Tag: Nanjangud

ಅಂಬೇಡ್ಕರ್, ಕನಕದಾಸರ ವೈಚಾರಿಕ ಚಿಂತನೆ ಇಂದಿಗೂ ಪ್ರಸ್ತುತ: ಪ್ರೊ.ಜೆ.ಸೋಮಶೇಖರ್
ಮೈಸೂರು

ಅಂಬೇಡ್ಕರ್, ಕನಕದಾಸರ ವೈಚಾರಿಕ ಚಿಂತನೆ ಇಂದಿಗೂ ಪ್ರಸ್ತುತ: ಪ್ರೊ.ಜೆ.ಸೋಮಶೇಖರ್

October 8, 2018

ನಂಜನಗೂಡು:  ಮನು ಕುಲದ ಉದ್ಧಾರಕ್ಕೆ ಅಗತ್ಯವಾದ ನೀತಿ ಸಂಗತಿಗಳನ್ನು ಕನಕದಾಸರು ತಮ್ಮ ಕೀರ್ತನೆ ಗಳ ಮೂಲಕ ಕಟ್ಟಿಕೊಟ್ಟರೆ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ದಲ್ಲಿ ನಾಗರಿಕ ಹಕ್ಕುಗಳನ್ನು ಅಳವಡಿಸುವ ಮೂಲಕ ಸಮಾಜ ಕಟ್ಟುವ ಕಾರ್ಯಕ್ಕೆ ಮುಂದಾದರು ಎಂದು ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಜೆ.ಸೋಮಶೇಖರ್ ಹೇಳಿದರು. ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಬೆಂಗಳೂರಿನ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ನಡೆದ ‘ಸಂತಕವಿ ಕನಕದಾಸರು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ತಾತ್ವಿಕ ನಿಲುವುಗಳು’ ಕುರಿತ…

ನಂಜನಗೂಡಿನಲ್ಲಿ ಬೃಹತ್ ಉದ್ಯೋಗ ಮೇಳ ಇಂದು
ಮೈಸೂರು

ನಂಜನಗೂಡಿನಲ್ಲಿ ಬೃಹತ್ ಉದ್ಯೋಗ ಮೇಳ ಇಂದು

October 6, 2018

ನಂಜನಗೂಡು:  ನಗರದ ವಿದ್ಯಾವರ್ಧಕ ಮೈದಾನದಲ್ಲಿ ನಾಳೆ(ಶನಿವಾರ) ಬೆಳಿಗ್ಗೆ 10 ಗಂಟೆಗೆ ಬೃಹತ್ ಉದ್ಯೋಗ ಮೇಳ ಏರ್ಪಡಿಸಿದ್ದು, ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಸಂಸದ ಆರ್.ಧ್ರುವನಾರಾಯಣ್ ಸಿದ್ಧತೆ ಪರಿಶೀಲಿಸಿದರು. ಉದ್ಯೋಗ ಮೇಳಕ್ಕೆ ಸಜ್ಜಾದ ವೇದಿಕೆ ಮತ್ತು ಕೈಗಾರಿಕಾ ಕೇಂದ್ರಗಳ ಸಂದರ್ಶನದ ಕೌಂಟರ್‍ಗಳನ್ನು ಪರಿಶೀಲಿಸಿ, ಆಹಾರ ವಿತರಣೆಯ ವಿಭಾಗವನ್ನು ವಿಕ್ಷೀಸಿ ಬರುವ ನಿರುದ್ಯೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸಿ ಎಂದು ಕಾರ್ಯಕ್ರಮದ ಉಸ್ತುವಾರಿ ವಹಿಸಿರುವ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಅವರಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಇದ್ದರು

ನಾಳೆ ನಂಜನಗೂಡಲ್ಲಿ ಬೃಹತ್ ಉದ್ಯೋಗ ಮೇಳ
ಮೈಸೂರು

ನಾಳೆ ನಂಜನಗೂಡಲ್ಲಿ ಬೃಹತ್ ಉದ್ಯೋಗ ಮೇಳ

October 5, 2018

ನಂಜನಗೂಡು: ಇದೇ ಪ್ರಥಮ ಬಾರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ನಗರದ ವಿದ್ಯಾವರ್ಧಕ ಮೈದಾನದಲ್ಲಿ ಬೃಹತ್ ಉದ್ಯೊಗ ಮೇಳ ಸಂಸದ ಆರ್.ಧ್ರುವನಾರಾಯಣ್ ಕಳಕಳಿ ಮೇರೆಗೆ ನಡೆಯುತ್ತಿದ್ದು, ತಾಲೂಕಿನ ನಿರುದ್ಯೋಗಿ ಯುವಕ ಯುವತಿಯರು ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಯೋ ಜನ ಪಡೆದುಕೊಳ್ಳುವಂತೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಕೋರಿದ್ದಾರೆ. ಅವರು ನಗರದ ಪತ್ರಕರ್ತರ ಭವನ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡು ತ್ತಿದ್ದರು. ಇದೇ ಪ್ರಥಮ ಬಾರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ…

