Tag: N. Mahesh

ಜನಪರ ಕಾರ್ಯಗಳಿಂದ ಪುಣ್ಯ ಪುರುಷರಿಗೆ ಗೌರವ ಸಲ್ಲಿಸಿ
ಚಾಮರಾಜನಗರ

ಜನಪರ ಕಾರ್ಯಗಳಿಂದ ಪುಣ್ಯ ಪುರುಷರಿಗೆ ಗೌರವ ಸಲ್ಲಿಸಿ

June 28, 2018

ಕೊಳ್ಳೇಗಾಲ:  ಜನ ಸಾಮಾ ಪುಣ್ಯ ಪುರುಷರಿಗೆ ಗೌರವ ಸಲ್ಲಿಸಲು ಪಣ ತೊಡಬೇಕಿದೆ ಎಂದು ಪ್ರಾಥ ಮಿಕ ಶಿಕ್ಷಣ ಸಚಿವ ಮಹೇಶ್ ಹೇಳಿದರು. ಅವರು ಪಟ್ಟಣದ ವಸಂತಕುಮಾರಿ ಸರ್ಕಾರಿ ಕಾಲೇಜಿನಲ್ಲಿ ಅಯೋಜಿಸಲಾ ಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತ ನಾಡಿ, ಎಲ್ಲಾ ಮಹಾ ಪುರುಷರ ಬಗ್ಗೆ ಮಾತ ನಾಡುತ್ತೇವೆ, ತಿಳಿದುಕೊಳ್ಳುತ್ತೇವೆ. ಆದರೆ ಅವರು ಮಾಡಿದ ಸಾಧನೆಯನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬ ಆಲೋಚನೆಗೆ ಒಳಪಟ್ಟರೆ ನಾಡಿನ ಅಭಿವೃದ್ಧಿಗೆ ಎಲ್ಲರ ಕೊಡುಗೆ ಇರಲಿದೆ ಎಂದರು. ಗ್ರಾಮಾಂತರದ…

ಪ್ರಾಥಮಿಕ ಶಿಕ್ಷಣದಲ್ಲಿ ಪಠ್ಯಪುಸ್ತಕ ನೋಡಿಕೊಂಡೆ ಪರೀಕ್ಷೆ ಬರೆಯುವ ವ್ಯವಸ್ಥೆ ಜಾರಿಗೆ ಚಿಂತನೆ: ಶಿಕ್ಷಣ ಸಚಿವ ಎನ್.ಮಹೇಶ್
ಚಾಮರಾಜನಗರ, ಮೈಸೂರು

ಪ್ರಾಥಮಿಕ ಶಿಕ್ಷಣದಲ್ಲಿ ಪಠ್ಯಪುಸ್ತಕ ನೋಡಿಕೊಂಡೆ ಪರೀಕ್ಷೆ ಬರೆಯುವ ವ್ಯವಸ್ಥೆ ಜಾರಿಗೆ ಚಿಂತನೆ: ಶಿಕ್ಷಣ ಸಚಿವ ಎನ್.ಮಹೇಶ್

June 25, 2018

ಚಾಮರಾಜನಗರ: ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿ ಮಕ್ಕಳು ಪಠ್ಯಪುಸ್ತಕ ನೋಡಿಕೊಂಡೇ ಪರೀಕ್ಷೆ ಬರೆಯುವ ವ್ಯವಸ್ಥೆಯನ್ನು ಜಾರಿಗೊಳಿಸುವ ಚಿಂತನೆ ನಡೆಸಿದ್ದೇನೆ ಎಂದು ಪ್ರಾಥ ಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಹೇಳಿದರು. ನಗರದ ಬಹುಜನ ವಿದ್ಯಾರ್ಥಿ ಸಂಘ (ಬಿವಿಎಸ್)ದ ವತಿಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನದ ಅಂಗವಾಗಿ ನಗರದ ಜೆ. ಹೆಚ್.ಪಾಟೀಲ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಎಸ್‍ಎಸ್‍ಎಲ್‍ಸಿಯಲ್ಲಿ ಶೇ.80, ಪಿಯುಸಿಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಪಡೆದ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿ…

