Tag: N. Mahesh

ಕೋಮುವಾದಿಗಳಿಗೆ ಹೆದರಿ ನಾಲ್ಕು ಗೋಡೆಗಳ ಮಧ್ಯೆ ಟಿಪ್ಪು ಜಯಂತಿ ಶಾಸಕ ಎನ್.ಮಹೇಶ್ ವಿಷಾದ
ಕೊಡಗು

ಕೋಮುವಾದಿಗಳಿಗೆ ಹೆದರಿ ನಾಲ್ಕು ಗೋಡೆಗಳ ಮಧ್ಯೆ ಟಿಪ್ಪು ಜಯಂತಿ ಶಾಸಕ ಎನ್.ಮಹೇಶ್ ವಿಷಾದ

November 11, 2018

ಯಳಂದೂರು:  ಕೋಮು ವಾದಿಗಳಿಗೆ ಹೆದರಿ ಪೊಲೀಸರ ರಕ್ಷಣೆಯೊಂದಿಗೆ ನಾಲ್ಕು ಗೋಡೆಗಳ ಮಧ್ಯೆ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿ ಸುತ್ತಿರುವುದು ವಿಷಾದನೀಯ ಎಂದು ಶಾಸಕ ಎನ್.ಮಹೇಶ್ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಮತ್ತು ತಾಲೂಕು ಆಡಳಿತದ ವತಿ ಯಿಂದ ಹಮ್ಮಿಕೊಂಡಿದ್ದ ಟಿಪ್ಪು ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಹಿರಂಗವಾಗಿ ಆಚರಿಸಬೇಕಾದ ಟಿಪ್ಪು ಜಯಂತಿಯನ್ನು ಕೋಮುವಾದಿಗಳಿಗೆ ಹೆದರಿ ನಾಲ್ಕು ಗೋಡೆಗಳ ಮಧ್ಯೆ ಆಚರಿಸಲಾಗುತ್ತಿದೆ. ಮುಂದಿನ ವರ್ಷ ಏನೇ ಆದರೂ…

ವಾಲ್ಮೀಕಿ ಸಮಾಜ ಇನ್ನು ಅಭಿವೃದ್ಧಿಯಾಗಿಲ್ಲ
ಚಾಮರಾಜನಗರ

ವಾಲ್ಮೀಕಿ ಸಮಾಜ ಇನ್ನು ಅಭಿವೃದ್ಧಿಯಾಗಿಲ್ಲ

October 25, 2018

ಕೊಳ್ಳೇಗಾಲ: ಮಹಾ ಪುರುಷರ ಜಯಂತಿಗಳನ್ನು ಕೇವಲ ಆಯಾ ಸಮುದಾಯಕ್ಕೆ ಸೀಮಿತಗೊಳಿಸ ಲಾಗುತ್ತಿರುವುದು ದೊಡ್ಡ ದುರಂತ ಎಂದು ಮಾಜಿ ಸಚಿವರೂ, ಕ್ಷೇತ್ರದ ಶಾಸಕರೂ ಆದ ಎನ್.ಮಹೇಶ್‍ಹೇಳಿದರು. ಅವರು ಪಟ್ಟಣದ ವಸಂತಕುಮಾರಿ ಸರ್ಕಾರಿ ಬಾಲಿಕಾ ಕಾಲೇಜಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಅಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀವಾಲ್ಮೀಕಿ ಮಹರ್ಷಿ ಭಾರತದ ಸಂಸ್ಕೃತಿ, ಧರ್ಮ, ಮನಃಶಾಸ್ತ್ರ ವನ್ನೆಲ್ಲಾ ಬೋಧಿಸಿದವರು. ಇವರು ವಾಲ್ಮೀಕಿ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಆ ಸಮು ದಾಯದವರು ಮಾತ್ರ…

