Tag: Naveen Raj Singh

ಮೃತ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಹಾಸನ

ಮೃತ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

July 29, 2018

ಹಾಸನ: ಕಳೆದ ಸಾಲಿನಲ್ಲಿ ಬಾಕಿ ಉಳಿದಿರುವ ರೈತರ ಆತ್ಮಹತ್ಯೆ ಪ್ರಕರಣಗಳ ಪರಿಹಾರವನ್ನು ತಕ್ಷಣ ಸಂಪೂರ್ಣವಾಗಿ ವಿತರಿಸಿ, ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್ ಸಿಂಗ್ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಂಟಿ ಕೃಷಿ ನಿರ್ದೇಶಕರ ಉಳಿತಾಯ ಖಾತೆಯಲ್ಲಿ ಲಭ್ಯವಿರುವ ಹಣದಲ್ಲಿ ಬಾಕಿ ಇರುವ 10 ರೈತರ ಆತ್ಮಹತ್ಯೆ ಪ್ರಕರಣದ ಪರಿಹಾರ ವಿತರಿಸಿ, ನಂತರ ಅದನ್ನು ಸರ್ಕಾರದಿಂದ ಪುನರ್ ಭರಿಸಿಕೊಳ್ಳುವಂತೆ ನಿರ್ದೇಶನ ನೀಡಿದರು. ಜಂಟಿ ಕೃಷಿ…

ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್‍ಸಿಂಗ್ ಸೂಚನೆ
ಹಾಸನ

ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್‍ಸಿಂಗ್ ಸೂಚನೆ

June 5, 2018

ಹಾಸನ:  ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಯಲ್ಲಿ ರೈತರಿಗೆ ಯಾವುದೇ ಕೊರತೆಯಾಗದಂತೆ ಎಚ್ಚರ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯ ದರ್ಶಿ ನವೀನ್‍ರಾಜ್‍ಸಿಂಗ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಜಿಲ್ಲೆಯ ಮಳೆ-ಬೆಳೆ ಪರಿಸ್ಥಿತಿ ಗಳ ಕುರಿತ ಪರಿಶೀಲನಾ ಸಭೆಯಲ್ಲಿ ಮಾತ ನಾಡಿದ ಅವರು, ಈಗಾಗಲೇ ಉತ್ತಮ ಮಳೆಯಾಗುತ್ತಿರುವುದರಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಅಗತ್ಯ ಪ್ರಮಾಣದಷ್ಟು ಮೊದಲೇ ದಾಸ್ತಾನು ಮಾಡಿರಿಸಿಕೊಳ್ಳಿ ಎಂದು ನಿರ್ದೇಶನ ನೀಡಿದರು. ರೈತರಿಗೆ ಸರಿಯಾದ ಮಾರ್ಗದರ್ಶನ ಹಾಗೂ…

Translate »