Tag: Narendra Modi

ಮೋದಿ ಸುನಾಮಿ ಪ್ರತಿಪಕ್ಷಗಳು ಧೂಳೀಪಟ
ಮೈಸೂರು

ಮೋದಿ ಸುನಾಮಿ ಪ್ರತಿಪಕ್ಷಗಳು ಧೂಳೀಪಟ

ಮತ್ತೊಮ್ಮೆ ಮೋದಿ ಪ್ರಧಾನಿಯಾಗಿ ಮೇ 29ಕ್ಕೆ ಪ್ರಮಾಣ ವಚನ ಸಾಧ್ಯತೆ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೂ 5 ವರ್ಷಗಳ ಕಾಲ ದೇಶದ ಆಡಳಿತ ನಡೆಸ ಬೇಕೆಂಬ ಜನಾದೇಶ ವನ್ನು ಯಾರೂ ಊಹಿಸಲಾಗದಷ್ಟು ಬೃಹತ್ ಪ್ರಮಾಣದಲ್ಲಿ ಹಾಗೂ ಸ್ಪಟಿಕ ಸದೃಶದಷ್ಟು ಸ್ಪಷ್ಟ ರೀತಿಯಲ್ಲಿ ದೇಶದ ಜನತೆ ನೀಡಿದೆ. ನಿರೀಕ್ಷೆಗೂ ಮೀರಿ ಬಂದಿರುವ ಜನಾದೇಶ ದಿಂದ ಉಲ್ಲಸಿತರಾಗಿರುವ ನರೇಂದ್ರ ದಾಮೋದರದಾಸ್ ಮೋದಿ ಅವರು ಇದೇ ಮೇ 29ರಂದು ಎರಡನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಬರಿಯ…

ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ
ಮೈಸೂರು

ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ

ನವದೆಹಲಿ: ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ನಮ್ಮ ಸರ್ಕಾರದ ಐದು ವರ್ಷಗಳ ಸಾಧನೆಗಳ ಬಗ್ಗೆ ತೃಪ್ತಿಯಿದೆ ಎಂದು ಹೇಳಿದ್ದಾರೆ. ಏಳನೇ ಹಾಗೂ ಕೊನೆಯ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬಿದ್ದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಬಿಜೆಪಿ ಕಚೇರಿ ಯಲ್ಲಿ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು….

ತಾಯಿ ಆಶೀರ್ವಾದ ಪಡೆದ ನಂತರ ಮತದಾನ ಮಾಡಿದ ಪ್ರಧಾನಿ ಮೋದಿ
ಮೈಸೂರು

ತಾಯಿ ಆಶೀರ್ವಾದ ಪಡೆದ ನಂತರ ಮತದಾನ ಮಾಡಿದ ಪ್ರಧಾನಿ ಮೋದಿ

ಅಹ್ಮದಾಬಾದ್: ಗುಜರಾತ್‍ನಲ್ಲಿ ಮಂಗಳವಾರ ಮತದಾನದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತದಾನ ಮಾಡುವ ಮುನ್ನ ತಮ್ಮ ತಾಯಿ ಹೀರಾಬೆನ್ ಮೋದಿಯವರ ಆಶೀರ್ವಾದ ಪಡೆದರು. ಅಹಮದಾ ಬಾದ್ ಸಮೀಪ ರೈಸನ್ ಗ್ರಾಮದಲ್ಲಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ತಮ್ಮ ಕಿರಿಯ ಪುತ್ರ ಪಂಕಜ್ ಮೋದಿ ಜೊತೆ ವಾಸಿಸುತ್ತಿದ್ದು, ಅಲ್ಲಿಗೆ ತೆರಳಿದ್ದ ಮೋದಿ ತಾಯಿಯ ಆಶೀರ್ವಾದ ಪಡೆದರು. ಗಾಂಧಿನಗರದ ರಾಜಭವನದಲ್ಲಿ ಕಳೆದ ರಾತ್ರಿ ತಂಗಿದ್ದ ನರೇಂದ್ರ ಮೋದಿ ಇಂದು ಬೆಳಿಗ್ಗೆ ಕೇವಲ ಒಂದು ಭದ್ರತಾ ವಾಹನ ದೊಂದಿಗೆ…

