Tag: Nanjangud

ಏಷಿಯನ್ ಪೇಯಿಂಟ್ಸ್‍ಗೆ ಸಚಿವ ಜಾರ್ಜ್ ಭೇಟಿ
ಮೈಸೂರು

ಏಷಿಯನ್ ಪೇಯಿಂಟ್ಸ್‍ಗೆ ಸಚಿವ ಜಾರ್ಜ್ ಭೇಟಿ

July 25, 2018

ನಂಜನಗೂಡು: ಮಂಗಳ ವಾರ ಬೆಳಿಗ್ಗೆ ಇಲ್ಲಿನ ಕೈಗಾರಿಕಾ ಪ್ರದೇಶದ ಲ್ಲಿರುವ ಏಷಿಯನ್ ಪೇಯಿಂಟ್, ಕಾರ್ಖಾನೆಗೆ ಭೇಟಿ ನೀಡಿದ್ದ ಕೈಗಾರಿಕಾ ಸಚಿವ ಕೆ.ಜೆ ಜಾರ್ಜ್‍ರವರು ಮಳೆ ಕಾರಣ ಕೇವಲ 5 ನಿಮಿಷದಲ್ಲಿ ಪ್ರವಾಸವನ್ನು ಮೊಟಕು ಗೊಳಿಸಿದರು. ಇದೇ ವೇಳೆ ಸಚಿವರಿಗೆ ವರುಣಾ ಕ್ಷೇತ್ರದ ಶಾಸಕ ಡಾ. ಎಸ್.ಯತೀಂದ್ರ ಸಿದ್ದರಾಮಯ್ಯ, ಹೂಗುಚ್ಚ ನೀಡಿ ಬರಮಾಡಿ ಕೊಂಡರು. ಹಾಗೂ ಈ ಭಾಗದ ನಿರುದ್ಯೋಗ ಸಮಸ್ಯೆಯನ್ನು ಸಚಿವರಿಗೆ ಮನವರಿಕೆ ಮಾಡಿದರು. ಸಚಿವ ಜಾರ್ಜ್ ಮಾತನಾಡಿ ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆಯಲಾಗಿದ್ದು,…

ಕಪಿಲೆಯಲ್ಲಿ ಮುಳುಗುತ್ತಿದ್ದ ಬೆಂಗಳೂರು ವೃದ್ಧ ದಂಪತಿ
ಮೈಸೂರು

ಕಪಿಲೆಯಲ್ಲಿ ಮುಳುಗುತ್ತಿದ್ದ ಬೆಂಗಳೂರು ವೃದ್ಧ ದಂಪತಿ

July 25, 2018

ನಂಜನಗೂಡು: ಬೆಂಗಳೂರಿನ ವೃದ್ಧ ದಂಪತಿ ಕಪಿಲಾ ನದಿಯಲ್ಲಿ ಮುಳುಗುತ್ತಿದ್ದಾಗ ಸ್ಥಳೀಯರು ವೃದ್ಧೆಯನ್ನು ಪಾರು ಮಾಡಿದರೆ, ವೃದ್ಧ ನೀರಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಈ ದುರಂತ ಇಂದು ನಂಜನಗೂಡಿನ ಹದಿನಾರು ಕಾಲು ಮಂಟಪದ ಬಳಿ ನಡೆದೆ. ಬೆಂಗಳೂರಿನ ದಾಸರಹಳ್ಳಿ ನಿವಾಸಿ ನಾಗ ರಾಜು(70) ನೀರಲ್ಲಿ ಮುಳುಗಿ ಸಾವಿಗೀಡಾದರೆ, ಅವರ ಪತ್ನಿ ಕಲಾವತಿ(60)ಯನ್ನು ರಕ್ಷಿಸಲಾಗಿದೆ. ಮರದ ಕೊಂಬೆಯೊಂದಕ್ಕೆ ಸಿಲುಕಿದ್ದ ಕಲಾವತಿಯವರನ್ನು ಸ್ಥಳೀಯರು ರಕ್ಷಿಸಿ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿ ಸಿದ್ದಾರೆ. ಆದರೆ, ತಾನು ಮತ್ತು ಪತಿ ನಂಜನ ಗೂಡು ದೇವಸ್ಥಾನಕ್ಕೆ ಬಂದಿದ್ದು,…

ಹೊರಳವಾಡಿ ಗ್ರಾಪಂನಲ್ಲಿ ಹಣ ದುರುಪಯೋಗ: ಕಂಪ್ಯೂಟರ್ ಆಪರೇಟರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ
ಮೈಸೂರು

ಹೊರಳವಾಡಿ ಗ್ರಾಪಂನಲ್ಲಿ ಹಣ ದುರುಪಯೋಗ: ಕಂಪ್ಯೂಟರ್ ಆಪರೇಟರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ

