ಮೈಸೂರು: ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸುವ ರಾಜಕಾರಣಿಗಳ ಹೇಳಿಕೆ ಹಾಗೂ ಪತ್ರಿಕೆ ಮತ್ತು ವಾಹಿನಿ ಗಳಲ್ಲಿ ಬಿತ್ತರವಾಗುವ ಸುದ್ದಿಗಳ ಮೇಲೆ ಹದ್ದಿನ ಕಣ್ಣಿಡಲು ಚುನಾವಣಾ ಆಯೋಗ ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ `ಮೀಡಿಯಾ ಮಾನಿಟರಿಂಗ್ ಸೆಲ್’ ಆರಂಭಿಸಿದೆ. ಕೋರ್ಟ್ ಸಭಾಂಗಣದಲ್ಲಿರುವ ಈ ಸೆಲ್‍ನಲ್ಲಿ ಮೊದಲ ಹಂತದಲ್ಲಿ 4 ಟಿವಿ ಅಳ ವಡಿಸಲಾಗಿದೆ. ಎಲ್ಲಾ ಪತ್ರಿಕೆಗಳನ್ನು ಪರಿ ಶೀಲಿಸುವ ತಂಡವಿದೆ. ದಿನದ 24 ಗಂಟೆ 3 ಪಾಳಿಯಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂದಿ ನಿಯೋಜಿಸಲಾಗಿದೆ. ಅಪರ ಜಿಲ್ಲಾ…
ಹಣ, ಉಡುಗೊರೆ ತಪಾಸಣೆಗೆ ಸಾರ್ವಜನಿಕರ ಸಹಕಾರ ಅಗತ್ಯ
March 15, 2019ಬೆಂಗಳೂರು: ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿ ಯಲ್ಲಿರುವ ಹಿನ್ನೆಲೆಯಲ್ಲಿ ಅಕ್ರಮ ತಡೆ ಗಟ್ಟಲು ವ್ಯಾಪಕ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹಣ, ಉಡುಗೊರೆ ಪತ್ತೆಗಾಗಿ ತಪಾಸಣೆ ನಡೆಸುವ ವೇಳೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ರಾಜ್ಯದ ಮುಖ್ಯ ಚುನಾ ವಣಾಧಿಕಾರಿ ಸಂಜೀವ್ ಕುಮಾರ್ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಪ್ರಯಾಣದ ವೇಳೆಯಲ್ಲಿ ದಾಖಲೆಗಳಿಲ್ಲದೆ 50 ಸಾವಿರ ರೂಪಾಯಿಗೂ ಮೇಲ್ಪಟ್ಟು ಹಣ ಇಟ್ಟುಕೊಳ್ಳುವಂತಿಲ್ಲ.10 ಸಾವಿರ ರೂಪಾಯಿಗೂ ಹೆಚ್ಚಿನ ಮೌಲ್ಯದ ಉಡುಗೊರೆಗಳನ್ನು ತೆಗೆದುಕೊಂಡು ಹೋಗಲು ಅಗತ್ಯ ದಾಖಲೆ…
ಸರ್ಕಾರಿ ಕಾಲೇಜುಗಳಲ್ಲಿ ಶೇ.20ರಷ್ಟು ಸೀಟು ಹೆಚ್ಚಳ
March 15, 2019ಮೈಸೂರು: ಮೈಸೂರು ವಿಶ್ವ ವಿದ್ಯಾನಿಲಯಗಳ ಅಧ್ಯ ಯನ ವಿಭಾಗಗಳು ಹಾಗೂ ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪ್ರವೇಶ ಮಿತಿಯನ್ನು ಶೇ.20ರಷ್ಟು ಹೆಚ್ಚಿಸಲು ಬುಧವಾರ ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಅಧ್ಯಕ್ಷತೆ ಯಲ್ಲಿ ನಡೆದ ಶೈಕ್ಷಣಿಕ ಮಂಡಳಿ ವಿಶೇಷ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ರಾಜ್ಯದಲ್ಲಿ ಕಡಿಮೆ ಇರುವ ದಾಖ ಲಾತಿ ಅನುಪಾತವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ವಿಶ್ವವಿದ್ಯಾನಿಲಯ ಗಳಿಗೂ ಸೂಚನೆ ನೀಡಿರುವ ಹಿನ್ನೆಲೆ ಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕುಲಪತಿ ಹೇಳಿದರು. ದೇಶದ…
