Tag: National Film Awards

ರಾಷ್ಟ್ರೀಯ ಚಲನಚಿತ್ರ ಅವಾರ್ಡ್: ಶ್ರೀದೇವಿಗೆ ಮರಣೋತ್ತರ ಅತ್ಯುತ್ತಮ ನಟಿ ಪ್ರಶಸ್ತಿ
ದೇಶ-ವಿದೇಶ

ರಾಷ್ಟ್ರೀಯ ಚಲನಚಿತ್ರ ಅವಾರ್ಡ್: ಶ್ರೀದೇವಿಗೆ ಮರಣೋತ್ತರ ಅತ್ಯುತ್ತಮ ನಟಿ ಪ್ರಶಸ್ತಿ

May 4, 2018

ನವದೆಹಲಿ: ಇತ್ತೀಚೆಗೆ ಇಹಲೋಕ ತ್ಯಜಿಸಿದ ತ್ರಿಲೋಕ ಸುಂದರಿ ಬಾಲಿವುಡ್ ನಟಿ ಶ್ರೀದೇವಿ ಗೆ ಮರಣೋತ್ತರವಾಗಿ ನೀಡಲಾದ ರಾಷ್ಟ್ರೀಯ ಅತ್ಯುತ್ತಮ ನಟಿ ಪ್ರಶಸ್ತಿ ಯನ್ನು ಅವರ ಪತ್ನಿ ಬೋನಿ ಕಪೂರ್ ಹಾಗೂ ಮಕ್ಕಳಾದ ಜಾನವಿ ಮತ್ತು ಖುಷಿ ಸ್ವೀಕರಿಸಿದರು. ದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀದೇವಿ ಫೆಬ್ರವರಿ 24 ರಂದು ದುಬೈನಲ್ಲಿ ಮರಣ ಹೊಂದಿದ್ದರು. ಹಿಂದಿ ಚಿತ್ರ ಮಾಮ್‍ನಲ್ಲಿನ ಅಮೋಘ ಅಭಿನಯಕ್ಕಾಗಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ನಟ ವಿನೋದ್…

Translate »