ಬಸವಣ್ಣನವರ ಪರಿಕಲ್ಪನೆಯ ಸೇವಾ ಸಂಸ್ಥೆ “ಅನುರಾಗ್ ಮಕ್ಕಳ ಮನೆ” ಸೇವಾ ಪರಿ
ಮೈಸೂರು

ಬಸವಣ್ಣನವರ ಪರಿಕಲ್ಪನೆಯ ಸೇವಾ ಸಂಸ್ಥೆ “ಅನುರಾಗ್ ಮಕ್ಕಳ ಮನೆ” ಸೇವಾ ಪರಿ

September 26, 2018

ನಂಜನಗೂಡು: ಗುರು ಹಿರಿಯರ ಮಾರ್ಗದರ್ಶನ ಪಡೆದುಕೊಂಡು ಅನುರಾಗ್ ಸೇವಾ ಟ್ರಸ್ಟ್ ಸ್ಥಾಪಿಸಿ, ಇದರ ಮುಖಾಂತರ ವಿದ್ಯಾರ್ಥಿಗಳಿಗೆ ಉಚಿತ ವಸತಿ ನಿಲಯದ ವ್ಯವಸ್ಥೆ ಮತ್ತು ರಾಜ್ಯದ ಮೂಲೆ ಮೂಲೆಗಳಿಂದ ಬಂದ ಮಕ್ಕಳಿಗೆ ಆಶ್ರಯ ನೀಡಲಾಗುತ್ತಿದೆ. ಇದು ಬಸವಣ್ಣನವರ ಪರಿಕಲ್ಪನೆ ಬಿಂಬಿಸುವಂತಹ ಸಂಸ್ಥೆಯಾಗಿದೆ ಎಂದು ರಾಜ್ಯ ಪ್ರತಿಧ್ವನಿ ವೇದಿಕೆಯ ಅಧ್ಯಕ್ಷ ಪ್ರತಿಧ್ವನಿ ಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರು ನಂಜನಗೂಡು ಸಮೀಪದಲ್ಲಿರುವ ಅನುರಾಗ್ ಮಕ್ಕಳ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಇಂತಹ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಪ್ರತಿಯೊಬ್ಬರಿಗೂ ನಮ್ಮ ಧರ್ಮ, ಸಂಸ್ಕøತಿ,…

ಶಾರ್ಟ್ ಸಕ್ರ್ಯೂಟ್‍ನಿಂದ ದುರ್ಘಟನೆನ: ನಂಜನಗೂಡು ಬಸ್ ನಿಲ್ದಾಣದಲ್ಲಿ ಬೇಕರಿಗೆ ಬೆಂಕಿ: ತಿಂಡಿ ತಿನಿಸು ಅಪಾರ ಹಾನಿ
ಮೈಸೂರು

ಶಾರ್ಟ್ ಸಕ್ರ್ಯೂಟ್‍ನಿಂದ ದುರ್ಘಟನೆನ: ನಂಜನಗೂಡು ಬಸ್ ನಿಲ್ದಾಣದಲ್ಲಿ ಬೇಕರಿಗೆ ಬೆಂಕಿ: ತಿಂಡಿ ತಿನಿಸು ಅಪಾರ ಹಾನಿ

September 25, 2018

ನಂಜನಗೂಡು:  ಪಟ್ಟಣದಲ್ಲಿ ರುವ ಹಳೆಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಬೇಕರಿ ವಾಣಿಜ್ಯ ಮಳಿಗೆಯಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ತಗುಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಾರ ಪ್ರಮಾಣದ ತಿಂಡಿ ತಿನಿಸು ಸೇರಿದಂತೆ ಹಲವು ವಸ್ತುಗಳು ಭಸ್ಮವಾಗಿ ಸುಮಾರು ನಾಲ್ಕು ಲಕ್ಷ ರೂ. ನಷ್ಟ ಉಂಟಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ವಾಣಿಜ್ಯ ಮಳಿಗೆ 6ರಲ್ಲಿ ಬಾಡಿಗೆ ಪಡೆ ದಿದ್ದ ಮೈಸೂರು ಜಿಲ್ಲೆಯ ಮಾರ್ಬಳ್ಳಿ ಎನ್. ರವೀಶ್ ಎಂಬುವರು ಹಲವು ವರ್ಷಗಳಿಂದ ಬೇಕರಿ ನಡೆಸುತ್ತಿದ್ದರು. ಬೆಂಕಿ ಹೊತ್ತಿ ಉರಿದ ಹಿನ್ನೆಲೆಯಲ್ಲಿ…

ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಿದೆ ನಂಜನಗೂಡು ಶಾಸಕ ಬಿ.ಹರ್ಷವರ್ಧನ್ ಅಭಿಮತ
ಮೈಸೂರು

ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಿದೆ ನಂಜನಗೂಡು ಶಾಸಕ ಬಿ.ಹರ್ಷವರ್ಧನ್ ಅಭಿಮತ

September 19, 2018

ನಂಜನಗೂಡು: ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು. ಅವರು ನಗರದ ಕಬಿನಿ ಹೋಟೆಲ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 68ನೇ ಹುಟ್ಟುಹಬ್ಬದ ಅಂಗವಾಗಿ ಪೌರ ಕಾರ್ಮಿಕರಿಗೆ ಭೋಜನದ ವ್ಯವಸ್ಥೆ ಮಾಡುವ ಮೂಲಕ ಹುಟ್ಟುಹಬ್ಬವನ್ನು ವಿನೂತನವಾಗಿ ಆಚರಿಸಿದರು. ಇಂದಿರಾ ಗಾಂಧಿ ಗರೀಭಿ ಹಠಾವೋ ಹೆಸರಿನಲ್ಲಿ ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿರವರು ಸ್ವಚ್ಛತೆಯ ಮಂತ್ರವನ್ನು ಜಪಿಸುತ್ತಾ ಅಧಿಕಾರಕ್ಕೆ ಬಂದವರು. ಜನರಲ್ಲಿ ಸ್ವಚ್ಛತೆಯ ಅರಿವು ಮೂಡಿಸಿದ್ದಲ್ಲದೆ ದೇಶದ ಆರ್ಥಿಕ ಸುಭದ್ರತೆಯೊಂದಿಗೆ ವಿಶ್ವದಲ್ಲೇ ಮುಂಚೂಣಿಗೆ ತರಲು…

ಪ್ರಯಾಣಿಕರ ಕಣ್ಣೆದುರೇ ಬಸ್ ನಿಲ್ದಾಣದಲ್ಲಿ ಭಾವನ ಕೊಚ್ಚಿ, ಕೊಂದ ಭಾಮೈದ
ಮೈಸೂರು

ಪ್ರಯಾಣಿಕರ ಕಣ್ಣೆದುರೇ ಬಸ್ ನಿಲ್ದಾಣದಲ್ಲಿ ಭಾವನ ಕೊಚ್ಚಿ, ಕೊಂದ ಭಾಮೈದ

September 18, 2018

ನಂಜನಗೂಡು:  ಸಹೋದರಿ ಸಾವಿಗೆ ಕಾರಣನಾಗಿದ್ದ ಭಾವನನ್ನು ಲಾಂಗ್‍ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ಆರೋಪಿ, ಪೊಲೀಸರಿಗೆ ಶರಣಾಗಿರುವ ಭಯಾನಕ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ನಿವಾಸಿ ಶಿವಣ್ಣ(28)ನನ್ನು ಆತನ ಭಾಮೈದ ರಂಗಸ್ವಾಮಿ, ನಗರದ ನೂತನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಎದುರೇ ಬರ್ಬರವಾಗಿ ಹತ್ಯೆ ಮಾಡಿದ್ದು, ಈ ಘಟನೆ ಇಡೀ ನಗರವನ್ನೇ ಬೆಚ್ಚಿ ಬೀಳಿಸಿದೆ. ನಗರದ ಸರಸ್ವತಿ ಕಾಲೋನಿ ನಿವಾಸಿ ರಂಗಸ್ವಾಮಿ ಅವರ ಸಹೋದರಿಯನ್ನು ವಿವಾಹವಾಗಿದ್ದ ಶಿವಣ್ಣ, ಆರಂಭದಿಂದಲೂ ಪತ್ನಿಗೆ ಕಿರುಕುಳ ನೀಡುತ್ತಿದ್ದ…

ಜೆಎಸ್‍ಎಸ್ ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಕುಪ್ಪರವಳ್ಳಿ ಗ್ರಾಮದಲ್ಲಿ ಸ್ವಚ್ಛತಾ ದಿನ
ಮೈಸೂರು

ಜೆಎಸ್‍ಎಸ್ ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಕುಪ್ಪರವಳ್ಳಿ ಗ್ರಾಮದಲ್ಲಿ ಸ್ವಚ್ಛತಾ ದಿನ

