Tag: Mysuru

ಸಾಲ ಮರುಪಾವತಿಸದ ವಾಣಿಜ್ಯ ಸಂಕೀರ್ಣ ಕಟ್ಟಡ ಬ್ಯಾಂಕ್ ವಶಕ್ಕೆ
ಮೈಸೂರು

ಸಾಲ ಮರುಪಾವತಿಸದ ವಾಣಿಜ್ಯ ಸಂಕೀರ್ಣ ಕಟ್ಟಡ ಬ್ಯಾಂಕ್ ವಶಕ್ಕೆ

April 30, 2019

ಮೈಸೂರು: ಬೇಕ್ ಪಾಯಿಂಟ್ ಎಂದೇ ಹೆಸರಾಗಿದ್ದ ಮೈಸೂ ರಿನ ಸರಸ್ವತಿಪುರಂನ ವಿಶ್ವಮಾನವ ಜೋಡಿ ರಸ್ತೆಯ ಜಂಕ್ಷನ್‍ನಲ್ಲಿರುವ 4 ಅಂತಸ್ತಿನ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಸ್ವಾಧೀನಪಡಿಸಿಕೊಂಡಿದ್ದ ಡೆಬ್ಟ್ ರಿಕವರಿ ಟ್ರಿಬ್ಯೂನಲ್ (ಡಿಆರ್‍ಟಿ), ಇದೀಗ ವಿಜಯಾ ಬ್ಯಾಂಕ್‍ನ ಸುಪರ್ದಿಗೆ ಅದನ್ನು ನೀಡಿದೆ. ಇದರಿಂದ ವಾಣಿಜ್ಯ ಸಂಕೀರ್ಣ ಕಟ್ಟ ಡದ ಪ್ರಮುಖ ಮಳಿಗೆಯಾದ ಮೋಹನ್ ಭಂಡಾರ್ ಸೂಪರ್ ಮಾರ್ಕೆಟ್, ಬೇಕ್ ಪಾಯಿಂಟ್ ಬೇಕರಿ ಸೇರಿದಂತೆ ಇಲ್ಲಿನ ಎಲ್ಲಾ ಮಳಿಗೆಗಳನ್ನು ಖಾಲಿ ಮಾಡುವ ಅನಿವಾರ್ಯತೆ ಎದುರಾಗಿದೆ. ಕುವೆಂಪು…

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಬಿಇಎಂಎಲ್ ಕಾರ್ಮಿಕರ ಪ್ರತಿಭಟನಾ ಸಭೆ
ಮೈಸೂರು

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಬಿಇಎಂಎಲ್ ಕಾರ್ಮಿಕರ ಪ್ರತಿಭಟನಾ ಸಭೆ

April 30, 2019

ಮೈಸೂರು: ವೇತನ ಪರಿಷ್ಕರಣೆ ಮಾಡಬೇಕು. ನಿವೃತ್ತರಿಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು. ಕ್ಯಾಂಟೀನ್ ವ್ಯವಸ್ಥೆಯಲ್ಲಿರುವ ಲೋಪ ದೋಷ ಸರಿಪಡಿಸಬೇಕು. ನಿವೃತ್ತ ಕಾರ್ಮಿಕರಿಗೂ ಪೆನ್ಷನ್ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಿಇಎಂಎಲ್ ಕಾರ್ಮಿಕರು ಮೈಸೂರಿನ ಹೂಟಗಳ್ಳಿಯ ಬಿಇಎಂಲ್ ಕಾರ್ಖಾನೆ ದ್ವಾರದಲ್ಲಿ ಪ್ರತಿಭಟನಾ ಸಭೆ ನಡೆಸಿದರು. ಬೆಮೆಲ್ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ಆಶ್ರಯ ದಲ್ಲಿ ಮೈಸೂರು, ಬೆಂಗಳೂರು, ಕೆಜಿಎಫ್, ಪಾಲಕ್ಕಾಡ್ ಗಳಿಂದ ಕಾರ್ಮಿಕ ಸಂಘಟನೆಗಳ ಪದಾಧಿಕಾರಿ ಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಕಾರ್ಮಿಕರು ಧರಣಿಯಲ್ಲಿ ಪಾಲ್ಗೊಂಡಿದ್ದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ…

ಫೇಸ್‍ಬುಕ್‍ನಲ್ಲಿ ಪರಿಚಯವಾದವನು ಮನೆ ದೋಚಿದ!
ಮೈಸೂರು

ಫೇಸ್‍ಬುಕ್‍ನಲ್ಲಿ ಪರಿಚಯವಾದವನು ಮನೆ ದೋಚಿದ!

