Tag: Mysuuru

ಇಂದು, ನಾಳೆ ಕೆಲವೆಡೆ ನೀರು ಸರಬರಾಜಲ್ಲಿ ವ್ಯತ್ಯಯ
ಮೈಸೂರು

ಇಂದು, ನಾಳೆ ಕೆಲವೆಡೆ ನೀರು ಸರಬರಾಜಲ್ಲಿ ವ್ಯತ್ಯಯ

February 16, 2019

ಮೈಸೂರು: ಮೈಸೂರು ನಗರಕ್ಕೆ ನೀರು ಸರಬರಾಜು ಮಾಡುವ ಹೊಂಗಳ್ಳಿ ಬೆಳಗೊಳ ಯಂತ್ರಾಗಾರ ಹಾಗೂ ಬೂಸ್ಟರ್ ಯಂತ್ರಾಗಾರದಲ್ಲಿ ತುರ್ತು ಕಾರ್ಯ ನಿರ್ವಹಣೆಯ ಸಲುವಾಗಿ ಫೆ.16ರಂದು ಜನತಾನಗರ, ಕೆ.ಹೆಚ್.ಬಿ. ಕಾಲೋನಿ, ಹೂಟಗಳ್ಳಿ, ವಿಜಯನಗರ 2ನೇ ಹಂತ, ಫೆ.17ರಂದು ವಾರ್ಡ್ ನಂ. 1ರಿಂದ 6, ವಾರ್ಡ್ ನಂ. 20, 23, 38, ವಾರ್ಡ್ ನಂ.42ರಿಂದ 45, ವಾರ್ಡ್ ನಂ. 47ಕ್ಕೆ ಸಂಬಂಧಿಸಿದ ಪ್ರದೇಶಗಳಾದ ಹೆಬ್ಬಾಳ, ಕುಂಬಾರ ಕೊಪ್ಪಲು, ಮಂಚೇಗೌಡನಕೊಪ್ಪಲು, ಕೆ.ಜಿ.ಕೊಪ್ಪಲು, ಲೋಕನಾಯಕನಗರ, ಬೃಂದಾವನ ಬಡಾವಣೆ, ಒಂಟಿಕೊಪ್ಪಲು, ಪಡುವಾರಹಳ್ಳಿ, ವಿನಾಯಕನಗರ, ಮಂಡಿ ಮೊಹಲ್ಲಾ,…

Translate »