ಮಹಾನ್ ಪುರುಷರ ಜಯಂತಿ ಆಚರಣೆ ಒಂದೇ ವೇದಿಕೆಯಲ್ಲಿ ಆಗಲಿ
ಮೈಸೂರು

ಮಹಾನ್ ಪುರುಷರ ಜಯಂತಿ ಆಚರಣೆ ಒಂದೇ ವೇದಿಕೆಯಲ್ಲಿ ಆಗಲಿ

October 23, 2018

ಚಾಮರಾಜನಗರ:  ಮಹಾನ್ ಪುರುಷರ ಜಯಂತಿಯನ್ನು ಒಂದೇ ವೇದಿಕೆಯಲ್ಲಿ ಆಚರಿಸುವಂತಾಗಬೇಕು ಎಂದು ಮಾಜಿ ಸಚಿವ, ಶಾಸಕ ಎನ್. ಮಹೇಶ್ ಆಶಯ ವ್ಯಕ್ತಪಡಿಸಿದರು. ಇಂದಿಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಈ ಒಂದೇ ವೇದಿಕೆಯಲ್ಲಿ ನಾಲ್ಕು ದಿನಗಳು ಒಂದೊಂದು ದಿನ ಅಂಬೇಡ್ಕರ್, ಬಸವ, ಭಾಗೀರಥ, ವಾಲ್ಮೀಕಿ ಜಯಂತಿಯನ್ನು ಆಚರಿಸುತ್ತಿದ್ದೇವೆ. ಇಂತಹ ವಿಚಿತ್ರ ಸನ್ನಿವೇಶ ದಲ್ಲಿ ನಾವಿದ್ದೇವೆ. ಬಸವ ಅಭಿಮಾನಿಯಾಗಿ, ಅನುಯಾಯಿ ಯಾಗಿರುವ ನನಗೆ ಇದು ನೋವು ತರಿಸಿದೆ ಎಂದರು. ನಾಲ್ಕೈದು ಮಹಾನ್ ಪುರುಷರ ಜಯಂತಿಯನ್ನು ಒಂದೇ…

ಮಹೇಶ್ ರಾಜೀನಾಮೆ ಅಂಗೀಕಾರ
ಮೈಸೂರು

ಮಹೇಶ್ ರಾಜೀನಾಮೆ ಅಂಗೀಕಾರ

October 16, 2018

ಬೆಂಗಳೂರು:  ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸ್ಥಾನಕ್ಕೆ ಬಿಎಸ್‍ಪಿಯ ಎನ್. ಮಹೇಶ್ ನೀಡಿದ್ದ ರಾಜೀನಾಮೆ ಅಂಗೀಕಾರಗೊಂಡಿದೆ. ಇವರ ರಾಜೀ ನಾಮೆಯಿಂದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಂಪುಟದ ಗಾತ್ರ 26ಕ್ಕೆ ಇಳಿದಿದೆ. ಇದರಿಂದ ಜೆಡಿಎಸ್‍ಗೆ ಇನ್ನೂ ಇಬ್ಬರನ್ನು ಮಂತ್ರಿಮಂಡಲಕ್ಕೆ ತೆಗೆದುಕೊಳ್ಳುವ ಅವಕಾಶ ಇದೆ. ಎನ್. ಮಹೇಶ್ ಅವರನ್ನು ಸಚಿವರಾಗಿ ಮುಂದು ವರಿಸಲು ಅವರ ಪಕ್ಷದ ಅಧಿನಾಯಕಿ ಮಾಯಾವತಿ ಸುತಾರಾಂ ಒಪ್ಪಿಲ್ಲ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇ ಗೌಡ ಅವರು, ಮಾಯಾವತಿ ಅವರ ಮನವೊಲಿಸುವ ಪ್ರಯತ್ನ ವಿಫಲ ವಾದ…

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ರಾಜೀನಾಮೆ
ಮೈಸೂರು

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ರಾಜೀನಾಮೆ

October 12, 2018

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಕಾಂಗ್ರೆಸ್ ನೇತೃತ್ವದಲ್ಲಿ ರಚನೆಯಾದ `ಮಹಾಘಟ್ ಬಂಧನ್’ನಿಂದ ಬಿಎಸ್‍ಪಿ ಹೊರ ಬಂದಿದ್ದು, ಆ ಪಕ್ಷದ ಶಾಸಕರಾಗಿರುವ ಎನ್.ಮಹೇಶ್ ಅವರಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸಿ, ಮೈತ್ರಿ ಸರ್ಕಾರದಿಂದ ಹೊರ ಬರುವಂತೆ ನೋಡಿಕೊಂಡಿದ್ದಾರೆ ಎಂಬ…

