Tag: Narendra Modi

ಕರ್ನಾಟಕ ಸಿಎಂ ಕೆಲವರ `ಪಂಚಿಂಗ್ ಬ್ಯಾಗ್’ ಆಗಿದ್ದಾರೆ
ಮೈಸೂರು

ಕರ್ನಾಟಕ ಸಿಎಂ ಕೆಲವರ `ಪಂಚಿಂಗ್ ಬ್ಯಾಗ್’ ಆಗಿದ್ದಾರೆ

February 11, 2019

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಹುಬ್ಬಳ್ಳಿಯಲ್ಲಿ ಇಂದು ಲೋಕಸಭಾ ಚುನಾವಣೆ ಪಾಂಚಜನ್ಯ ಮೊಳಗಿದ್ದು, ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು `ಪಂಚಿಂಗ್ ಬ್ಯಾಗ್’ ಎಂದು ಲೇವಡಿ ಮಾಡಿದ್ದಾರೆ. ಹುಬ್ಬಳ್ಳಿಯ ಕೆಎಲ್‍ಇ ಮೆಡಿಕಲ್ ಕಾಲೇಜು ಮೈದಾನದಲ್ಲಿ ಇಂದು ಸಂಜೆ ನಡೆದ ಬಿಜೆಪಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತ ನಾಡಿದ ಅವರು, ತಮ್ಮ 25 ನಿಮಿಷಗಳ ಭಾಷಣ ದಲ್ಲಿ ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ಹರಿಯಾ ಯ್ದರು. ಕರ್ನಾಟಕ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಯಾರ್ಯಾರದೋ ಪಂಚಿಂಗ್ ಬ್ಯಾಗ್ ಆಗಿದ್ದಾರೆ. ಅವರಿಗೆ ಪ್ರತೀ…

ಇಂದು ಕೇಂದ್ರ ಬಜೆಟ್
ಮೈಸೂರು

ಇಂದು ಕೇಂದ್ರ ಬಜೆಟ್

February 1, 2019

ನವದೆಹಲಿ: ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಶುಕ್ರವಾರ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು, ಎಲ್ಲರ ಗಮನವೂ ಅತ್ತಲೇ ನೆಟ್ಟಿದೆ. ಬಿಪಿಎಲ್ ಕಾರ್ಡು ದಾರರಿಗೆ ಎರಡೂವರೆಯಿಂದ ಮೂರು ಸಾವಿರ ರೂ. ಕನಿಷ್ಟ ವರಮಾನ ತಲು ಪಿಸುವ ಸಾಧ್ಯತೆಗಳಿವೆ. ಲೋಕಸಭೆ ಚುನಾವಣೆ ಮುಂದಿರುವಾಗ ಮಂಡನೆ ಯಾಗುತ್ತಿರುವ ಕೇಂದ್ರ ಬಜೆಟ್ ಮೇಲೆ ಕೃಷಿ, ಉದ್ಯಮ, ವಾಣಿಜ್ಯ ವಲಯ ಸೇರಿದಂತೆ ಜನಸಾಮಾನ್ಯರ ನಿರೀಕ್ಷೆ ಗಳೂ ಹೆಚ್ಚಿನದಾಗಿಯೆ ಇವೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಅನುಪಸ್ಥಿತಿಯಲ್ಲಿ ಮಧ್ಯಂತರ ವಿತ್ತ ಸಚಿವ ಪಿಯೂಷ್…

