Tag: Mysuru

ಅತ್ಯುತ್ತಮ ವಿದ್ಯಾರ್ಥಿ ವಕೀಲ ಪ್ರಶಸ್ತಿ
ಮೈಸೂರು

ಅತ್ಯುತ್ತಮ ವಿದ್ಯಾರ್ಥಿ ವಕೀಲ ಪ್ರಶಸ್ತಿ

February 17, 2019

ಮೈಸೂರು: ಮೈಸೂರಿನ ಕುವೆಂಪುನಗರದಲ್ಲಿರುವ ಜೆಎಸ್‍ಎಸ್ ಕಾನೂನು ಕಾಲೇಜಿನಲ್ಲಿ ನಡೆದ ಸುರಾನ ಮತ್ತು ಸುರಾನ ನ್ಯಾಷನಲ್ ಕಾರ್ಪೋರೇಟ್ ಲಾ ಮಾಕ್ ಕೋರ್ಟ್ ಕಾಂಪಿಟೇಷನ್ ಸ್ಪರ್ಧೆಯಲ್ಲಿ ಮೈಸೂರಿನ ಹಾಗೂ ಗುಜರಾತ್‍ನ ಗಾಂಧಿ ನಗರದಲ್ಲಿರುವ ನ್ಯಾಷನಲ್ ಲಾ ಸ್ಕೂಲ್‍ನ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿನಿ ಕಲ್ಲಿಚಂಡ ಪೂರ್ಣ ಪೂವಮ್ಮ ಅತ್ಯುತ್ತಮ ವಿದ್ಯಾರ್ಥಿ ವಕೀಲ ಪ್ರಶಸ್ತಿಯನ್ನು ತಮ್ಮದಾಗಿಸಿ ಕೊಂಡರು. ದೇಶದ 9 ನ್ಯಾಷನಲ್ ಲಾ ಸ್ಕೂಲ್ಸ್ ಸೇರಿದಂತೆ ಸುಮಾರು 26 ಕಾನೂನು ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮೈಸೂರಿನ ಸೇಂಟ್ ಜೋಸೆಫ್ ಮತ್ತು…

ಪಾಕ್‍ಗೆ ಅಮೆರಿಕ ಎಚ್ಚರಿಕೆ
ಮೈಸೂರು

ಪಾಕ್‍ಗೆ ಅಮೆರಿಕ ಎಚ್ಚರಿಕೆ

February 16, 2019

ವಾಷಿಂಗ್ಟನ್: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ನಡೆದಿರುವ ಪೈಶಾಚಿಕ ಕೃತ್ಯವನ್ನು ತೀವ್ರವಾಗಿ ಖಂಡಿಸಿರುವ ಅಮೆರಿಕ, ಉಗ್ರರಿಗೆ ನೀಡುತ್ತಿರುವ ಬೆಂಬಲವನ್ನು ತಕ್ಷಣ ನಿಲ್ಲಿಸದಿದ್ದರೆ ಪಾಕಿಸ್ತಾನ ಭಾರೀ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸ್ಪಷ್ಟ ಮಾತುಗಳಲ್ಲಿ ಎಚ್ಚರಿಸಿದೆ. ಪಾಕ್ ಮೂಲದ ಜೈಷ್-ಎ-ಮೊಹ ಮ್ಮದ್ ಸಂಘಟನೆಯ ಉಗ್ರರು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಸಿಆರ್‍ಪಿಎಫ್ ಯೋಧರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿ 40 ಭಾರತೀಯ ಯೋಧರನ್ನು ಬರ್ಬರವಾಗಿ ಹತ್ಯೆ ಗೈದಿದ್ದಾರೆ. ಈ ಘಟನೆಗೆ ವಿಶ್ವಾದ್ಯಂತ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಉಗ್ರರು ಪಾಕ್ ನೆಲದಿಂದಲೇ…

