Tag: Nandi Statue

ಚಾಮುಂಡಿಬೆಟ್ಟದ ನಂದಿಗೆ ದ್ರವ್ಯ, ಫಲ, ಪತ್ರೆ, ಪುಷ್ಪಗಳಿಂದ ಮಹಾಭಿಷೇಕ
ಮೈಸೂರು

ಚಾಮುಂಡಿಬೆಟ್ಟದ ನಂದಿಗೆ ದ್ರವ್ಯ, ಫಲ, ಪತ್ರೆ, ಪುಷ್ಪಗಳಿಂದ ಮಹಾಭಿಷೇಕ

November 18, 2019

ಮೈಸೂರು: ಚಾಮುಂಡಿ ಬೆಟ್ಟದ ಬೃಹತ್ ನಂದಿಗೆ ಭಾನುವಾರ 38 ವಿಧದ ದ್ರವ್ಯ, ಫಲ, ಪತ್ರೆ, ಪುಷ್ಪಾದಿಗಳಿಂದ ಮಹಾಭಿಷೇಕ ನೂರಾರು ಭಕ್ತರ ಸಮ್ಮುಖ ದಲ್ಲಿ ನಡೆಯಿತು. ಪ್ರತೀ ವರ್ಷ ಕಾರ್ತಿಕ ಮಾಸದ 3ನೇ ಭಾನುವಾರ ಬೆಟ್ಟದ ಬಳಗ ಚಾರಿಟೆಬಲ್ ಟ್ರಸ್ಟ್ ಬೆಟ್ಟದ ನಂದಿಗೆ ಮಹಾ ಭಿಷೇಕ ನಡೆಸುತ್ತಾ ಬಂದಿದ್ದು, ಇದು 14ನೇ ವರ್ಷದ ಅಭಿಷೇಕವಾಗಿದೆ. ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮನಾಥಾನಂದ ಸ್ವಾಮೀಜಿ ಬೃಹತ್ ನಂದಿಗೆ ವಿಷೇಷ ಪೂಜಾ ಕಾರ್ಯ ನೆರವೇ…

Translate »