‘ಮನ್ ಕೀ ಬಾತ್’ನಲ್ಲಿ ಸಿದ್ಧಗಂಗಾ ಶ್ರೀಗಳ ಸ್ಮರಣೆ
ಮೈಸೂರು

‘ಮನ್ ಕೀ ಬಾತ್’ನಲ್ಲಿ ಸಿದ್ಧಗಂಗಾ ಶ್ರೀಗಳ ಸ್ಮರಣೆ

January 28, 2019

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ (2019) ತಮ್ಮ ಮೊದಲನೇ ‘ಮನ್ ಕೀ ಬಾತ್’ನಲ್ಲಿ ಇತ್ತೀಚೆಗೆ ಶಿವೈಕ್ಯ ರಾದ ಸಿದ್ಧಗಂಗಾ ಶ್ರೀಗಳನ್ನು ಸ್ಮರಿಸಿದರು. ತಮ್ಮ ಭಾಷಣದ ಮೊದಲ 5 ನಿಮಿಷಗಳನ್ನು ಮೋದಿ ಯವರು ಸಿದ್ಧಗಂಗಾ ಶ್ರೀಗಳ ಕೊಡುಗೆಗಳನ್ನು ವಿವರಿಸಲು ಮೀಸಲಿಟ್ಟರು. ಶ್ರೀಗಳಿಂದ ತಾವು ಆಶೀರ್ವಾದ ಪಡೆದದ್ದನ್ನೂ ಸ್ಮರಿಸಿಕೊಂಡರು. ಜನವರಿ 21ರಂದು ನಾವು ಕೆಟ್ಟ ಸುದ್ದಿಯೊಂದನ್ನು ಕೇಳಿದೆವು. ನಡೆದಾಡುವ ದೇವರೆಂದೇ ಪ್ರಸಿದ್ಧಿಯಾಗಿರುವ 111 ವರ್ಷದ ಸಿದ್ಧಗಂಗಾ ಶ್ರೀಗಳು ಅಂದು ಶಿವೈಕ್ಯರಾಗಿದ್ದರು. ಅವರು ಸಮಾಜಕ್ಕೆ ನೀಡಿದ ಕೊಡುಗೆ…

ಪ್ರಧಾನಿ ಮೋದಿ ಲಂಚಮುಕ್ತ  ಆಡಳಿತ ನೀಡಿದ್ದಾರೆ
ಮೈಸೂರು

ಪ್ರಧಾನಿ ಮೋದಿ ಲಂಚಮುಕ್ತ ಆಡಳಿತ ನೀಡಿದ್ದಾರೆ

January 28, 2019

ಮಂಡ್ಯ: ಕಳೆದ ಐದು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲಂಚಮುಕ್ತ ಆಡಳಿತ ನೀಡಿದ್ದಾರೆ. ಹೀಗಾಗಿ ಮುಂದಿನ ಐದು ವರ್ಷಕ್ಕೂ ಮೋದಿ ಅವರಿಗೇ ಆಡಳಿತ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ಮಂಡ್ಯದಲ್ಲಿ ಶನಿವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು ಭಾರತ ಒಬ್ಬ ಸಮರ್ಥ ನಾಯಕನ ಹುಡುಕಾಟದಲ್ಲಿತ್ತು. ಆ ಸ್ಥಾನವನ್ನು ಮೋದಿ ಅವರು, ತುಂಬಿದ್ದಾರೆ. ಕಳೆದ 5 ವರ್ಷದಲ್ಲಿ ಮೋದಿ ಅವರು ಉತ್ತಮ ಆಡಳಿತ ನೀಡಿದ್ದಾರೆ. ಶಕ್ತಿಶಾಲಿ ಆಡಳಿತದ ಮೂಲಕ ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ…

ಶ್ರೀಗಳು ನನ್ನನ್ನು ಮಗನಂತೆ ನೋಡುತ್ತಿದ್ದರು
ಮೈಸೂರು

ಶ್ರೀಗಳು ನನ್ನನ್ನು ಮಗನಂತೆ ನೋಡುತ್ತಿದ್ದರು

January 23, 2019

ವಾರಣಾಸಿ: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಗಳು ಲಿಂಗೈಕ್ಯರಾಗಿದ್ದು ನಿಜಕ್ಕೂ ಬೇಸರದ ಸಂಗತಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ವಾರಾಣಸಿಯಲ್ಲಿ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ಧಗಂಗಾ ಶ್ರೀಗಳನ್ನು ನೆನಪಿಸಿ ಕೊಂಡರು. ಪ್ರತಿ ಬಾರಿ ತುಮಕೂರು ಸಮೀ ಪದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದಾಗ ಲೆಲ್ಲ ಶ್ರೀಗಳ ಆಶೀರ್ವಾದ ಪಡೆಯುವ ಸೌಭಾಗ್ಯ ದೊರೆತಿದೆ. ಶ್ರೀಗಳು ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು. ಅವರು ಸಮಾಜಕ್ಕೆ, ಮಾನವ ಕಲ್ಯಾಣಕ್ಕೆ ನೀಡಿರುವ ಕೊಡುಗೆ…

