Tag: Nagamangala

ಜಿಲ್ಲಾದ್ಯಂತ ಕೆಂಪೇಗೌಡರ ಜಯಂತಿ ಸಂಭ್ರಮ
ಮಂಡ್ಯ

ಜಿಲ್ಲಾದ್ಯಂತ ಕೆಂಪೇಗೌಡರ ಜಯಂತಿ ಸಂಭ್ರಮ

June 28, 2018

ಜಾನಪದ ಕಲಾತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ, ಎಲ್ಲೆಡೆ ಬೆಂಗಳೂರು ನಿರ್ಮಾತೃವಿನ ಗುಣಗಾನ ಮಂಡ್ಯ:  ಜಿಲ್ಲಾದ್ಯಂತ ಬುಧ ವಾರ ನಾಡಪ್ರಭು ಕೆಂಪೇಗೌಡರ ಜಯಂತಿ ಯನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರ ಸೇರಿದಂತೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಬೆಂಗಳೂರು ನಿರ್ಮಾತೃ ವಿನ ಗುಣಗಾನ ನಡೆಯಿತು. ಸಾಧನೆಗೆ ಇತಿಹಾಸದ ಅರಿವು ಅಗತ್ಯ: ‘ಜೀವನದಲ್ಲಿ ಯಾರಾದರೂ ಸಾಧನೆ ಮಾಡ ಬೇಕಾದರೆ ಇತಿಹಾಸದ ಅರಿವು ಅಗತ್ಯ. ಕೆಂಪೇಗೌಡರು ತಮ್ಮ ಜೀವನದಲ್ಲಿ ಇತಿ ಹಾಸ ಸೃಷ್ಟಿಸಿದ ವೀರವ್ಯಕ್ತಿ’ ಎಂದು ಬಿ.ಇಡಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎಸ್.ಬಿ.ಶಂಕರೇಗೌಡ ಹೇಳಿದರು….

ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಪೊಲೀಸರಿಂದ ತಡೆ: ದಲಿತ ಮುಖಂಡರಿಂದ ತಾಪಂಗೆ ಮುತ್ತಿಗೆ
ಮಂಡ್ಯ

ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಪೊಲೀಸರಿಂದ ತಡೆ: ದಲಿತ ಮುಖಂಡರಿಂದ ತಾಪಂಗೆ ಮುತ್ತಿಗೆ

June 26, 2018

ನಾಗಮಂಗಲ: ಪಟ್ಟಣದ ಮಿನಿವಿಧಾನ ಸೌಧದ ಮುಂಭಾಗ ಡಾ. ಬಿ.ಆರ್.ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಸ್ಥಾಪನೆಗೆ ಪೊಲೀಸರು ತಡೆಯೊಡ್ಡಿದಕ್ಕೆ ಆಕ್ರೋಶಗೊಂಡ ಪಟ್ಟಣದಲ್ಲಿ ಭಾನುವಾರ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ಸಮಾವೇಶಗೊಂಡ ಪ್ರತಿಭಟನಾಕಾರರು ಪೊಲೀಸರ ಕ್ರಮ ವನ್ನು ಖಂಡಿಸಿ ಪೊಲೀಸರು ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಏನಿದು ವಿವಾದ?: ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ಇರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯಂತೆ ಸಂವಿಧಾನ…

