Tag: Mysuru

ಟಿ.ನರಸೀಪುರ ತಿರುಮಕೂಡಲು ಕುಂಭಮೇಳಕ್ಕೆ ಇಂದು ಚಾಲನೆ
ಮೈಸೂರು

ಟಿ.ನರಸೀಪುರ ತಿರುಮಕೂಡಲು ಕುಂಭಮೇಳಕ್ಕೆ ಇಂದು ಚಾಲನೆ

February 17, 2019

ತಿ. ನರಸೀಪುರ: ಇಲ್ಲಿನ ಪವಿತ್ರ ತ್ರಿವೇಣಿ ಸಂಗಮದಲ್ಲಿ ಇಂದು 11ನೇ ಕುಂಭಮೇಳಕ್ಕೆ ಚಾಲನೆ ದೊರೆಯಲಿದೆ. ಇಂದಿನಿಂದ (ಫೆ.17) ಮೂರು ದಿನಗಳವರೆಗೆ ಜರುಗುವ ಕುಂಭಮೇಳಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ದಕ್ಷಿಣ ಗಂಗೆ ಎನಿಸಿ ಕೊಂಡಿರುವ ಕಾವೇರಿ, ಕಪಿಲಾ ಹಾಗೂ ಗುಪ್ತಗಾಮಿನಿ ಸ್ಪಟಿಕ ಸರೋವರ ಸಂಗಮಗೊಳ್ಳುವ ದಕ್ಷಿಣದ ಪ್ರಯಾಗ ಎಂದೇ ಕರೆಯಲ್ಪಡುವ ತಿರುಮಕೂಡಲು ನರಸೀಪುರದಲ್ಲಿ ಜರುಗುತ್ತಿರುವ ಕುಂಭಮೇಳದಲ್ಲಿ ಸರ್ಕಾರ, ಜಿಲ್ಲಾಡಳಿತ ಹಾಗೂ ಸ್ಥಳೀಯ ಆಡಳಿತದ ಮುತುವರ್ಜಿಯಿಂದಾಗಿ ಎಲ್ಲಾ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿವೆ. ಫೆ.17, 18 ಹಾಗೂ 19ರವರೆಗೆ ನಡೆಯುವ ಧಾರ್ಮಿಕ…

ಮೈಸೂರು ನಗರಪಾಲಿಕೆ ಆಯುಕ್ತ ಜಗದೀಶ್ ವರ್ಗಾವಣೆ: ಶಿಲ್ಪಾನಾಗ್ ನೂತನ ಆಯುಕ್ತೆ
ಮೈಸೂರು

ಮೈಸೂರು ನಗರಪಾಲಿಕೆ ಆಯುಕ್ತ ಜಗದೀಶ್ ವರ್ಗಾವಣೆ: ಶಿಲ್ಪಾನಾಗ್ ನೂತನ ಆಯುಕ್ತೆ

February 17, 2019

ಮೈಸೂರು: ಚುನಾವಣಾ ಆಯೋಗದ ಸೂಚನಾ ಅನ್ವಯ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್ ಸೇರಿದಂತೆ 10 ಮಂದಿ ಕೆಎಎಸ್ (ಹಿರಿಯ/ ಕಿರಿಯ ಶ್ರೇಣಿ) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಕೆ.ಹೆಚ್. ಜಗದೀಶ್ ಅವರನ್ನು ಬೆಂಗಳೂರು ಕಾಲೇಜು ಶಿಕ್ಷಣ ಇಲಾಖೆ ಮುಖ್ಯ ಆಡಳಿತಾಧಿಕಾರಿಯಾಗಿ ವರ್ಗಾ ಯಿಸಿದ್ದು, ಈ ಸ್ಥಾನಕ್ಕೆ ಶಿಲ್ಪಾನಾಗ್‍ರನ್ನು ನಿಯೋಜಿ ಸಲಾಗಿದೆ. ಮೈಸೂರು ಜಿಲ್ಲೆ ಅಪರ ಜಿಲ್ಲಾ ದಂಡಾಧಿ ಕಾರಿಯಾಗಿ ವರ್ಗಾವಣೆಗೊಂಡಿದ್ದ ಬಿ.ಆರ್. ಪೂರ್ಣಿಮ ಅವರ ಜಾಗಕ್ಕೆ ಶಿವಮೊಗ್ಗ…