ಮೇಲ್ವರ್ಗದ ಬಡವರಿಗೆ ಶೇ.10ರಷ್ಟು ಮೀಸಲಾತಿ
ಮೈಸೂರು

ಮೇಲ್ವರ್ಗದ ಬಡವರಿಗೆ ಶೇ.10ರಷ್ಟು ಮೀಸಲಾತಿ

January 8, 2019

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂದು ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದೆ. ಮೇಲ್ವರ್ಗದ ಜಾತಿ ಮತ್ತು ಸಮುದಾಯಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10ರಷ್ಟು ಮೀಸಲಾತಿ ಯನ್ನು ಮೋದಿ ಸರ್ಕಾರ ಘೋಷಿಸುವ ಮೂಲಕ ಮೇಲ್ವರ್ಗ ದವರ ಮತ ಬ್ಯಾಂಕ್‍ಗಳನ್ನು ಸೆಳೆಯಲು ಮುಂದಾಗಿದ್ದಾರೆ. ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮೇಲ್ಜಾತಿ ವರ್ಗಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10ರಷ್ಟು ಮೀಸಲಾತಿ ನೀಡಲು ಸರ್ಕಾರ ಮುಂದಾಗಿದ್ದು ,…

ರೈತರಿಗೆ ಪ್ರಧಾನಿ ಮೋದಿ ಬಂಪರ್ ಕೊಡುಗೆ?
ಮೈಸೂರು

ರೈತರಿಗೆ ಪ್ರಧಾನಿ ಮೋದಿ ಬಂಪರ್ ಕೊಡುಗೆ?

January 3, 2019

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಗುರುವಾರ) ಪಂಜಾಬಿನ ಗುರುದಾಸ್‍ಪುರದಲ್ಲಿ 2019ನೇ ವರ್ಷದ ಪ್ರಥಮ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದು, ಈ ವೇಳೆ ದೇಶದ ರೈತರಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರತೀ ರೈತರಿಗೆ ಎಕರೆಗೆ 4 ಸಾವಿರ ನಗದು ಸಹಾಯ ಧನ ನೀಡುವು ದರ ಜೊತೆಗೆ ಬಡ್ಡಿ ರಹಿತವಾಗಿ ಸಾಲ ನೀಡುವ ಯೋಜನೆಯನ್ನು ಅವರು ಪ್ರಕಟಿಸಲಿದ್ದಾರೆನ್ನಲಾಗಿದೆ. ರೈತರಿಗೆ ನಿಶ್ಚಿತ ಮಾಸಿಕ ಆದಾಯ ಬರುವಂತಹ ಒಂದು ಯೋಜನೆಯನ್ನು ಅವರು ಸಿದ್ಧಪಡಿಸಿಕೊಂಡಿದ್ದಾರೆ. ಅಲ್ಲದೇ ಸರ್ಕಾರ ನಿಗದಿಪಡಿಸುವ…