April 30, 2019

ಬೆಂಗಳೂರು: ಯುವಕನೊಬ್ಬನಿಗೆ ಫೇಸ್‍ಬುಕ್‍ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಆತ್ಮೀಯವಾಗಿದ್ದುಕೊಂಡೇ ಮನೆ ದೋಚಿ ಪರಾರಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲಿ ದುಷ್ಕರ್ಮಿ ಗಳು ಅಮಾಯಕರಿಗೆ ಮೋಸ ಮಾಡುವ ಅನೇಕ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇರುತ್ತವೆ. ಹಾಗೆಯೇ ಫೇಸ್‍ಬುಕ್‍ನಲ್ಲಿ ಪರಿಚಯವಾಗಿದ್ದ ಮಂಜುನಾಥ್ ಎಂಬ ವ್ಯಕ್ತಿಯನ್ನು ನಂಬಿ ರಂಗಪ್ಪ ಲೇಔಟ್ ನಿವಾಸಿ ರಮೇಶ್ ಮೋಸ ಹೋಗಿದ್ದಾರೆ. ಕೆಲವು ದಿನಗಳ ಹಿಂದೆ ಫೇಸ್‍ಬುಕ್‍ನಲ್ಲಿ ರಮೇಶ್‍ಗೆ ಆರೋಪಿ ಪರಿಚಯ ವಾಗಿದ್ದನು. ಹೀಗೆ ಫೇಸ್‍ಬುಕ್‍ನಲ್ಲಿ ಮಾತನಾಡುತ್ತ ಇಬ್ಬರ ನಡುವೆ ಉತ್ತಮ ಆತ್ಮೀಯತೆ ಬೆಳೆದಿತ್ತು….

ಅಶೋಕಪುರಂನಲ್ಲಿ ಅನ್ನಸಂತರ್ಪಣೆ
ಮೈಸೂರು

ಅಶೋಕಪುರಂನಲ್ಲಿ ಅನ್ನಸಂತರ್ಪಣೆ

April 30, 2019

ಮೈಸೂರು: ಅಶೋಕಪುರಂನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 128ನೇ ಜನ್ಮ ದಿನದ ಪ್ರಯುಕ್ತ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಇಲ್ಲಿನ ಶ್ರೀ ಮಹದೇಶ್ವರ ಯುವಕರ ಸಂಸ್ಥೆಯು ಕ್ರಿಶ್ಚಿಯನ್, ಮುಸ್ಲಿಂ ಬಾಂಧವ ರೊಂದಿಗೆ ಸೇರಿ ಆಯೋಜಿಸಿದ್ದ ಈ ಅನ್ನಸಂತರ್ಪಣೆಗೆ ಮುನ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಯಿತು. ನಂತರ ಸಂಸ್ಥೆಯ ಪದಾಧಿಕಾರಿ ಪಿ.ರಾಜು ಮಾತನಾಡಿ, ಡಾ.ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಕಳೆದ 5 ವರ್ಷದಿಂದ ಏ.15ರಂದೇ ಅನ್ನ ಸಂತರ್ಪಣೆ ಏರ್ಪಡಿಸಿ ಕೊಂಡು…

ಕುಕ್ಕೆ ದೇವಸ್ಥಾನಕ್ಕೆ ಸ್ವರ್ಣರಥ: ರಾಜಕೀಯ ಊಹಾಪೆÇೀಹಗಳಿಗೆ ಸಿಎಂ ಹೆಚ್‍ಡಿಕೆ ಸ್ಪಷ್ಟನೆ
ಮೈಸೂರು

ಕುಕ್ಕೆ ದೇವಸ್ಥಾನಕ್ಕೆ ಸ್ವರ್ಣರಥ: ರಾಜಕೀಯ ಊಹಾಪೆÇೀಹಗಳಿಗೆ ಸಿಎಂ ಹೆಚ್‍ಡಿಕೆ ಸ್ಪಷ್ಟನೆ

April 30, 2019

ಬೆಂಗಳೂರು: ಕಳೆದ 13 ವರ್ಷ ಗಳಿಂದ ನೆನೆಗುದಿಗೆ ಬಿದ್ದಿದ್ದ ಕುಕ್ಕೆ ಸುಬ್ರ ಹ್ಮಣ್ಯ ದೇವಸ್ಥಾನದ ಸ್ವರ್ಣ ರಥ ನಿರ್ಮಾಣ ವಿಚಾರವಾಗಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮರುಜೀವ ನೀಡಲು ಮುಂದಾಗುತ್ತಿದ್ದಂತೆಯೇ ಎದ್ದಿದ್ದ ಹಲವು ಊಹಾಪೆÇೀಹಗಳಿಗೆ ಅವರೇ ಖುದ್ದು ಸ್ಪಷ್ಟನೆ ನೀಡಿದ್ದಾರೆ. 2005 ಮತ್ತು 2006 ರಲ್ಲಿಯೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಥ ನಿರ್ಮಾಣಕ್ಕೆ ಅಂದಿನ ಸರ್ಕಾರ ಅನು ಮೋದನೆ ನೀಡಿ ಆದೇಶ ಹೊರಡಿಸಲಾಗಿ ತ್ತಾದರೂ ಅದು ಸಾಧ್ಯವಾಗಿರಲಿಲ್ಲ. ಇತ್ತೀ ಚೆಗೆ ಕ್ಷೇತ್ರದ ಭಕ್ತರು ತಮ್ಮ ಭೇಟಿಯಾಗಿ ಹಿಂದಿನ ರಥ…

ಮರಕ್ಕೆ ಕಾರು ಡಿಕ್ಕಿ: ಸಿಇಟಿ ಪರೀಕ್ಷೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು
ಮೈಸೂರು

ಮರಕ್ಕೆ ಕಾರು ಡಿಕ್ಕಿ: ಸಿಇಟಿ ಪರೀಕ್ಷೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು

April 30, 2019

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಸಿಇಟಿ ಪರೀಕ್ಷೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು, ತಿಪಟೂರು ತಾಲೂಕಿನ ಕೆ.ಬಿ. ಕ್ರಾಸ್‍ನ ಕುಂದೂರು ಪಾಳ್ಯದಲ್ಲಿ ನಡೆದ ಅಪಘಾತದಲ್ಲಿ ವಿದ್ಯಾರ್ಥಿಗಳಾದ ಕಿರಣ್ (18) ಹಾಗೂ ತ್ರಿನೇಶ್ (20) ಎಂಬುವವರು ಸಾವಿಗೀಡಾಗಿದ್ದಾರೆ. ಮೃತ ವಿದ್ಯಾರ್ಥಿಗಳು ದಂಡಿನಶಿವರ ಗ್ರಾಮದ ನಿವಾಸಿಗಳಾಗಿದ್ದು ಈ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿಕ್ಕಾಗಿ ಚಿಕ್ಕಮಗಳೂರಿನತ್ತ ತೆರಳುತ್ತಿದ್ದರು. ಅಪಘಾತದ ವೇಳೆ ಕಾರಿನಲ್ಲಿದ್ದ ಇನ್ನೂ ಮೂವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯ…

ಹಿಟ್ಲರ್ ಫೇಕ್ ಫೋಟೋ ಬಳಸಿ ಪಿಎಂ ಮೋದಿ ಕಾಲೆಳೆಯಲು ಹೋಗಿ ಮುಖಭಂಗಕ್ಕೀಡಾದ ನಟಿ ರಮ್ಯಾ!
ಮೈಸೂರು

ಹಿಟ್ಲರ್ ಫೇಕ್ ಫೋಟೋ ಬಳಸಿ ಪಿಎಂ ಮೋದಿ ಕಾಲೆಳೆಯಲು ಹೋಗಿ ಮುಖಭಂಗಕ್ಕೀಡಾದ ನಟಿ ರಮ್ಯಾ!

April 30, 2019

ನವದೆಹಲಿ: ನಟಿ ಕಮ್ ರಾಜಕಾರಣಿ ರಮ್ಯಾ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟ್ವೀಟ್ ಮಾಡುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ಸರ್ವಾಧಿಕಾರಿ ಹಿಟ್ಲರ್ ಅವರ ಫೇಕ್ ಫೋಟೋ ಬಳಸಿ ಪ್ರಧಾನಿ ಮೋದಿಯ ಕಾಲೆಳೆಯಲು ಹೋಗಿ ತಾವೇ ಮುಖಭಂಗ ಕ್ಕೀಡಾಗಿದ್ದಾರೆ. ಪ್ರಧಾನಿ ಮೋದಿ ಕ್ಯೊಟೋದ ಬುದ್ದಿಸ್ಟ್ ದೇವಸ್ಥಾನಕ್ಕೆ ತೆರಳಿದ್ದ ಸಂದರ್ಭ ದಲ್ಲಿ ಬಾಲಕನೊಬ್ಬನ ಕಿವಿಯನ್ನು ನಯ ವಾಗಿ ಹಿಂಡುವ ಮೂಲಕ ಫೋಟೋಗೆ ಪೋಸ್ ಕೊಟ್ಟಿದ್ದರು. ಈ ಫೋಟೋಗೆ ಹಿಟ್ಲರ್ ಬಾಲಕಿಯ ಕಿವಿ ಹಿಂಡುತ್ತಿರುವ ಫೇಕ್…

