ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ರಾಜ್ಯದ ಮೊದಲ ಹಾಗೂ ಪ್ರಪ್ರಥಮ ಉತ್ಪನ್ನ ಟರ್ಬೋಸ್ಟೀಲ್ ಎಲ್‍ಪಿಎಸ್ ಟಿಎಂಟಿ ಬಾರ್ಸ್ ಅನ್ನು ಬ್ರ್ಯಾಂಡ್ ಅಂಬಾಸಿಡರ್ ಆದ ಕನ್ನಡ ಚಲನಚಿತ್ರ ನಟ ರಮೇಶ್ ಅರವಿಂದ ಬಿಡುಗಡೆ ಮಾಡಿದರು. ಟರ್ಬೋಸ್ಟೀಲ್ ಎಲ್‍ಪಿಎಸ್ ಟಿಎಂಟಿ ಬಾರ್ಸ್‍ಗಳನ್ನು ಎಲ್‍ಪಿಎಸ್ (ಲೋ ಫಾಸ್ಪರಸ್ ಅಂಡ್ ಸಲ್ಫರ್) ಅನ್ನು ಬಳಸಿ ಅತ್ಯಾಧುನಿಕ ತಂತ್ರಜ್ಞಾನದಿಂದ ಉನ್ನತ ದರ್ಜೆಯ ಸ್ಟೀಲ್ ಬಾರ್‍ಗಳನ್ನು ಉತ್ಪಾದಿಸಲಾಗುತ್ತಿದೆ. ಟರ್ಬೋಸ್ಟೀಲ್ ಎಲ್‍ಪಿಎಸ್ ಟಿಎಂಟಿ ಬಾರ್ಸ್ ಪ್ರಕಾಶ್ ಸ್ಪಾಂಜ್ ಐರನ್ ಅಂಡ್ ಪವರ್ ಪ್ರೈವೇಟ್ ಲಿಮಿಟೆಡ್‍ನ ಒಂದು…
ಮೋದಿ ಸರ್ಕಾರದಿಂದ ಆಡಳಿತ ಯಂತ್ರ ದುರ್ಬಳಕೆ: ಯತೀಂದ್ರ ಟೀಕೆ
March 30, 2019ಮೈಸೂರು: ಪ್ರಧಾನಿ ಮೋದಿ ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಮನೆ ಮೇಲೆ ಐಟಿ ದಾಳಿ ಮಾಡಿಸಿ ನೈತಿಕ ಶಕ್ತಿ ಕುಗ್ಗಿಸಲು ಪ್ರಯತ್ನಿಸುತ್ತಿದೆ ಎಂದು ಶಾಸಕ ಡಾ.ಯತೀಂದ್ರ ಆರೋಪಿಸಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ವಾಗಿ ಶುಕ್ರವಾರ ಚಾಮುಂಡೇಶ್ವರಿ ಕ್ಷೇತ್ರದ ಕಡಕೊಳ, ಬೀರಿಹುಂಡಿ, ಡಿಎಂಜಿ ಹಳ್ಳಿ, ಹಿನಕಲ್ ಸೇರಿದಂತೆ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದ ಡಾ.ಯತೀಂದ್ರ, ಕಾಂಗ್ರೆಸ್, ಜೆಡಿಎಸ್ ಮುಖಂಡರನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ಐಟಿ ದಾಳಿಗೆ…
‘ರಣಂ’ ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟ; ಮಹಿಳೆ, ಮಗು ಸಾವು
March 30, 2019ಬೆಂಗಳೂರು: ಚಿರಂಜೀವಿ ಸರ್ಜಾ ಅಭಿನಯದ ‘ರಣಂ’ ಸಿನಿಮಾ ಚಿತ್ರೀಕರಣ ವೇಳೆ ಸಿಲಿಂಡರ್ ಸ್ಫೋಟಗೊಂಡು ಶೂಟಿಂಗ್ ವೀಕ್ಷಿಸುತ್ತಿದ್ದ ತಾಯಿ, ಮಗು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ. ನಗರದ ಬಾಗಲೂರಿನ ಶೆಲ್ ಕಂಪನಿ ಬಳಿ ರೋಡ್ ಬ್ಲಾಕ್ ಮಾಡಿ ಚಿತ್ರದ ಫೈಟ್ ದೃಶ್ಯಗಳನ್ನು ಚಿತ್ರೀಕರಿಸಲಾಗುತ್ತಿತ್ತು. ಈ ವೇಳೆ ಬಾಗಲೂರಿನಿಂದ ಸೂಲಿಬೆಲೆಗೆ ತೆರಳುತ್ತಿದ್ದ 28 ವರ್ಷದ ಸುಬೇನಾ ಹಾಗೂ 8 ವರ್ಷದ ಅಹೀರಾ ಇಬ್ಬರು ರಸ್ತೆ ಬದಿ ನಿಂತು ಶೂಟಿಂಗ್ ನೋಡುತ್ತಿದ್ದರು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಮಾಹಿತಿ ತಂತ್ರಜ್ಞಾನ ಪ್ರಸ್ತುತ ಅವಶ್ಯ
March 30, 2019ಮೈಸೂರು: ಪ್ರಸ್ತುತ ಜಗತ್ತಿನಲ್ಲಿ ಗೂಗಲ್ ಯುಗ ಅದಿಪತ್ಯ ಸ್ಥಾಪಿಸಿದ್ದು, ಮಾಹಿತಿ ತಂತ್ರಜ್ಞಾನ ಹೆಚ್ಚು ಪ್ರಚಲಿತದಲ್ಲಿದೆ ಎಂದು ಮೈಸೂರು ವಿವಿ ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ ಅಭಿಪ್ರಾಯಪಟ್ಟರು. ಮೈಸೂರಿನ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂ ಗಣದಲ್ಲಿ ಮೈಸೂರು ವಿವಿ ಬಿ.ಎನ್. ಬಹ ದ್ದೂರ್ ಇನ್ಸ್‍ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಸೈನ್ಸಸ್‍ನ (ಬಿಐ ಎಂಎಸ್) ವ್ಯವ ಹಾರ ಆಡಳಿತ ಅಧ್ಯಯನ ವಿಭಾಗದ ವತಿಯಿಂದ `ನಾಲ್ಕನೇ ಕೈಗಾ ರಿಕಾ ಕ್ರಾಂತಿ’ ಕುರಿತಂತೆ ಹಮ್ಮಿಕೊಂಡಿದ್ದ ಅಂತಾ ರಾಷ್ಟ್ರೀಯ ಸಮ್ಮೇಳನದ ಸಮಾ ರೋಪ ದಲ್ಲಿ…
ತಾತ, ಅಪ್ಪನಂತೆ ಬಡವರು, ರೈತರ ಸೇವೆ ಮಾಡುವೆ ಕಾಂಗ್ರೆಸೆ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಹೇಳಿಕೆ
March 30, 2019ಭೇರ್ಯ: ತಾತ ದೇವೇಗೌಡರು, ಅಪ್ಪ ಕುಮಾರಸ್ವಾಮಿ ಅವರು ಅಧಿಕಾರ ಇರಲಿ, ಇಲ್ಲದಿರಲಿ ತಮ್ಮ ರಾಜಕೀಯ ಬದುಕಿನುದ್ದಕ್ಕೂ ಬಡವರು, ರೈತರಿಗಾಗಿ ಶ್ರಮಿಸಿದ್ದು, ಅವರ ಹಾದಿಯಲ್ಲೇ ಸಾಗಬೇಕೆಂಬ ಮಹತ್ವಾಕಾಂಕ್ಷೆ ಹೊಂದಿರುವ ನನಗೆ ಹರಸಿ, ಹಾರೈಸಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ಕೃಷ್ಣರಾಜನಗರ ತಾಲೂಕು ಹೊಸ ಅಗ್ರಹಾರ ಹೋಬಳಿಯ ಮಾರಗೌಡನಹಳ್ಳಿಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಶುಕ್ರವಾರ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಮತ್ತು ಕಾರ್ಯಕರ್ತರೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಿದÀ ಅವರು…
