ಮೈಸೂರು: ಮೈಸೂರು-ಕೊಡಗು ಲೋಕಸಭಾ ಚುನಾವಣೆ ಸಂಬಂಧ ಎನ್‍ಆರ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ಶೇ.60.83ರಷ್ಟು ಮತದಾನ ಸಂಪೂರ್ಣ ಶಾಂತಿಯುತವಾಗಿ ನಡೆಯಿತು. ಗಾಂಧಿನಗರ, ಉದಯಗಿರಿ, ಕ್ಯಾತ ಮಾರನಹಳ್ಳಿ, ಗೌಸಿಯಾನಗರ, ಶಕ್ತಿನಗರ ಸೇರಿದಂತೆ ಕ್ಷೇತ್ರದ ವಿವಿಧೆಡೆಯಲ್ಲಿ ಒಟ್ಟು 282 ಮತಗಟ್ಟೆಗಳಲ್ಲಿ ಕ್ಷೇತ್ರದ ಮತ ದಾರರು ಮತ ಚಲಾಯಿಸಿದರು. ಬೆಳಿಗ್ಗೆ 9 ಗಂಟೆ ವೇಳೆ ಶೇ.4.48 ಮತ ಚಲಾವಣೆ ಆಗುವ ಮೂಲಕ ನಿಧಾನಗತಿಯಲ್ಲಿದ್ದ ಮತದಾನ, ಬೆಳಿಗ್ಗೆ 11ರ ವೇಳೆಗೆ ಶೇ.10.17ರಷ್ಟು ಹೆಚ್ಚಳ ಗೊಂಡಿತು. ಆ ಬಳಿಕ ಮತದಾನದ ಬಿರುಸು ಗೊಂಡಿದ್ದು, ಮಧ್ಯಾಹ್ನ…
ಮೈಸೂರು
ಬಿಜೆಪಿ ಯುವ ಮೋರ್ಚಾದಿಂದ ಶಿವರಾತ್ರೇಶ್ವರ ನಗರದಲ್ಲಿ ಸ್ವಚ್ಛತಾ ಶ್ರಮದಾನ
July 2, 2018ಮೈಸೂರು: ಎನ್‍ಆರ್ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಸ್ವಚ್ಛ ಭಾರತದ ಅಭಿಯಾನದ ಅಂಗವಾಗಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು. ಎನ್‍ಆರ್ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದಿಂದ ನಡೆದ 20ನೇ ಸ್ವಚ್ಛತಾ ಕಾರ್ಯಕ್ರಮ ಇದಾಗಿದ್ದು, ವಾರ್ಡ್ 45ರ ವ್ಯಾಪ್ತಿಯ ಬನ್ನಿಮಂಟಪದ ಶಿವರಾತ್ರೇಶ್ವರ ನಗರದಯಲ್ಲಿರುವ ಅರಳಿ ಕಟ್ಟೆಯ ಸ್ವಚ್ಛತೆ ಕೈಗೊಳ್ಳಲಾಯಿತು. ಅರಳಿ ಕಟ್ಟೆಯ ಆವರಣದಲ್ಲಿ ಹಲವು ವರ್ಷಗಳಿಂದ ಬೆಳೆದು ನಿಂತಿದ್ದ ಗಿಡ-ಗಂಟಿಗಳನ್ನು ತೆರವುಗೊಳಿಸಲಾಯಿತು. ಅಲ್ಲದೆ, ಅರಳಿ ಕಟ್ಟೆಯ ಆವರಣವನ್ನು ಶುಚಿಗೊಳಿಸಿ ಸಾರ್ವಜನಿಕರು ಪೂಜಾ ವಿಧಿವಿಧಾನ ಕೈಗೊಳ್ಳಲು ಅನುವು ಆಗುವಂತೆ…