ಮೈಸೂರಲ್ಲಿ ಮೋದಿ ಮೋಡಿ
ಮೈಸೂರು

ಮೈಸೂರಲ್ಲಿ ಮೋದಿ ಮೋಡಿ

ಕನ್ನಡದಲ್ಲಿ ಭಾಷಣ ಆರಂಭಿಸಿದ ಮೋದಿ ಯವರು, ‘ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಆದರಣೀಯ ನಾಗರಿಕ ಬಂಧುಗಳೇ, ಎಲ್ಲರಿಗೂ ನಿಮ್ಮ ಚೌಕಿ ದಾರ್ ಮೋದಿಯ ನಮಸ್ಕಾರಗಳು. ಚಾಮುಂಡಿ ನಾಡಿನಲ್ಲಿರುವ ನಿಮಗೆಲ್ಲರಿರೂ ನಮಿಸುವೆ. ಸರ್ ಎಂ. ವಿಶ್ವೇಶ್ವರಯ್ಯರಂತಹ ಮಹಾನ್ ನಾಯಕರಿಗೂ ನನ್ನ ನಮನ’ ಎಂದರು. ಈ ಹಿಂದೆಯೂ ನಾನು ಮೈಸೂರಿಗೆ ಬಂದಿದ್ದೇನೆ. ಆದರೆ ಈ ದಿನ ಅತೀ ಹೆಚ್ಚು ಸಂಖ್ಯೆಯಲ್ಲಿ ನೀವು ಸೇರಿರುವುದು ನನಗೆ ತುಂಬಾ ಸಂತೋಷವಾಗಿದೆ ಎಂದರು. ಮತ್ತೊಮ್ಮೆ ಮೋದಿ ಸರ್ಕಾರ ಎಂಬ ದೃಢ…

ಮೋದಿ ಆಳ್ವಿಕೆ ದೇಶಕ್ಕೆ ನೀಡಿರುವ ಅತ್ಯಂತ ಶ್ರೇಷ್ಠ ಕೊಡುಗೆ
ಮೈಸೂರು

ಮೋದಿ ಆಳ್ವಿಕೆ ದೇಶಕ್ಕೆ ನೀಡಿರುವ ಅತ್ಯಂತ ಶ್ರೇಷ್ಠ ಕೊಡುಗೆ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರದ್ದು ಕಳಂಕ ರಹಿತ ನಾಯಕತ್ವ. ಭ್ರಷ್ಟಾ ಚಾರ ಸುಳಿಯಲೂ ಅವಕಾಶ ನೀಡದೆ 5 ವರ್ಷ ಆಡಳಿತ ನಡೆಸಿರುವುದು ಅವರು ದೇಶಕ್ಕೆ ನೀಡಿರುವ ಅತ್ಯಂತ ಶ್ರೇಷ್ಠ ಕೊಡುಗೆ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಬಣ್ಣಿಸಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಂಗಳವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಮಾತನಾಡಿದ ಅವರು, ವಿಶ್ವ ನಾಯಕರ ಸಮಾನರಾಗಿ ನಿಂತಿರುವ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಮರ್ಪಿ ಸುತ್ತೇನೆ….

