Tag: Mysuru

ಚೆಕ್‍ಬೌನ್ಸ್ ಪ್ರಕರಣದಲ್ಲಿ  ಶಾಸಕ ಗೂಳಿಹಟ್ಟಿ ಶೇಖರ್‍ಗೆ 100 ರೂ. ದಂಡ
ಮೈಸೂರು

ಚೆಕ್‍ಬೌನ್ಸ್ ಪ್ರಕರಣದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್‍ಗೆ 100 ರೂ. ದಂಡ

March 16, 2019

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಗುರುವಾರ ಕೆಲ ಕಾಲ ಪೆÇಲೀಸ್ ವಶಕ್ಕೆ ನೀಡಿದ್ದ ನಗರದ ಜನಪ್ರತಿನಿಧಿ ಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ವಿಚಾರಣಾ ನ್ಯಾಯಾ ಲಯ, ನಂತರ 100 ರೂ. ದಂಡ ಪಾವತಿಸಿಕೊಂಡು ಅವರನ್ನು ಬಿಡುಗಡೆ ಮಾಡಿದೆ. ಜೊತೆಗೆ, ಇನ್ನು ಮುಂದೆ ನ್ಯಾಯಾಲಯದ ಆದೇಶಗಳನ್ನು ನಿರ್ಲಕ್ಷಿಸದಂತೆ ಎಚ್ಚರಿಕೆ ಯನ್ನೂ ನೀಡಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ವಿಚಾರಣೆಗೆ ಗೈರು ಹಾಜರಾಗಿದ್ದ ಗೂಳಿಹಟ್ಟಿ ಶೇಖರ್ ಅವರ ವಿರುದ್ಧ ನ್ಯಾಯಾಲಯ…

ನಾಳೆ ಮೈವಿವಿ 99ನೇ ಘಟಿಕೋತ್ಸವ
ಮೈಸೂರು

ನಾಳೆ ಮೈವಿವಿ 99ನೇ ಘಟಿಕೋತ್ಸವ

March 16, 2019

ಮೈಸೂರು: ಮೈಸೂರು ವಿಶ್ವವಿದ್ಯಾಲಯದ 99ನೇ ಘಟಿಕೋತ್ಸವ ಮಾ.17ರಂದು ಬೆಳಿಗ್ಗೆ 11ಕ್ಕೆ ಕ್ರಾಫರ್ಡ್ ಭವನದಲ್ಲಿ ನಡೆಯಲಿದ್ದು, 28163 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಹಾಗೂ ಅಮೃತಾನಂದಮಯಿ ಮಠದ ಅಧ್ಯಕ್ಷೆ ಮಾತಾ ಅಮೃತಾನಂದಮಯಿ ದೇವಿ ಹಾಗೂ ತಿಪಟೂರಿನ ಸೋಮನ ಕಟ್ಟೆ ಶ್ರೀ ಕಾಡಸಿz್ದÉೀಶ್ವರ ಮಠದ ಕರಿ ವೃಷಭಾ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಎಂದು ಕುಲಪತಿ ಪೆÇ್ರ.ಜಿ.ಹೇಮಂತ ಕುಮಾರ್ ತಿಳಿಸಿದ್ದಾರೆ. ಕ್ರಾಫರ್ಡ್ ಭವನದ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಈ ಬಾರಿಯ ಘಟಿ…

