Tag: N.R. Mohalla

ಪೋಕ್ಸೋ ಆರೋಪಿ ನೇಣಿಗೆ ಶರಣು
ಮೈಸೂರು

ಪೋಕ್ಸೋ ಆರೋಪಿ ನೇಣಿಗೆ ಶರಣು

May 25, 2018

ಮೈಸೂರು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪ ಎದುರಿಸುತ್ತಿದ್ದ ಯುವಕನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಮೊಹಲ್ಲಾದಲ್ಲಿ ನಡೆದಿದೆ. ಎನ್.ಆರ್.ಮೊಹಲ್ಲಾ, ನಾಯ್ಡು ನಗರ 2ನೇ ಹಂತದ ನಿವಾಸಿ ವಿಜಯೇಂದ್ರ (22), ಬುಧವಾರ ರಾತ್ರಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ. ಅಮೆಜಾನ್ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿದ್ದ ವಿಜಯೇಂದ್ರ, ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪ ಎದುರಿಸುತ್ತಿದ್ದ. ಈ ಸಂಬಂಧ ವಿಜಯೇಂದ್ರನ ವಿರುದ್ಧ ಪೋಕ್ಸೋ ಕಾಯ್ದೆಯಡಿ ವರ್ಷದ ಹಿಂದೆ ಪ್ರಕರಣ ದಾಖಲಿಸಿಕೊಂಡಿದ್ದ ಎನ್.ಆರ್.ಠಾಣೆ ಪೊಲೀಸರು,…

Translate »