July 24, 2018

ನಂಜನಗೂಡು:  ತಾಲೂಕಿನ ಹೊರಳವಾಡಿ ಗ್ರಾಮಪಂಚಾ ಯಿತಿ ವ್ಯಾಪ್ತಿಯಲ್ಲಿ ಬಡ ಜನರಿಗೆ ತಲುಪ ಬೇಕಾದ ಸ್ವಚ್ಚ ಭಾರತ್‍ದ ಅನುದಾನವನ್ನು ತನ್ನ ಸಂಬಂಧಿಕರ ಹೆಸರಿಗೆ ಹಾಕಿ, ಹಣ ವನ್ನು ದುರುಪಯೋಗ ಪಡಿಸಿಕೊಂಡಿ ರುವ ಹಿನ್ನಲೆಯಲ್ಲಿ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಬಣ್ಣ ಬಯಲಾಗಿ ಈಕೆಯ ವಿರುದ್ದ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪಿಡಿಓ ಜ್ಯೋತಿಯವರು ದೂರು ದಾಖಲಿಸಿದ್ದಾರೆ. ಕೆಲವು ತಿಂಗಳುಗಳ ಹಿಂದೆ ಹೊರಳವಾಡಿ ಗ್ರಾಮ ಪಂಚಾಯಿತಿ ಸದಸ್ಯರಿಂದ ಸರ್ಕಾರದಿಂದ ಬಂದಿರುವ ಎಲ್ಲ ಅನು ದಾನ ಹಾಗೂ ಕೇಂದ್ರ ಸರ್ಕಾರದ ಅನು ದಾನವನ್ನು ದುರ್ಬಳಕೆ…

ರೈತ ಹೋರಾಟಕ್ಕೆ ಹೊಸ ರೂಪ: ದರ್ಶನ್ ಪುಟ್ಟಣ್ಣಯ್ಯ
ಮೈಸೂರು

ರೈತ ಹೋರಾಟಕ್ಕೆ ಹೊಸ ರೂಪ: ದರ್ಶನ್ ಪುಟ್ಟಣ್ಣಯ್ಯ

July 24, 2018

ನಂಜನಗೂಡು: ಹೊಸ ತಲೆ ಮಾರಿನ ರೈತರನ್ನು ಸಂಘಟನೆಗೊಳಿಸಿ ರೈತ ಹೋರಾಟಕ್ಕೆ ಹೊಸ ರೂಪವನ್ನು ನೀಡುವ ಮೂಲಕ ತಂದೆಯ ರೈತ ಹೋರಾಟದ ಹಾದಿಯನ್ನು ಮುಂದುವರೆಸುತ್ತೇನೆ ಎಂದು ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು. ಅವರು ನಂಜನಗೂಡು ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ರಾಜ್ಯದಲ್ಲಿ ರೈತರು ಸಮಸ್ಯೆಗಳಿಂದ ನರಳಾಡುತ್ತಿದ್ದರೆ. ನಾನು ವಿದೇಶದಲ್ಲಿ ಉದ್ಯಮಿ ಯಾಗಿ ಐಷರಾಮಿ ಜೀವನ ನಡೆಸುವುದು ಸರಿಯಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸದ ರಾಜಕಾರಣಿ ಮತ್ತು ಅಧಿಕಾರಿಗಳ…

ನಾಪತ್ತೆಯಾಗಿದ್ದ ಗೃಹಿಣಿ ಕಪಿಲಾ ನದಿಯಲ್ಲಿ ಶವವಾಗಿ ಪತ್ತೆ
ಮೈಸೂರು

ನಾಪತ್ತೆಯಾಗಿದ್ದ ಗೃಹಿಣಿ ಕಪಿಲಾ ನದಿಯಲ್ಲಿ ಶವವಾಗಿ ಪತ್ತೆ

July 23, 2018

ನಂಜನಗೂಡು: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಗೃಹಿಣಿಯ ಮೃತ ದೇಹ ಇಂದು ಕಪಿಲಾ ನದಿಯಲ್ಲಿ ಪತ್ತೆಯಾಗಿದೆ. ಮುಳ್ಳೂರು ಗ್ರಾಮದ ಮಹೇಶ್ ಎಂಬುವರ ಪತ್ನಿ ಪ್ರಿಯಾಂಕ (26) ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದವಳಾಗಿದ್ದು, ಈಕೆ ಹೊಂದಿದ್ದ ಅನೈತಿಕ ಸಂಬಂಧ ಬಯಲಾದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿ ಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಮುಳ್ಳೂರು ಗ್ರಾಮದ ಮಹೇಶ್ ಎಂಬಾತನನ್ನು ಈಕೆ 10 ವರ್ಷಗಳ ಹಿಂದೆ ವಿವಾಹವಾಗಿದ್ದು, ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಈಕೆ ತನ್ನ ಪಕ್ಕದ ಮನೆಯ ಯುವಕನೊಬ್ಬನ ಜೊತೆ…