ಗ್ರಾಹಕರ ದಿನಾಚರಣೆ, ಹಕ್ಕುಗಳ ಕುರಿತು ಪ್ರಾತ್ಯಕ್ಷಿಕೆ
ಮೈಸೂರು

ಗ್ರಾಹಕರ ದಿನಾಚರಣೆ, ಹಕ್ಕುಗಳ ಕುರಿತು ಪ್ರಾತ್ಯಕ್ಷಿಕೆ

March 16, 2019

ಮೈಸೂರು: ಮೈಸೂರಿನ ವಿಪ್ರ ಸಹಾಯವಾಣಿ ಮತ್ತು ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ವಿಶ್ವ ಗ್ರಾಹಕರ ದಿನವನ್ನು ಮೈಸೂರಿನ ವಿದ್ಯಾರಣ್ಯಪುರಂ ಅವನೀ ಶಂಕರ ಮಠದಲ್ಲಿ ಆಚರಿಸಲಾಯಿತು. ನಿತ್ಯ ಬಳಕೆಯ ಅಗತ್ಯ ವಸ್ತುಗಳ ಕುರಿತು ಗ್ರಾಹಕರ ಹಕ್ಕುಗಳು ಮತ್ತು ಜವಾಬ್ದಾರಿಗಳ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ಅಡುಗೆ ಅನಿಲದ ಸುರಕ್ಷತೆ ಮತ್ತು ಸದ್ಬಳಕೆ ಮಾಡಿಕೊಳ್ಳುವ ಬಗ್ಗೆ ವೇಣುಗೋಪಾಲ್ ಪ್ರಾತ್ಯಕ್ಷಿಕೆ ನೀಡಿದರು. ನಂತರ ಗ್ರಾಹಕರ ಹಕ್ಕುಗಳ ಬಗ್ಗೆ ಸಮಾಜಸೇವಕ ಕೆ.ರಘುರಾಂ ವಾಜಪೇಯಿ ಮಾತನಾಡಿ, ಗ್ರಾಹಕರು ಪ್ರಜ್ಞಾವಂತರಾದರೆ…

ಹಾಸನ ‘ಗೌಡರ’ ಮತ್ತೊಬ್ಬ ಮೊಮ್ಮಗ ನಿಖಿಲ್ ಮಂಡ್ಯ ಮಡಿಲಿಗೆ
ಮೈಸೂರು

ಹಾಸನ ‘ಗೌಡರ’ ಮತ್ತೊಬ್ಬ ಮೊಮ್ಮಗ ನಿಖಿಲ್ ಮಂಡ್ಯ ಮಡಿಲಿಗೆ

March 15, 2019

ಮಂಡ್ಯ: ಮಂಡ್ಯದ ಅಭಿವೃದ್ಧಿ ದೃಷ್ಟಿಯಿಂದ ನನ್ನ ಮಗ ನಿಖಿಲ್‍ನನ್ನು ಅಭ್ಯರ್ಥಿ ಮಾಡ ಲಾಗಿದೆಯೇ ಹೊರತು ಅಧಿಕಾರದ ಲಾಲಸೆಯಿಂದ ಅಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಗನನ್ನು ಅಭ್ಯರ್ಥಿ ಮಾಡಿದ್ದನ್ನು ಸಮರ್ಥಿಸಿಕೊಂಡರು. ನಗರದ ಸಿಲ್ವರ್‍ಜ್ಯುಬಿಲಿ ಪಾರ್ಕ್‍ನಲ್ಲಿ ಇಂದು ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ ಮಗ ನಿಖಿಲ್‍ನನ್ನು ಚುನಾವಣೆಗೆ ನಿಲ್ಲಿಸಬೇಕೆಂಬ ಯೋಚನೆಯೇ ನನಗಿರ ಲಿಲ್ಲ. ರವೀಂದ್ರ ಶ್ರೀಕಂಠಯ್ಯನವರು ಮೊದಲು ನಿಖಿಲ್ ಹೆಸರನ್ನು ಹೇಳಿದಾಗ ಅವರ ಮಾತನ್ನು ಕೇಳಿ ನನಗೆ ನಡುಕ ಬಂತು. ಆ ನಂತರ ಮಂಡ್ಯ…

