Tag: National War Memorial

ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ  ಯೋಧರ ಸ್ಮರಿಸಿದ ಮೋದಿ
ಮೈಸೂರು

ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ ಯೋಧರ ಸ್ಮರಿಸಿದ ಮೋದಿ

February 26, 2019

ನವದೆಹಲಿ: ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ನೆನಪಿಗಾಗಿ ದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಿಸಿರುವ ಭಾರತದ ಮೊದಲ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಲೋಕಾರ್ಪಣೆ ಮಾಡಿದರು. ಸುಮಾರು 40 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ ಮಾಡಿ, ನಿವೃತ್ತ ಯೋಧರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇಷ್ಟು ವರ್ಷ ಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ, ಯೋಧರನ್ನು ಕಡೆಗಣಿಸಿತ್ತು. ಆದರೆ 6 ದಶಕಗಳ ನಂತರ ಹುತಾತ್ಮ ಯೋಧರನ್ನು ಸ್ಮರಿಸುತ್ತಿದ್ದೇವೆ….

ಇಂದು ರಾಷ್ಟ್ರೀಯ ಯುದ್ಧ ಸ್ಮಾರಕ ದೇಶಕ್ಕೆ ಸಮರ್ಪಣೆ
ಮೈಸೂರು

ಇಂದು ರಾಷ್ಟ್ರೀಯ ಯುದ್ಧ ಸ್ಮಾರಕ ದೇಶಕ್ಕೆ ಸಮರ್ಪಣೆ

February 25, 2019

ನವದೆಹಲಿ: ದೆಹಲಿಯ ಇಂಡಿಯಾ ಗೇಟ್ ಹಾಗೂ ಅಮರ್ ಜವಾನ್ ಜ್ಯೋತಿ ಸಮೀಪ ರಾಷ್ಟ್ರೀಯ ಯುದ್ಧ ಸ್ಮಾರಕ ನಿರ್ಮಾಣ ಆಗಿದೆ. ನಾಳೆ (ಫೆ.25) ಅದನ್ನು ದೇಶಕ್ಕೆ ಸಮರ್ಪಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ತಮ್ಮ 53ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿ ದ್ದಾರೆ. ಇದು ಈ ವರ್ಷ ಪ್ರಧಾನಿ ಮೋದಿಯವರ 2ನೇ ಮನ್ ಕಿ ಬಾತ್ ಕಾರ್ಯಕ್ರಮವಾಗಿದೆ. ಅಲ್ಲದೆ ದೇಶವನ್ನು ಬೆಚ್ಚಿ ಬೀಳಿಸಿದ್ದ ಪುಲ್ವಾಮಾ ಭಯೋತ್ಪಾದಕ ದಾಳಿ ಬಳಿಕ ಇದು ಮೋದಿಯವರ ಮೊದಲ…

Translate »