Tag: Mysuru

ವರುಣಾ ಕೆರೆಯಲ್ಲಿ ಉದ್ಯಮಿ ದೇಹ ಪತ್ತೆ
ಮೈಸೂರು

ವರುಣಾ ಕೆರೆಯಲ್ಲಿ ಉದ್ಯಮಿ ದೇಹ ಪತ್ತೆ

March 19, 2019

ಮೈಸೂರು: ಮೈಸೂರಿನ ವರುಣಾ ಕೆರೆಯಲ್ಲಿ ವ್ಯಕ್ತಿಯೊಬ್ಬರ ದೇಹ ಭಾನುವಾರ ಸಂಜೆ ಪತ್ತೆಯಾಗಿದೆ. ಮೃತಪಟ್ಟವರನ್ನು ಮೈಸೂರಿನ ಕೆ.ಆರ್.ಮೊಹಲ್ಲಾ ನಿವಾಸಿ ಭಗವತಿ ಜೈನ್ ಅವರ ಪುತ್ರ ಸಂದೀಪ್(38) ಎಂದು ಗುರುತಿಸಲಾಗಿದ್ದು, ಕೆ.ಟಿ.ಸ್ಟ್ರೀಟ್ ನಲ್ಲಿ ಎಲೆಕ್ಟ್ರಾನಿಕ್ಸ್ ಅಂಗಡಿ ನಡೆಸುತ್ತಿದ್ದರೆಂದು ಹೇಳಲಾಗಿದೆ. ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿ ಸಿದ ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆ ಸಬ್‍ಇನ್‍ಸ್ಪೆಕ್ಟರ್ ಜಯಕುಮಾರ್ ಹಾಗೂ ಸಿಬ್ಬಂದಿ ಭಾನುವಾರ ಸಂಜೆ ಮೃತದೇಹ ಹೊರ ತೆಗೆದು ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡರು. ಜೀವನದಲ್ಲಿ ಜಿಗುಪ್ಸೆಗೊಂಡ ಸಂದೀಪ್ ವರುಣಾ ಕೆರೆಗೆ…

ಕನ್ನಡದ ಮೌಖಿಕ ಮಹಾಕಾವ್ಯಗಳಿಗೆ  ಜಾಗತಿಕ ಸ್ಪರ್ಶ ನೀಡುವ ಕಾರ್ಯವಾಗಬೇಕಿದೆ
ಮೈಸೂರು

ಕನ್ನಡದ ಮೌಖಿಕ ಮಹಾಕಾವ್ಯಗಳಿಗೆ ಜಾಗತಿಕ ಸ್ಪರ್ಶ ನೀಡುವ ಕಾರ್ಯವಾಗಬೇಕಿದೆ

March 19, 2019

ಮೈಸೂರು: ಮಂಟೇ ಸ್ವಾಮಿ, ಮಲೆ ಮಾದೇಶ್ವರ ಮೊದಲಾದ ಕನ್ನಡ ಮೌಖಿಕ ಮಹಾಕಾವ್ಯಗಳು ಕನ್ನ ಡದ ಅಸ್ಮಿತೆಯಾಗಿದ್ದು, ಇವುಗಳಿಗೆ ಜಾಗತಿಕ ಸ್ಪರ್ಶ ನೀಡುವಂತಹ ಮಹತ್ತರ ಕಾರ್ಯ ವಾಗಬೇಕಿದೆ ಎಂದು ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ ರೈ ಅಭಿಪ್ರಾಯಪಟ್ಟರು. ಮೈಸೂರಿನ ಭಾರತೀಯ ಭಾಷಾ ಸಂಸ್ಥಾನ ದಲ್ಲಿರುವ (ಸಿಐಐಎಲ್) ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ವತಿ ಯಿಂದ ಭಾಷಾ ಸಂಸ್ಥಾನದ ಸಭಾಂಗಣ ದಲ್ಲಿ `ಕನ್ನಡ ಮಹಾಕಾವ್ಯಗಳು : ಲಿಖಿತ ಮತ್ತು ಮೌಖಿಕ ಪರಂಪರೆಯ ತೌಲನಿಕ ಅಧ್ಯಯನ’ ಕುರಿತಂತೆ…

