Tag: Nalini

ಫ್ರೀ ಕಾಶ್ಮೀರ ಫಲಕ ಪ್ರದರ್ಶನ ಪ್ರಕರಣ: ಆರೋಪಿ ನಳಿನಿಗೆ ಜಾಮೀನು
ಮೈಸೂರು

ಫ್ರೀ ಕಾಶ್ಮೀರ ಫಲಕ ಪ್ರದರ್ಶನ ಪ್ರಕರಣ: ಆರೋಪಿ ನಳಿನಿಗೆ ಜಾಮೀನು

January 28, 2020

ಮೈಸೂರು: ಪ್ರತಿಭಟನೆಯಲ್ಲಿ `ಫ್ರೀ ಕಾಶ್ಮೀರ’ ಫಲಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಳಿನಿ ಬಾಲಕುಮಾರ್‍ಗೆ ಮೈಸೂರಿನ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜೆರಾಲ್ಡ್ ರುಡಾಲ್ಫ್ ಮೆಂಡೋನ್ಸಾ ಸೋಮವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದರು. ಆರೋಪಿಗಳು ಜಾಮೀನು ಕೋರಿ ಜ.20ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಜ.24ರಂದು ವಾದ-ಪ್ರತಿವಾದ ನಡೆದಿತ್ತಾದರೂ ಆದೇಶವನ್ನು ಇಂದಿಗೆ ಕಾಯ್ದಿರಿಸಲಾಗಿತ್ತು. ಸೋಮವಾರ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು, 50 ಸಾವಿರ ರೂ. ಬಾಂಡ್, ಒಬ್ಬರ ಶ್ಯೂರಿಟಿ ನೀಡಬೇಕು. 15 ದಿನಗಳಿಗೊಮ್ಮ್ಮೆ…

Translate »