ಹುಲ್ಲಹಳ್ಳಿಯಲ್ಲಿ ನಾಳೆ ಬೀಜ ನೆಡುವ ಹಬ್ಬ
ಮೈಸೂರು

ಹುಲ್ಲಹಳ್ಳಿಯಲ್ಲಿ ನಾಳೆ ಬೀಜ ನೆಡುವ ಹಬ್ಬ

July 22, 2018

ಮೈಸೂರು:  ಕೋಟಿ ವೃಕ್ಷ ಪ್ರತಿಷ್ಠಾನದ ವತಿಯಿಂದ ಜು.22ರಂದು ನಂಜನಗೂಡಿನ ಹುಲ್ಲಹಳ್ಳಿ ಗ್ರಾಮದಲ್ಲಿ ಬೀಜ ನೆಡುವ ಹಬ್ಬ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶ್ರೀಕಾಂತ್ ಭಟ್ ತಿಳಿಸಿದರು. ಹುಲ್ಲಹಳ್ಳಿಯಲ್ಲಿ ಸಾವಿರ ಗಿಡ ನೆಡುವ ಕಾರ್ಯಕ್ರಮಕ್ಕೆ ಅಂದು ಮಧ್ಯಾಹ್ನ 2.30ಕ್ಕೆ ಚಾಲನೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಕೋಟಿ ಗಿಡ ನೆಡುವ ಗುರಿ ಹೊಂದಲಾಗಿದೆ. ಪ್ರತಿಷ್ಠಾನದ ವತಿಯಿಂದ ಪ್ರತಿ ಭಾನುವಾರ ಸಸ್ಯ ಬೆಳೆಸುವ ಚಟುವಟಿಕೆ ನಡೆಯುತ್ತಿದ್ದು, ಸಂಸ್ಥೆಯಿಂದ ಉತ್ಪಾದಿಸಿದ ಗಿಡಗಳನ್ನು ಬೇಡಿಕೆ ಬಂದಲ್ಲಿ ಉಚಿತವಾಗಿ ವಿತರಿಸಲಾಗುವುದು. ಈಗಾಗಲೇ 3 ಸಾವಿರ ಗಿಡಗಳನ್ನು…

ನಂಜನಗೂಡು ಚಾಮುಂಡೇಶ್ವರಿ ದೇಗುಲದಲ್ಲಿ ಭಕ್ತ ಸಾಗರ
ಮೈಸೂರು

ನಂಜನಗೂಡು ಚಾಮುಂಡೇಶ್ವರಿ ದೇಗುಲದಲ್ಲಿ ಭಕ್ತ ಸಾಗರ

July 21, 2018

ನಂಜನಗೂಡು:  ಕಪಿಲಾ ನದಿ ದಡದಲ್ಲಿರುವ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕೆ ಅಷಾಡ ಪ್ರಥಮ ಶುಕ್ರವಾರವಾದ ಇಂದು ಸಾವಿರಾರು ಭಕ್ತಾದಿಗಳು ಸರದಿಯಲ್ಲಿ ಆಗಮಿಸಿ ದರ್ಶನ ಮಾಡಿ ಪುನೀತರಾದರು. ಬೆಳಿಗ್ಗೆಯಿಂದಲೇ ಹೆಂಗಳೆಯರು ಭಕ್ತಿ ಭಾವದಿಂದ ದೇಗುಲಕ್ಕೆ ಆಗಮಿಸಿದರು. ದೇಗುಲದಲ್ಲಿ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಶ್ರೀ ಚಾಮುಂಡೇಶ್ವರಿ ಮೂರ್ತಿಯನ್ನು ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು. ಭಕ್ತರು ಹರಕೆ ತೀರಿಸಿದ್ದಲ್ಲದೇ ನಿಂಬೆಹಣ್ಣಿನ ಆರತಿ ಮಾಡಿದರು. ವಿವಿಧ ಸಂಘ ಸಂಸ್ಥೆಗಳು ಮತ್ತು ದೇಗುಲದ ವತಿಯಿಂದ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ನಂಜನಗೂಡು ಲಾಡ್ಜ್ ನಲ್ಲಿ ಮೈಸೂರು ಉದ್ಯಮಿ ಆತ್ಮಹತ್ಯೆ
ಮೈಸೂರು