ತಂತ್ರಜ್ಞಾನವಿಲ್ಲದೇ ಬೆಳವಣ ಗೆ ಅಸಾಧ್ಯ: ಇ.ಎಸ್.ಚಕ್ರವರ್ತಿ
ಮಂಡ್ಯ

ತಂತ್ರಜ್ಞಾನವಿಲ್ಲದೇ ಬೆಳವಣ ಗೆ ಅಸಾಧ್ಯ: ಇ.ಎಸ್.ಚಕ್ರವರ್ತಿ

June 24, 2018

ನಾಗಮಂಗಲ:  ಕಲಿಕೆ ಎಂಬುದು ವಿದ್ಯಾರ್ಥಿಗಳಿಗೆ ಪದವಿ ಪಡೆದಾಕ್ಷಣ ಮುಗಿದು ಹೋಗುವುದಿಲ್ಲ. ನಿಜವಾದ ಕಲಿಕೆ ಇಂದಿನಿಂದ ಆರಂಭ ವಾಗುತ್ತದೆ ಎಂದು ಬೆಂಗಳೂರಿನ ಟಾಟಾ ಕನ್ಸಲ್ಟೆಂನ್ಸಿ ಸಂಸ್ಥೆ ಮುಖ್ಯಸ್ಥ ಇ.ಎಸ್.ಚಕ್ರ ವರ್ತಿ ಹೇಳಿದರು. ತಾಲೂಕಿನ ಬಿ.ಜಿ.ನಗರದ ಬಿಜಿಎಸ್ ಆಡಿಟೋರಿಯಂನಲ್ಲಿ ಶನಿವಾರ ನಡೆದ ಬಿಜಿಎಸ್ ತಾಂತ್ರಿಕ ಶಿಕ್ಷಣ ಮಹಾವಿದ್ಯಾ ಲಯದ ಅಂತಿಮ ವರ್ಷದ ವಿದ್ಯಾರ್ಥಿ ಗಳ ಘಟಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಂತ್ರಜ್ಞಾನವಿಲ್ಲದೇ ಯಾವ ಬೆಳವಣಿಗೆಯೂ ಸಾಧ್ಯವಾಗುವುದಿಲ್ಲ. ತಂತ್ರಜ್ಞಾನ ತಯಾರು ಮಾಡಿದ ಮಾನವರು ಯಂತ್ರ ಗಳಲ್ಲಿರುವ ತಂತ್ರಜ್ಞಾನದ ಜೊತೆಗೆ ಮಾನವೀಯ…

ರಾಜ್ಯದ ಪ್ರಮುಖ 20 ತಾಣಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್
ಮಂಡ್ಯ

ರಾಜ್ಯದ ಪ್ರಮುಖ 20 ತಾಣಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್

June 16, 2018

ನಾಗಮಂಗಲ: ದೇಶದಲ್ಲೇ ಅತ್ಯಂತ ಹೆಚ್ಚಿನ ಪ್ರವಾಸಿ ತಾಣಗಳು ರಾಜ್ಯದಲ್ಲಿದ್ದು, ಅವುಗಳಲ್ಲಿ ಪ್ರಮುಖ 20 ತಾಣಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ತಾಲೂಕಿನ ಮನೆದೇವರು ಕೋಟೆಬೆಟ್ಟದ ಕಂಬದನರಸಿಂಹಸ್ವಾಮಿ ಮತ್ತು ವೆಂಕಟರಮಣಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರಿಗೆ ಶುಕ್ರವಾರ ಪೂಜೆ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅಂದಾಜು 3 ಸಾವಿರ ಕೋಟಿ ವೆಚ್ಚದಲ್ಲಿ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳ ಸಭೆ ನಡೆಸಿ ಸೂಚಿಸಿದ್ದೇನೆ. ಇನ್ನು ಕೆಲವೇ ದಿನಗಳಲ್ಲಿ…

ಬಜೆಟ್‍ನಲ್ಲಿ ರೈತರ ಸಾಲಮನ್ನಾ ಗೊಂದಲಕ್ಕೆ ತೆರೆ
ಮಂಡ್ಯ

ಬಜೆಟ್‍ನಲ್ಲಿ ರೈತರ ಸಾಲಮನ್ನಾ ಗೊಂದಲಕ್ಕೆ ತೆರೆ

June 14, 2018

ರಾಜ್ಯದಲ್ಲಿ ಪ್ಲಾನಿಂಗ್ ಕಮೀಷನ್ ಉತ್ತಮಗೊಳಿಸಲು ಯೋಜನೆ ಇಸ್ರೇಲ್ ಮಾದರಿ ಕೃಷಿ ಪದ್ಧತಿ ಜಾರಿಗೆ ಚಿಂತನೆ: ಹೆಚ್‍ಡಿಕೆ ಆದಿಚುಂಚನಗಿರಿ ಶ್ರೀಕ್ಷೇತ್ರ(ನಾಗ ಮಂಗಲ) : ‘ರೈತರ ಸಾಲಮನ್ನಾ ವಿಚಾರದಲ್ಲಿ ಗೊಂದಲ ಬೇಡ. ಈಗಾಗಲೇ ಬ್ಯಾಂಕ್ ಅಧಿಕಾರಿಗಳ ಜೊತೆ ಚರ್ಚಿಸ ಲಾಗಿದ್ದು, ಬಜೆಟ್‍ನಲ್ಲಿ ಯಾವ ಪ್ರಮಾಣದ ಸಾಲಮನ್ನಾ ಮಾಡಲಾಗುವುದು ಎಂಬು ದರ ಬಗ್ಗೆ ತಿಳಿಸುತ್ತೇನೆ’ ಎಂದು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ನಾಗಮಂಗಲ ತಾಲೂಕಿನ ಆದಿಚುಂಚನ ಗಿರಿ ಕ್ಷೇತ್ರದ ಶ್ರೀಕಾಲಭೈರವೇಶ್ವರಸ್ವಾಮಿಗೆ ಅಮಾವಾಸ್ಯೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿ ಗಾರರೊಂದಿಗೆ ಅವರು ಮಾತನಾಡಿದರು.ಸಾಲಮನ್ನಾ…

