Tag: National Human Rights Commission

ಹೆದ್ದಾರಿ ಅಗಲೀಕರಣ ವೇಳೆ ಮನೆ ಧ್ವಂಸ ಪ್ರಕರಣ
ಮೈಸೂರು

ಹೆದ್ದಾರಿ ಅಗಲೀಕರಣ ವೇಳೆ ಮನೆ ಧ್ವಂಸ ಪ್ರಕರಣ

October 5, 2018

2 ತಿಂಗಳೊಳಗೆ ಮನೆ ನಿರ್ಮಾಣಕ್ಕೆ ಮಾನವ ಹಕ್ಕು ಆಯೋಗ ಆದೇಶ ಕೊಳ್ಳೇಗಾಲ:  ಕೊಳ್ಳೇಗಾಲ ಪಟ್ಟಣದ ನಡುವೆ ಹಾದು ಹೋಗುವ ಹೆದ್ದಾರಿ ಅಗಲೀಕರಣದ ವೇಳೆ ಮನೆ ಕಳೆದುಕೊಂಡ ಹೊಸ ಅಣಗಳ್ಳಿ ನಿವಾಸಿ ಮರಿಸಿದ್ದಯ್ಯ ಎಂಬುವರಿಗೆ 2 ತಿಂಗಳೊಳಗಾಗಿ ಮನೆ ನಿರ್ಮಿಸಿಕೊಡುವಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಮಹತ್ವದ ಆದೇಶ ನೀಡಿದೆ. ಪಟ್ಟಣದಲ್ಲಿ 36 ಕೋಟಿ ರೂ. ಅಂದಾಜಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾದೀಕಾರ ನಡೆಸಿದ ರಸ್ತೆ ಅಗಲೀಕರಣ ಹಾಗೂ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ವೇಳೆ ಯಾವುದೇ ನೋಟಿಸ್ ನೀಡದೆ,…

ಹನಿಟ್ರ್ಯಾಪ್ ಪ್ರಕರಣ: ಮೈಸೂರಲ್ಲಿ ರಾಷ್ಟ್ರೀಯ ಮಾನವ ಹಕ್ಕು ಆಯೋಗದಿಂದ ವಿಚಾರಣೆ
ಮೈಸೂರು

ಹನಿಟ್ರ್ಯಾಪ್ ಪ್ರಕರಣ: ಮೈಸೂರಲ್ಲಿ ರಾಷ್ಟ್ರೀಯ ಮಾನವ ಹಕ್ಕು ಆಯೋಗದಿಂದ ವಿಚಾರಣೆ

July 19, 2018

ಮೈಸೂರು:  2017ರ ಆಗಸ್ಟ್ ಮಾಹೆಯಲ್ಲಿ ನಡೆದಿದ್ದ ಹನಿಟ್ರ್ಯಾಪ್ ಪ್ರಕರಣದ ಸತ್ಯಾಸತ್ಯತೆ ಅರಿಯಲು ರಾಷ್ಟ್ರೀಯ ಮಾನವ ಹಕ್ಕು ಆಯೋಗ(nhrc)ದ ಅಧಿಕಾರಿಗಳು ಮೈಸೂರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಹನಿಟ್ರ್ಯಾಪ್ ನಡೆಸಿದರೆಂಬ ಮಾಹಿತಿ ಆಧರಿಸಿ 2017ರ ಆಗಸ್ಟ್ 25ರಂದು ಮೈಸೂರಿನ ದಕ್ಷಿಣ ಗ್ರಾಮಾಂತರ ಠಾಣೆ ಪೊಲೀಸರು ಯುವತಿಯೋರ್ವಳ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣದ ಹಿನ್ನೆಲೆಯಲ್ಲಿ ಯುವತಿ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದರು. ತದನಂತರ ಯುವತಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿ, ನನ್ನ ವಿರುದ್ಧ ಸುಳ್ಳು ಹನಿಟ್ರ್ಯಾಪ್ ಪ್ರಕರಣ ದಾಖಲಿಸಿ, ವಶಕ್ಕೆ…

Translate »