ಮೈಸೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ವರಿಷ್ಠರು ಮೈತ್ರಿ ಧರ್ಮ ಪರಿ ಪಾಲನೆಯ ಆದೇಶ ನೀಡಿದ್ದರೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಉಭಯ ಪಕ್ಷಗಳ ನಡುವೆ ಸಮನ್ವಯತೆ ಮೂಡಿರಲಿಲ್ಲ. ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಸಿ.ಹೆಚ್.ವಿಜಯಶಂಕರ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದ ನಂತರದಲ್ಲಿ ಉಭಯ ಪಕ್ಷಗಳ ನಡು ವಿನ ಅಂತರ ಹೆಚ್ಚಾದಂತೆ ಕಂಡು ಬಂದಿತ್ತು. ಇದಕ್ಕೆ ಇಂಬು ನೀಡುವಂತೆ ಸ್ಥಳೀಯವಾಗಿ ಜೆಡಿಎಸ್ ಪ್ರಭಾವಿ ನಾಯಕರಾಗಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ…
ಡಾ. ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ
April 2, 2019ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್‍ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿ ಸಿರುವ ಬಿಜೆಪಿ ಹುರಿ ಯಾಳು ಉಮೇಶ್ ಜಾಧವ್ ವಿಧಾನಸಭಾ ಸದಸ್ಯತ್ವಕ್ಕೆ ನೀಡಿರುವ ರಾಜೀನಾಮೆಯನ್ನು ವಿಧಾನ ಸಭಾಧ್ಯಕ್ಷ ರಮೇಶ್ ಕುಮಾರ್ ಅಂಗೀ ಕರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಲ್ಲದೆ, ಜಾಧವ್, ಖರ್ಗೆ ವಿರುದ್ಧವೇ ಕಣಕ್ಕಿಳಿದಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನವೇ ಬಿಜೆಪಿಗೆ ಸೇರ್ಪಡೆಯಾದ ಅವರ ಕ್ರಮದ ಹಿನ್ನೆಲೆಯಲ್ಲಿ ಅವ ರನ್ನು ಶಾಸಕ ಸ್ಥಾನದಿಂದ ಅನರ್ಹ ಗೊಳಿಸಬೇಕು.ಆರು ವರ್ಷಗಳ…
ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರೊ.ಕೆ.ಎಸ್.ರಂಗಪ್ಪ ಅಧಿಕಾರ ಸ್ವೀಕಾರ
April 2, 2019ಮೈಸೂರು: ಮೈಸೂರು ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಸೋಮವಾರ ಕೊಲ್ಕತ್ತಾದಲ್ಲಿನ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ 2019ನೇ ಸಾಲಿನ ಇಂಡಿಯನ್ ಸೈನ್ಸ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಭಾರತೀಯ ವಿಜ್ಞಾನ ಕಾಂಗ್ರೆಸ್‍ನ ಪದಾಧಿಕಾರಿಗಳು, ಹಿಂದಿನ ಅಧ್ಯಕ್ಷರು ಸೇರಿದಂತೆ ಹಲವಾರು ಪ್ರಖ್ಯಾತ ವಿಜ್ಞಾನಿಗಳು ಹಾಜರಿದ್ದು, ಪ್ರೊ.ಕೆ.ಎಸ್. ರಂಗಪ್ಪ ಅವರಿಗೆ ಶುಭ ಕೋರಿದರು. ಪ್ರೊ.ಕೆ.ಎಸ್.ರಂಗಪ್ಪ ಅವರು 1.4.2019 ರಿಂದ 31.3.2020ರವರೆಗೆ ಇಂಡಿಯನ್ ಸೈನ್ಸ್ ಕಾಂಗ್ರೆಸ್‍ನ ಅಧ್ಯಕ್ಷರಾಗಿ ಅಧಿಕಾರ ದಲ್ಲಿರುತ್ತಾರೆ. 15.3.2018ರಂದು ಮಣಿ ಪುರ…