ಅಮಾವಾಸ್ಯೆ ಪೂಜೆ ಸಲ್ಲಿಸಿದ ಎಚ್‍ಡಿಕೆ ದಂಪತಿ
ಮಂಡ್ಯ

ಅಮಾವಾಸ್ಯೆ ಪೂಜೆ ಸಲ್ಲಿಸಿದ ಎಚ್‍ಡಿಕೆ ದಂಪತಿ

June 14, 2018

ಆದಿಚುಂಚನಗಿರಿ ಶ್ರೀಕ್ಷೇತ್ರ(ನಾಗ ಮಂಗಲ): ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಬುಧವಾರ ಆದಿಚುಂಚನಗಿರಿ ಕ್ಷೇತ್ರಕ್ಕೆ ಪತ್ನಿ ಅನಿತಾ ಕುಮಾರಸ್ವಾಮಿ ಯೊಂದಿಗೆ ಭೇಟಿ ನೀಡಿ ಕಾಲಭೈರವೇಶ್ವರ ಸ್ವಾಮಿಗೆ ಅಮಾವಾಸ್ಯೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, ನಾಗಲಿಂಗೇಶ್ವರಸ್ವಾಮಿ ಸನ್ನಿಧಿ ಯಲ್ಲಿ ಆಯೋಜಿಸಲಾಗಿದ್ದ ಮೃತ್ಯುಂ ಜಯ ಹೋಮದ ಪೂರ್ಣಾಹುತಿ ಕೈಂಕರ್ಯದಲ್ಲಿ ಪಾಲ್ಗೊಂಡರು. ಶ್ರೀ ಕಾಲಭೈರವೇಶ್ವರ ಸ್ವಾಮಿಯ ಗರ್ಭ ಗುಡಿಯ ಮುಂಭಾಗದಲ್ಲಿ ಹೆಚ್.ಡಿ. ಕುಮಾರಸ್ವಾಮಿ ದಂಪತಿ ಸಮ್ಮುಖದಲ್ಲಿ ನಡೆದ ವಿಶೇಷ ಪೂಜೆಯನ್ನು ಮಠದ ಪೀಠಾಧ್ಯಕ್ಷರಾದ ನಿರ್ಮಲಾ ನಂದನಾಥ ಸ್ವಾಮೀಜಿ…

ನೌಕರರಿಂದ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ
ಮಂಡ್ಯ

ನೌಕರರಿಂದ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ

June 3, 2018

ನಾಗಮಂಗಲ: ಸರ್ಕಾರದ ಆದೇಶದಂತೆ ನೇರ ವೇತನ ಮತ್ತು ಸೇವೆ ಖಾಯಂ ಅನುಮೋದನೆಗೆ ಪಿಡಿಓ ಮತ್ತು ಇಓ ನಿರ್ಲಕ್ಷ್ಯ ಖಂಡಿಸಿ ಹರದನಹಳ್ಳಿ ಗ್ರಾಪಂ ನೌಕರರು ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಗ್ರಾಪಂಗೆ ಒಳಪಡುವ ವಾಟರ್‍ಮನ್, ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್, ಸ್ವೀಪರ್‍ಗಳು ಸೇರಿದಂತೆ 20ಕ್ಕೂ ಹೆಚ್ಚು ನೌಕರರು ತಮ್ಮ ಕೆಲಸ ಸ್ಥಗಿತಗೊಳಿಸಿ ಬೆಳಿಗ್ಗೆಯಿಂದಲೇ ಗ್ರಾಪಂಗೆ ಆಗಮಿಸಿ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಕಳೆದ 20 ವರ್ಷಗಳಿಂದಲೂ ಕೇವಲ 1500 ರೂ.ಗಳಿಗೆ ನಾವು ಪಂಚಾಯಿತಿ ಕೆಲಸ ಗಳನ್ನು…

1 2
Translate »