ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಂಗಳೂರು, ನ.೩-ಅನರ್ಹ ಶಾಸಕರ ಕುರಿತು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಮಾತನಾಡಿದ ವೀಡಿಯೋ ವನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ರಿಲೀಸ್ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಸುದ್ದಿಗಾರರ ಜೊತೆ ಮಾತ ನಾಡಿದ ಅವರು, ಈ ಹಿಂದೆ ದಿವಂಗತ ಅನಂತಕುಮಾರ್ ಹಾಗೂ ಯಡಿಯೂರಪ್ಪ ಮಾತನಾಡಿದ್ದ ವೀಡಿಯೊ ಬಿಡು ಗಡೆಗೊಂಡಿತ್ತು. ಅದರ ಹಿಂದೆ ಸಿದ್ದರಾಮಯ್ಯ ಕೈವಾಡವಿತ್ತು. ಈಗ ಯಡಿ ಯೂರಪ್ಪ ಅವರು ಮಾತನಾಡಿರುವ…
ಮೈಸೂರು
ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಪದಗ್ರಹಣ
August 28, 2019ಬೆಂಗಳೂರು, ಆ. 27(ಕೆಎಂಶಿ)- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವಂತೆ ಮಾಡು ವುದೇ ಮುಂದಿನ ಗುರಿ ಎಂದು ಪಕ್ಷದ ನೂತನ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಇಂದಿಲ್ಲಿ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಬಲಿಷ್ಠವಾಗಿದೆ, ಅದನ್ನು ಇನ್ನಷ್ಟು ಬಲಿಷ್ಠಗೊಳಿಸುವುದು ತಮ್ಮ ಆದ್ಯತೆ ಎಂದರು. ಸಂಘದ ವಿಚಾರಧಾರೆಗಳನ್ನು ಅಳವಡಿಸಿ ಕೊಂಡು ಬೆಳೆದಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಎಲ್ಲರ ಸಹಕಾರವೂ ಇದೆ. ಹಲವು ನಾಯಕರ ಪರಿಶ್ರಮದಿಂದ…