ಮೈಸೂರು: ಶ್ರೀ ಶಿವರಾತ್ರೀಶ್ವರ ಮಹಿಳಾ ಸಮಾಜದ ವತಿಯಿಂದ ಅಂತಾ ರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕ ಮಹಿಳೆಯರಿಗೆ ಅಭಿನಂದನಾ ಸಮಾರಂಭವನ್ನು ಮಾ.28ರಂದು ಸಂಜೆ 4 ಗಂಟೆಗೆ ಸರಸ್ವತಿಪುರಂನಲ್ಲಿರುವ ಜೆಎಸ್‍ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸ ಲಾಗಿದೆ. ವೈದ್ಯ ವಾರ್ತಾ ಆಯುರ್ವೇದ ಕನ್ನಡ ಮಾಸ ಪತ್ರಿಕೆ ಸಂಪಾದಕಿ ಅಂಬಾ ಎಂ.ಜಿ.ಆರ್. ಅರಸ್, ಬೆಂಗಳೂರು ಸೆಂಟರ್ ವಿವಿಯ ಗ್ಲೋಬಲ್ ಲಾಂಗ್ವೇಜಸ್ ವಿಭಾಗದ ಕೋ-ಆರ್ಡಿನೇಟರ್ ಡಾ.ಜ್ಯೋತಿ ವೆಂಕಟೇಶ್, ಬೆಂಗಳೂರು ಸೆಂಟ್ರಲ್ ವಿವಿ ಫ್ರೆಂಚ್ ಫ್ಯಾಕಲ್ಟಿ ಸೆಂಟರ್‍ನ…
ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭ ಕೈಬಿಡಿ
March 25, 2019ಮೈಸೂರು: ಸರ್ಕಾರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಬದಲಿಗೆ ಇಂಗ್ಲಿಷ್ ಭಾಷೆ ಯನ್ನೇ ಪರಿಣಾಮಕಾರಿಯಾಗಿ ಕಲಿಸ ಬೇಕು. ರಾಜ್ಯಪಾಲರು ವಾಪಸ್ ಕಳುಹಿ ಸಿರುವ ಆದೇಶವನ್ನು ರಾಜ್ಯ ಸರ್ಕಾರ ಮತ್ತೇ ಕಳುಹಿಸಬೇಕು ಎಂಬ ಎರಡು ನಿರ್ಣಯಗಳನ್ನು ಭಾನುವಾರ ಮೈಸೂರಿ ನಲ್ಲಿ ನಡೆದ ಕನ್ನಡ ಕ್ರಿಯಾ ಸಮಿತಿ ಸಭೆಯಲ್ಲಿ ಕೈಗೊಳ್ಳಲಾಯಿತು. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆ ಗಳಲ್ಲಿ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಸರ್ಕಾರದ ಕ್ರಮ ವಿರೋಧಿಸಿ, ರಾಮಕೃಷ್ಣ ನಗರದ ನೃಪತುಂಗ…
ತುಮಕೂರಿನಿಂದ ದೇವೇಗೌಡರ ಸ್ಪರ್ಧೆ
March 24, 2019ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಕೊನೆಗೂ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣ ಕ್ಕಿಳಿಯುವುದಾಗಿ ಬಹಿರಂಗಪಡಿಸಿದ್ದಾರೆ. ಸ್ವಯಂ ಪ್ರೇರಿತವಾಗಿ ಸುದ್ದಿಗಾರರಿಗೆ ತಮ್ಮ ಸ್ಪರ್ಧೆ ಮಾಹಿತಿ ನೀಡಿದ ಗೌಡರು ಚುನಾವಣೆಯಲ್ಲಿ ಸ್ಪರ್ಧಿಸು ತ್ತಾರೋ ಇಲ್ಲವೋ ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಗೌಡರು ಇತ್ತ ಅಧಿಕೃತ ಘೋಷಣೆ ಮಾಡುತ್ತಿದ್ದಂತೆ, ಅತ್ತ ತುಮಕೂರಿನಲ್ಲಿ ಹಾಲಿ ಕಾಂಗ್ರೆಸ್ ಸಂಸದ ಮುದ್ದ ಹನುಮೇಗೌಡ ತಾವು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ನಾನು ಸೋಮ ವಾರ ತುಮಕೂರು ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ…
ಡೈರಿ ನಿಮಗೆಲ್ಲಿಂದ ಬಂತು: ಕಾಂಗ್ರೆಸ್‍ಗೆ ಬಿಜೆಪಿ 10 ಪ್ರಶ್ನೆ
