Tag: National Award

ರಾಷ್ಟ್ರ ಪ್ರಶಸ್ತಿ ಅರ್ಜಿ ಆಹ್ವಾನ
ಮೈಸೂರು

ರಾಷ್ಟ್ರ ಪ್ರಶಸ್ತಿ ಅರ್ಜಿ ಆಹ್ವಾನ

June 12, 2018

ಮೈಸೂರು: ಭಾರತ ಸರ್ಕಾರವು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚಿನ ಸೇವೆಯನ್ನು ಸಲ್ಲಿಸಿ ರುವಂತಹ ವ್ಯಕ್ತಿಗಳನ್ನು ಗುರುತಿಸಿ 2018ನೇ ಸಾಲಿಗೆ ರಾಜೀವ್‍ಗಾಂಧಿ ಮಾನವ ಸೇವಾ ಪ್ರಶಸ್ತಿಯನ್ನು 3 ವ್ಯಕ್ತಿಗಳಿಗೆ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಿದೆ. ಅದೇ ರೀತಿಯಲ್ಲಿ 2018ನೇ ಸಾಲಿಗೆ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಹಲವು ವರ್ಷ ಉತ್ತಮ ಸೇವೆ ಸಲ್ಲಿಸಿದ 3 ವ್ಯಕ್ತಿಗಳು ಹಾಗೂ 5 ಸಂಸ್ಥೆಗಳ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರವು…

Translate »