ಮೈಸೂರಲ್ಲಿ ಮರವೇರಿದ್ದ ಪ್ರಿಯಕರ
ಮೈಸೂರು

ಮೈಸೂರಲ್ಲಿ ಮರವೇರಿದ್ದ ಪ್ರಿಯಕರ

March 19, 2019

ಮೈಸೂರು: ಪ್ರಿಯತಮೆ ವಿರುದ್ಧ ಮುನಿಸಿಕೊಂಡ ಪ್ರಿಯ ಕರನೋರ್ವ ಮರವೇರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಪ್ರಸಂಗ ಇಂದು ಬೆಳಿಗ್ಗೆ ಮೈಸೂರಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ವಿನಯ್(27) ಮರ ವೇರಿದವನಾಗಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ದೇವರಾಜ ಠಾಣೆ ಪೊಲೀಸರು, ಸುರಕ್ಷಿತವಾಗಿ ಮರದಿಂದ ಕೆಳಕ್ಕಿಳಿಸಿ ಕರೆದೊಯ್ದರು. ಕಲಬುರ್ಗಿಯಿಂದ ಪ್ರಿಯತಮೆಯೊಂದಿಗೆ ರೈಲಿನಲ್ಲಿ ಮೈಸೂರಿಗೆ ಬಂದಿದ್ದ ವಿನಯ್, ದಾಸಪ್ಪ ಸರ್ಕಲ್ ಬಳಿ ಮಾತಿಗೆ ಮಾತು ಬೆಳೆಸಿ ಇಬ್ಬರೂ ಜೋರಾಗಿ ವಾಗ್ವಾದಕ್ಕಿಳಿ ದರು. ಬಳಿಕ ಆಕೆಯೊಂದಿಗೆ ಮುನಿಸಿಕೊಂಡು ಆತ ವಾರ್ತಾ ಭವನದೆದುರು ಜೆಕೆ ಮೈದಾನದ ಕಡೆಯ…

ಆಯಿಷ್ ಆವಾಜ್ ಸಾಂಸ್ಕøತಿಕ ಸ್ಪರ್ಧೆಯಲ್ಲಿ  ಜೆಎಸ್‍ಎಸ್ ಐಎಸ್‍ಎಚ್ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಮೈಸೂರು

ಆಯಿಷ್ ಆವಾಜ್ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಜೆಎಸ್‍ಎಸ್ ಐಎಸ್‍ಎಚ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

March 19, 2019

ಮೈಸೂರು: ಕಳೆದ 9 ವರ್ಷಗಳ ಹಿಂದೆ ನಡೆದಿದ್ದ ಮೈಸೂ ರಿನ ಪಡುವಾರಹಳ್ಳಿ ಕರಿಯಪ್ಪ ಹತ್ಯೆ ಪ್ರಕರಣದ 6 ಮಂದಿ ಹಂತಕರಿಗೆ ಮೈಸೂರು ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ತಲಾ 25 ಸಾವಿರ ರೂ. ದಂಡ ವಿಧಿಸಿ, ಇಂದು ತೀರ್ಪು ನೀಡಿದೆ. ಪಡುವಾರಹಳ್ಳಿ ನಿವಾಸಿ ಗಳಾದ ಅಶೋಕ, ಹೇಮಂತ್, ಮಂಜೇಶ್, ಪ್ರವೀಣ್, ರಮೇಶ ಹಾಗೂ ಸೂರಜ್ ಜೀವಾವಧಿ ಶಿಕ್ಷೆಗೊಳಗಾದವರಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು…

ಲೋಕಸಭಾ ಚುನಾವಣೆ ಇಂದಿನಿಂದ ಮೊದಲ ಹಂತದ ನಾಮಪತ್ರ ಸಲ್ಲಿಕೆ
ಮೈಸೂರು

ಲೋಕಸಭಾ ಚುನಾವಣೆ ಇಂದಿನಿಂದ ಮೊದಲ ಹಂತದ ನಾಮಪತ್ರ ಸಲ್ಲಿಕೆ

March 18, 2019

ನವದೆಹಲಿ: ರಾಷ್ಟ್ರದಲ್ಲಿ ನಡೆಯುತ್ತಿರುವ ಪ್ರಜಾಪ್ರಭುತ್ವದ ಮಹಾ ಹಬ್ಬವಾದ ಲೋಕಸಭೆ ಚುನಾ ವಣೆಯ ಮೊದಲ ಹಂತದ ಮತದಾನಕ್ಕೆ ನಾಳೆ (ಮಾ.18) ಅಧಿಸೂಚನೆ ಹೊರ ಬೀಳಲಿದ್ದು, ನಾಳೆ ಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆಂಧ್ರಪ್ರದೇಶ, ತೆಲಂಗಾಣ, ಅಂಡಮಾನ್ ನಿಕೋಬಾರ್ ಸೇರಿದಂತೆ 20 ರಾಜ್ಯಗಳ 91 ಕ್ಷೇತ್ರಗಳಿಗೆ ನಾಳೆ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಳೆಯಿಂದಲೇ ಆಯಾ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ತಮ್ಮ ಉಮೇದು ವಾರಿಕೆಯನ್ನು ಸಲ್ಲಿಸಬಹುದಾಗಿದೆ. ಪ್ರಸ್ತುತ ಲೋಕಸಭೆ ಚುನಾವಣೆ ದೇಶಾ ದ್ಯಂತ ಏಳು ಹಂತದಲ್ಲಿ ನಡೆಯುತ್ತಿದೆ. ಮೊದಲ ಹಂತದ ಚುನಾವಣಾ…

