Tag: National Lok Adalat

ಮೈಸೂರಿನಲ್ಲೂ ರಾಷ್ಟ್ರೀಯ ಲೋಕ  ಅದಾಲತ್: 1188 ಪ್ರಕರಣ ಇತ್ಯರ್ಥ
ಮೈಸೂರು

ಮೈಸೂರಿನಲ್ಲೂ ರಾಷ್ಟ್ರೀಯ ಲೋಕ ಅದಾಲತ್: 1188 ಪ್ರಕರಣ ಇತ್ಯರ್ಥ

March 10, 2019

ಮೈಸೂರು: ಮೈಸೂರಿನ ನ್ಯಾಯಾ ಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ 3149 ಪ್ರಕರಣಗಳಲ್ಲಿ ರಾಜಿ ಸಂಧಾನದ ಮೂಲಕ 1188 ಪ್ರಕರಣವನ್ನು ಇತ್ಯರ್ಥ ಪಡಿಸಲಾಯಿತು. ಮಾರ್ಚ್ 9ರಂದು ದೇಶದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಜರುಗಿದ್ದು, ಮೈಸೂರು ಜಿಲ್ಲೆಯಲ್ಲಿಯೂ ಎಲ್ಲಾ ತಾಲೂಕು ಒಳಗೊಂಡಂತೆ 22 ಬೆಂಚ್‍ಗಳಲ್ಲಿ ನ್ಯಾಯಾ ಧೀಶರು, ಮಧÀ್ಯಸ್ಥಿಕೆದಾರರ ಸಮ್ಮುಖದಲ್ಲಿ ದೂರುದಾರರು ಮತ್ತು ಪ್ರತಿವಾದಿಗಳನ್ನು ಮುಖಾಮುಖಿ ಮಾಡಿ ಪ್ರಕ ರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿ ಸಿಕೊಳ್ಳುವಂತೆ ಸಲಹೆ ನೀಡಲಾಯಿತು….

ಜು.14ರಂದು ಮೈಸೂರು ಜಿಲ್ಲಾ ನ್ಯಾಯಾಲಯಗಳ ಆವರಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್
ಮೈಸೂರು

ಜು.14ರಂದು ಮೈಸೂರು ಜಿಲ್ಲಾ ನ್ಯಾಯಾಲಯಗಳ ಆವರಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್

July 10, 2018

ರಾಜೀ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಇದೊಂದು ಸದವಕಾಶ ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ಜು.14ರಂದು ಮೈಸೂರು ಮತ್ತು ಜಿಲ್ಲೆಯ ಎಲ್ಲಾ ತಾಲೂಕು ನ್ಯಾಯಾಲಯಗಳ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸುರೇಶ್ ಕೆ. ವಂಟಿಗೋಡಿ ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಲೋಕ ಅದಾಲತ್‍ನಲ್ಲಿ ರಾಜೀಯಾಗಬಲ್ಲ ಎಲ್ಲಾ ಕ್ರಿಮಿನಲ್…

Translate »