ಕಾರ್ಮಿಕರ ಸಹಕಾರ ಸಂಘದ ಮೂಲಕ ಫಾಲ್ಕನ್ ಟೈರ್ಸ್ ನಿರ್ವಹಣೆ
ಮೈಸೂರು

ಕಾರ್ಮಿಕರ ಸಹಕಾರ ಸಂಘದ ಮೂಲಕ ಫಾಲ್ಕನ್ ಟೈರ್ಸ್ ನಿರ್ವಹಣೆ

February 16, 2019

ಬೆಂಗಳೂರು: ಕಂಪನಿಯ ನೌಕರರ ಮೂಲಕವೇ ಮೈಸೂರಿನ ಫಾಲ್ಕನ್ ಟೈರ್ಸ್ ಕಂಪನಿ ಪುನರ್ ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಕಂಪನಿಯಲ್ಲಿ ದುಡಿಯುತ್ತಿದ್ದ ನೌಕರರ ಸಹಕಾರಿ ಸಂಘ ರಚಿಸಿ, ಟೈರ್ ಕಂಪನಿಗೆ ಪುನರ್ಜೀವ ನೀಡುವುದೇ ಇದರ ಉದ್ದೇಶವಾಗಿದೆ. ಕಂಪನಿ ಪುನರ್ ಆರಂಭಿಸಲು 180 ಕೋಟಿ ರೂ.ಗಳ ಮೂಲ ಬಂಡವಾಳ ಅಗತ್ಯವಿದ್ದು, ಅದನ್ನು…

ಕುಡಿಯುವ ನೀರು ಕಾಮಗಾರಿಗಳ ಕೈಗೆತ್ತಿಕೊಳ್ಳದೇ ಅಧಿಕಾರಿಗಳಿಂದ ಕೋಟ್ಯಾಂತರ ರೂ. ಅವ್ಯವಹಾರ
ಮೈಸೂರು

ಕುಡಿಯುವ ನೀರು ಕಾಮಗಾರಿಗಳ ಕೈಗೆತ್ತಿಕೊಳ್ಳದೇ ಅಧಿಕಾರಿಗಳಿಂದ ಕೋಟ್ಯಾಂತರ ರೂ. ಅವ್ಯವಹಾರ

February 16, 2019

ಮೈಸೂರು: ಕುಡಿಯುವ ನೀರು ಪೂರೈಕೆ ಸಂಬಂಧ ಕಾಮಗಾರಿಗಳನ್ನೇ ಕೈಗೆತ್ತಿ ಕೊಂಡಿಲ್ಲ. ಆದರೆ ಅವೆಲ್ಲಾ ಪೂರ್ಣಗೊಂಡಿವೆ ಎಂದು ಮೈಸೂರು ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿ ಕೋಟ್ಯಾಂತರ ರೂ. ಅವ್ಯವಹಾರ ನಡೆಸಿ ದ್ದಾರೆ ಎಂದು ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರೂ ಆದ ಜಿಪಂ ಹಂಗಾಮಿ ಅಧ್ಯಕ್ಷ ಸಾ.ರಾ.ನಂದೀಶ್ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರು ಜಿಪಂನ ಮಿನಿ ಮೀಟಿಂಗ್ ಹಾಲ್‍ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರದ…

ಮೈಸೂರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಫೆ.23ರಂದು ಚುನಾವಣೆ
ಮೈಸೂರು

ಮೈಸೂರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಫೆ.23ರಂದು ಚುನಾವಣೆ

February 16, 2019

ಮೈಸೂರು: ತೆರವಾಗಿ ರುವ ಮೈಸೂರು ಜಿಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಫೆ.23ರಂದು ಚುನಾ ವಣೆ ನಡೆಸಲು ಮೈಸೂರು ವಿಭಾಗದ ಪ್ರಾದೇ ಶಿಕ ಆಯುಕ್ತರು ದಿನಾಂಕ ನಿಗದಿಪಡಿಸಿದ್ದಾರೆ. ಮೈಸೂರು ಜಿಪಂನಲ್ಲಿ ಅತಂತ್ರ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸೇರಿ ಅಧಿಕಾರ ಹಂಚಿಕೊಂಡಿದ್ದವು. ಪರಸ್ಪರ ಒಪ್ಪಂದದಂತೆ ಅಧ್ಯಕ್ಷ ಸ್ಥಾನವನ್ನು ಜೆಡಿಎಸ್‍ಗೆ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಬಿಜೆಪಿಗೆ ಎಂದು ನಿರ್ಧರಿಸಿ ಅದರಂತೆ ಅಧಿಕಾರ ಹಂಚಿ ಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಹಿಂದು ಳಿದ ವರ್ಗ-ಎ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ…