March 24, 2019ಬೆಂಗಳೂರು: ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ದಿಢೀರನೆ ಸದ್ದು ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಷ್ಟ್ರೀಯ ನಾಯ ಕರಿಗೆ ನೀಡಿದ್ದಾರೆ ಎನ್ನಲಾದ ಕಪ್ಪ ಕಾಣಿಕೆ ಡೈರಿ ಈಗ ಹೊಸ ತಿರುವು ಪಡೆದುಕೊಂಡಿದೆ. ಎಐಸಿಸಿ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲ ನಿನ್ನೆ ಯಡಿಯೂರಪ್ಪನವ ರಿಗೆ ಸೇರಿದ್ದು ಎನ್ನಲಾದ ಡೈರಿ ನಕಲಿ ಹಾಗೂ ಇದನ್ನು ತಿದ್ದುಪಡಿ ಮಾಡಲಾ ಗಿದೆ ಎಂದು ಬಿಜೆಪಿ ತಿರುಗೇಟು ನೀಡಿದ್ದು, ಕಾಂಗ್ರೆಸ್‍ಗೆ 10 ಪ್ರಶ್ನೆಗಳನ್ನು ಮುಂದಿಟ್ಟಿದೆ. ಡೈರಿಯನ್ನು ಮುದ್ರಿಸುವ ಭರದಲ್ಲಿ ಕಾಂಗ್ರೆಸ್ ಸುಳ್ಳು ಕಥೆಯನ್ನು ಸೃಷ್ಟಿಸಿದೆ.ಪ್ರತಿ…
ಸುಮಲತಾ ಬೆಂಬಲಿಸಲು ಮಂಡ್ಯದ ಯುವ ಕಾಂಗ್ರೆಸ್ ಮುಖಂಡರ ನಿರ್ಧಾರ
March 24, 2019ಮಂಡ್ಯ,: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಕಾರ್ಯ ನಿರ್ವಹಿಸುತ್ತಿರುವ ಕೆಪಿಸಿಸಿ ಸದಸ್ಯ ಇಂಡುವಾಳು ಸಚ್ಚಿದಾನಂದ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದು, ಇನ್ನೂ ಕೆಲವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಕಾಂಗ್ರೆಸ್ ಮುಂದಾಗಿರುವುದಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಇಂದು ಜಂಟಿ ಸುದ್ದಿಗೋಷ್ಠಿ ನಡೆಸಿದ ಮಂಡ್ಯ ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ಮಳವಳ್ಳಿ ಅಧ್ಯಕ್ಷ ಕೃಷ್ಣೇ ಗೌಡ, ನಾಗಮಂಗಲ ಅಧ್ಯಕ್ಷ ಶರತ್ ರಾಮು, ಜಿಲ್ಲಾ…
ಬಿಜೆಪಿ ಅಭ್ಯರ್ಥಿ ಪ್ರತಾಪ್‍ಸಿಂಹ ನಾಳೆ ನಾಮಪತ್ರ ಸಲ್ಲಿಕೆ
March 24, 2019ಮೈಸೂರು: ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಆದೇಶ ದಂತೆ ಮಾ.25ರಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವರೂ ಆದ ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು. ಮೈಸೂರಿನ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಅಂದು ಬೆಳಿಗ್ಗೆ 10ಕ್ಕೆ ಮೈಸೂರು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾ ಗುವುದು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಶೋಭಾಯಾತ್ರೆಯಲ್ಲಿ ತೆರಳಿ ಮಧ್ಯಾಹ್ನ 12.30ಕ್ಕೆ…
ಮೈಸೂರನ್ನು ಹಾರ್ಡ್‍ವೇರ್ ಹಬ್ ಮಾಡಲು ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ
March 24, 2019ಮೈಸೂರು: ಮೈಸೂರನ್ನು ಹಾರ್ಡ್‍ವೇರ್ ಹಬ್ ಆಗಿ ಮಾಡಲು ನವ ದೆಹಲಿಯ ಇಂಡಿಯಾ ಸೆಲ್ಯೂಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋ ಸಿಯೇಷನ್ (ACEA) ಅಧ್ಯಕ್ಷ ಪಂಕಜ್ ಮೊಹಿಂದ್ರೂ ಇಂದು ಮೈಸೂರಿನಲ್ಲಿ ಎಲೆಕ್ಟ್ರಾನಿಕ್ಸ್ ಕೈಗಾರಿಕೋ ದ್ಯಮಿಗಳೊಂದಿಗೆ ಸಂವಾದ ನಡೆಸಿ ಪ್ರಸಕ್ತ ಪರಿಸ್ಥಿತಿ ಕುರಿತು ಅಗತ್ಯ ಮಾಹಿತಿ ಪಡೆದುಕೊಂಡರು. ವಿನ್ಯಾಸ್ ಇನ್ನೋವೇಟಿವ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೈಸೂರಿನ ಹೂಟಗಳ್ಳಿಯ ಲ್ಲಿರುವ ಹೋಟೆಲ್ ಸೈಲೆಂಟ್ ಶೋರ್‍ನ ಬೋರ್ಡ್ ಮೀಟಿಂಗ್ ಹಾಲ್‍ನಲ್ಲಿ ಏರ್ಪಡಿಸಲಾಗಿದ್ದ ಸಂವಾದ ಕಾರ್ಯಕ್ರಮವನ್ನು ಪಂಕಜ್ ಮೊಹಿಂದ್ರೂ ಉದ್ಘಾ ಟಿಸಿದರು. ಸಂವಾದದಲ್ಲಿ ಪಾಲ್ಗೊಂಡಿದ್ದ…
