Tag: Narasimha Iyengar

ಮಾಜಿ ಮೇಯರ್ ನರಸಿಂಹ ಅಯ್ಯಂಗಾರ್ ಬಂಧನ ವಾರಂಟ್ ಜಾರಿ
ಮೈಸೂರು

ಮಾಜಿ ಮೇಯರ್ ನರಸಿಂಹ ಅಯ್ಯಂಗಾರ್ ಬಂಧನ ವಾರಂಟ್ ಜಾರಿ

November 1, 2018

ಮೈಸೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಆರ್.ಜಿ.ನರಸಿಂಹ ಅಯ್ಯಂಗಾರ್ ಮೇಲ್ಮನವಿಯನ್ನು ಜಿಲ್ಲಾ ನ್ಯಾಯಾ ಲಯ ವಜಾಗೊಳಿಸಿದ ಬೆನ್ನಲ್ಲೇ, ಅಧೀನ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ. ಫೋರ್ಜರಿ ಸಹಿ ಮಾಡಿ, ಕಕ್ಷಿದಾರರ ಹಣ ಡ್ರಾ ಮಾಡಿ ವಂಚಿಸಿದ್ದ ಪ್ರಕರಣ ಸಂಬಂಧ ಶಿಕ್ಷೆ ವಿಧಿಸಿದ್ದ 1ನೇ ಎಸಿಜೆ ಮತ್ತು ಸಿಜೆಎಂ ನ್ಯಾಯಾ ಲಯದ ತೀರ್ಪನ್ನು ಪ್ರಶ್ನಿಸಿ, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾ ಲಯಕ್ಕೆ ಆರ್.ಜಿ.ನರಸಿಂಹ ಅಯ್ಯಂಗಾರ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ವಿಜಯ್‍ಕುಮಾರ್ ಎಂ.ಆನಂದ…

Translate »