Tag: N.R. Choultry

ನಂಜರಾಜ ಬಹದ್ದೂರ್ ಛತ್ರದಲ್ಲಿ  ಇವಿಎಂ, ವಿವಿ ಪ್ಯಾಟ್ ಸ್ಟ್ರಾಂಗ್ ರೂಂ
ಮೈಸೂರು

ನಂಜರಾಜ ಬಹದ್ದೂರ್ ಛತ್ರದಲ್ಲಿ ಇವಿಎಂ, ವಿವಿ ಪ್ಯಾಟ್ ಸ್ಟ್ರಾಂಗ್ ರೂಂ

March 14, 2019

ಮೈಸೂರು: ಲೋಕಸಭಾ ಚುನಾವಣೆಗೆ ಎಲೆಕ್ಟ್ರಾನಿಕ್ಸ್ ವೋಟಿಂಗ್ ಮೆಷಿನ್ ಹಾಗೂ ವಿವಿ ಪ್ಯಾಟ್ ಯಂತ್ರಗಳನ್ನು ಮೈಸೂರಿನ ನಂಜರಾಜ ಬಹದ್ದೂರ್ ಕಲ್ಯಾಣ ಮಂಟಪದ ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿರಿಸಲಾಗಿದೆ. ಭಾರತ ಚುನಾವಣಾ ಆಯೋಗದ ಮಾರ್ಗ ಸೂಚಿಯಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿ ಗಳು ಕಳೆದ ಜನವರಿ ತಿಂಗಳಿಂದಲೇ ನಂಜರಾಜ ಬಹ ದ್ದೂರ್ ಛತ್ರದಲ್ಲಿ ಇವಿಎಂ ಮತ್ತು ವಿವಿ ಪ್ಯಾಟ್‍ಗಳನ್ನು ಸುರಕ್ಷಿತವಾಗಿಡಲು ಸೂಕ್ತ ವ್ಯವಸ್ಥೆ ಮಾಡಿದ್ದಾರೆ. ಛತ್ರದ ಎರಡು ಹಾಲ್‍ಗಳಿಗೆ ಫಾಲ್ಸ್ ಸೀಲಿಂಗ್ ಮಾಡಿ ಕಿಟಕಿ ಬಾಗಿಲುಗಳಿಗೆ ಫ್ಲೈವುಡ್ ಶೀಟ್ ಗಳಿಂದ ಬಂದ್ ಮಾಡಿ,…

Translate »