ಮೈಸೂರು: ಶಾಲೆ ಯೊಂದರ ಸಹಾಯಾರ್ಥವಾಗಿ ಎಡಿನ್ ಬ್ರಿಡ್ಜ್ ಫೌಂಡೇಶನ್ ವತಿಯಿಂದ ಭಾನು ವಾರ ಹಮ್ಮಿಕೊಂಡಿದ್ದ ಎಡಿನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಮೇಯರ್ ಪುಷ್ಪಲತಾ ಜಗನ್ನಾಥ್ ಚಾಲನೆ ನೀಡಿದರು. ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಆವ ರಣದಲ್ಲಿ ವಿವಿಧ ಕಂಪನಿಗಳ ಮಾನವ ಸಂಪನ್ಮೂಲ ಅಧಿಕಾರಿಗಳು ಹಾಗೂ ಶಿಕ್ಷಣ ತಜ್ಞರ ತಂಡಗಳ ಕ್ರಿಕೆಟ್ ಪಂದ್ಯಾವಳಿಗೆ ಮೈದಾನದಲ್ಲಿ ಗಿಡವೊಂದನ್ನು ನೆಟ್ಟು ನೀರೆರೆಯುವ ಮೂಲಕ ಚಾಲನೆ ನೀಡಿದ ಮೇಯರ್ ಪುಷ್ಪಲತಾ ಜಗನ್ನಾಥ್, ಸದಾ ವೃತ್ತಿ ಜೀವನದ ಜಂಜಾಟದಲ್ಲಿ ಮುಳುಗಿ ರುವವರಿಗೆ ದೈಹಿಕ…
10 ರೂಪಾಯಿ ಸೀರೆಗೆ ಮುಗಿಬಿದ್ದ ಮಹಿಳೆಯರು, ಅಂಗಡಿಯಲ್ಲೇ ಬಡಿದಾಡಿಕೊಂಡ ಹೆಂಗಸರು!
February 18, 2019ಹೈದರಾಬಾದ್: ಸಾವಿರಾರು ರೂಪಾಯಿ ಸೀರೆಗಳನ್ನೇ ಖರೀದಿಸುವ ಹೆಂಗಸ ರಿಗೆ ಇನ್ನು 10 ರೂಪಾಯಿಗೆ ಒಂದು ಸೀರೆ ಎಂದು ಹೇಳಿದರೆ ಏನಾಗುತ್ತದೆ. ನನಗೂ ಇರಲಿ ನನ್ನ ಮಗಳಿಗೂ ಇರಲಿ ಅಂತ ಹತ್ತಾರು ಸೀರೆಗಳನ್ನು ಖರೀದಿಸಲು ಮುಗಿ ಬೀಳುತ್ತಾರೆ. ಹೌದು, ಹೈದರಾಬಾದ್‍ನಲ್ಲಿ ಎಂಸಿಆರ್ ಮಾಲ್‍ನಲ್ಲಿ ಗ್ರಾಹಕರ ಊಹೆಗೂ ಮೀರಿದ ಆಫರ್ ನೀಡಲಾಗಿತ್ತು. ಅದೇನೆಂದರೆ 10 ರೂಪಾಯಿಗೆ ಒಂದು ಸೀರೆ. ಈ ವಿಚಾರ ಕಾಡ್ಗಿಚ್ಚಿಗಿಂತಲೂ ವೇಗವಾಗಿ ಹಬ್ಬಿತ್ತು. ಪರಿಣಾಮ ಮಹಿಳೆಯರ ದಂಡೇ ಮಾಲ್ ಕಡೆ ನುಗ್ಗಿತ್ತು. ಸಾಗರೋಪಾದಿಯಲ್ಲಿ ಹೆಂಗಸರು ನೆರೆದಿದ್ದರಿಂದ ಕಾಲ್ತುಳಿದಂತ…
ಮೈಸೂರಲ್ಲಿ ಹೃದಯ ಪಾಲನೆ ಜಾಗೃತಿ ಜಾಥಾ
February 18, 2019ಮೈಸೂರು: ಮೈಸೂ ರಲ್ಲಿ ಇಂದು ‘ವಿಶ್ವ ಮಹಿಳೆಯರ ಹೃದಯ ದಿನ’ವನ್ನು ಅರ್ಥಪೂರ್ಣವಾಗಿ ಆಚರಿಸ ಲಾಯಿತು. ಕಾರ್ಡಿಯಾಲಜಿಕಲ್ ಸೊಸೈಟಿ ಆಫ್ ಇಂಡಿಯಾ, ಮೈಸೂರು ಚಾಪ್ಟರ್ ವತಿಯಿಂದ ವಿಶ್ವ ಮಹಿಳೆಯರ ಹೃದಯ ದಿನಾಚರಣೆ ಅಂಗವಾಗಿ ‘Go Red For Women’ ಘೋಷಣೆಯೊಂದಿಗೆ ಮೈಸೂ ರಿನ ಅರಮನೆ ಉತ್ತರ ದ್ವಾರದ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ವಾಕಥಾನ್ ಮೂಲಕ ವೈದ್ಯರು ಹಾಗೂ ಆಸ್ಪತ್ರೆಗಳ ಸಿಬ್ಬಂದಿಗಳು ಹೃದಯದ ಆರೋಗ್ಯ ರಕ್ಷಣೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಕೆಂಪು ಉಡುಪು ಧರಿಸಿದ ಹೃದ್ರೋಗ…
ವಿದ್ಯಾರ್ಥಿ ಸಂಸ್ಕøತಿ ಚಳವಳಿ ಜಾಥಾ