ಮೈಸೂರಿನ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ
ಮೈಸೂರು

ಮೈಸೂರಿನ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ

February 16, 2019

ಮೈಸೂರು: ಜಮ್ಮು ವಿನಲ್ಲಿ ಪಾಕ್ ಬೆಂಬಲಿತ ಉಗ್ರರು ಸಿಆರ್ ಪಿಎಫ್ ಬಸ್ ಮೇಲೆ ಆತ್ಮಾಹುತಿ ದಾಳಿ ನಡೆಸಿ 44 ಯೋಧರು ಹುತಾತ್ಮರಾದ ಹಿನ್ನೆಲೆ ಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೈಸೂ ರಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮೈಸೂರಿನ ಪ್ರಮುಖ ಸಾರ್ವಜನಿಕ ಸ್ಥಳ, ಪ್ರವಾಸಿ ತಾಣಗಳು ಹಾಗೂ ಸೂಕ್ಷ್ಮ ಸ್ಥಳ ಗಳೆಂದು ಗುರ್ತಿಸಿರುವ ಕಡೆಗಳಲ್ಲಿ ಹೆಚ್ಚು ವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋ ಜಿಸಿ ಭಾರೀ ಬಂದೋಬಸ್ತ್ ಮಾಡಿ ತೀವ್ರ ನಿಗಾ ವಹಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷ್ನರ್ ಕೆ.ಟಿ. ಬಾಲಕೃಷ್ಣ…

ಜನರ ದಿಕ್ಕೆಡಿಸುತ್ತಿರುವ ಪ್ರಧಾನಿ ಮೋದಿ: ದೇಮ ಟೀಕೆ
ಮೈಸೂರು

ಜನರ ದಿಕ್ಕೆಡಿಸುತ್ತಿರುವ ಪ್ರಧಾನಿ ಮೋದಿ: ದೇಮ ಟೀಕೆ

February 16, 2019

ಮೈಸೂರು: ಪ್ರಸ್ತುತ ರಾಜಕಾರಣ ಜಾದುವಿನಂತಾಗಿದ್ದು, ಪ್ರಧಾನಿ ಮೋದಿ ಒಬ್ಬ ಜಾದೂಗಾರರಂತೆ ದೇಶದ ಜನರನ್ನು ಮೋಡಿ ಮಾಡಿ ದಿಕ್ಕು ತಪ್ಪಿಸುತ್ತಿ ದ್ದಾರೆ ಎಂದು ಸಾಹಿತಿ ದೇವನೂರ ಮಹದೇವ ಕಿಡಿಕಾರಿದರು. ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಎಐಡಿವೈಒ ಸಂಘಟನೆಯಿಂದ ಫೆ.27ರ `ನಿರುದ್ಯೋಗದ ವಿರುದ್ಧ ಪಾರ್ಲಿಮೆಂಟ್ ಚಲೋ’ ಅಂಗ ವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಯುವ ಜನ ಸಮಾವೇಶದಲ್ಲಿ ಮಾತನಾಡಿದ ಅವರು, ಜಾದು ಸಮ್ಮೋಹನ ವಿದ್ಯೆ. ಕೆಲ ಜಾದೂ ಗಾರರು ವಿಮಾನವನ್ನು ಮಾಯ ಮಾಡ್ತಾ ರಂತೆ. ಖಾಲಿ ಪಾತ್ರೆಗೆ ಕೈಯಾಡಿಸಿ…