`ಕೈ’ ಬಿಟ್ಟು `ಕಮಲ’ ಹಿಡಿದ ಮಾಜಿ ಸಚಿವ ಎ.ಮಂಜು
ಮೈಸೂರು

`ಕೈ’ ಬಿಟ್ಟು `ಕಮಲ’ ಹಿಡಿದ ಮಾಜಿ ಸಚಿವ ಎ.ಮಂಜು

March 18, 2019

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎ.ಮಂಜು ಅವರು ನಿರೀಕ್ಷೆಯಂತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ಗೊಂಡಿದ್ದಾರೆ. ಬೆಂಗಳೂರಿನಲ್ಲಿ ಇಂದು ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ನಡೆದಿದ್ದು, ಎ.ಮಂಜು ಅವರ ಒಂದೇ ಹೆಸರನ್ನು ಹಾಸನ ಲೋಕಸಭಾ ಕ್ಷೇತ್ರಕ್ಕೆ ಶಿಫಾರಸ್ಸು ಮಾಡಿರುವ ಹಿನ್ನೆಲೆಯಲ್ಲಿ ಮಂಜು ಅವರು ಇಂದು ಸಂಜೆ ಹಠಾತ್ತನೇ ಬಿಜೆಪಿ ಸದಸ್ಯತ್ವ…

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಸ್ನೇಹಿತನ ಕೊಲೆ
ಮೈಸೂರು

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಸ್ನೇಹಿತನ ಕೊಲೆ

March 18, 2019

ಮೈಸೂರು: ಹಣಕಾಸು ವಿಚಾರದಲ್ಲಿ ಸ್ನೇಹಿತನನ್ನೇ ಕೊಲೆ ಮಾಡಿ ಸ್ಮಶಾನದಲ್ಲಿ ಶವವನ್ನು ಹೂತಿಟ್ಟಿದ್ದ ಪ್ರಕರಣವನ್ನು ಭೇದಿಸಿರುವ ವಿಜಯನಗರ ಪೊಲೀಸರು ಭಾನುವಾರ ತಹಸೀಲ್ದಾರ್ ಸಮ್ಮುಖದಲ್ಲಿ ಶವವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ ಘಟನೆ ಜರುಗಿದೆ. ಮೈಸೂರಿನ ಕುಂಬಾರಕೊಪ್ಪಲು ನಿವಾಸಿ ರಾಮು ಎಂಬುವರ ಮಗ ರಾಘವೇಂದ್ರ (24) ಎಂಬುವರೇ ಸ್ನೇಹಿತರಿಂದಲೇ ಹತ್ಯೆಗೀಡಾದ ಯುವಕ ಎಂದು ಗುರುತಿಸ ಲಾಗಿದೆ. ಕಾರು ಚಾಲಕನಾಗಿದ್ದ ರಾಘ ವೇಂದ್ರ ಬಡ್ಡಿ ವ್ಯವಹಾರ ಮಾಡುತ್ತಿದ್ದ ಎನ್ನಲಾಗಿದೆ. ತನ್ನ ಸ್ನೇಹಿತನೊಬ್ಬನಿಗೆ 5 ಲಕ್ಷ ರೂ. ನೀಡಿದ್ದ ಸಾಲವನ್ನು ಹಿಂತಿ…