ಪ್ರತಿಯೊಬ್ಬ ವಿದ್ಯಾರ್ಥಿಗೆ ಡಾ.ಬಿ.ಆರ್.ಅಂಬೇಡ್ಕರ್ ಆದರ್ಶ: ಸಂಸದ ಧ್ರುವನಾರಾಯಣ್ ಅಭಿಮತ
ಚಾಮರಾಜನಗರ

ಪ್ರತಿಯೊಬ್ಬ ವಿದ್ಯಾರ್ಥಿಗೆ ಡಾ.ಬಿ.ಆರ್.ಅಂಬೇಡ್ಕರ್ ಆದರ್ಶ: ಸಂಸದ ಧ್ರುವನಾರಾಯಣ್ ಅಭಿಮತ

June 25, 2018

ಚಾಮರಾಜನಗರ: ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಡಾ. ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಗಳನ್ನು ಮೈಗೂಡಿ ಸಿಕೊಳ್ಳಬೇಕು ಎಂದು ಸಂಸದ ಆರ್.ಧ್ರುವನಾರಾಯಣ್ ವಿದ್ಯಾ ರ್ಥಿಗಳಿಗೆ ಕರೆ ನೀಡಿದರು. ಜಿಲ್ಲೆಯ ಬಹುಜನ ವಿದ್ಯಾರ್ಥಿ ಸಂಘ (ಬಿವಿಎಸ್) ವತಿಯಿಂದ ಶ್ರೀ ನಾಲ್ವಡಿ ಕೃಷ್ಣ ರಾಜ ಒಡೆಯರ್ ಜನ್ಮ ದಿನದ ಅಂಗ ವಾಗಿ ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಚಾಮ ರಾಜನಗರ ತಾಲೂಕು ಮಟ್ಟದ 2017-18ನೇ ಸಾಲಿನ ಎಸ್‍ಎಸ್‍ಎಲ್‍ಸಿ ಯಲ್ಲಿ ಶೇ.80 ಮತ್ತು ಪಿಯುಸಿಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಪಡೆದ ಎಲ್ಲಾ ಸಮುದಾಯದ…

ಸಂತೇಮರಹಳ್ಳಿ ಎಪಿಎಂಸಿಯಲ್ಲಿ ಮಳಿಗೆಗಳ ಉದ್ಘಾಟನೆ ಬೆಳೆ ಸಂಸ್ಕರಣೆಗೆ ಶೀಥಲೀಕರಣ ಘಟಕ ಸ್ಥಾಪನೆಗೆ ಕ್ರಮ
ಚಾಮರಾಜನಗರ

ಸಂತೇಮರಹಳ್ಳಿ ಎಪಿಎಂಸಿಯಲ್ಲಿ ಮಳಿಗೆಗಳ ಉದ್ಘಾಟನೆ ಬೆಳೆ ಸಂಸ್ಕರಣೆಗೆ ಶೀಥಲೀಕರಣ ಘಟಕ ಸ್ಥಾಪನೆಗೆ ಕ್ರಮ

June 25, 2018

ಸಂತೇಮರಹಳ್ಳಿ:  ಪ್ರತಿ ತಾಲೂಕಿನಲ್ಲಿರುವ ಎಪಿಎಂಸಿಗಳಲ್ಲಿ ರೈತರು ಬೆಳೆದ ಹಣ್ಣು, ತರಕಾರಿಗಳನ್ನು ಸಂಸ್ಕರಣೆ ಮಾಡಲು ಅನುಕೂಲವಂತೆ ಶೀಥಲೀ ಕರಣ ಘಟಕವನ್ನು ಸ್ಥಾಪನೆ ಮಾಡುವು ದಾಗಿ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ತಿಳಿಸಿದರು. ತಾಲೂಕಿನ ಸಂತೇಮರಹಳ್ಳಿ ಎಪಿಎಂಸಿ ಪ್ರಾಂಗಣದಲ್ಲಿ ಐದು ಅಂಗಡಿ ಮಳಿಗೆ ಭಾನು ವಾರ ಉದ್ಘಾಟಿಸಿ ಅವರು ಮಾತನಾಡಿದರು. ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ವೈಜ್ಞಾ ನಿಕ ಬೆಲೆಯನ್ನು ಕೊಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಹೆಚ್ಚಿನ ಶ್ರಮ ವಹಿಸಲಿದೆ. ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು…

ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶ ತೀವ್ರ ಕುಸಿತ
ಮೈಸೂರು

ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶ ತೀವ್ರ ಕುಸಿತ

June 19, 2018

 ಸಾವಿರ ಗಡಿ ತಲುಪುತ್ತಿದ್ದ ವಿದ್ಯಾರ್ಥಿಗಳ ಸಂಖ್ಯೆ ಈ ಬಾರಿ ಕೇವಲ 122ಕ್ಕೆ ಇಳಿಕೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಭೇಟಿ ಮೈಸೂರು: ಮೈಸೂರಿನ ಮಹಾರಾಜ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲೆ ವಿಭಾಗದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿ ಮುಖವಾಗುತ್ತಿರುವ ಸಂಬಂಧ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಆತಂಕ ವ್ಯಕ್ತಪಡಿಸಿದರು. ಸೋಮವಾರ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ, ಆ ಶಾಲೆಗಳ ಮಕ್ಕಳ ಪೋಷಕರೊಂದಿಗೆ ಸಮಾಲೋಚಿಸಿ ವಿದ್ಯಾರ್ಥಿಗಳ…

ಸರ್ಕಾರಿ ಶಾಲೆಗಳಲ್ಲೂ ಎಲ್‍ಕೆಜಿ, ಯುಕೆಜಿ  ಆರಂಭಿಸಲು ಚಿಂತನೆ
ಮೈಸೂರು

ಸರ್ಕಾರಿ ಶಾಲೆಗಳಲ್ಲೂ ಎಲ್‍ಕೆಜಿ, ಯುಕೆಜಿ  ಆರಂಭಿಸಲು ಚಿಂತನೆ

June 19, 2018

ಮೈಸೂರು:  ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಕ್ರಮ ಕೈಗೊಂಡು ಸಮಗ್ರ ಬದಲಾವಣೆ ತರುವ ಸಂಬಂಧ ಕಾರ್ಯಕ್ರಮಗಳನ್ನು ರೂಪಿಸುವುದಾಗಿ ಈಗಾಗಲೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಅವರು ಘೋಷಣೆ ಮಾಡಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಪ್ರತಿಕ್ರಿಯಿಸಿದರು. ಮಹಾರಾಜ ಪ್ರೌಢ ಶಾಲೆಗೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆ ಗಳಲ್ಲಿ ಗುಣಮಟ್ಟದ ಶಿಕ್ಷಣ ಖಾತರಿಪಡಿಸುವಂತಹ ಕಾರ್ಯಕ್ರಮ ನೀಡಲು ಸಿಎಂ ಕ್ರಮ ಕೈಗೊಳ್ಳಲಿದ್ದಾರೆ. ಖಾಸಗಿ ಶಾಲೆಗಳ ಮಾದರಿಯಲ್ಲಿ ಎಲ್‍ಕೆಜಿ, ಯುಕೆಜಿ ತರಗತಿಗಳನ್ನು ಸರ್ಕಾರಿ…