ಮೈಸೂರಲ್ಲಿ ಇಂದು ಮೋದಿ ಹವಾ
ಮೈಸೂರು

ಮೈಸೂರಲ್ಲಿ ಇಂದು ಮೋದಿ ಹವಾ

ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 5 ಗಂಟೆಗೆ ಮೈಸೂರು, ಚಾ.ನಗರ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಭಾಷಣ ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ (ಏ. 9) ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭಾರೀ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ಚಿತ್ರದುರ್ಗದಿಂದ ವಿಶೇಷ ವಿಮಾನದಲ್ಲಿ ಸಂಜೆ 4.40 ಗಂಟೆಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಮಂತ್ರಿಗಳು ರಸ್ತೆ ಮೂಲಕ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ, ಸಂಜೆ 5 ಗಂಟೆಗೆ ಮೈಸೂರು-ಕೊಡಗು ಮತ್ತು ಚಾಮರಾಜನಗರ…

ದೇಶಕ್ಕೆ ಮಹಾರಾಜರು ಬೇಕಿಲ್ಲ… ಚೌಕಿದಾರರು ಬೇಕಿದೆ
ಮೈಸೂರು

ದೇಶಕ್ಕೆ ಮಹಾರಾಜರು ಬೇಕಿಲ್ಲ… ಚೌಕಿದಾರರು ಬೇಕಿದೆ

ನವದೆಹಲಿ: ರಾಜಮನೆತನದ ನಾಯಕರೆಲ್ಲ ದೇಶವನ್ನು ಕೊಳ್ಳೆ ಹೊಡೆದಿದ್ದಾರೆ. ಈ ದೇಶಕ್ಕೆ ಮಹಾರಾಜರು ಬೇಕಿಲ್ಲ. ಚೌಕಿದಾರರು ಬೇಕಾಗಿದ್ದಾರೆ. ಇಂದು ನಾವೆಲ್ಲರೂ ಕಾವಲು ಗಾರರಾಗಿ ದೇಶವನ್ನು ರಕ್ಷಣೆ ಮಾಡಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ನವದೆಹಲಿಯ ಟೌನ್‍ಹಾಲ್‍ನಲ್ಲಿ ಇಂದು `ಮೈ ಭೀ ಚೌಕಿದಾರ್’ ಸಂವಾದ ಕಾರ್ಯಕ್ರಮ ದಲ್ಲಿ ದೇಶದ ಮತದಾರರನ್ನುದ್ದೇಶಿಸಿ ಮಾತನಾ ಡಿದ ಅವರು, ದೇಶದ ಪ್ರತಿಯೊಬ್ಬರೂ ಚೌಕಿದಾರ ರಾಗಬೇಕು. ದೇಶವನ್ನು ಲೂಟಿ ಹೊಡೆಯುತ್ತಿರು ವವರ ವಿರುದ್ಧ ಒಂದಾಗಬೇಕು ಎಂದರು. ಸೈನಿಕರು, ಕಾರ್ಮಿಕರು ಹಾಗೂ ವಿದ್ಯಾರ್ಥಿ ಗಳು ಎಲ್ಲರೂ…

ವಾರಣಾಸಿಯಲ್ಲೇ ಮೋದಿ ಸ್ಪರ್ಧೆ
ಮೈಸೂರು

ವಾರಣಾಸಿಯಲ್ಲೇ ಮೋದಿ ಸ್ಪರ್ಧೆ

ನವದೆಹಲಿ: ಕೇಂದ್ರದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲು ಶತ ಪ್ರಯತ್ನ ನಡೆಸುತ್ತಿರುವ ಬಿಜೆಪಿ, ಲೋಕಸಭಾ ಚುನಾವಣೆಗೆ ಕರ್ನಾ ಟಕದ 21 ಕ್ಷೇತ್ರ ಸೇರಿದಂತೆ ದೇಶದ 184 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯ ಭೀಷ್ಮ ಎಂದೇ ಕರೆಯಲ್ಪಡುವ 91 ವರ್ಷದ ಎಲ್.ಕೆ.ಅಡ್ವಾಣಿ ಅವರ ಸ್ಪರ್ಧೆಗೆ ಅವಕಾಶ ನಿರಾಕರಿಸ ಲಾಗಿದ್ದು, ಅವರು ಸ್ಪರ್ಧಿಸುತ್ತಿದ್ದ ಗುಜರಾತ್‍ನ ಗಾಂಧಿ ನಗರ ಕ್ಷೇತ್ರವನ್ನು ಪ್ರಧಾನಿ ಬಲಗೈ ಭಂಟ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಗೆ ನೀಡಲಾ ಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ…

