Tag: Nation-Wide Strike

ಖಾಸಗಿ ಆಸ್ಪತ್ರೆ ಓಪಿಡಿ ಬಂದ್‍ಗೆ ಮೈಸೂರಲ್ಲಿ ಮಿಶ್ರ ಪ್ರತಿಕ್ರಿಯೆ
ಮೈಸೂರು

ಖಾಸಗಿ ಆಸ್ಪತ್ರೆ ಓಪಿಡಿ ಬಂದ್‍ಗೆ ಮೈಸೂರಲ್ಲಿ ಮಿಶ್ರ ಪ್ರತಿಕ್ರಿಯೆ

July 29, 2018

ಮೈಸೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರಾಷ್ಟ್ರೀಯ ವೈದ್ಯಕೀಯ ಕಮಿಷನ್ ಮಸೂದೆ ಖಂಡಿಸಿ ಶನಿವಾರ ದೇಶದಾದ್ಯಂತ ಕರೆ ನೀಡಿದ್ದ ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್‍ಗೆ ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಭಾರತೀಯ ವೈದ್ಯಕೀಯ ಸಂಘ, ಖಾಸಗಿ ಆಸ್ಪತ್ರೆಗಳು ಶನಿವಾರ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಓಪಿಡಿ ಬಂದ್ ಮಾಡುವಂತೆ ಶುಕ್ರವಾರ ಸಂಜೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಘಟಕ ಎಲ್ಲಾ ಜಿಲ್ಲಾ ಘಟಕಗಳಿಗೆ ಮಾಹಿತಿ ರವಾನಿಸಿತ್ತು. ಆದರೆ ಜಿಲ್ಲಾ ಘಟಕಗಳು…

Translate »