ಮತದಾನಕ್ಕಿನ್ನು ಮೂರೇ ವಾರ ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ
March 29, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ದಲ್ಲಿ ಅಭ್ಯರ್ಥಿಗಳ ಪ್ರಚಾರ ಶರವೇಗದಲ್ಲಿ ಸಾಗಿದೆ. ಹಾಲಿ ಸಂಸದ ಬಿಜೆಪಿ ಅಭ್ಯರ್ಥಿ ಪ್ರತಾಪ ಸಿಂಹ ಗುರುವಾರ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಯಲ್ಲಿ ಮಿಂಚಿನ ಪ್ರಚಾರ ನಡೆಸಿದ್ದು, ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್ ಕೊಡಗಿನಲ್ಲಿ ಮತ ಯಾಚಿಸಿ ದ್ದಾರೆ. ಎಸ್‍ಯುಸಿಐ ಕಮ್ಯು ನಿಸ್ಟ್ ಪಕ್ಷದ ಅಭ್ಯರ್ಥಿ ಪಿ.ಎಸ್.ಸಂಧ್ಯಾ `ಓಟು-ನೋಟು’ ಅಭಿಯಾನ ನಡೆಸಿ, ಮತ ಯಾಚನೆಯೊಂ ದಿಗೆ ಚುನಾವಣಾ ನಿಧಿಗೆ ದೇಣಿಗೆ ಸಂಗ್ರಹಿ ಸುವ ಕಾರ್ಯವನ್ನು ಮುಂದುವರೆಸಿದ್ದಾರೆ. ಬಿಎಸ್‍ಪಿ ಅಭ್ಯರ್ಥಿ…
ಸಂಸದ ಪ್ರತಾಪ್‍ಸಿಂಹರಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ
March 29, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾಧಿಕಾರಿಗೆ ದೂರು ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಸಂಸದ ಪ್ರತಾಪ್ ಸಿಂಹ ಅವರು, ಮೈಸೂರು ತಾಲೂಕಿನ ಸಿದ್ದ ಲಿಂಗಪುರ ಗ್ರಾಮದಲ್ಲಿನ ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಚಂದ್ರಮೌಳೇ ಶ್ವರ ದೇವಸ್ಥಾನದಲ್ಲಿ ತಮ್ಮ ಬೆಂಬಲಿಗ ರೊಂದಿಗೆ ದೇವಸ್ಥಾನದ ಮೂಲ ಶಿವನ ವಿಗ್ರಹಕ್ಕೆ ಬಿಜೆಪಿ ಪಕ್ಷದ ಚಿಹ್ನೆ ಇರುವ ಶಲ್ಯವನ್ನು ಅಲಂಕರಿಸಿ…
13,289 ಕೋಟಿ ರೂ. ಅಂದಾಜು ವೆಚ್ಚದ ಜಿಲ್ಲಾ ಸಾಲ ಯೋಜನೆ ಬಿಡುಗಡೆ
March 29, 2019ಮೈಸೂರು: ಮೈಸೂರು ಲೀಡ್ ಬ್ಯಾಂಕ್ 2019-20ನೇ ಸಾಲಿಗೆ ಆದ್ಯತಾ ಮತ್ತು ಆದ್ಯತಾ ರಹಿತ ವಲಯಕ್ಕೆ ಒಟ್ಟು 13,289 ಕೋಟಿ ರೂ.ಗಳ ಅಂದಾಜು ವೆಚ್ಚದ ಜಿಲ್ಲಾ ಸಾಲ ಯೋಜನೆ ಯನ್ನು ಗುರುವಾರ ಬಿಡುಗಡೆ ಮಾಡಿತು. 13,289 ಕೋಟಿ ರೂ. ಪೈಕಿ ಆದ್ಯತಾ ವಲಯಕ್ಕೆ 10,764 ಹಾಗೂ ಆದ್ಯತಾ ರಹಿತ ವಲಯಕ್ಕೆ 2525 ಕೋಟಿ ರೂ.ಗಳ ಯೋಜನೆ ರೂಪಿಸಿರುವ ಜಿಲ್ಲಾ ಸಾಲ ಯೋಜನೆಯನ್ನು ಬೆಂಗಳೂರಿನ ಆರ್‍ಬಿಐ ಎಲ್‍ಡಿಓ ಸರೋಜ್ ಭಾಟಿಯಾ ಅವರು ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ಬಿಡುಗಡೆ…