ಫನಿ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಹಲವೆಡೆ ಮಳೆ, ಸುಳಿಗಾಳಿಯ ಚೆಲ್ಲಾಟ
ಮೈಸೂರು

ಫನಿ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಹಲವೆಡೆ ಮಳೆ, ಸುಳಿಗಾಳಿಯ ಚೆಲ್ಲಾಟ

April 30, 2019

ಬೆಂಗಳೂರು: ಫನಿ ಚಂಡಮಾರುತ ರಾಜ್ಯಕ್ಕೆ ಅಪ್ಪಳಿಸುವ ಭೀತಿ ಹೆಚ್ಚಿದ್ದು, ಉತ್ತರ ಕರ್ನಾಟಕ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಸುಳಿಗಾಳಿಯ ಸೃಷಿ ್ಟಯಿಂದ ಭಾರಿ ಮಳೆಯಾಗುವ ಸಾಧ್ಯತೆ ಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತದಿಂದ ಉಂಟಾದ ಫನಿ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೂ ಕೂಡ ತಟ್ಟಲಿದೆ. ಫನಿ ಚಂಡಮಾರುತ ದುರ್ಬಲವಾದರೆ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ. ಬೆಂಗಳೂರು, ಮಂಡ್ಯ, ಮೈಸೂರು, ತುಮ ಕೂರಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಕರ್ನಾಟಕ…

ಮೈಸೂರು

ಮೈತ್ರಿ ಸರ್ಕಾರದ ಅಸ್ತಿತ್ವ, ಫಲಿತಾಂಶದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ

April 29, 2019

ಬೆಂಗಳೂರು:  ಮೈತ್ರಿ ಸರ್ಕಾರದ ಅಸ್ತಿತ್ವದ ಬಗ್ಗೆ ಚಿಂತೆ ಬೇಡ. ಹಾಗೆಯೇ ಲೋಕಸಭಾ ಚುನಾವಣೆ ಫಲಿ ತಾಂಶದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಅದನ್ನೆಲ್ಲಾ ನಾವು ನೋಡಿಕೊಳ್ಳುತ್ತೇವೆ ಎಂದು ಜೆಡಿಎಸ್ ಶಾಸಕರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸಲಹೆ ನೀಡಿದ್ದಾರೆ. ಆಪರೇಷನ್ ಕಮಲ ಮತ್ತೆ ಆರಂಭವಾಗಬಹುದು ಎಂಬ ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್‍ನಲ್ಲಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸುಭದ್ರವಾಗಿದೆ. ಹಾಗೆಯೇ ಲೋಕಸಭಾ ಚುನಾವಣಾ ಫಲಿತಾಂಶ ಏನು ಎಂಬುದು ಮೇ 23ರಂದು ತಿಳಿಯಲಿದೆ….

ತುರ್ತು ಪರಿಹಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿ ಸೂಚನೆ
ಮೈಸೂರು

ತುರ್ತು ಪರಿಹಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿ ಸೂಚನೆ

April 29, 2019

ಮೈಸೂರು: ಮೈಸೂರು ನಗರದ ಕೆಲ ಬಡಾವಣೆಗಳು ಹಾಗೂ ಹೊರ ವಲಯದಲ್ಲಿ ಕುಡಿಯುವ ನೀರಿನ ಹಾಹಾಕಾರ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸಿ, ಸ್ಥಳ ಪರಿಶೀಲನೆ ಮಾಡಿ, ಅಗತ್ಯ ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಗಂಭೀರ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಸಂಬಂಧ ಚರ್ಚೆ ನಡೆಸಲು ವಾಸ್ತವವಾಗಿ ನಾಳೆ(ಏ.29) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಟಿಡಿ ತುರ್ತು ಸಭೆ ಕರೆದಿದ್ದರು. ಆದರೆ ಇನ್ನೂ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ರುವ ಕಾರಣ…

1 7 8 9 10 11 194
Translate »