ನಂಜನಗೂಡು ಲಾಡ್ಜ್ ನಲ್ಲಿ ಮೈಸೂರು ಉದ್ಯಮಿ ಆತ್ಮಹತ್ಯೆ

July 7, 2018

ನಂಜನಗೂಡು:  ಪಟ್ಟಣದ ಲಾಡ್ಜ್ ವೊಂದರಲ್ಲಿ ಉದ್ಯಮಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನ ಕೆ.ಆರ್ ಮೊಹಲ್ಲಾದ ಹಳೇ ಬಂಡಿಕೇರಿ ನಿವಾಸಿ, ಕೇಬಲ್ ಆಪರೇಟರ್ ಜಿ.ಆರ್. ಬಾಬು(45) ಆತ್ಮಹತ್ಯೆಗೆ ಶರಣಾದವರು. ಪಟ್ಟಣದ ಖಾಸಗಿಬಸ್ ನಿಲ್ದಾಣದ ಸಮೀಪವಿರುವ ಬೃಂದಾವನ್ ಲಾಡ್ಜ್ ನ ಕೊಠಡಿಯಲ್ಲಿ ನಿನ್ನೆ ತಂಗಿದ್ದರು. ಇಂದು ಬೆಳಿಗ್ಗೆ ಕೊಠಡಿ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು, ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪಿಎಸ್‍ಐ ರವಿ ಹಾಗೂ ಸಿಬ್ಬಂದಿ ಸ್ಥಳಕ್ಕಾಗಮಿಸಿ ಕೊಠಡಿ ಬಾಗಿಲು ತೆರೆದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ….

ಗೂಡ್ಸ್ ವಾಹನ ಪಲ್ಟಿ: ಚಾಲಕ ಸಾವು
ಮೈಸೂರು

ಗೂಡ್ಸ್ ವಾಹನ ಪಲ್ಟಿ: ಚಾಲಕ ಸಾವು

July 7, 2018

 ಹೆದ್ದಾರಿ ತಡೆದು, ಟೈರ್‍ಗೆ ಬೆಂಕಿ ಹಚ್ಚಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆ ಕೆಲ ಕಾಲ ಸಂಚಾರ ಸ್ಥಗಿತ, ವೇಗಮಿತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವ ಭರವಸೆ ತಗಡೂರು:  ಗೂಡ್ಸ್ ವಾಹನವೊಂದು ಪಲ್ಟಿ ಹೊಡೆದು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮುಂಭಾಗ ಶುಕ್ರವಾರ ನಡೆದಿದೆ. ಚಾಮರಾಜನಗರ ಫೈರಾಜ್‍ವುಲ್ಲಾ ಖಾನ್(29) ಮೃತಪಟ್ಟ ವ್ಯಕ್ತಿ. ಫೈರಾಜ್ ವುಲ್ಲಾ ಖಾನ್ ಅವರು ಚಾಮರಾಜನಗರ ದಿಂದ ಮಹೇಂದ್ರ ಪಿಕಪ್ ವಾಹನದಲ್ಲಿ ತೆರಳುತ್ತಿದಾಗ ದೊಡ್ಡಕವಲಂದೆ ಗ್ರಾಮದ ಜೇವರ್ಗಿ…

ಹಳಸಿದ ಅನ್ನ ತಿಂದು ಹಸು-ಕರು ಸಾವು
ಮೈಸೂರು

ಹಳಸಿದ ಅನ್ನ ತಿಂದು ಹಸು-ಕರು ಸಾವು

July 5, 2018

ನಂಜನಗೂಡು:  ಹಬ್ಬದಲ್ಲಿ ತಯಾರಿಸಿದ್ದ ಆಹಾರದಲ್ಲಿ ಉಳಿದ ಹಳಸಿದ ಅನ್ನ ತಿಂದು ಹಸು ಹಾಗೂ ಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ದೇಬೂರಿನಲ್ಲಿ ನಡೆದಿದೆ. ಗ್ರಾಮದ ಮಹದೇವಮ್ಮ ಎಂಬುವರಿಗೆ ಸೇರಿದ ಹಸು ಹಾಗೂ ಕರು ಮೃತಪಟ್ಟಿದೆ. ಗ್ರಾಮದಲ್ಲಿ ಸಿದ್ದಪ್ಪಾಜಿ ಹಬ್ಬ ನಡೆಯುತ್ತಿತ್ತು. ದೇವಾಲಯದಲ್ಲಿ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಭಕ್ತಾದಿ ಗಳಿಗೆ ಪ್ರಸಾದ ವಿನಿಯೋಗದ ನಂತರ ಉಳಿದ ಹಳಸಿದ ಅನ್ನವನ್ನು ಹಸು ಹಾಗೂ ಕರುವಿಗೆ ನೀಡಲಾಗಿತ್ತು. ಬೆಳಗಾಗುವುದರೊಳಗಾಗಿ ಮನೆಯ ಮುಂದೆ ಕಟ್ಟಿ ಹಾಕಿದ್ದ ಹಸು ಹಾಗೂ ಕರು ಸಾವನ್ನಪ್ಪಿವೆ. ಪ್ರತಿದಿನ ಹಾಲು…

1 6 7 8 9 10
Translate »