ಹಲ್ಲೆ ನಡೆಸಿ ವ್ಯಕ್ತಿಯಿಂದ ನಗದು, ಮೊಬೈಲ್ ದೋಚಿದ್ದ ಮೂವರ ಸೆರೆ
March 24, 2019ಮೈಸೂರು: ಸಿಗ ರೇಟ್, ಬೆಂಕಿಪೊಟ್ಟಣ ಕೇಳುವ ನೆಪದಲ್ಲಿ ಕಣ್ಣಿಗೆ ಖಾರದ ಪುಡಿ ಎರಚಿ, ಬಿಯರ್ ಬಾಟಲಿ ಹಾಗೂ ಚಾಕುವಿನಿಂದ ಹಲ್ಲೆ ಮಾಡಿ ವ್ಯಕ್ತಿಯಿಂದ ನಗದು ಹಾಗೂ ಮೊಬೈಲ್ ಫೋನ್ ದೋಚಿದ್ದ ಮೂವ ರನ್ನು ಮೈಸೂರು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಹೊಳೆನರಸೀಪುರದ ನರ ಸಿಂಹನಾಯಕನಗರದ ಇಜಾಷ್ ಪಾಷನ ಮಗ ಹೆಚ್.ಇ.ಇರ್ಫಾನ್ ಪಾಷ, ಹಾಸನ ನಿವಾಸಿಗಳಾದ ಅನ್ಸರ್ ಪಾಷಾ ಮಗ ಸಲ್ಮಾನ್ ಪಾಷಾ ಹಾಗೂ ಶಾನು ಮಗ ಶಾಹೀದ್ ಬಂಧಿತ ಆರೋಪಿಗಳು. ಇಂದು ಮುಂಜಾನೆ 2 ಗಂಟೆಯಲ್ಲಿ ಹಾಸನದಲ್ಲಿ ರೈಲು…
ವೃದ್ಧ ಪಾಲಕರ ರಕ್ಷಿಸಲು ಕಾನೂನು ರೂಪಿಸಬೇಕಾಯಿತು
March 24, 2019ಮೈಸೂರು: ವೃದ್ಧ ಪಾಲಕರನ್ನು ನೋಡಿಕೊಳ್ಳುವುದು ಮತ್ತು ಹಿರಿಯ ನಾಗರಿಕರನ್ನು ಗೌರವಿಸುವುದು ಮಕ್ಕಳ ಜವಾಬ್ದಾರಿ. ಆದರೆ, ಇದಕ್ಕಾ ಗಿಯೇ ಕಾನೂನು ರೂಪಿಸಿ ಹಿರಿಯ ನಾಗರಿಕರನ್ನು ರಕ್ಷಿಸುವ ಸ್ಥಿತಿ ಬಂದಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳೂ ಆದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಪಿ. ದೇವಮಾನೆ ಬೇಸರ ವ್ಯಕ್ತಪಡಿಸಿದರು. ಕಲಾಮಂದಿರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಹಿರಿಯ ನಾಗರಿ ಕರ ಸಕಾಲ ಸೇವಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಶನಿವಾರ ಆಯೋಜಿಸಿದ್ದ `ರಾಜ್ಯ ಮಟ್ಟದ ಹಿರಿಯ…
ನೀರನ್ನು ಸಂರಕ್ಷಿಸಿ, ಮಿತವಾಗಿ ಬಳಸುವಂತೆ ಮನವೊಲಿಸಿ
March 24, 2019ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕ ಜಿ.ಹೆಚ್.ಯೋಗೇಶ್ ಸಲಹೆ ಮೈಸೂರು: ಕೃಷಿ ಮತ್ತು ಜೀವನಕ್ಕೆ ಅತ್ಯಮೂಲ್ಯವಾದ ನೀರನ್ನು ಸಂರಕ್ಷಿಸಿ, ಮಿತವಾಗಿ ಬಳಸಲು ಕೃಷಿ ಕ್ಷೇತ್ರದಲ್ಲಿರುವ ಅಧಿಕಾರಿಗಳು ಮತ್ತು ಪರಿಕರ ಮಾರಾಟ ಗಾರರು, ರೈತರು ಹಾಗೂ ಸಾರ್ವಜನಿಕರ ಮನವೊಲಿಸಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕ ಜಿ.ಹೆಚ್.ಯೋಗೇಶ್ ತಿಳಿಸಿದರು. ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ನೀರಿನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷಿ ಮತ್ತು ಜೀವ…