ಇತಿಹಾಸದ ಪಾಠಗಳಿಂದ ಆಡಳಿತದಲ್ಲಿ ಸುಧಾರಣೆ ಸಾಧ್ಯ
ಮೈಸೂರು

ಇತಿಹಾಸದ ಪಾಠಗಳಿಂದ ಆಡಳಿತದಲ್ಲಿ ಸುಧಾರಣೆ ಸಾಧ್ಯ

February 17, 2019

ಮೈಸೂರು: ಸಮರ್ಥ ಆಡಳಿತದ ನಿದರ್ಶನಗಳು ಇತಿಹಾಸ ಪುಟ ಗಳಲ್ಲಿ ದಾಖಲಾಗಿದ್ದು, ಅವುಗಳನ್ನು ಅವ ಲೋಕಿಸುವ ಮೂಲಕ ಪ್ರಸ್ತುತದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತರಬಹುದು ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟರು. ಮೈಸೂರಿನ ವಿಜಯನಗರ ಮೊದಲ ಹಂತದಲ್ಲಿರುವ ಭಾರತೀಯ ವಿದ್ಯಾಭವ ನದ (ಬಿವಿಬಿ) ಭವನ್ಸ್ ಪ್ರಿಯಂವದಾ ಬಿರ್ಲಾ ಇನ್ಸ್‍ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ (ಬಿಪಿಬಿಐಎಂ) ಸಂಸ್ಥೆ ಸಭಾಂಗಣದಲ್ಲಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಸಮಾ ರಂಭದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಕೆ.ಜೈರಾಜ್ ಅವರ `ರಾಜಮಾರ್ಗ’ ಕೃತಿ ಬಿಡುಗಡೆಗೊಳಿಸಿ…

ನಾಲ್ವಡಿ ಕೃಷ್ಣರಾಜ ಒಡೆಯರ್ ನೀಡಿದ  ಯೋಜನೆ ಕುರಿತ ಸಾಕ್ಷ್ಯಚಿತ್ರ ನಿರ್ಮಿಸಿ
ಮೈಸೂರು

ನಾಲ್ವಡಿ ಕೃಷ್ಣರಾಜ ಒಡೆಯರ್ ನೀಡಿದ ಯೋಜನೆ ಕುರಿತ ಸಾಕ್ಷ್ಯಚಿತ್ರ ನಿರ್ಮಿಸಿ

February 17, 2019

ಮೈಸೂರು: ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮ ಆಳ್ವಿಕೆಯಲ್ಲಿ ಮೈಸೂರು ಸಂಸ್ಥಾನ ಹಾಗೂ ನಾಡಿಗೆ ನೀಡಿದ ಮಹತ್ವಪೂರ್ಣ ಯೋಜನೆ ಗಳು ಹಾಗೂ ದೂರದೃಷ್ಟಿಯ ಕೊಡುಗೆ ಗಳ ಬಗ್ಗೆ ಸಾಕ್ಷ್ಯಚಿತ್ರ (ಡಾಕ್ಯುಮೆಂಟರಿ) ನಿರ್ಮಿಸಿ ಯುವ ಪೀಳಿಗೆಗೆ ಪರಿಚಯಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಅವರು ಇಂದಿಲ್ಲಿ ಪರಂಪರೆ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಮೈಸೂ ರಿನ ದಸರಾ ವಸ್ತು ಪ್ರದರ್ಶನ ಆವರಣ ದಲ್ಲಿರುವ ಇಲಾಖೆ ಆಯುಕ್ತರ…

ಸದ್ಯದಲ್ಲೇ ಮುಕ್ತ ವಿವಿ ಪಠ್ಯಕ್ಕೆ ಸಿಬಿಸಿಎಸ್ ಅಳವಡಿಕೆ
ಮೈಸೂರು

ಸದ್ಯದಲ್ಲೇ ಮುಕ್ತ ವಿವಿ ಪಠ್ಯಕ್ಕೆ ಸಿಬಿಸಿಎಸ್ ಅಳವಡಿಕೆ

February 17, 2019

ಮೈಸೂರು: ಮುಕ್ತ ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಸಿಬಿ ಸಿಎಸ್ ಅಳವಡಿಸಿಕೊಳ್ಳಲು ಮುಂದಾಗಿದ್ದು, ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಅಂಕಗಳನ್ನು ನಿಗದಿಗೊಳಿಸುವ ವ್ಯವಸ್ಥೆ ತರಲಾಗುವುದು ಎಂದು ಮುಕ್ತ ವಿವಿ ಕುಲಪತಿ ಡಾ.ಶಿವಲಿಂಗಯ್ಯ ಹೇಳಿದರು. ಮೈಸೂರಿನ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿ ಷತ್ (ಎಬಿವಿಪಿ), ವಿದ್ಯಾರ್ಥಿ ಪಥ ಹಾಗೂ ವಿವಿ ಸಂಯುಕ್ತಾಶ್ರಯದಲ್ಲಿ 2 ದಿನಗಳ `ವಿದ್ಯಾರ್ಥಿ ಸಂಸ್ಕøತಿ ಚಳವಳಿ’ ಕಾರ್ಯ ಕ್ರಮ ಆಯೋಜಿಸಿದ್ದು, ಶನಿವಾರ ಉದ್ಘಾ ಟನಾ ಸಮಾರಂಭದಲ್ಲಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ವಿವಿ ಪಠ್ಯಕ್ರಮದಲ್ಲಿ ಚಾಯ್ಸ್…

ಮೈಸೂರಲ್ಲಿ ಸಾವಿರಾರು ವಿದ್ಯಾರ್ಥಿಗಳ ಆಕ್ರೋಶ
ಮೈಸೂರು

ಮೈಸೂರಲ್ಲಿ ಸಾವಿರಾರು ವಿದ್ಯಾರ್ಥಿಗಳ ಆಕ್ರೋಶ

February 17, 2019

ಮೈಸೂರು: ಜಮ್ಮುವಿನ ಪುಲ್ವಾಮಾದಲ್ಲಿ ನಡೆದ ಉಗ್ರರ ನೀಚ ಕೃತ್ಯ ಖಂಡಿಸಿ ಮೈಸೂರಿನಲ್ಲಿ ಶನಿವಾರ ವಿವಿಧ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ರಸ್ತೆಗಿಳಿದು ಮಾನವ ಸರಪಳಿ ರಚಿಸಿ, ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಭಾರತೀಯ ಯೋಧರೊಂದಿಗೆ ನಾವಿದ್ದೇವೆ ಎಂಬ ಸಂದೇಶ ಸಾರಿದರು. ಮೈಸೂ ರಿನ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜು, ಎಸ್‍ಜೆಸಿಇ, ಜೆಎಸ್‍ಎಸ್ ಪಾಲಿಟೆಕ್ನಿಕ್, ಡಿಎಂಎಸ್, ಮಹಾರಾಣಿ ಕಾಲೇಜು ವಿದ್ಯಾರ್ಥಿಗಳು ಪ್ರತ್ಯೇಕವಾಗಿ ರಸ್ತೆಗಿಳಿದು ಭಯೋತ್ಪಾದಕರ ಹೇಯ ಕೃತ್ಯವನ್ನು ಖಂಡಿಸಿ, ಜಾಥಾ ನಡೆಸಿದರು. ಬಳಿಕ ವಿವಿಧ ವೃತ್ತಗಳಲ್ಲಿ ಮಾನವ ಸರಪಳಿ ರಚಿಸಿ ಭಾರತಾಂಬೆಗೆ ಜೈಕಾರ…