ಸಚಿವರಾದ ಬಳಿಕ ಇದೇ ಮೊದಲ ಬಾರಿ  ಮೈಸೂರಿಗೆ ಆಗಮಿಸಿದ ಎನ್. ಮಹೇಶ್
ಮೈಸೂರು

ಸಚಿವರಾದ ಬಳಿಕ ಇದೇ ಮೊದಲ ಬಾರಿ  ಮೈಸೂರಿಗೆ ಆಗಮಿಸಿದ ಎನ್. ಮಹೇಶ್

June 14, 2018

 ಬಿಎಸ್‍ಪಿ ಮುಖಂಡರಿಂದ ಸ್ವಾಗತ ಮಹನೀಯರ ಪ್ರತಿಮೆಗೆ ಮಾಲಾರ್ಪಣೆ ಮೈಸೂರು:  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್, ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಬುಧವಾರ ಭೇಟಿ ನೀಡಿ ಡಾ.ಅಂಬೇಡ್ಕರ್ ಪ್ರತಿಮೆ ಸೇರಿದಂತೆ ಮಹನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ಮೈಸೂರಿನ ಗಾಂಧಿನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಬಿಎಸ್‍ಪಿ ವತಿಯಿಂದ ಸಚಿವ ಎನ್.ಮಹೇಶ್ ಅವರನ್ನು ಬರಮಾಡಿಕೊಳ್ಳಲಾಯಿತು. ಇದೇ ವೇಳೆ ವೃತ್ತದಲ್ಲಿನ ಡಾ.ಅಂಬೇಡ್ಕರ್ ಪ್ರತಿಮೆಗೆ ಸಚಿವರು ಮಾಲಾರ್ಪಣೆ ಮಾಡಿದರು. ಬಳಿಕ ಪುರಭವನದ ಆವರಣದಲ್ಲಿರುವ ಡಾ.ಅಂಬೇಡ್ಕರ್ ನೂತನ ಪ್ರತಿಮೆಗೂ…

ವೇದಿಕೆಯಲ್ಲಿ ಸಾಷ್ಟಾಂಗ ನಮಸ್ಕಾರ ಮಾಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಚಿವ ಎನ್.ಮಹೇಶ್
ಚಾಮರಾಜನಗರ

ವೇದಿಕೆಯಲ್ಲಿ ಸಾಷ್ಟಾಂಗ ನಮಸ್ಕಾರ ಮಾಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಚಿವ ಎನ್.ಮಹೇಶ್

June 11, 2018

ಮಾದರಿ ಕ್ಷೇತ್ರ ನಿರ್ಮಾಣ, ತಿಂಗಳಿಗೊಮ್ಮೆ ಜನ ಸಂಪರ್ಕ ಸಭೆ, ಅಭಿವೃದ್ಧಿ ಕೆಲಸಕ್ಕೆ ಆದ್ಯತೆಯ ಭರವಸೆ ಚಾಮರಾಜನಗರ:  ಅಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿ ದ್ದರು. ಸಭಾಂಗಣದೊಳಗಡೆ ಬಿಎಸ್‍ಪಿ ಬಾವುಟ ರಾರಾಜಿಸುತ್ತಿತ್ತು. ಎಲ್ಲರ ಬಾಯಿ ಯಲ್ಲೂ ಸಚಿವ ಮಹೇಶ್ ಅವರ ಪರ ಜಯ ಘೋಷಣೆ ಹರಿದಾಡುತ್ತಿತ್ತು. ಈ ವೇಳೆ ವೇದಿಕೆ ಕಾರ್ಯಕ್ರಮ ಆರಂಭವಾಯಿತು. ವೇದಿಕೆಯ ಮಧ್ಯಭಾಗದಲ್ಲಿ ರಾಜ ಸಿಂಹಾ ಸನದಲ್ಲಿ ಕುಳಿತಿದ್ದ ಸಚಿವ ಎನ್.ಮಹೇಶ್ ವೇದಿಕೆ ಮುಂಭಾಗಕ್ಕೆ ಬಂದು ‘ಮತದಾರರೇ ನನ್ನ ದೇವರು’ ಎನ್ನುತ್ತಾ ಮಂಡಿಯೂರಿ ಸಾಷ್ಟಾಂಗ ನಮಸ್ಕಾರ ಮಾಡಿದರು.ತಾಲೂಕಿನ…

1 2 3
Translate »