ನಾಳೆ ಬಿಗ್ ಬಜಾರ್‍ನಲ್ಲಿ ಹೋಳಿಗೆ ಸ್ಪರ್ಧೆ
April 2, 2019ಮೈಸೂರು: ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಬಿಗ್ ಬಜಾರ್‍ನಲ್ಲಿ ಯುಗಾದಿ ಹಬ್ಬದ ಅಂಗವಾಗಿ ಏ.3 ರಂದು ಮಧ್ಯಾಹ್ನ 3 ಗಂಟೆಗೆ ಹೋಳಿಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಈ ಸ್ಪರ್ಧೆ ಯಲ್ಲಿ ಭಾಗವಹಿಸುವ ನಾಗರಿಕರು ತಾವೇ ಮನೆಯಲ್ಲಿ ಹೋಳಿಗೆ ತಯಾರಿಸಿಕೊಂಡು ಬಂದು ಪ್ರದರ್ಶಿಸಬೇಕು. ವಿಜೇತ ರಾದವರಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದು ಬಿಗ್ ಬಜಾರ್ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ ಸಂತೋಷ್ (9686072464) ಅಥವಾ ಪುನಿತ್ (9164839697) ಅವರನ್ನು ಸಂಪರ್ಕಿಸಬಹುದಾಗಿದೆ.
ವೈನಾಡಲ್ಲಿ ರಾಹುಲ್‍ಗೆ ಎದುರಾಳಿ ಎನ್‍ಡಿಎ ಅಭ್ಯರ್ಥಿ ತುಷಾರ್ ವೆಲ್ಲಪ್ಪಲ್ಲಿ
April 2, 2019ಕೇರಳ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಮೇಥಿ ಜೊತೆಗೆ ಕೇರಳದ ವೈನಾಡು ಕ್ಷೇತ್ರದಿಂದಲೂ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಇವರ ಎದುರಾಳಿ ಎನ್‍ಡಿಎ ಅಭ್ಯರ್ಥಿ ಯಾರು ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಈ ಕುತೂಹಲಕ್ಕೆ ತೆರೆ ಎಳೆದಿದ್ದು, ಭಾರತ್ ಧರ್ಮ ಜನ ಸೇನಾ ಪಕ್ಷದ ಅಧ್ಯಕ್ಷ ತುಷಾರ್ ವೆಲ್ಲಪ್ಪಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ರಾಹುಲ್ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. ತುಷಾರ್ ವೆಲ್ಲಪ್ಪಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ರಾಹುಲ್ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ…
ಹೆಚ್.ಬಿ.ಮಂಜಪ್ಪ ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ
April 2, 2019ಬೆಂಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಪ್ಪ ಅವರನ್ನು ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ವರಿಷ್ಠರು ಆಯ್ಕೆ ಮಾಡಿದ್ದಾರೆ. ಹಿರಿಯ ಮುತ್ಸದ್ಧಿ ಹಾಲಿ ಪಕ್ಷದ ಶಾಸಕ ಶಾಮನೂರು ಶಿವಶಂಕರಪ್ಪ ಲೋಕಸಭಾ ಚುನಾವಣಾ ಕಣಕ್ಕಿಳಿಯಲು ಆಸಕ್ತಿ ತೋರಲಿಲ್ಲ. ಶಿವಶಂಕರಪ್ಪ ಅಭ್ಯರ್ಥಿ ಎಂದು ಈಗಾಗಲೇ ಎಐಸಿಸಿ ಪ್ರಕಟಿಸಿತ್ತು. ಆದರೆ ಚುನಾವಣೆಗೆ ನಿಲ್ಲಲು ಒಪ್ಪದ ಕಾರಣ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್ ಆಸಕ್ತಿ ತೋರಿತ್ತು. ಆದರೆ ಅವರ ಕುಟುಂಬ ಲೋಕಸಭಾ ಚುನಾವಣಾ ಕಣಕ್ಕಿಳಿಯಲು ಆಸಕ್ತಿ ತೋರದ…
ಏಪ್ರಿಲ್ ಫೂಲ್ ಬೇಡ, ಏಪ್ರಿಲ್ ಕೂಲ್ ಮಾಡಿ
April 2, 2019ಮೈಸೂರು: ಏಪ್ರಿಲ್ ಫೂಲ್ ಮಾಡುವ ಬದಲಿಗೆ ಹೆಚ್ಚು ಬಿಸಿಲಿನ ಧಗೆಯಿರುವ ಏಪ್ರಿಲ್ ತಿಂಗಳಲ್ಲಿ ಏಪ್ರಿಲ್ ಕೂಲ್ ಮಾಡಿ. ಅದಕ್ಕಾಗಿ ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನಾದರೂ ನೆಟ್ಟು ಪೋಷಿಸಿದರೆ ಅವುಗಳು ಬೆಳೆದು ವಾತಾವರಣ ತಂಪಾಗುತ್ತದೆ ಎಂದು ಬ್ರಾಹ್ಮಣ ಮಹಾಸಭಾ ಮೈಸೂರು ಜಿಲ್ಲಾಧ್ಯಕ್ಷ ಡಿ.ಟಿ.ಪ್ರಕಾಶ್ ತಿಳಿಸಿದರು. ತ್ರಿವಿಧ ದಾಸೋಹಿ ಡಾ.ಶಿವಕುಮಾರಸ್ವಾಮಿ ಯವರ 112ನೇ ಜಯಂತಿ ಅಂಗವಾಗಿ ಮೈಸೂರಿನ ಪ್ರಜ್ಞಾವಂತ ನಾಗರಿಕ ವೇದಿಕೆ ಚಾಮುಂಡಿಪುರಂನ ತಗಡೂರು ರಾಮಚಂದ್ರರಾವ್ ವೃತ್ತದಲ್ಲಿ ಆಯೋ ಜಿಸಿದ್ದ `ಪರಿಸರ ಗಂಗೆ’ ಕಾರ್ಯಕ್ರಮದಲ್ಲಿ ಲಿಂಗೈಕ್ಯ ಶ್ರೀಗಳ ಹೆಸರಿನಲ್ಲಿ ಬಾದಾಮಿ…
ಕ್ರೆಸ್ಟಾ ಸ್ಪರ್ಧೆಯ ವಿಜೇತರು
April 2, 2019ಮೈಸೂರು: ಬೆಳೆಯುತ್ತಿರುವ ಯುವಕರು ತಮ್ಮ ಜೀವನದಲ್ಲಿ ಹಲವು ಬದಲಾವಣೆಗಳ ಮೂಲಕ ಮುನ್ನುಗ್ಗಿದ್ದರೆ ಅದು ಅವರ ಭವಿಷ್ಯವನ್ನು ವ್ಯಾಖ್ಯಾನಿಸುತ್ತದೆ. ವಿನೂತನ ಚಿಂತನಾ ಮಾರ್ಗ, ಸಮಸ್ಯೆಗಳನ್ನು ಬಗೆಹರಿಸುವ ಕೌಶಲ ಸುದೀರ್ಘ ಅವಧಿಯ ಜೀವನವನ್ನು ಉತ್ತಮವಾಗಿ ರೂಪಿಸುತ್ತದೆ. ಇದನ್ನು ಅರಿತ ಕ್ರೆಸ್ಟಾ ಸ್ಕೂಲ್ ಆಫ್ ಮ್ಯಾನೇಜ್‍ಮೆಂಟ್ ಅದಕ್ಕಾಗಿ ಎಸ್‍ಕೆಪಡೆ ಎಂಬ ವಿನೂತನ ಕಾರ್ಯಕ್ರಮ ವನ್ನು ಆಯೋಜಿಸಿತ್ತು. ಮೈಸೂರಿನ ಅನೇಕ ಕಾಲೇಜುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ವಿದ್ಯಾರ್ಥಿಗಳ ವಿನೂತನ ಕೌಶಲಗಳನ್ನು ಪ್ರದರ್ಶಿಸಿದವು. ಎರಡು ದಿನಗಳ ಕಾರ್ಯಕ್ರಮ ನಿರಂತರವಾಗಿ 36 ಗಂಟೆಗಳ ಕಾಲ ನಡೆಯಿತು….