ಮೈಸೂರು ಪೊಲೀಸರಿಂದ ರೌಡಿಗಳ ಪರೇಡ್
ಮೈಸೂರು

ಮೈಸೂರು ಪೊಲೀಸರಿಂದ ರೌಡಿಗಳ ಪರೇಡ್

March 18, 2019

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರು ಆಪರೇಷನ್ ಸನ್‍ರೈಸ್ ನಡೆಸಿ ಮೈಸೂರಿನ ವಿವಿಧ ಬಡಾವಣೆಗಳಲ್ಲಿರುವ 85 ಮಂದಿ ರೌಡಿಗಳನ್ನು ಕರೆತಂದು ಪರೇಡ್ ನಡೆಸಿ ಮತದಾರರು ಹಾಗೂ ಸಾರ್ವಜನಿಕರಿಗೆ ಧಮಕಿ ಹಾಕಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದರು. ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ನಗರ ಪೊಲೀಸರು ಮುಂಜಾನೆಯೇ ರೌಡಿಗಳ ಮನೆಯ ಕದ ತಟ್ಟಿ ಬೆವರಿಳಿಸಿದರು. ಶಸ್ತ್ರ ಸಜ್ಜಿತರಾಗಿಯೇ ರೌಡಿಗಳ ಮನೆ ಬಳಿ ಮುಂಜಾನೆ 5 ಗಂಟೆಗೆ ತೆರಳಿದ ಪೊಲೀಸರು, ಮನೆಯಲ್ಲಿ…

ಮುಕ್ತ, ನ್ಯಾಯ ಸಮ್ಮತ ಚುನಾವಣೆ ಭಾರೀ ಸವಾಲು
ಮೈಸೂರು

ಮುಕ್ತ, ನ್ಯಾಯ ಸಮ್ಮತ ಚುನಾವಣೆ ಭಾರೀ ಸವಾಲು

March 17, 2019

ನವದೆಹಲಿ: ಹಣದ ದುರ್ಬಳಕೆಯಿಂದ ಭಾರತೀಯ ಪ್ರಜಾಪ್ರಭುತ್ವದಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಭಾರೀ ಸವಾಲಿನ ಕೆಲಸವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣಾ ಗುಪ್ತಚರಕ್ಕೆ ಸಂಬಂಧಿಸಿದ ಬಹು ಇಲಾಖೆಗಳ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಮಾಡುವ ವೆಚ್ಚಕ್ಕೆ ಸಂಬಂಧಿಸಿದಂತೆ ವಿಸ್ತೃತ ಮಾರ್ಗಸೂತ್ರವನ್ನು ಹೊರಡಿಸ ಲಾಗಿದೆ ಎಂದು ಅವರು ತಿಳಿಸಿದರು. ವೆಚ್ಚದ ಮೇಲ್ವಿಚಾರಣಾ ವ್ಯವಸ್ಥೆಯು ಪ್ರಬಲವಾಗಿದೆ ಮತ್ತು ಯಶಸ್ಸಿನ ಚುನಾವಣೆಗಳಲ್ಲಿ ನಮ್ಮ ಜಾರಿ ತಂಡಗಳು…

`ಕೈ’ ನಾಯಕರ ಮೊರೆ ಹೋದ ತಾಯಿ-ಮಗ
ಮಂಡ್ಯ, ಮೈಸೂರು

`ಕೈ’ ನಾಯಕರ ಮೊರೆ ಹೋದ ತಾಯಿ-ಮಗ

March 17, 2019

ಮಂಡ್ಯ: ಸಕ್ಕರೆ ನಾಡು ಮಂಡ್ಯ ಲೋಕಸಭಾ ಚುನಾವಣಾ ರಾಜಕೀಯ ದಿನೇ ದಿನೇ ಕಾವು ಪಡೆದುಕೊಳ್ಳುತ್ತಿದೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಮತ್ತು ಅಂಬರೀಶ್ ಪತ್ನಿ ಸುಮಲತಾ ನಡುವಿನ ಸ್ಪರ್ಧೆ ಜಿಲ್ಲೆಯಲ್ಲಿ ಹೈ ವೊಲ್ಟೇಜ್ ಸೃಷ್ಟಿ ಮಾಡಿದೆ. ಜಿಲ್ಲೆಯಲ್ಲಿ ಇಬ್ಬರೂ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಸಿಎಂ ಪುತ್ರ ನಿಖಿಲ್ ಮೈತ್ರಿ ಪಕ್ಷದ ಅಧಿಕೃತ ಅಭ್ಯರ್ಥಿ ಯಾಗಿ ಘೋಷಣೆಯಾಗುತ್ತಿದ್ದಂತೆ ಸಖತ್ ಆಕ್ಟೀವ್ ಆಗಿದ್ದಾರೆ. ಇದರ ಭಾಗವಾಗಿ ಇಂದು ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಅವ ರೊಟ್ಟಿಗೆ ಕಾಂಗ್ರೆಸ್ ನಾಯಕರನ್ನು…

1 53 54 55 56 57 194
Translate »