ಡಿಜಿಟಲ್ ತಂತ್ರಜ್ಞಾನದಿಂದ ಜನತೆ ಜೀವನ ಗುಣಮಟ್ಟ ಸುಧಾರಣೆ
March 29, 2019ಮೈಸೂರು: ಕೈಗಾ ರಿಕೋದ್ಯಮ ಹಾಗೂ ಸಾಮಾಜಿಕ ಚಟು ವಟಿಕೆಗಳಲ್ಲಿ ಡಿಜಿಟಲ್ ತಂತ್ರಜ್ಞಾನ ಪರಿ ಣಾಮಕಾರಿ ಬಳಕೆಯಾದರೆ ದೇಶದ ಆರ್ಥಿಕ ಅಭಿವೃದ್ಧಿಯೊಂದಿಗೆ ಜನತೆಯ ಜೀವನ ಗುಣಮಟ್ಟ ಸುಧಾರಣೆಯಾಗಲಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್‍ಕುಮಾರ್ ಅಭಿಪ್ರಾಯಪಟ್ಟರು. ಮೈಸೂರಿನ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈಸೂರು ವಿವಿ ಬಿ.ಎನ್.ಬಹದ್ದೂರ್ ಇನ್ಸ್‍ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಸೈನ್ಸಸ್‍ನ (ಬಿಐಎಂಎಸ್) ವ್ಯವಹಾರ ಆಡ ಳಿತ ಅಧ್ಯಯನ ವಿಭಾಗದ ವತಿಯಿಂದ `ನಾಲ್ಕನೇ ಕೈಗಾರಿಕಾ ಕ್ರಾಂತಿ’ ಕುರಿತಂತೆ ಹಮ್ಮಿಕೊಂಡಿರುವ ಎರಡು ದಿನಗಳ ಅಂತಾ ರಾಷ್ಟ್ರೀಯ ಸಮ್ಮೇಳನಕ್ಕೆ…
ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಮ್ಮೇಳನಕ್ಕೆ ಕೌಟಿಲ್ಯ ವಿದ್ಯಾರ್ಥಿನಿ ಸಾಯಿಧನ್ಯ
March 29, 2019ಮೈಸೂರು: ಕೌಟಿಲ್ಯ ವಿದ್ಯಾಲಯದ ವಿದ್ಯಾರ್ಥಿನಿ ಯು.ಸಾಯಿ ಧನ್ಯ ಅವರು 2019ರ ಮೇ ತಿಂಗಳಲ್ಲಿ ಅಮೆರಿಕಾ ಸಂಯುಕ್ತ ಸಂಸ್ಥಾನದ ಕೆನಡಿ ಸ್ಪೇಸ್ ಸೆಂಟರ್‍ನಲ್ಲಿ ರುವ ನ್ಯಾಷನಲ್ ಏರೋ ನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಸಂಸ್ಥೆಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಬಾಹ್ಯಾಕಾಶ ವಿಜ್ಞಾನ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಆಸ್ಟ್ರೋನಾಟ್ ಮೆಮೋರಿ ಯಲ್ ಫೌಂಡೇಷನ್ ಮತ್ತು ಫ್ಲೋರಿಡಾ ಇನ್ಸ್‍ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಗಳು ದಿ ಹಿಂದೂ ಎಜುಕೇಷನಲ್ ಸೀರೀಸ್‍ನ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಸಾಧಕರು…