Tag: Narendra Modi

ದೇಶಕ್ಕೆ ಮಹಾರಾಜರು ಬೇಕಿಲ್ಲ… ಚೌಕಿದಾರರು ಬೇಕಿದೆ
ಮೈಸೂರು

ದೇಶಕ್ಕೆ ಮಹಾರಾಜರು ಬೇಕಿಲ್ಲ… ಚೌಕಿದಾರರು ಬೇಕಿದೆ

April 1, 2019

ನವದೆಹಲಿ: ರಾಜಮನೆತನದ ನಾಯಕರೆಲ್ಲ ದೇಶವನ್ನು ಕೊಳ್ಳೆ ಹೊಡೆದಿದ್ದಾರೆ. ಈ ದೇಶಕ್ಕೆ ಮಹಾರಾಜರು ಬೇಕಿಲ್ಲ. ಚೌಕಿದಾರರು ಬೇಕಾಗಿದ್ದಾರೆ. ಇಂದು ನಾವೆಲ್ಲರೂ ಕಾವಲು ಗಾರರಾಗಿ ದೇಶವನ್ನು ರಕ್ಷಣೆ ಮಾಡಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ನವದೆಹಲಿಯ ಟೌನ್‍ಹಾಲ್‍ನಲ್ಲಿ ಇಂದು `ಮೈ ಭೀ ಚೌಕಿದಾರ್’ ಸಂವಾದ ಕಾರ್ಯಕ್ರಮ ದಲ್ಲಿ ದೇಶದ ಮತದಾರರನ್ನುದ್ದೇಶಿಸಿ ಮಾತನಾ ಡಿದ ಅವರು, ದೇಶದ ಪ್ರತಿಯೊಬ್ಬರೂ ಚೌಕಿದಾರ ರಾಗಬೇಕು. ದೇಶವನ್ನು ಲೂಟಿ ಹೊಡೆಯುತ್ತಿರು ವವರ ವಿರುದ್ಧ ಒಂದಾಗಬೇಕು ಎಂದರು. ಸೈನಿಕರು, ಕಾರ್ಮಿಕರು ಹಾಗೂ ವಿದ್ಯಾರ್ಥಿ ಗಳು ಎಲ್ಲರೂ…

ವಾರಣಾಸಿಯಲ್ಲೇ ಮೋದಿ ಸ್ಪರ್ಧೆ
ಮೈಸೂರು

ವಾರಣಾಸಿಯಲ್ಲೇ ಮೋದಿ ಸ್ಪರ್ಧೆ

March 22, 2019

ನವದೆಹಲಿ: ಕೇಂದ್ರದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲು ಶತ ಪ್ರಯತ್ನ ನಡೆಸುತ್ತಿರುವ ಬಿಜೆಪಿ, ಲೋಕಸಭಾ ಚುನಾವಣೆಗೆ ಕರ್ನಾ ಟಕದ 21 ಕ್ಷೇತ್ರ ಸೇರಿದಂತೆ ದೇಶದ 184 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯ ಭೀಷ್ಮ ಎಂದೇ ಕರೆಯಲ್ಪಡುವ 91 ವರ್ಷದ ಎಲ್.ಕೆ.ಅಡ್ವಾಣಿ ಅವರ ಸ್ಪರ್ಧೆಗೆ ಅವಕಾಶ ನಿರಾಕರಿಸ ಲಾಗಿದ್ದು, ಅವರು ಸ್ಪರ್ಧಿಸುತ್ತಿದ್ದ ಗುಜರಾತ್‍ನ ಗಾಂಧಿ ನಗರ ಕ್ಷೇತ್ರವನ್ನು ಪ್ರಧಾನಿ ಬಲಗೈ ಭಂಟ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಗೆ ನೀಡಲಾ ಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ…