ದೇಶದ ಪ್ರಗತಿಗೆ   ಸಂಕಲ್ಪ ಮಾಡೋಣ
ಮೈಸೂರು

ದೇಶದ ಪ್ರಗತಿಗೆ ಸಂಕಲ್ಪ ಮಾಡೋಣ

December 31, 2018

ನವದೆಹಲಿ: ಹಳೆಯ 2018 ವರ್ಷ ಅಂತ್ಯಗೊಳ್ಳು ತ್ತಿದ್ದು, 2019ನೇ ಹೊಸ ವರ್ಷ ಆರಂಭವಾಗುತ್ತಿದೆ. ಹೊಸ ವರ್ಷದಲ್ಲಿ ದೇಶ ಹಾಗೂ ಸಮಾಜದ ಪ್ರಗತಿಗೆ ಕೊಡುಗೆ ನೀಡುತ್ತೇವೆಂದು ಸಂಕಲ್ಪ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ಕರೆ ನೀಡಿದರು. ವರ್ಷದ ಕೊನೆಯ `ಮನ್ ಕಿ ಬಾತ್’ನಲ್ಲಿ ದೇಶದ ಜನತೆ ಯನ್ನುದ್ದೇಶಿಸಿ ಭಾನುವಾರ ಮಾತನಾಡಿದ ಅವರು, ಕಳೆದ ವರ್ಷದ ಕುರಿತು ಚರ್ಚೆಗಳು ನಡೆಯುವುದು ಸಾಮಾನ್ಯ. ಹೊಸ ವರ್ಷ ಬರುತ್ತಿದ್ದು, ಸಂಕಲ್ಪ ಮಾಡುವ ಸಮಯ ಕೂಡ ಹತ್ತಿರ ಬಂದಿದೆ. ನಮ್ಮ…

ಪ್ರಧಾನಿ ಮೋದಿ ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಮೈಸೂರು

ಪ್ರಧಾನಿ ಮೋದಿ ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

December 28, 2018

ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳು, ಬರ ಪರಿಸ್ಥಿತಿ ಹಾಗೂ ಉದ್ಯೋಗ ಖಾತರಿ ಯೋಜನೆಗೆ ಹಣ ಬಿಡುಗಡೆ ಮುಂತಾದವುಗಳ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು. ಪ್ರಧಾನಿ ಭೇಟಿ ನಂತರ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿಗಳು, ಮೇಕೆದಾಟು ಯೋಜನೆಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಧಾನಿ ಮಧ್ಯಪ್ರವೇಶ ಮಾಡಬೇಕೆಂದು ಮನವಿ ಮಾಡಲಾಗಿದೆ. ಈ ಯೋಜನೆಯು 67 ಟಿಎಂಸಿ ಸಾಮಥ್ರ್ಯ ಹೊಂದಿದ್ದು, ಬೆಂಗಳೂರಿಗೆ ಹೆಚ್ಚುವರಿಯಾಗಿ ಸುಪ್ರೀಂ ಕೋರ್ಟ್ ಹಂಚಿಕೆ…

ಭಾರತದಲ್ಲಿ 2022ಕ್ಕೆ ಮೊದಲ ಬಾರಿಗೆ ಜಿ-20 ಶೃಂಗಸಭೆ
ಮೈಸೂರು

ಭಾರತದಲ್ಲಿ 2022ಕ್ಕೆ ಮೊದಲ ಬಾರಿಗೆ ಜಿ-20 ಶೃಂಗಸಭೆ

December 3, 2018

ಅರ್ಜೆಂಟೀನಾ: 2022ಕ್ಕೆ ಭಾರತ ಮೊದಲ ಬಾರಿಗೆ ಜಿ-20 ಶೃಂಗಸಭೆ ಆಯೋ ಜಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇನ್ನೆರಡು ವರ್ಷಗಳಲ್ಲಿ ಭಾರತ 75ನೇ ವರ್ಷದ ಸ್ವಾತಂತ್ರ್ಯ ದಿನವನ್ನಾಚರಣೆ ಮಾಡಲಿದ್ದು, ಅದೇ ವರ್ಷ ಭಾರತ ಮೊದಲ ಬಾರಿಗೆ ಜಿ-20 ಶೃಂಗಸಭೆಯನ್ನು ಆಯೋಜಿ ಸಲಿದೆ ಎಂದು ಮೋದಿ ಹೇಳಿದ್ದಾರೆ. ಅರ್ಜೆಂಟೀನಾದ ರಾಜಧಾನಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಭಾಗ ವಹಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ 2020ರ ವೇಳೆಗೆ 75ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸ ಲಿದೆ. ಈ…

1 2 3 4 5 6 8
Translate »