ಪ್ರಸ್ತುತ ದಿನಗಳಲ್ಲಿ ಜನ ಆಯುರ್ವೇದ ಔಷಧಿ ಹೆಚ್ಚಾಗಿ ಬಳಸಲಾರಂಭಿಸಿದ್ದಾರೆ
ಮೈಸೂರು

ಪ್ರಸ್ತುತ ದಿನಗಳಲ್ಲಿ ಜನ ಆಯುರ್ವೇದ ಔಷಧಿ ಹೆಚ್ಚಾಗಿ ಬಳಸಲಾರಂಭಿಸಿದ್ದಾರೆ

February 16, 2019

ಮೈಸೂರು: ಪ್ರಸ್ತುತ ದಿನಗಳಲ್ಲಿ ಬಹುತೇಕ ಜನರು ಆಯುರ್ವೇದ ಔಷಧಿಯನ್ನು ಬಳಸು ತ್ತಿದ್ದಾರೆ ಎಂದು `ಸ್ಟಾರ್ ಆಫ್ ಮೈಸೂರ್’ ಹಾಗೂ `ಮೈಸೂರು ಮಿತ್ರ’ ವ್ಯವಸ್ಥಾಪಕ ಸಂಪಾದಕ ವಿಕ್ರಂ ಮುತ್ತಣ್ಣ ಅಭಿಪ್ರಾಯಪಟ್ಟರು. ಶುಕ್ರವಾರ ಆಲನಹಳ್ಳಿಯಲ್ಲಿರುವ ಜೆಎಸ್‍ಎಸ್ ಆಯು ರ್ವೇದ ವೈದ್ಯಕೀಯ ಮಹಾವಿದ್ಯಾಲಯದ ವಾರ್ಷಿಕೋ ತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿ, 1999ರಲ್ಲಿ ಬೆಂಗಳೂರಿನ ಹಿಮಾಲಯ ಫಾರ್ಮಸ್ಯೂಟಿಕಲ್‍ನ ನಿರ್ದೇಶಕರೊಬ್ಬರು ಸಭೆಯಲ್ಲಿ ಇನ್ನು 20ವರ್ಷಗಳಲ್ಲಿ ಜನರು ಆಯುರ್ವೇದ ಔಷಧಿಗೆ ಮರಳುತ್ತಾರೆ ಎಂದು ಹೇಳಿದ್ದರು. ಅದರಂತೆ ಇಂದು ಬಹುತೇಕ ಜನರು ಆಯುರ್ವೇದ ಔಷಧಿಯನ್ನೇ ಬಳಸುತ್ತಿದ್ದಾರೆ ಎಂದರು….

ಇಬ್ಬರು ಖದೀಮರ ಬಂಧನ: ಲಕ್ಷಾಂತರ ರೂ. ಮೌಲ್ಯದ ಪದಾರ್ಥ ವಶ
ಮೈಸೂರು

ಇಬ್ಬರು ಖದೀಮರ ಬಂಧನ: ಲಕ್ಷಾಂತರ ರೂ. ಮೌಲ್ಯದ ಪದಾರ್ಥ ವಶ

February 16, 2019

ಮೈಸೂರು: ಕಳವು ಮಾಡಿದ್ದ ಮೊಬೈಲ್‍ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರನ್ನು ವಿವಿಪುರಂ ಪೊಲೀಸರು ಬಂಧಿಸಿ, 2.50 ಲಕ್ಷ ರೂ. ಮೌಲ್ಯದ 25 ಗ್ರಾಂ ಸರ, ಸ್ಕೂಟರ್ ಮತ್ತು 2 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಬಿ.ಎಂ.ಶ್ರೀನಗರ ನಿವಾಸಿ ಮುರುಳಿ(24), ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಮೊಗರಹಳ್ಳಿ ಮಂಟಿ ನಿವಾಸಿ ವಿನಯ್ ಕುಮಾರ್(24) ಬಂಧಿತರು. ಮೈಸೂರು ವಿವಿ ಮೊಹಲ್ಲಾ ಕಾಳಿದಾಸ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಕಳವು ಮಾಡಿದ್ದ ಮೊಬೈಲ್‍ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ…

ಬಿ.ವಿ.ಮಂಜುನಾಥ್ ಬೆಂಬಲಕ್ಕೆ ಮನವಿ
ಮೈಸೂರು

ಬಿ.ವಿ.ಮಂಜುನಾಥ್ ಬೆಂಬಲಕ್ಕೆ ಮನವಿ

February 16, 2019

ಮೈಸೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಬಿ.ವಿ.ಮಂಜುನಾಥ್ ಅವರನ್ನು ಬೆಂಬಲಿಸಲು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಬಿ.ಆರ್. ನಟರಾಜ್ ಜೋಯಿಸ್ ಮನವಿ ಮಾಡಿದ್ದಾರೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ನಿಂತ ನೀರಾಗಿದೆ. ಇದಕ್ಕೆ ಪುನಶ್ಚೇತನ ನೀಡಲು ಬಿ.ವಿ.ಮಂಜುನಾಥ್ ಸಮರ್ಥ ಅಭ್ಯರ್ಥಿ ಯಾಗಿದ್ದಾರೆ. ಹಿಂದಿನ ಆಡಳಿತ ಮಂಡಳಿ ಸರಿಯಾಗಿ ಕಾರ್ಯ ನಿರ್ವಹಿಸಿಲ್ಲ. ಆದ್ದರಿಂದ ಬದಲಾವಣೆ ಅವಶ್ಯವಾಗಿದೆ. ಸ್ಥಳೀಯರಾದ ಮಂಜುನಾಥ್ ಅವರು ಸಮಾಜ ಸೇವೆಯೊಂದಿಗೆ ಸಂಘದಲ್ಲೂ ಗುರುತಿಸಿಕೊಂಡಿರುವ…

1 86 87 88 89 90 194
Translate »