ಮೋದಿಯವರ ಭ್ರಷ್ಟಾಚಾರ ರಹಿತ  ಆಡಳಿತ ಮುಂದಿಟ್ಟು ಮತ ಯಾಚಿಸಿ
ಮೈಸೂರು

ಮೋದಿಯವರ ಭ್ರಷ್ಟಾಚಾರ ರಹಿತ ಆಡಳಿತ ಮುಂದಿಟ್ಟು ಮತ ಯಾಚಿಸಿ

March 7, 2019

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿರಂತರ ಕಠಿಣ ಪರಿಶ್ರಮ, ಭ್ರಷ್ಟಾಚಾರ ರಹಿತ ಆಡಳಿತ ಹಾಗೂ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಮತ ಯಾಚಿಸಿ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಮೈಸೂರಿನ ಜೆ.ಕೆ. ಮೈದಾನದಲ್ಲಿ ಇಂದು ನಡೆದ ಬಿಜೆಪಿ ಶಕ್ತಿ ಕೇಂದ್ರಗಳ ಪ್ರಮುಖರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾ ಡುತ್ತಿದ್ದ ಅವರು, ಮೋದಿ ಅವರು ಶ್ರಮಜೀವಿ, ದೇಶಕ್ಕಾಗಿ ನಿರಂತರ ವಾಗಿ ದುಡಿಯುತ್ತಿದ್ದಾರೆ. ಅವರ ವೇಗಕ್ಕೆ ಹೆಜ್ಜೆ ಹಾಕುವುದು ನಮಗೇ ಸವಾಲಾಗಿದೆ….

ಭಯೋತ್ಪಾದನೆ ತೊಡೆದು ಹಾಕಲು ನಾನು ಬಯಸಿದರೆ,  ವಿರೋಧಿಗಳು ನನ್ನನ್ನೇ ಮುಗಿಸಲು ಹೊಂಚು ಹಾಕುತ್ತಿದ್ದಾರೆ
ಮೈಸೂರು

ಭಯೋತ್ಪಾದನೆ ತೊಡೆದು ಹಾಕಲು ನಾನು ಬಯಸಿದರೆ, ವಿರೋಧಿಗಳು ನನ್ನನ್ನೇ ಮುಗಿಸಲು ಹೊಂಚು ಹಾಕುತ್ತಿದ್ದಾರೆ

March 4, 2019

ಪಾಟ್ನಾ: ನಾನು ಭಯೋತ್ಪಾದನೆಯನ್ನು ತೊಡೆದು ಹಾಕಲು ಬಯಸುತ್ತಿದ್ದೇನೆ. ಆದರೆ, ವಿರೋಧಿಗಳು ನನ್ನನ್ನು ಮುಗಿಸಲು ಹೊಂಚು ಹಾಕುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಹೇಳಿದರು. ಬಿಹಾರದ ಪಾಟ್ನಾದಲ್ಲಿ ನಡೆದ ಎನ್‍ಡಿಎ ರ್ಯಾಲಿಯನ್ನು ಉದ್ದೇ ಶಿಸಿ ಮಾತನಾಡಿದ ಅವರು, ಭಯೋತ್ಪಾದಕರ ತರಬೇತಿ ಶಿಬಿರ ಗಳ ಮೇಲೆ ವಾಯು ದಾಳಿ ನಡೆದ ಬಳಿಕವೂ ಕಾಂಗ್ರೆಸ್ ಮತ್ತಿ ತರ ಪಕ್ಷಗಳವರು ತಮ್ಮ ಹೇಳಿಕೆಗಳ ಮೂಲಕ ಪಾಕಿಸ್ತಾನವನ್ನು ಮೆಚ್ಚಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು. ವಿರೋಧ ಪಕ್ಷಗಳು ಮೊನ್ನೆ ನಡೆದ ಏರ್ ಸ್ಟ್ರೈಕ್‍ನ ಪುರಾವೆ…

ಬೂತ್ ಮಟ್ಟದ ಕಾರ್ಯಕರ್ತರು ತಲಾ 10 ಕುಟುಂಬ  ಸಂಪರ್ಕಿಸಿ, ಬಿಜೆಪಿ ಬೆಂಬಲಿಸಲು ಮನವೊಲಿಸಿ
ಮೈಸೂರು

ಬೂತ್ ಮಟ್ಟದ ಕಾರ್ಯಕರ್ತರು ತಲಾ 10 ಕುಟುಂಬ ಸಂಪರ್ಕಿಸಿ, ಬಿಜೆಪಿ ಬೆಂಬಲಿಸಲು ಮನವೊಲಿಸಿ

March 1, 2019

ಮೈಸೂರು: ಮುಂಬರುವ ಲೋಕ ಸಭಾ ಚುನಾವಣೆ ಬಿಜೆಪಿ ಕಾರ್ಯಕರ್ತರಿಗೆ ಅಗ್ನಿ ಪರೀಕ್ಷೆಯಂತಿದ್ದು, ಇಂದಿನಿಂದಲೇ ಬೂತ್‍ಮಟ್ಟದ ಕಾರ್ಯಕರ್ತರು ತಲಾ 10 ಕುಟುಂಬಗಳನ್ನು ಸಂಪರ್ಕಿಸಿ, ಮತದಾರರ ಮನ ಗೆಲ್ಲುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶದ 543 ಲೋಕಸಭಾ ಕ್ಷೇತ್ರ ವ್ಯಾಪ್ತಿಯ 4200 ವಿಧಾನ ಸಭಾ ಕ್ಷೇತ್ರದಲ್ಲಿ ಬೂತ್‍ಮಟ್ಟದಲ್ಲಿ ಕಾರ್ಯನಿರ್ವ ಹಿಸುತ್ತಿರುವ ಪಕ್ಷದ ಕಾರ್ಯಕರ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಂವಾದ `ಮೇರಾ ಬೂತ್ ಸಬ್ ಸೇ ಮಜ ಬೂತ್’ದಲ್ಲಿ ಮಾತನಾಡಿದ ಅವರು, ಮುಂದಿನ 60 ದಿನದಲ್ಲಿ…

ದೇಶ ಸುರಕ್ಷಿತ ಕೈಗಳಲ್ಲಿದೆ…
ಮೈಸೂರು

ದೇಶ ಸುರಕ್ಷಿತ ಕೈಗಳಲ್ಲಿದೆ…

February 27, 2019

ಚುರು(ರಾಜಸ್ಥಾನ): ಭಾರತ ಸುರಕ್ಷಿತ ಕೈಗಳಲ್ಲಿದೆ. ದೇಶ ಕ್ಕಿಂತ ದೊಡ್ಡದು ಯಾವುದೂ ಇಲ್ಲ. ಭಾರತವನ್ನು ಎಂದಿಗೂ ತಲೆಬಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜಸ್ಥಾನದ ಚುರುವಿನಲ್ಲಿ ಮಂಗಳ ವಾರ ಮಧ್ಯಾಹ್ನ ನಡೆದ ಬಿಜೆಪಿ ಸಮಾ ವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಾಕ್ ನೆಲಕ್ಕೇ ನುಗ್ಗಿ ಉಗ್ರರ ನೆಲೆಗಳನ್ನು ದಮನ ಮಾಡಿದ ವಾಯು ಪಡೆ ಯೋಧರ ಶೌರ್ಯವನ್ನು ಶ್ಲಾಘಿಸಿದರು. ಬಳಿಕ ಪುಲ್ವಾಮಾ ದಾಳಿ ಯನ್ನು ಪ್ರಸ್ತಾಪಿಸಿದ ಅವರು, ನಮ ಗಾಗಿ ಪ್ರಾಣತೆತ್ತ ಯೋಧರನ್ನು ಸ್ಮರಿ ಸೋಣ. ಅವರ…

ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ  ಯೋಧರ ಸ್ಮರಿಸಿದ ಮೋದಿ
ಮೈಸೂರು

ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ ಯೋಧರ ಸ್ಮರಿಸಿದ ಮೋದಿ

February 26, 2019

ನವದೆಹಲಿ: ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ನೆನಪಿಗಾಗಿ ದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಿಸಿರುವ ಭಾರತದ ಮೊದಲ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಲೋಕಾರ್ಪಣೆ ಮಾಡಿದರು. ಸುಮಾರು 40 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ ಮಾಡಿ, ನಿವೃತ್ತ ಯೋಧರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇಷ್ಟು ವರ್ಷ ಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ, ಯೋಧರನ್ನು ಕಡೆಗಣಿಸಿತ್ತು. ಆದರೆ 6 ದಶಕಗಳ ನಂತರ ಹುತಾತ್ಮ ಯೋಧರನ್ನು ಸ್ಮರಿಸುತ್ತಿದ್ದೇವೆ….