`ಅಥೆನಾ’ ಶಿಕ್ಷಣ ಸೇವೆಗೆ ಚಾಲನೆ
March 15, 2019ಮೈಸೂರು: ಶಿಕ್ಷಣ ಸಂಸ್ಥೆ ನಡೆಸಲು ಹಣದ ಅವಶ್ಯಕತೆ ಇರುವುದು ನಿಜ. ಆದರೆ ಹಣ ಗಳಿ ಕೆಯೇ ಮುಖ್ಯ ಉದ್ದೇಶವಾಗ ಬಾರದು ಎಂದು `ಸ್ಟಾರ್ ಆಫ್ ಮೈಸೂರ್’ ಹಾಗೂ `ಮೈಸೂರು ಮಿತ್ರ’ ವ್ಯವಸ್ಥಾಪಕ ಸಂಪಾ ದಕ ವಿಕ್ರಂ ಮುತ್ತಣ್ಣ ಅಭಿಪ್ರಾಯಪಟ್ಟರು. ವಿಜಯನಗರ 1ನೇ ಹಂತದಲ್ಲಿರುವ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಗುರುವಾರ ನಡೆದ ಬಿ.ಎಸ್.ಪ್ರಶಾಂತ್ ಮತ್ತು ಗಿರೀಶ್ ಬಾಘಾ ಅವರು ನೂತನ ವಾಗಿ ಆರಂಭಿಸಿರುವ `ಅಥೆನಾ’ ಶಿಕ್ಷಣ ಸೇವೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಣವು ಕೇವಲ ವ್ಯಾಪಾರವಾಗಿ ಉಳಿಯಬಾರದು….
ಮೈಸೂರಲ್ಲಿ ಕಿಡ್ನಿ ಆರೋಗ್ಯಕ್ಕಾಗಿ ನಡಿಗೆ
March 15, 2019ಮೈಸೂರು: ವಿಶ್ವ ಕಿಡ್ನಿ ದಿನದ ಅಂಗವಾಗಿ ಮೈಸೂರಿನಲ್ಲಿ ಸಿಗ್ಮಾ ಆಸ್ಪತ್ರೆ ಮತ್ತು ಕ್ಲಿಯರ್ ಮೆಡಿ ರೇಡಿಯಂಟ್ ಆಸ್ಪತ್ರೆ ಗುರುವಾರ ಪ್ರತ್ಯೇಕ ವಾಕಥಾನ್ ಏರ್ಪಡಿದ್ದವು. ಸಿಗ್ಮಾ ಆಸ್ಪತ್ರೆ: ಸಿಗ್ಮಾ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ, ಅಪೋಲೋ ಬಿಜಿಎಸ್ ನರ್ಸಿಂಗ್ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಮೈಸೂ ರಿನ ಸರಸ್ವತಿಪುರಂ ಸಂಜೀವಿನಿ ಉದ್ಯಾನವನದಿಂದ ನಡಿಗೆ ಆರಂಭಿಸಿದರು. ವಿಶ್ವಶಾಂತಿ ಸಂಸ್ಥೆ ಟ್ರಸ್ಟ್ ಅಧ್ಯಕ್ಷ ಡಾ.ಮೂರ್ತಿ ನಡಿಗೆಗೆ ಚಾಲನೆ ನೀಡಿದರು. ಅಲ್ಲಿಂದ ಹೊರಟ ನಡಿಗೆ ವಿಶ್ವ ಮಾನವ ಜೋಡಿ ರಸ್ತೆ, ನ್ಯೂ ಕಾಂತರಾಜ…
ಭಾರತದಲ್ಲಿ ವಂಶಾಡಳಿತಕ್ಕೆ ಇಂದಿರಾಗಾಂಧಿಯೇ ಜವಾಬ್ದಾರರು
March 15, 2019ಮೈಸೂರು: ಕಳೆದ 70 ವರ್ಷಗಳ ಸ್ವತಂತ್ರ ಭಾರತದ ಅವಧಿಯನ್ನು ಖ್ಯಾತ ಹಿರಿಯ ಪತ್ರಕರ್ತ, ‘ದಿ ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್’ ಸಂಪಾ ದಕೀಯ ಸಲಹೆಗಾರ ಟಿಜೆಎಸ್ ಜಾರ್ಜ್, ನಾಲ್ಕು ಹಂತಗಳಾಗಿ ವಿಂಗಡಿಸಿ, ವಿಶ್ಲೇಷಿಸಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆ ಹಾಗೂ ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಇಂಗ್ಲಿಷ್ ಮತ್ತು ಪತ್ರಿಕೋ ದ್ಯಮ ವಿಭಾಗದ ಆಶ್ರಯದಲ್ಲಿ ಕಾಲೇಜಿನ ಜಯಲಕ್ಷ್ಮ ಮ್ಮಣ್ಣಿ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ ‘ಆಂಗ್ಲ ಭಾಷೆ, ಸಾಹಿತ್ಯ ಮತ್ತು ಮಾಧ್ಯಮ’ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 1950ರ…
ಮೈಸೂರು ವಿವಿ ಕುಲಪತಿ, ಕುಲಸಚಿವರಿಗೆ ಸನ್ಮಾನ
March 15, 2019ಮೈಸೂರು: ಜ್ಞಾನ ದೇಗುಲಗಳಾದ ವಿಶ್ವವಿದ್ಯಾನಿಲಯ ಗಳ ಚುಕ್ಕಾಣಿ ಹಿಡಿದವರು, ಶ್ರದ್ಧೆ, ಬದ್ಧತೆ ಯಿಂದ ಕಾರ್ಯ ನಿರ್ವಹಿಸಬೇಕೆಂದು ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಭೈರಪ್ಪ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯ ಅಭಿ ಮಾನಿ ಉದ್ಯೋಗಿಗಳ ಬಳಗದ ವತಿಯಿಂದ ಕ್ರಾಫರ್ಡ್ ಭವನದಲ್ಲಿ ಗುರುವಾರ ಏರ್ಪ ಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮೈಸೂರು ವಿವಿ ಕುಲಪತಿ ಪ್ರೊ. ಬಿ. ಹೇಮಂತಕುಮಾರ್, ಕುಲಸಚಿವರಾದ ಪ್ರೊ.ಲಿಂಗರಾಜಗಾಂಧಿ ಹಾಗೂ ಪ್ರೊ. ಕೆ.ಎಂ.ಮಹದೇವನ್ ಅವರಿಗೆ ಗಣ್ಯರೊಡ ಗೂಡಿ ಅಭಿನಂದಿಸಿ ಅವರು ಮಾತನಾಡಿದರು. ವಿಶ್ವವಿದ್ಯಾನಿಲಯಗಳನ್ನು ಜ್ಞಾನ ದೇಗುಲ ಗಳೆಂದು ಭಾವಿಸುತ್ತೇವೆ. ಹಾಗಾಗಿ ಚುಕ್ಕಾಣಿ…
ಪಡುವಾರಹಳ್ಳಿ ಕರಿಯಪ್ಪ ಹತ್ಯೆ ಪ್ರಕರಣ: 6 ಮಂದಿ ಹಂತಕರು
March 15, 2019ಮೈಸೂರು: 2010ರಲ್ಲಿ ನಡೆ ದಿದ್ದ ಪಡುವಾರಹಳ್ಳಿ ಕರಿಯಪ್ಪ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ವರ್ಷದ ನಂತರ ವಿಚಾರಣೆ ಪೂರ್ಣಗೊಂಡು, 6 ಮಂದಿ ಹಂತಕರೆಂದು ಮೈಸೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಂದು ತೀರ್ಪು ನೀಡಿದೆ. ಮೈಸೂರಿನ ಪಡುವಾರಹಳ್ಳಿ ನಿವಾಸಿಗಳಾದ ಅಶೋಕ, ಹೇಮಂತ, ಪ್ರವೀಣ್, ರಮೇಶ, ಮಂಜೇಶ ಹಾಗೂ ಸೂರಜ್ ಹಂತಕರಾಗಿದ್ದು, ನಾಳೆ(ಮಾ.15) ಶಿಕ್ಷೆ ಪ್ರಮಾಣವನ್ನು ಕೋರ್ಟ್ ಪ್ರಕಟಿಸಲಿದೆ. ಕರಿಯಪ್ಪ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ 11 ಮಂದಿ ಪೈಕಿ ಚಂದ್ರು, ಸ್ವಾಮಿ ಹಾಗೂ ಸುನೀಲ್ ಖುಲಾಸೆಗೊಳಿಸಲಾಗಿದೆ….