ಮಾ.16ಕ್ಕೆ ಕಾಂಗ್ರೆಸ್ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ
ಮೈಸೂರು

ಮಾ.16ಕ್ಕೆ ಕಾಂಗ್ರೆಸ್ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ

March 15, 2019

ಬೆಂಗಳೂರು: ಜೆಡಿಎಸ್ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್, ಈ ತಿಂಗಳ 16ರಂದು ತನ್ನ ಪಾಲಿನ ಎಲ್ಲಾ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸ ಲಿದೆ. ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23ರಂದು ತಲಾ 14 ಲೋಕಸಭಾ ಕ್ಷೇತ್ರ ಗಳಿಗೆ ಚುನಾವಣೆ ನಡೆಯಲಿದೆ. ಪ್ರತಿ ಬಾರಿಯಂತೆ ಅಭ್ಯರ್ಥಿಗಳನ್ನು ಕೊನೆ ಗಳಿಗೆಯಲ್ಲಿ ಪ್ರಕಟಿಸಿ, ಚುನಾ ವಣಾ ಪ್ರಚಾರಕ್ಕೆ ಸಮಯಾವಕಾಶ ಇಲ್ಲದಂತೆ ಆಗುತ್ತಿತ್ತು. 2 ಮತ್ತು 3ನೇ ಹಂತದಲ್ಲಿ ಚುನಾವಣೆ ನಡೆಯುತ್ತಿರು ವುದರಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಈ…

ಮಾತೆ ಮಹಾದೇವಿ ಲಿಂಗೈಕ್ಯ
ಮೈಸೂರು

ಮಾತೆ ಮಹಾದೇವಿ ಲಿಂಗೈಕ್ಯ

March 15, 2019

ಬೆಂಗಳೂರು: ಶ್ವಾಸ ಕೋಶದ ಸೋಂ ಕಿನಿಂದ ಬಳಲು ತ್ತಿದ್ದ ದಕ್ಷಿಣ ಭಾರ ತದ ಮೊದಲ ಮಹಿಳಾ ಜಗದ್ಗುರು, ಕೂಡಲಸಂಗಮದ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಗುರುವಾರ ಲಿಂಗೈಕ್ಯರಾಗಿದ್ದಾರೆ. ಕಳೆದ ಎಂಟು ದಿನಗಳಿಂದ ನಗರದ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾತೆ ಮಹಾ ದೇವಿ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 4.45ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಮಾರು ಒಂದು ವರ್ಷದಿಂದ ಮೂತ್ರ ಪಿಂಡ ವಿಫಲವಾಗಿದ್ದು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಆದರೆ ಇತ್ತೀಚೆಗೆ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದ ರಿಂದ ಮಣಿಪಾಲ್ ಆಸ್ಪತ್ರೆಗೆ…

ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ  ವ್ಯಕ್ತಪಡಿಸಲು ಯಾವುದೇ ನಿರ್ಬಂಧ ಇಲ್ಲ
ಮೈಸೂರು

ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲು ಯಾವುದೇ ನಿರ್ಬಂಧ ಇಲ್ಲ

March 15, 2019

ಮೈಸೂರು: ಚುನಾ ವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿ ಪ್ರಾಯ ವ್ಯಕ್ತಪಡಿಸಲು ನಿಷೇಧ ಹೇರಲಾ ಗಿದೆ ಎಂಬುದು ಸತ್ಯಕ್ಕೆ ದೂರವಾಗಿದ್ದು, ಅಭಿಪ್ರಾಯ ವ್ಯಕ್ತಪಡಿಸಲು ಯಾವುದೇ ನಿರ್ಬಂಧವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾ ವಣೆ ಘೋಷಣೆ ಆಗುತ್ತಿದ್ದಂತೆ ಜಾರಿ ಗೊಂಡ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿ ಪ್ರಾಯ ವ್ಯಕ್ತಪಡಿಸಲು ನಿಷೇಧವಿದೆ ಎಂದು ಕೆಲ ಕನ್ನಡ…