ಕೊಳ್ಳೇಗಾಲದಲ್ಲಿ ಡಿಜಿಟಲ್ ಗ್ರಂಥಗಳ ಲೋಕಾರ್ಪಣೆ
ಚಾಮರಾಜನಗರ

ಕೊಳ್ಳೇಗಾಲದಲ್ಲಿ ಡಿಜಿಟಲ್ ಗ್ರಂಥಗಳ ಲೋಕಾರ್ಪಣೆ

October 3, 2018

ಕೊಳ್ಳೇಗಾಲ:  ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ನೆರವಾಗುವ ಡಿಜಿಟಲ್ ಗ್ರಂಥಗಳ ಲೋಕಾರ್ಪಣೆಯು ಕೊಳ್ಳೇಗಾಲ ಪಟ್ಟಣದ ಶಾಖಾ ಗ್ರಂಥಾಲಯದಲ್ಲಿ ಇಂದು ನೆರವೇರಿತು. ಜಿಲ್ಲಾಡಳಿತ, ಜಿಲ್ಲಾ ಕೇಂದ್ರ ಗ್ರಂಥಾ ಲಯ ಹಾಗೂ ಕೇರಳದ ಸಾಯಿ ಸಂಜೀವಿನಿ ಚಾರಿಟಬಲ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ 1ರಿಂದ 12ನೇ ತರಗತಿವರೆಗಿನ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗಾಗಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಧ್ಯಯನ ಮಾಡುವ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸುವ ದಿಸೆಯಲ್ಲಿ ಆರಂಭಿಸಲಾಗಿರುವ ಡಿಜಿಟಲ್ ಗ್ರಂಥಗಳ ಬಳಕೆಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಚಾಲನೆ…

ಲೋಕಸಭಾ ಚುನಾವಣೆಗೆ ಸಜ್ಜಾಗಿ
ಮೈಸೂರು

ಲೋಕಸಭಾ ಚುನಾವಣೆಗೆ ಸಜ್ಜಾಗಿ

September 27, 2018

ಮೈಸೂರು:  ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷ ಈಗಿನಿಂದಲೇ ಸಜ್ಜಾಗುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಬಿಎಸ್‍ಪಿ ಕಾರ್ಯಕರ್ತರಿಗೆ ಇಂದಿಲ್ಲಿ ಕರೆ ನೀಡಿದರು. ಮೈಸೂರಿನ ವಿನೋಬ ರಸ್ತೆಯಲ್ಲಿ ಬಹುಜನ ಸಮಾಜ ಪಕ್ಷದ ಮೈಸೂರು ಜಿಲ್ಲಾ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಘಡ ರಾಜ್ಯಗಳ ರಾಜಕೀಯವನ್ನು ಗಮನಿಸಿದರೆ ನಾವೂ ಕೂಡ ಲೋಕಸಭಾ ಚುನಾವಣೆಗೆ ಸಜ್ಜಾಗಬೇಕಿದೆ ಎಂದರು. ಚಾಮ ರಾಜನಗರ ಮತ್ತು ಮೈಸೂರು ಇವೆರಡೂ ನಮ್ಮ ಪಕ್ಷದ ಆಧಾರ ಸ್ತಂಭಗಳು. ಇದಕ್ಕಾಗಿ ಅಕ್ಟೋಬರ್ ಮೊದಲ ವಾರದಲ್ಲಿ…