ಮೋದಿಯವರ ಭ್ರಷ್ಟಾಚಾರ ರಹಿತ  ಆಡಳಿತ ಮುಂದಿಟ್ಟು ಮತ ಯಾಚಿಸಿ
ಮೈಸೂರು

ಮೋದಿಯವರ ಭ್ರಷ್ಟಾಚಾರ ರಹಿತ ಆಡಳಿತ ಮುಂದಿಟ್ಟು ಮತ ಯಾಚಿಸಿ

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿರಂತರ ಕಠಿಣ ಪರಿಶ್ರಮ, ಭ್ರಷ್ಟಾಚಾರ ರಹಿತ ಆಡಳಿತ ಹಾಗೂ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಮತ ಯಾಚಿಸಿ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಮೈಸೂರಿನ ಜೆ.ಕೆ. ಮೈದಾನದಲ್ಲಿ ಇಂದು ನಡೆದ ಬಿಜೆಪಿ ಶಕ್ತಿ ಕೇಂದ್ರಗಳ ಪ್ರಮುಖರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾ ಡುತ್ತಿದ್ದ ಅವರು, ಮೋದಿ ಅವರು ಶ್ರಮಜೀವಿ, ದೇಶಕ್ಕಾಗಿ ನಿರಂತರ ವಾಗಿ ದುಡಿಯುತ್ತಿದ್ದಾರೆ. ಅವರ ವೇಗಕ್ಕೆ ಹೆಜ್ಜೆ ಹಾಕುವುದು ನಮಗೇ ಸವಾಲಾಗಿದೆ….

ಭಯೋತ್ಪಾದನೆ ತೊಡೆದು ಹಾಕಲು ನಾನು ಬಯಸಿದರೆ,  ವಿರೋಧಿಗಳು ನನ್ನನ್ನೇ ಮುಗಿಸಲು ಹೊಂಚು ಹಾಕುತ್ತಿದ್ದಾರೆ
ಮೈಸೂರು

ಭಯೋತ್ಪಾದನೆ ತೊಡೆದು ಹಾಕಲು ನಾನು ಬಯಸಿದರೆ, ವಿರೋಧಿಗಳು ನನ್ನನ್ನೇ ಮುಗಿಸಲು ಹೊಂಚು ಹಾಕುತ್ತಿದ್ದಾರೆ

ಪಾಟ್ನಾ: ನಾನು ಭಯೋತ್ಪಾದನೆಯನ್ನು ತೊಡೆದು ಹಾಕಲು ಬಯಸುತ್ತಿದ್ದೇನೆ. ಆದರೆ, ವಿರೋಧಿಗಳು ನನ್ನನ್ನು ಮುಗಿಸಲು ಹೊಂಚು ಹಾಕುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಹೇಳಿದರು. ಬಿಹಾರದ ಪಾಟ್ನಾದಲ್ಲಿ ನಡೆದ ಎನ್‍ಡಿಎ ರ್ಯಾಲಿಯನ್ನು ಉದ್ದೇ ಶಿಸಿ ಮಾತನಾಡಿದ ಅವರು, ಭಯೋತ್ಪಾದಕರ ತರಬೇತಿ ಶಿಬಿರ ಗಳ ಮೇಲೆ ವಾಯು ದಾಳಿ ನಡೆದ ಬಳಿಕವೂ ಕಾಂಗ್ರೆಸ್ ಮತ್ತಿ ತರ ಪಕ್ಷಗಳವರು ತಮ್ಮ ಹೇಳಿಕೆಗಳ ಮೂಲಕ ಪಾಕಿಸ್ತಾನವನ್ನು ಮೆಚ್ಚಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು. ವಿರೋಧ ಪಕ್ಷಗಳು ಮೊನ್ನೆ ನಡೆದ ಏರ್ ಸ್ಟ್ರೈಕ್‍ನ ಪುರಾವೆ…

1 2 3 7