಧ ಹೋರಾಟ ನಡೆಸಲಾಗು ತ್ತಿದೆ. ಆದರೆ ಅಲ್ಲಲ್ಲಿ ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಅಸ ಮಾಧಾನ ಹೊರಹಾಕುತ್ತಿರುವುದು ಗೊಂದಲ ಸೃಷ್ಟಿಸಿದೆ. ಈ ಪರಿಸ್ಥಿತಿಯಲ್ಲಿ ಉಭಯ ಪಕ್ಷಗಳ ನಾಯಕರು ಎಲ್ಲಾ ಕಾರ್ಯಕರ್ತರನ್ನೂ ಮೈತ್ರಿ ಧರ್ಮದಡಿ ಒಗ್ಗೂಡಿಸಿಕೊಂಡು, ಚುನಾವಣೆ ನಡೆಸಲು ಕಸರತ್ತು ಮುಂದುವರೆಸಿದ್ದಾರೆ. ಈ ನಡುವೆ ಮೈಸೂರಿನಲ್ಲಿ ಜೆಡಿಎಸ್ ಮುಖಂಡರೊಬ್ಬರು ಮೈತ್ರಿ ಧರ್ಮ ಪರಿ ಪಾಲನೆಯ ಬಗ್ಗೆ ಜಾಗೃತಿ ಮೂಡಿಸಲು ವಿಶೇಷ ದ್ವಿಚಕ್ರ ವಾಹನದಲ್ಲಿ…
ಏ.8ರಿಂದ ಮೈಸೂರಲ್ಲಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ
April 3, 2019ಮೈಸೂರು: -ಏಪ್ರಿಲ್ 8ರಿಂದ ಮೈಸೂರು-ಚಾಮರಾಜ ನಗರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಎರಡೂ ಪಕ್ಷಗಳ ಮುಖಂಡರುಗಳೊಂದಿಗೆ ಪ್ರಚಾರ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದ ಅವರು ದೂರವಾಣಿ ಮೂಲಕ ತಮ್ಮನ್ನು ಸಂಪರ್ಕಿಸಿದ `ಮೈಸೂರು ಮಿತ್ರ’ನಿಗೆ ಪ್ರತಿಕ್ರಿಯಿಸಿದರು. ನಿನ್ನೆ (ಸೋಮವಾರ) ತಡ ರಾತ್ರಿವರೆಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ತಮ್ಮನ್ನು ಭೇಟಿ ಮಾಡಿ, ಸುದೀರ್ಘ ಮಾತುಕತೆ ನಡೆಸಿದರು….
ಕಾರು ಅಪಘಾತ: ಸಚಿವ ಜಿಟಿಡಿ ಪಾರು
April 3, 2019ಮೈಸೂರು: ರಸ್ತೆ ಅಪಘಾತದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡರು ಅಪಾಯದಿಂದ ಪಾರಾಗಿ ದ್ದಾರೆ. ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ಇಂದು ಬೆಳಿಗ್ಗೆ ಈ ಘಟನೆ ಸಂಭವಿಸಿದೆ. ಸಚಿವರು ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇ ಶ್ವರಿ ದರ್ಶನ ಪಡೆದು, ಪುತ್ರ ಜಿ.ಡಿ. ಹರೀಶ್ ಗೌಡ, ಆಪ್ತ ಸಹಾಯಕ ಹನುಮೇಶ್ ಹಾಗೂ ಗನ್‍ಮ್ಯಾನ್ ಜೊತೆ ಇನ್ನೋವಾ ಕಾರಿನಲ್ಲಿ ರಿಂಗ್ ರಸ್ತೆ ಮೂಲಕ ಚುನಾವಣಾ ಪ್ರಚಾರಕ್ಕೆಂದು ಮಂಡ್ಯಕ್ಕೆ ತೆರಳುತ್ತಿದ್ದರು. ಬೆಂಗಳೂರು-ಮೈಸೂರು ರಸ್ತೆಗೆ ತಿರುವು…