February 18, 2019ಮೈಸೂರು: ಮೈಸೂ ರಿನ ನಂಜರಾಜ ಬಹದ್ದೂರ್ ಛತ್ರದ ಆವ ರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿ ಷತ್, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾ ನಿಲಯ ಹಾಗೂ ವಿದ್ಯಾರ್ಥಿ ಪಥದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ `ವಿದ್ಯಾರ್ಥಿ ಸಂಸ್ಕøತಿ ಚಳವಳಿ’ ಎಂಬ 2 ದಿನಗಳ ಕಾರ್ಯಕ್ರಮದ ಅಂಗವಾಗಿ ನಡೆದ ಶೋಭಾ ಯಾತ್ರೆಯಲ್ಲಿ ರಾಜ್ಯದ 28 ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ವಿದ್ಯಾರ್ಥಿಗಳು ನಾಡಿನ ಕಲೆ, ಸಂಸ್ಕøತಿ ಯನ್ನು ಪುನರ್ ಸ್ಥಾಪಿಸುವಂತೆ ಸಾರ್ವ ಜನಿಕರಲ್ಲಿ ಜಾಗೃತಿ ಮೂಡಿಸಿದರು. ನಗರದ ರಾಮಸ್ವಾಮಿ ವೃತ್ತದಿಂದ ಹೊರಟ ಶೋಭಾ…
ಅಬಕಾರಿ ಎಸ್‍ಐ ಹುದ್ದೆಗೆ ಲಿಖಿತ ಪರೀಕ್ಷೆ
February 18, 2019ಮೈಸೂರು: ರಾಜ್ಯ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 59 ಉಪ ನಿರೀಕ್ಷಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಮೈಸೂರಿನ 10 ಕೇಂದ್ರದಲ್ಲಿ ಒಟ್ಟು 3,338 ಅಭ್ಯರ್ಥಿಗಳು (ಪುರುಷ ಮತ್ತು ಮಹಿಳೆ) ಭಾನುವಾರ ಪರೀಕ್ಷೆ ಬರೆದಿದ್ದಾರೆ. ಇಡೀ ರಾಜ್ಯಾದ್ಯಂತ ಅಬಕಾರಿ ಇಲಾಖೆಯಲ್ಲಿ ಖಾಲಿ ಇದ್ದ ಒಟ್ಟು 59 ಉಪ ನಿರೀಕ್ಷಕರ (ಸಬ್ ಇನ್ಸ್‍ಪೆಕ್ಟರ್) ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‍ಸಿ) ವತಿಯಿಂದ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು….
ನಾಳೆ ಮೈಸೂರಲ್ಲಿ ಶಿವಾಜಿ ಮಹಾರಾಜ್ ಜಯಂತಿ
February 18, 2019ಮೈಸೂರು: ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಸಮಿತಿ ವತಿಯಿಂದ `ಶಿವಾಜಿ ಮಹಾರಾಜರ 392ನೇ ಜಯಂ ತ್ಯೋತ್ಸವ’ವನ್ನು ಫೆ.19ರಂದು ಕಲಾಮಂದಿರದಲ್ಲಿ ಆಯೋಜಿಸ ಲಾಗಿದೆ ಎಂದು ಸಮಿತಿ ಅಧ್ಯಕ್ಷ ಎನ್.ಗೋಪಾಲರಾವ್ ಜಾಧವ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಕಲಾಮಂದಿರದವರೆಗೆ ಶಿವಾಜಿ ಮಹಾರಾಜರ ಪ್ರತಿಮೆ ಮೆರವಣಿಗೆ ನಡೆಯಲಿದೆ. ಬಳಿಕ ಶ್ರೀಮಂಜುನಾಥ್ ಮಹಾರಾಜ್ ಸಾನಿಧ್ಯದಲ್ಲಿ ಕಲಾಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ನಂತರ ದಿವ್ಯಶ್ರೀ ಕನ್ನಡ…
ಫೆ.23ರಂದು ಸಿಂಗಾಪುರದಲ್ಲಿ ‘ಕನ್ನಡೋತ್ಸವ’
February 18, 2019ಮೈಸೂರು: ವಿಶ್ವ ಒಕ್ಕಲಿಗರ ಮಹಾ ವೇದಿಕೆಯ ದಶಮಾನೋ ತ್ಸವದ ಪ್ರಯುಕ್ತ `ನಾಡಪ್ರಭು ಕೆಂಪೇಗೌಡರ 2ನೇ ಅಂತಾರಾಷ್ಟ್ರೀಯ ಉತ್ಸವ’ ಹಾಗೂ `ಕನ್ನಡೋತ್ಸವ’ವನ್ನು ಫೆ.23 ರಂದು ಸಿಂಗಾಪುರದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ವೈ.ಡಿ.ರವಿಶಂಕರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಕುರಿತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವುದೇ ಕಾರ್ಯಕ್ರಮದ ಮುಖ್ಯ ಉz್ದÉೀಶವಾಗಿದೆ. ಇದೇ ವೇಳೆ ಖ್ಯಾತ ನಟ ಅಂಬರೀಷ್ ಅವರಿಗೆ ನುಡಿ ನಮನ ಸಲ್ಲಿಸಲಾಗುತ್ತದೆ. ಕಾರ್ಯ ಕ್ರಮದ ಪ್ರಯುಕ್ತ ಸಾವಿರಾರು…