ಶೇ.61ಕ್ಕೆ ಕುಸಿದ ರೈತರ ಸಂಖ್ಯೆ: ರೈತ ಸಂಘ ಕಳವಳ
ಮೈಸೂರು

ಶೇ.61ಕ್ಕೆ ಕುಸಿದ ರೈತರ ಸಂಖ್ಯೆ: ರೈತ ಸಂಘ ಕಳವಳ

February 17, 2019

ಮೈಸೂರು: ವಿಶ್ವ ವಾಣಿಜ್ಯ ಒಪ್ಪಂದದ ಹಿಂದೆ ಕೃಷಿಕರ ಸಂಖ್ಯೆ ಕಡಿಮೆ ಮಾಡುವ ಹುನ್ನಾರ ಅಡಗಿದ್ದು, ಕೃಷಿ ಕ್ಷೇತ್ರದಿಂದಲೇ ಒಕ್ಕಲೆಬ್ಬಿಸುವ ಸಂಚು ನಡೆ ದಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲ ಪುರ ನಾಗೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಮಹಾರಾಣಿ ಕಲಾ ಕಾಲೇ ಜಿನ ಜಯಲಕ್ಷ್ಮಮ್ಮಣ್ಣಿ ಸಭಾಂಗಣದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಮಹಾ ರಾಣಿ ಮಹಿಳಾ ಕಲಾ ಕಾಲೇಜು ಸಂಯು ಕ್ತಾಶ್ರಯದಲ್ಲಿ ಶನಿವಾರ ನಡೆದ ‘ಯುವ ಜನತೆ ಕೃಷಿಯನ್ನು ಲಾಭದಾಯಕ ಉದ್ಯೋಗ…

ಎಲ್ಲೆಡೆ ಮಹಿಳೆಯರ ಮೇಲೆ ದೌರ್ಜನ್ಯ: ಶ್ರೀನಿವಾಸಪ್ರಸಾದ್ ವಿಷಾದ
ಮೈಸೂರು

ಎಲ್ಲೆಡೆ ಮಹಿಳೆಯರ ಮೇಲೆ ದೌರ್ಜನ್ಯ: ಶ್ರೀನಿವಾಸಪ್ರಸಾದ್ ವಿಷಾದ

February 17, 2019

ಮೈಸೂರು: ಮುಂದುವರೆದ ಹಾಗೂ ಮುಂದು ವರೆಯುತ್ತಿರುವ ರಾಷ್ಟ್ರಗಳಲ್ಲಿ ಇಂದಿಗೂ ಮಹಿಳೆಯರ ಮೇಲೆ ದೌರ್ಜನ್ಯ ನಡೆ ಯುತ್ತಿರುವುದು ವಿಪರ್ಯಾಸ ಎಂದು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ವಿಷಾದಿಸಿದ್ದಾರೆ.ಮೈಸೂರಿನ ಜೆ.ಕೆ.ಮೈದಾನದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಮೃ ತೋತ್ಸವ ಭವನದಲ್ಲಿ ಒಡನಾಡಿ ಸಂಸ್ಥೆ ಶನಿವಾರ ಆಯೋಜಿಸಿದ್ದ `ಮಹಿಳಾ ಸಾಧ ಕರ ಸಮಾವೇಶ’ ಮತ್ತು `ಸತ್ಪುರುಷರ ಆಂದೋಲನ’ ಕಾರ್ಯಕ್ರಮವನ್ನು ಉದ್ಘಾ ಟಿಸಿ ಮಾತನಾಡಿದ ಅವರು, ವಿಶ್ವದ ಎಲ್ಲೆಡೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಗಳು ನಡೆಯುತ್ತಿವೆ. ಎಲ್ಲಾ ಕ್ಷೇತ್ರಗಳಲ್ಲೂ ಶೋಷಣೆ ನಡೆಯುತ್ತಿದೆ. ಈ…

ಇಂದು ರಾಮಕಥೆ, ಮಹಾಭಾರತ ಪುಸ್ತಕ ಬಿಡುಗಡೆ ಸಮಾರಂಭ
ಮೈಸೂರು

ಇಂದು ರಾಮಕಥೆ, ಮಹಾಭಾರತ ಪುಸ್ತಕ ಬಿಡುಗಡೆ ಸಮಾರಂಭ

February 17, 2019

ಮೈಸೂರು: ನಗರದ ಕಲಾಮಂದಿರ ಆವರಣದಲ್ಲಿರುವ ಮನೆಯಂಗಳ ದಲ್ಲಿ ಫೆ.17ರಂದು ಸಂಜೆ 5.30ಕ್ಕೆ ಮೈಸೂರಿನ ಸಂಸ್ಕøತಿ ಪ್ರಕಾಶನ ಮತ್ತು ಎನ್.ಎಸ್. ರಸ್ತೆಯಲ್ಲಿರುವ ಶ್ರೀನಿಧಿ ಪುಸ್ತಕ ಅವರಿಂದ ವಿದ್ವಾಂಸ ದಿ.ರಸಿಕಪುತ್ತಿಗೆ ಅವರ ‘ರಾಮಕಥೆ’ ಮತ್ತು ‘ಮಹಾಭಾರತ’ ಪುಸ್ತಕಗಳ ಬಿಡುಗಡೆ ಸಮಾರಂಭ ಏರ್ಪಡಿಸ ಲಾಗಿದೆ. ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಪುಸ್ತಕ ಬಿಡುಗಡೆಗೊಳಿಸುವರು. ಪ್ರಾಚ್ಯವಸ್ತು ಸಂಶೋಧನಾಲಯ ನಿವೃತ್ತ ಉಪನಿರ್ದೇಶಕ ವಿದ್ವಾನ್ ಡಾ.ಟಿ.ವಿ.ಸತ್ಯನಾರಾಯಣ ಅವರು ‘ರಾಮಕಥೆ’ ಮತ್ತು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಪ್ರಾಧ್ಯಾಪಕಿ ಡಾ.ಜ್ಯೋತಿ ಶಂಕರ್ ಅವರು ‘ಮಹಾ…

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ  ಅಧ್ಯಕ್ಷ ಸ್ಥಾನಕ್ಕೆ ಬಿ.ವಿ.ಮಂಜುನಾಥ್ ಸ್ಪರ್ಧೆ
ಮೈಸೂರು

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಬಿ.ವಿ.ಮಂಜುನಾಥ್ ಸ್ಪರ್ಧೆ

February 17, 2019

ಮೈಸೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಬಿ.ವಿ.ಮಂಜುನಾಥ್ ಸ್ಪರ್ಧಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ನಿಂತ ನೀರಾಗಿದೆ. ಇದರಿಂದ ಸಮುದಾಯದ ಜನರು ಬೇಸತ್ತಿದ್ದಾರೆ. ಸಮುದಾಯದ ಜನರ ಹಿತ ಕಾಪಾಡುವ ನಿಟ್ಟಿನಲ್ಲಿ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ. ಈಗಾಗಲೇ ಹಲವು ವರ್ಷ ಗಳಿಂದ ಮಹಾಸಭಾ ಕೇಂದ್ರ ಸಮಿತಿ ಸದಸ್ಯನಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದೇನೆ. ಅಲ್ಲದೆ, ಪ್ರತಿ ವರ್ಷ ಸಮುದಾಯದ ವಿದ್ಯಾರ್ಥಿಗಳಿಗೆ ಲಕ್ಷಾಂತರ ರೂ. ವೆಚ್ಚ ಮಾಡಿ ಪಠ್ಯ ಸಾಮಗ್ರಿಗಳನ್ನು ವಿತರಿಸುತ್ತಾ…

1 85 86 87 88 89 194
Translate »