September 16, 2018

ನಂಜನಗೂಡು:  ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಸ್ವಚ್ಛ ಭಾರತ್ ಅಭಿಯಾನದಡಿಯಲ್ಲಿ ಇಂದು ಸುತ್ತೂರಿನ ಜೆಎಸ್‍ಎಸ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ನಂಜನ ಗೂಡು ತಾಲೂಕಿನ ಕುಪ್ಪರವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ದಿನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ವಿಜಯಲಕ್ಷ್ಮಿ ಮಾತನಾಡಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಕೇಂದ್ರ ಸರ್ಕಾರವು ಸ್ವಚ್ಛ ಭಾರತ್ ಅಭಿಯಾನ ವನ್ನು ಹಮ್ಮಿಕೊಂಡಿದೆ. 2014 ರಿಂದ ಪ್ರಾರಂಭಿಸಲಾದ ಈ ಯೋಜನೆಗೆ…

ಸಮ್ಮಿಶ್ರ ಸರ್ಕಾರ ಬಹಳ ದಿನ ಉಳಿಯುವುದಿಲ್ಲ
ಮೈಸೂರು

ಸಮ್ಮಿಶ್ರ ಸರ್ಕಾರ ಬಹಳ ದಿನ ಉಳಿಯುವುದಿಲ್ಲ

September 16, 2018

ನಂಜನಗೂಡು:  ರಾಜ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಹಳ ದಿನ ಉಳಿಯು ವುದಿಲ್ಲ ಎಂದು ನಂಜನಗೂಡು ಕ್ಷೇತ್ರದ ಶಾಸಕ ಬಿ.ಹರ್ಷವರ್ಧನ್ ಹೇಳಿದರು. ಶನಿವಾರ ತಾಲೂಕಿನ ಕೂಡ್ಲಾಪುರ ಪಂಚಾಯಿತಿ ವ್ಯಾಪ್ತಿಗೆ ಬರುವ ಹುಣಸ ನಾಳು, ತರದಲೆ, ಬಾಗೂರು ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಮತ್ತು ಕೂಡ್ಲಾಪುರದಲ್ಲಿ 12 ಲಕ್ಷ ವೆಚ್ಚದಲ್ಲಿ ವಾಲ್ಮಿಕಿ ಭವನ ನಿರ್ಮಾಣಕ್ಕೆ ಗುದ್ದಲಿಪೂಜೆಯನ್ನು ನೆರ ವೇರಿಸಿ ಜನಸಂಪರ್ಕ ಸಭೆಯಲ್ಲಿ ಭಾಗ ವಹಿಸಿ ಅವರು ಮಾತನಾಡುತ್ತಿದ್ದರು. ನಾನು ಗೆದ್ದ ನಂತರ ನಿಮ್ಮ ಬಳಿಗೆ ಬಂದು ನಿಮಗೆ ಕೃತಜ್ಞತೆ ಸಲ್ಲಿಸಲು…

ಗೊಂದಲದ ಗೂಡಾದ ನಂಜನಗೂಡು ನಗರಸಭೆಯ ವಿಶೇಷ ಸಾಮಾನ್ಯ ಸಭೆ
ಮೈಸೂರು

ಗೊಂದಲದ ಗೂಡಾದ ನಂಜನಗೂಡು ನಗರಸಭೆಯ ವಿಶೇಷ ಸಾಮಾನ್ಯ ಸಭೆ

September 12, 2018

ನಾಲ್ವರು ಸದಸ್ಯರಿಂದ ಪ್ರತಿಭಟನೆ, 3 ಟೆಂಡರ್‍ಗೆ ಅನುಮೋದನೆ ನಂಜನಗೂಡು: ನಗರಸಭೆಯಲ್ಲಿ ಇಂದು ವಿಶೇಷ ಸಾಮಾನ್ಯ ಸಭೆ ನಗರಸಭಾ ಅಧ್ಯಕ್ಷೆ ಪುಷ್ಪಲತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾರಂಭದಲ್ಲೇ ಸದಸ್ಯರ ಪರಸ್ಪರ ವಾಕ್ ಸಮರ ನಡೆದು 2 ತಾಸಿ ನವರೆಗೆ ನಾಲ್ವರು ಸದಸ್ಯರು ನಮ್ಮ ವಾರ್ಡ್‍ಗಳ ಅಭಿವೃದ್ಧಿಗೆ ನಗರೋತ್ಥಾನ ಯೋಜನೆಯಡಿಯಲ್ಲಿ ಕಾಮಗಾರಿ ಕೈಗೊಂಡಿಲ್ಲ ಎಂದು ಪ್ರತಿಭಟಿಸಿದರು. ಇಂದು ಮಧ್ಯಾಹ್ನ ಸಾಮಾನ್ಯ ವಿಶೇಷ ಅಧಿವೇಶನ ಪ್ರಾರಂಭವಾಯಿತು. ಸದಸ್ಯರಾದ ನಿಂಗಪ್ಪ, ಖಾಲಿದ್, ಬಾಬು, ಇಂದ್ರಾಣಿ ಅವರು ತಮ್ಮ ಆಸನದಿಂದ ಎದ್ದು ನಗರ ಸಭಾ…

1 3 4 5 6 7 10
Translate »