ಮನೆಗಳ ಮೇಲಿನ ಬಿಜೆಪಿ  ಧ್ವಜ ತೆರವು ಸರಿಯಲ್ಲ
ಮೈಸೂರು

ಮನೆಗಳ ಮೇಲಿನ ಬಿಜೆಪಿ ಧ್ವಜ ತೆರವು ಸರಿಯಲ್ಲ

March 15, 2019

ಮೈಸೂರು: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಯಲ್ಲಿ ನಿವಾಸಿಗಳ ಪೈಕಿ ಹಲವರು ತಮ್ಮ ಸ್ವ ಇಚ್ಛೆಯಿಂದ ಅವರ ಮನೆಗಳ ಮೇಲೆ ಬಿಜೆಪಿ ಧ್ವಜ ಹಾರಿಸಿಕೊಂಡಿದ್ದು, ಇದಕ್ಕೂ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಹೀಗಿ ದ್ದರೂ ಪೊಲೀಸ್ ಹಾಗೂ ಮಹಾನಗರಪಾಲಿಕೆ ಅಧಿಕಾರಿ ಗಳು, ಸಿಬ್ಬಂದಿ, ಚುನಾವಣಾ ಸಿಬ್ಬಂದಿ ಮನೆಗಳ ಮೇಲೆ ಹಾಕಿರುವ ಬಿಜೆಪಿ ಧ್ವಜಗಳನ್ನು ತೆರವುಗೊಳಿಸಲು ಮುಂದಾ ಗಿದ್ದಾರೆ. ಇದು ಸರಿಯಲ್ಲ ಎಂದು ಕೃಷ್ಣರಾಜ ಕ್ಷೇತ್ರ ಶಾಸಕ ಎಸ್.ಎ.ರಾಮದಾಸ್ ಆಕ್ಷೇಪಿಸಿದ್ದಾರೆ. ‘ಭಾರತೀಯ ಚುನಾವಣಾ ಆಯೋಗ 08.03.2012ರಲ್ಲಿ ಹೊರಡಿಸಿರುವ ಆದೇಶ…

ಇಂದು ಚಾಮರಾಜನಗರದಲ್ಲಿ ಕಾಂಗ್ರೆಸ್ ಪರಿವರ್ತನಾ ರ್ಯಾಲಿ
ಮೈಸೂರು

ಇಂದು ಚಾಮರಾಜನಗರದಲ್ಲಿ ಕಾಂಗ್ರೆಸ್ ಪರಿವರ್ತನಾ ರ್ಯಾಲಿ

March 15, 2019

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚಾಮರಾಜ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಾರ್ಚ್ 15ರಂದು ಕಾರ್ಯಕರ್ತರ ಪರಿವರ್ತನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11ಕ್ಕೆ ಪಕ್ಷದ ವರಿಷ್ಠರು ರ್ಯಾಲಿಗೆ ಚಾಲನೆ ನೀಡ ಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಉಪಮುಖ್ಯ ಮಂತ್ರಿ ಡಾ.ಜಿ. ಪರಮೇಶ್ವರ್, ಸಚಿವರಾದ ಡಿ.ಕೆ.ಶಿವ…

ಏ.10ರಂದು ಮೈಸೂರಲ್ಲಿ ಮಾಯಾವತಿ ಪ್ರಚಾರ
ಮೈಸೂರು

ಏ.10ರಂದು ಮೈಸೂರಲ್ಲಿ ಮಾಯಾವತಿ ಪ್ರಚಾರ

March 15, 2019

ಮೈಸೂರು: ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಬಹುಜನ ಸಮಾಜಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಏ.10ರಂದು ಮೈಸೂರಿಗೆ ಭೇಟಿ ನೀಡುತ್ತಿದ್ದು, ಅಂದು ಬೃಹತ್ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇಡೀ ರಾಜ್ಯದಲ್ಲಿ ಒಂದು ಕಡೆ ಮಾತ್ರ ಮೈಸೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆದಿದ್ದು, ಇದಕ್ಕಾಗಿ ಬಿಎಸ್‍ಪಿ ರಾಜ್ಯಾಧ್ಯಕ್ಷ ಎನ್.ಮಹೇಶ್ ಗುರುವಾರ ಮೈಸೂರು ಮಹಾರಾಜ ಕಾಲೇಜು ಮೈದಾನ ಸಮಾವೇಶಕ್ಕೆ ಸೂಕ್ತವೇ ಎಂದು ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತ ನಾಡಿದ ಅವರು, ಕರ್ನಾಟಕದಲ್ಲಿ ನಡೆ ಯುವ ಮೊದಲ ಹಂತದ ಲೋಕ ಸಮರಕ್ಕೆ…

1 56 57 58 59 60 194
Translate »