`ಸಹಕಾರ-ಸುಸ್ಥಿರ ಅಭಿವೃದ್ಧಿ’ ಕುರಿತ ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಚಾಲನೆ
April 2, 2019ಮೈಸೂರು: ಕರ್ನಾ ಟಕ ಸ್ಟೇಟ್ ಸೌಹಾರ್ದ ಫೆಡರಲ್ ಕೋ-ಆಪರೇಟಿವ್ ಲಿಮಿಟೆಡ್, ಯೂನಿವ ರ್ಸಿಟಿ ಆಫ್ ಪೊಟೆನ್ಷಿಯಲ್ ಫಾರ್ ಎಕ್ಸಲೆನ್ಸ್ ಸಹಯೋಗದಲ್ಲಿ ಮೈಸೂರು ವಿವಿಯ ಥರ್ಡ್ ಸೆಕ್ಟರ್ ರೀಸರ್ಚ್ ರೀಸೋರ್ಸ್ ಸೆಂಟರ್ ವತಿಯಿಂದ ಮೈಸೂರು ವಿವಿ ವಿಜ್ಞಾನ ಭವನ ಸಭಾಂಗಣದಲ್ಲಿ ಸೋಮವಾರ `ಸಹಕಾರ ಮತ್ತು ಸುಸ್ಥಿರ ಅಭಿವೃದ್ಧಿ’ ಕುರಿತ ಅಂತಾ ರಾಷ್ಟ್ರೀಯ ಕಾರ್ಯಾಗಾರ ನಡೆಯಿತು. ಇರಾನ್, ಯೆಮನ್, ಅಫ್ಘಾನಿಸ್ತಾನ, ಭಾರತ ಸೇರಿದಂತೆ 65 ಮಂದಿ ಸಂಶೋಧಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದ ಕಾರ್ಯಾಗಾರಕ್ಕೆ ಮೈಸೂರು ವಿವಿ ಕುಲ ಪತಿ ಪ್ರೊ.ಜಿ.ಹೇಮಂತಕುಮಾರ್…
ಗರ್ಭಧಾರಣಾ, ಪ್ರಸವಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ ಉಲ್ಲಂಘನೆ
April 2, 2019ಮೈಸೂರು: ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ 1994 ಉಲ್ಲಂಘನೆ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮೈಸೂರು ಜಿಲ್ಲೆಯ 84 ಡಯೋಗ್ನಾಸ್ಟಿಕ್ ಸೆಂಟರ್‍ಗಳಿಗೆ ನೋಟೀಸ್ ಜಾರಿ ಮಾಡಿದೆ. 1994ರಲ್ಲಿ ಜಾರಿಗೆ ಬಂದಿರುವ ಗರ್ಭಧಾರಣಾ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರವಿಧಾನ(ಲಿಂಗ ಆಯ್ಕೆ ನಿಷೇಧ) ಕಾಯ್ದೆಯ ನ್ವಯ ಗೌಪ್ಯತೆ ಕಾಪಾಡಬೇಕಾದ ಆಸ್ಪತ್ರೆಗಳು ಹಾಗೂ ಡಯಾಗ್ನಾಸ್ಟಿಕ್ ಸೆಂಟರ್‍ಗಳ ರೇಡಿಯಾಲಜಿ ವೈದ್ಯರು ಹಾಗೂ ರೇಡಿಯಾ ಗ್ರಾಫರ್‍ಗಳು ಹಣದ ಆಸೆಗಾಗಿ ಕಾಯ್ದೆ ಉಲ್ಲಂಘಿಸುತ್ತಿದ್ದಾರೆ ಎಂಬ ಮೌಖಿಕ ದೂರುಗಳು ಹಾಗೂ…