ಸರ್ಕಾರಿ ಶಾಲೆಯಲ್ಲಿ ಸ್ಪೋಕನ್ ಇಂಗ್ಲೀಷ್ ಆರಂಭಿಸಲು ಚಿಂತನೆ
ಚಾಮರಾಜನಗರ

ಸರ್ಕಾರಿ ಶಾಲೆಯಲ್ಲಿ ಸ್ಪೋಕನ್ ಇಂಗ್ಲೀಷ್ ಆರಂಭಿಸಲು ಚಿಂತನೆ

September 23, 2018

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕ ಎನ್.ಮಹೇಶ್ ಹೇಳಿಕೆ ಕೊಳ್ಳೇಗಾಲ:  ‘ಸರ್ಕಾರಿ ಶಾಲೆಯಲ್ಲಿ ಆಂಗ್ಲಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸಬೇಕೆಂದು ಸರ್ಕಾರ ತೀರ್ಮಾನಿಸಿದ್ದು, ಪ್ರಾಥಮಿಕ ಶಿಕ್ಷಣದಿಂದಲೇ ಜಾಗತಿಕ ಯುಗದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಕೌಶಲ್ಯ ಕಲಿ ಸುವ ಶಿಕ್ಷಣ ನೀಡಲು ಚಿಂತಿಸಲಾಗಿದೆ. ಸಂವಹನ ಪ್ರಕ್ರಿಯೆ ಕಲಿಸುವ ಸಂಬಂಧ 3 ತಿಂಗಳಿಂದ ಅವಿರತ್ನ ಪ್ರಯತ್ನ ನಡೆಯು ತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದರು.ನಗರದಲ್ಲಿ ನಡೆದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರುಣೆ, ಅನುಕಂಪ ಹಾಗೂ…

ಕೊಳ್ಳೇಗಾಲ, ಯಳಂದೂರಿನ ಶಿಕ್ಷಕರ ದಿನಾಚರಣೆ
ಚಾಮರಾಜನಗರ

ಕೊಳ್ಳೇಗಾಲ, ಯಳಂದೂರಿನ ಶಿಕ್ಷಕರ ದಿನಾಚರಣೆ

September 16, 2018

ಶೀಘ್ರದಲ್ಲಿಯೇ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಕ್ಕೆ ಕ್ರಮ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿಕೆ ಯಳಂದೂರು,ಸೆ:  ‘ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ಇದ್ದು, ಕೂಡಲೇ ಅವರನ್ನು ನೇಮಕ ಮಾಡಲು ಕ್ರಮ ವಹಿಸಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದರು. ಪಟ್ಟಣದ ಜೆಎಸ್‍ಎಸ್ ಮಹಿಳಾ ಕಾಲೇ ಜಿನಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾ ಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ 4 ಲಕ್ಷ ಶಿಕ್ಷಕರು ಇದ್ದು, ಒಂದೂವರೆ…

ಕೇಂದ್ರಿಯ ಮಾದರಿ 176 ಪಬ್ಲಿಕ್ ಸ್ಕೂಲ್ ಆರಂಭ
ಮಂಡ್ಯ

ಕೇಂದ್ರಿಯ ಮಾದರಿ 176 ಪಬ್ಲಿಕ್ ಸ್ಕೂಲ್ ಆರಂಭ

September 9, 2018

ಚಿನಕುರಳಿ: ಕೇಂದ್ರಿಯ ವಿದ್ಯಾಲಯದ ಮಾದರಿ ಶಿಕ್ಷಣ ಇಲಾಖೆಯಿಂದ ರಾಜ್ಯದಲ್ಲಿ 176 ಕರ್ನಾಟಕ ಪಬ್ಲಿಕ್ ಸ್ಕೂಲ್‍ಗಳನ್ನು ಆರಂಭಿಸುತ್ತಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಎನ್.ಮಹೇಶ್ ತಿಳಿಸಿದರು. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹೆಚ್ಚುವರಿ 5 ಕೊಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಪ್ರಸಕ್ತ ವರ್ಷದಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭಿಸಲಾಗುತ್ತಿದ್ದು, ವಿದ್ಯಾರ್ಥಿಗಳು 1ರಿಂದ 12 ತರಗತಿವರೆಗೆ ವ್ಯಾಸಂಗ ಮಾಡಲಿದ್ದಾರೆ. 176 ಶಾಲೆಗಳನ್ನು…

1 2 3
Translate »