ಮೈಸೂರಲ್ಲಿ ರಸ್ತೆ ಬದಿ ವ್ಯಾಪಾರಿಗಳ ತೆರವಿಗೆ ಮೈಸೂರು ಕೋರ್ಟ್ ತಡೆ
February 18, 2019ಮೈಸೂರು: ರಸ್ತೆ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಮೈಸೂರು ಮಹಾನಗರಪಾಲಿಕೆ ಕೈಗೊಂಡಿದ್ದ ಕಾರ್ಯಾಚರಣೆಗೆ ನಗರದ ಪ್ರಧಾನ ಸಿವಿಲ್ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ ಎಂದು ಕರ್ನಾಟಕ ರಾಜ್ಯ ರಸ್ತೆಬದಿ ವ್ಯಾಪಾರಿ ಗಳ ಮಹಾಮಂಡಳದ ಕಾನೂನು ಸಲಹೆಗಾರ ಜಿ.ಕೆ.ಜೋಷಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ತೆರವು ಕಾರ್ಯಾಚರಣೆ ಸರಿಯಲ್ಲ. ಹೀಗಾಗಿ ಪಾಲಿಕೆಯ ಕಾರ್ಯಾಚರಣೆಗೆ ತಡೆಯೊಡ್ಡ ಬೇಕೆಂದು ರಾಜ್ಯ ರಸ್ತೆ ಬದಿ ವ್ಯಾಪಾರಿಗಳ ಮಹಾಮಂಡಲದಿಂದ ನ್ಯಾಯಾಲಯದಲ್ಲಿ ದಾವೆ…
ಮಹಿಳಾ ಮೀಸಲಾತಿಗಾಗಿ ಮಾ.31ರಂದು ದೆಹಲಿಯಲ್ಲಿ ಧರಣಿ
February 18, 2019ಮೈಸೂರು: ಮಹಿಳಾ ಮೀಸಲಾತಿ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.31ರಂದು ಮಧ್ಯಾಹ್ನ 3ಕ್ಕೆ ನವ ದೆಹಲಿಯ ಜಂತರ್ ಮಂತರ್‍ನಲ್ಲಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಂಘ ಗಳ ಒಕ್ಕೂಟದ ಅಧ್ಯಕ್ಷ ಡಾ.ಎನ್.ಹನುಮಂತಪ್ಪ ತಿಳಿಸಿದ್ದಾರೆ. ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕೂಟದ ವತಿಯಿಂದ ಈ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಆರ್.ಎನ್.ಚಂಡೋಲಿಯಾ, ಮಹಾ ಪ್ರಧಾನ ಕಾರ್ಯದರ್ಶಿ…
ಹುತಾತ್ಮ ಗುರು ಕುಟುಂಬಕ್ಕೆ 25 ಲಕ್ಷ ಪರಿಹಾರ, ಪತ್ನಿಗೆ ಸರ್ಕಾರಿ ಹುದ್ದೆ
February 17, 2019ಬೆಂಗಳೂರು: ಉಗ್ರರ ದಾಳಿಯಲ್ಲಿ ಹುತಾತ್ಮನಾದ ಯೋಧ ಗುರು ಅವರ ಕುಟುಂಬಕ್ಕೆ 25 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಘೋಷಿಸಿದ್ದಾರೆ. ಜಮ್ಮುವಿನ ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಗುಡಿಗೆರಿಯ ಯೋಧನ ಪಾರ್ಥಿವ ಶರೀರವನ್ನು ವಿಶೇಷ ವಿಮಾನದಲ್ಲಿ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ತಂದಾಗ ಬರ ಮಾಡಿಕೊಂಡು ಗೌರವ ಸಲ್ಲಿಸಿದ ಮುಖ್ಯ ಮಂತ್ರಿ ಅವರು ಯೋಧರ ಪರಿಹಾರದ ಜೊತೆಗೆ ಅವರ ಪತ್ನಿಗೆ ಸರಕಾರಿ ಹುದ್ದೆ ನೀಡುವುದಾಗಿ ತಿಳಿಸಿದರು. ಯೋಧ ಗುರು ಅವರ ಕುಟುಂಬದ…