ವಚನ ಸಾಹಿತ್ಯ ಇಡೀ ಜಗತ್ತಿಗೇ ಪ್ರಸ್ತುತ
March 15, 2019ಮೈಸೂರು: ವಚನ ಸಾಹಿತ್ಯ ಕೇವಲ ಕರ್ನಾಟಕಕ್ಕೆ ಪ್ರಸ್ತುತವಲ್ಲ. ಇಡೀ ಜಗತ್ತಿಗೇ ಪ್ರಸ್ತುತ ಎಂದು ಸಾಹಿತಿ ಪ್ರೊ. ಸಿ.ಪಿ.ಕೃಷ್ಣ ಕುಮಾರ್ ಅಭಿಪ್ರಾಯಪಟ್ಟರು. ಮೈಸೂರಿನ ಮಾನಸಗಂಗೋತ್ರಿ ಕನ್ನಡ ಅಧ್ಯಯನ ಸಂಸ್ಥೆಯ ಬಿಎಂಶ್ರೀ ಸಭಾಂ ಗಣದಲ್ಲಿ ಗುರುವಾರ ಮೈಸೂರು ವಿವಿ ಬಸ ವೇಶ್ವರ ಸಾಮಾಜಿಕ ಪರಿಷ್ಕರಣೆ, ಸಂಶೋ ಧನೆ ಮತ್ತು ವಿಸ್ತರಣಾ ಕೇಂದ್ರ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮೈಸೂರು ಘಟಕ ಜಂಟಿಯಾಗಿ ಏರ್ಪಡಿಸಿದ್ದ `ವರ್ತ ಮಾನಕ್ಕೆ ವಚನ ಸಾಹಿತ್ಯ’ ಚಿಂತನ ಗೋಷ್ಠಿಗೆ ಚಾಲನೆ…
ಹಾಸನ, ಮಂಡ್ಯ, ತುಮಕೂರು ಸೇರಿದಂತೆ ಎಂಟು ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಿಗೆ
March 14, 2019ಬೆಂಗಳೂರು: ಹಾಸನ, ಮಂಡ್ಯ, ತುಮಕೂರು ಸೇರಿದಂತೆ ಎಂಟು ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಿಗೆ ಬಂದಿವೆ. ಇಂದು ಆ ಕ್ಷೇತ್ರಗಳಿಗೆ ಸಚಿವರು, ಶಾಸಕರು, ಮುಖಂಡರಿಗೆ ಉಸ್ತು ವಾರಿ ಹೊಣೆಗಾರಿಕೆಯನ್ನು ಜೆಡಿಎಸ್ ವರಿಷ್ಠರು ಹೊರಿಸಿದ್ದಾರೆ. ಜೆಡಿಎಸ್‍ಗೆ ಉತ್ತರ ಕನ್ನಡ, ಚಿಕ್ಕಮಗಳೂರು-ಉಡುಪಿ, ಶಿವಮೊಗ್ಗ, ತುಮಕೂರು, ಮಂಡ್ಯ, ಹಾಸನ, ಬೆಂಗ ಳೂರು ಉತ್ತರ ಹಾಗೂ ವಿಜಯಪುರ ದಕ್ಕಿವೆ. ಕೊಚ್ಚಿನ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಭೇಟಿಯಾದ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿಗೆ ಇದನ್ನು ದೃಢಪಡಿಸಿದ್ದಾರೆ. ಬೆಂಗಳೂರು ಉತ್ತರ ದಿಂದ ಮಾಜಿ…