ಸಫಾಯಿ ಕರ್ಮಚಾರಿಗಳ ಪಾದ ತೊಳೆದ ಪ್ರಧಾನಿ
ಮೈಸೂರು

ಸಫಾಯಿ ಕರ್ಮಚಾರಿಗಳ ಪಾದ ತೊಳೆದ ಪ್ರಧಾನಿ

February 25, 2019

ಪ್ರಯಾಗ್‍ರಾಜ್: ಉತ್ತರ ಪ್ರದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕುಂಭಮೇಳದಲ್ಲಿ ಭಾನುವಾರ ಪವಿತ್ರ ಸ್ನಾನ ಮಾಡಿದರು. ಗೋರಖ್‍ಪುರದಲ್ಲಿ ಕಿಸಾನ್ ಸಮ್ಮಾನ್ ಯೋಜನೆಗೆ ಚಾಲನೆ ನೀಡಿದ ನಂತರ ಪ್ರಧಾನಿ ಮೋದಿ ಪ್ರಯಾಗ್ ರಾಜ್‍ಗೆ ಆಗಮಿಸಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಪ್ರಾರ್ಥನೆ ಸಲ್ಲಿಸಿದರು. ಗಂಗಾ, ಯಮುನಾ ಹಾಗೂ ಸರಸ್ವತಿ ಸಂಗಮವಾಗುವ ಸ್ಥಳದಲ್ಲಿ ಪ್ರಧಾನಿ ಮೋದಿ ಮಿಂದೆದ್ದರು. ತ್ರಿವೇಣಿ ಘಾಟ್‍ನಲ್ಲಿ ಗಂಗಾ ಆರತಿಯನ್ನೂ ನೆರವೇರಿಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಹಾಜರಿದ್ದರು. ನಂತರ ಪ್ರಧಾನಿ ಮೋದಿ ಸ್ವಚ್ಛ…

ಮೋದಿಯೇ ಮತ್ತೆ ಪ್ರಧಾನಿ; ಶೇ.83 ಮಂದಿ ಅಭಿ`ಮತ’
ಮೈಸೂರು

ಮೋದಿಯೇ ಮತ್ತೆ ಪ್ರಧಾನಿ; ಶೇ.83 ಮಂದಿ ಅಭಿ`ಮತ’

February 22, 2019

ಟೈಮ್ಸ್ ಮೆಗಾ ಆನ್‍ಲೈನ್ ಸಮೀಕ್ಷೆಯಲ್ಲಿ 2 ಲಕ್ಷ  ಮಂದಿ ಭಾಗಿ; ರಾಹುಲ್‍ಗೆ ಶೇ.8.33 ಮಂದಿ ಮತ ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಉಳಿದಿರುವಾಗ ಟೈಮ್ಸ್ ಸಮೂಹದ ಮೆಗಾ ಆನ್ ಲೈನ್ ಸಮೀಕ್ಷೆಯಲ್ಲಿ 3ನೇ ಎರಡಕ್ಕಿಂತಲೂ ಹೆಚ್ಚು ಮಂದಿ (ಶೇ.83) ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿಯಾಗುತ್ತಾರೆ ಎಂದು ಅಭಿ`ಮತ’ ಚಲಾಯಿಸಿದ್ದಾರೆ. ಮೋದಿ ಅವರ ನೇತೃತ್ವದ ಎನ್‍ಡಿಎ ಸರಕಾರವೇ ಮತ್ತೆ ಅಧಿ ಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಕೇವಲ ಶೇ 3.47 ಮಂದಿ ಮಾತ್ರ ಎನ್‍ಡಿಎಯೇತರ,…

ಸಮರ್ಥ ಆಡಳಿತ ನೀಡಿದ ಸಂತೃಪ್ತಿ
ಮೈಸೂರು

ಸಮರ್ಥ ಆಡಳಿತ ನೀಡಿದ ಸಂತೃಪ್ತಿ

February 14, 2019

ನವದೆಹಲಿ: ಹದಿನಾರನೇ ಲೋಕಸಭೆಯ ಕಟ್ಟ ಕಡೆಯ ಅಧಿ ವೇಶನದಲ್ಲಿ, ಕೊನೆಯ ದಿನವಾದ ಬುಧವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಎಂದಿನ ಆಕ್ರಮಣಕಾರಿ ಶೈಲಿ ಬಿಟ್ಟು ಧನ್ಯವಾದ ಮತ್ತು ಅಭಿನಂದನೆಯ ಮಾತುಗಳಿಂದ ಭಿನ್ನರೀತಿಯಲ್ಲಿ ದೀರ್ಘ ಕಾಲ ಮಾತನಾಡಿದರು. `ನೀವೇ ಮತ್ತೊಮ್ಮೆ ಪ್ರಧಾನಿಯಾಗಬೇಕು’ ಎಂದು ಹಾರೈ ಸಿದ, ಪ್ರತಿಪಕ್ಷಗಳ ಸಾಲಿನ ಹಿರಿಯ ಸದಸ್ಯ ಮುಲಾಯಂಸಿಂಗ್ ಯಾದವ್ ಅವರಿಗೆ ಧನ್ಯವಾದ ಹೇಳಿದರು. ಸದನದ ಕಲಾಪಗಳನ್ನು 5 ವರ್ಷಗಳ ಅವಧಿ ಯಲ್ಲಿ ಅತ್ಯುತ್ತಮ ರೀತಿ ನಡೆಸಿಕೊಟ್ಟಿದ್ದಕ್ಕಾಗಿ ಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ಅವರಿಗೆ…

1 2 3 4 5 8
Translate »